ನಾಗಾಲ್ಯಾಂಡ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೧ ನೇ ಸಾಲು:
 
ಹೆಚ್ಚುವರಿಯಾಗಿ ತ್ರಿಪುರಾ ರಾಜ್ಯದ ರಾಜ್ಯಪಾಲರ ಹೊಣೆಯನ್ನು ಆಚಾರ್ಯ ಅವರಿಗೆ ವಹಿಸಲಾಗಿದ್ದು, ರಾಜಭವನದಲ್ಲಿ ನಡೆದ ಕಾರ್ಯ­ಕ್ರಮದಲ್ಲಿ '''ಗುವಾಹಟಿ ಹೈಕೋರ್ಟ್‌ ನ್ಯಾಯಮೂರ್ತಿ ಪಿ.ಕೆ.ಸೈಕೈ''' ಅವರು ಪ್ರಮಾಣವಚನ ಬೋಧಿಸಿದರು.
(ಹಿಂದಿನ ವಿಧಾನ ಸಭೆಯ ಅವಧಿ ಮುಗಿದ ದಿನಾಂಕ ೧೦-೩-೨೦೧೩ /10-3-2013 ರಿಂದ ಹೊಸ ವಿಧಾನ ಸಭೆಯ ಅಸ್ಥಿತ್ವಕ್ಕೆ ಬಂದಿತು ಹೊಸ ಮಂತ್ರಿ ಮಂಡಳ- ವಿವರ -ಕೆಳಗೆ--)
 
'''ನಾಗಲ್ಯಾಂಡ್‌ ಮುಖ್ಯಮಂತ್ರಿ ಟಿ.ಆರ್‌. ಜಿಲ್ಲಾಂಗ್‌''' ಸೇರಿದಂತೆ ಸಂಪುಟ ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆಚಾರ್ಯ ಅವರು 1948–50ರಲ್ಲಿ ಮಂಗಳೂರಿನ ಎಂಜಿಎಂ ಪದವಿ ಕಾಲೇಜಿನ ಮೊದಲ ಬ್ಯಾಚ್‌ ವಿದ್ಯಾರ್ಥಿ. ನಂತರ ಕೆಲಕಾಲ ಇಲ್ಲಿನ ಕಾಡಬೆಟ್ಟು ವಿದ್ಯಾರಣ್ಯ ಶಾಲೆ­ಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿ­ಸಿದ್ದರು.
 
"https://kn.wikipedia.org/wiki/ನಾಗಾಲ್ಯಾಂಡ್" ಇಂದ ಪಡೆಯಲ್ಪಟ್ಟಿದೆ