ಮಾಧ್ಯಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
==ಮಾಧ್ಯಮ==
'''ಮಾಧ್ಯಮ''' ಅಥವಾ '''ಸಮೂಹ ಮಾಧ್ಯಮ''' ಎಂದು ಸಾಮಾನ್ಯವಾಗಿ ಪತ್ರಿಕೆ, ಬಾನುಲಿ ಮತ್ತು ದೂರದರ್ಶನಗಳನ್ನು ಸೇರಿಸಿ ಹೇಳುತ್ತಾರೆ. ಸಂಗೀತ, ನೃತ್ಯ, ನಾಟಕ, ಅಂತರ್ಜಾಲ ಕ್ಷೇತ್ರ, ಭಿತ್ತಿ ಚಿತ್ರ-ಪತ್ರ, ಜಾಹೀರಾತು, ಡಂಗುರ, ಸಿನಿಮಾ – ಇವುಗಳನ್ನೂ ಕೂಡ ಮಾಧ್ಯಮವನ್ನಾಗಿ ಪರಿಗಣಿಸಬಹುದು.
 
ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವು ಕಾರ್ಯನಿರ್ವಹಿಸುತ್ತದೆ. ಅಂತೆಯೇ ಮಾಧ್ಯಮವನ್ನು “ನಾಲ್ಕನೇ ಅಂಗ” (Fourth Estate) ಎಂದೂ ಕರೆಯುತ್ತಾರೆ.
 
===ಮುದ್ರಣ ಮಾಧ್ಯಮ===
ಪತ್ರಿಕೆಗಳನ್ನು ಮುದ್ರಣ ಮಾಧ್ಯಮವೆನ್ನಬಹುದು. ಕ್ರಿ.ಶ. ೧೮೪೩ರಲ್ಲಿ ಪ್ರಾರಂಭವಾದ ””ಮಂಗಳೂರು ಸಮಾಚಾರ”” ಕನ್ನಡದ ಮೊದಲ ಪತ್ರಿಕೆ. ಈಗ ಕನ್ನಡ ಮುದ್ರಣ ಮಾಧ್ಯಮ ಅಗಾಧವಾಗಿ ಬೆಳೆದು, ಒಂದು ಒಳ್ಳೆಯ ಮಟ್ಟಕ್ಕೆ ಬಂದು ನಿಂತಿದೆ.
 
====ಸುದ್ದಿ ಪ್ರಧಾನ====
ಸುದ್ದಿ-ಸಮಾಚಾರಗಳನ್ನು ತಿಳಿಸುವ ಪತ್ರಿಕೆಗಳನ್ನು ಸುದ್ದಿಪ್ರಧಾನ ಪತ್ರಿಕೆಗಳೆನ್ನಬಹುದು. ಇವುಗಳು ಸಾಮನ್ಯವಾಗಿ ದೈನಿಕ, ಸಾಪ್ತಾಹಿಕ ಮತ್ತು ಪಾಕ್ಷಿಕವಾಗಿ ಪ್ರಕಟಣೆಗೊಳ್ಳುತ್ತವೆ.
 
====ವಿಷಯ ಪ್ರಧಾನ====
ಸಿನಿಮಾ, ಕೃಷಿ, ಆಟೋಟ, ಆಧ್ಯಾತ್ಮ – ಹೀಗೆ ವಿವಿಧ ವಿಷಯಪ್ರಧಾನ ಸುದ್ದಿಗಳನ್ನು ಪ್ರಕಟಿಸುವ ಹಲವು ಪತ್ರಿಕೆಗಳು ಸಾಮಾನ್ಯವಾಗಿ ಸಾಪ್ತಾಹಿಕ, ಪಾಕ್ಷಿಕ ಅಥವಾ ಇನ್ನೂ ವಿರಳವಾಗಿ ಪ್ರಕಟಣೆಗೊಳ್ಳುತ್ತವೆ.
====ಸಾಹಿತ್ಯ ಪ್ರಧಾನ====
ಈ ಪ್ರಕಾರದ ಪತ್ರಿಕೆಗಳನ್ನು ವಿಷಯ ಪ್ರಧಾನ ಗುಂಪಿಗೆ ಸೇರಿಸಬಹುದಾದರೂ, ಕನ್ನಡದಲ್ಲಿ ಸಾಹಿತ್ಯಕ್ಕೆ ಒತ್ತು ಕೊಡುವ ಪತ್ರಿಕೆಗಳ ದೊಡ್ಡ ಗುಂಪೇ ಇದೆ. ಸಾಮಾನ್ಯವಾಗಿ ಸಾಪ್ತಾಹಿಕ ಅಥವಾ ವಿರಳವಾಗಿ ಪ್ರಖಟಣೆಗೊಳ್ಳುತ್ತವೆ. [[ಜ್ಞಾನಪೀಠ_ಪ್ರಶಸ್ತಿ |ಜ್ಞಾನಪೀಠ ಪ್ರಶಸ್ತಿ]]ಯನ್ನು ಪಡೆದುಕೊಂಡಿರುವ ಲೇಖಕರೂ ಸೇರಿದಂತೆ ಇವತ್ತಿನ ಅನೇಕ ಪ್ರಮುಖ ಲೇಖಕರು ಈ ಪ್ರಕಾರದ ಪತ್ರಿಕೆಗಳಿಂದಲೇ ಜನಮನ ಗೆದ್ದಿದ್ದು. ಅವುಗಳಲ್ಲಿ [[ಪ್ರಜಾವಾಣಿ]] ದೀಪಾವಳಿ ವಿಷೇಶಾಂಕ, [[ಮಯೂರ]], [[ಕಸ್ತೂರಿ_(ಮಾಸಪತ್ರಿಕೆ)|ಕಸ್ತೂರಿ]], [[ತುಷಾರ]], [[ಪ್ರಜಾಮತ]] ಇತ್ಯಾದಿಗಳು ಕನ್ನಡ ಸಾಹಿತ್ಯ ಲೋಕಕ್ಕೆ ಅತ್ಯಮೂಲ್ಯ ಕೊಡುಗೆಯನ್ನು ನೀಡಿವೆ.
 
====ಸಾಹಿತ್ಯ ಪ್ರಧಾನ====
===ಬಾನುಲಿ===
ಈ ಪ್ರಕಾರದ ಪತ್ರಿಕೆಗಳನ್ನು ವಿಷಯ ಪ್ರಧಾನ ಗುಂಪಿಗೆ ಸೇರಿಸಬಹುದಾದರೂ, ಕನ್ನಡದಲ್ಲಿ ಸಾಹಿತ್ಯಕ್ಕೆ ಒತ್ತು ಕೊಡುವ ಪತ್ರಿಕೆಗಳ ದೊಡ್ಡ ಗುಂಪೇ ಇದೆ. ಸಾಮಾನ್ಯವಾಗಿ ಸಾಪ್ತಾಹಿಕ ಅಥವಾ ವಿರಳವಾಗಿ ಪ್ರಖಟಣೆಗೊಳ್ಳುತ್ತವೆ. [[ಜ್ಞಾನಪೀಠ_ಪ್ರಶಸ್ತಿ |ಜ್ಞಾನಪೀಠ ಪ್ರಶಸ್ತಿ]]ಯನ್ನು ಪಡೆದುಕೊಂಡಿರುವ ಲೇಖಕರೂ ಸೇರಿದಂತೆ ಇವತ್ತಿನ ಅನೇಕ ಪ್ರಮುಖ ಲೇಖಕರು ಈ ಪ್ರಕಾರದ ಪತ್ರಿಕೆಗಳಿಂದಲೇ ಜನಮನ ಗೆದ್ದಿದ್ದು. ಅವುಗಳಲ್ಲಿ [[ಪ್ರಜಾವಾಣಿ]] ದೀಪಾವಳಿ ವಿಷೇಶಾಂಕವಿಶೇಷಾಂಕ, [[ಮಯೂರ]], [[ಕಸ್ತೂರಿ_(ಮಾಸಪತ್ರಿಕೆ)|ಕಸ್ತೂರಿ]], [[ತುಷಾರ]], [[ಪ್ರಜಾಮತ]] ಇತ್ಯಾದಿಗಳು ಕನ್ನಡ ಸಾಹಿತ್ಯ ಲೋಕಕ್ಕೆ ಅತ್ಯಮೂಲ್ಯ ಕೊಡುಗೆಯನ್ನು ನೀಡಿವೆ.
[[ಮೈಸೂರು | ಮೈಸೂರಿನಲ್ಲಿ]] ಕ್ರಿ.ಶ.೧೯೨೩ರಲ್ಲಿ [[ಭಾರತ | ಭಾರತದ]] ಮೊದಲ ರೇಡಿಯೋ ಕೇಂದ್ರ ಹಾಗೂ ಕ್ರಿ.ಶ.೧೯೩೫ರಲ್ಲಿ ಕನ್ನಡದ ಮೊದಲ ಬಾನುಲಿ ಅಥವಾ ಆಕಾಶವಾಣಿ ಕೇಂದ್ರವು ಪ್ರಾರಂಭವಾದವು. ಈ ಮಾಧ್ಯಮವು ಸ್ವಾತಂತ್ರ್ಯಾನಂತರದ ಭಾರತದ ಬೆಳವಣಿಗೆಯಲ್ಲಿ ಮುಖ್ಯ ಪಾತ್ರವನ್ನು ವಹಿಸಿದೆಯೆನ್ನಬಹುದು. ಸುದ್ದಿ, ಮನರಂಜನೆ, ಜನಪರ ಮಾಹಿತಿಯನ್ನಲ್ಲದೇ ಬಹಳಷ್ಟು ತುರ್ತುಪರಿಸ್ಥಿತಿಗಳಲ್ಲಿ ಮತ್ತು ಅವಘಡಗಳಲ್ಲಿ ಬಾನುಲಿಯು ಸೇವೆ ಸಲ್ಲಿಸಿದೆ. ಕ್ರಿ.ಶ.೧೯೯೦ರ ಈಚೆಗೆ ಖಾಸಗಿ ದೂರದರ್ಶನ ಸೇವೆಗಳ ಪ್ರಸಾರ ಜನಪ್ರಿಯಗೊಳ್ಲುತ್ತ ಬಂದಂತೆ ಈ ಸೇವೆಯು ತನ್ನ ಹೊಳಪನ್ನು ಕಳೆದುಕೊಳ್ಳುತ್ತ ಬಂದಿದೆ. ಇತ್ತೀಚೆಗೆ ಮನರಂಜನೆಗೆ ಮೀಸಲಾಗಿರುವ ಕೆಲವು ಖಾಸಗಿ ಬಾನುಲಿ ಸೇವೆಗಳು ಜನಪ್ರಿಯಗೊಳ್ಳುತ್ತ ಬಂದರೂ ಅವು ಕೇವಲ ವ್ಯಾವಹಾರಿಕವಾಗಿವೆ.
 
===ಬಾನುಲಿ===
ಕ್ರಿ.ಶ ೧೯೩೫ರಲ್ಲಿಯೇ ಕನ್ನಡ ಆಕಾಶವಾಣಿ ಪ್ರಾರಂಭಗೊಂಡಿದ್ದರೂ ಇಲ್ಲಿಯವರೆಗೂ ಕನ್ನಡದಲ್ಲಿ ಒಂದೇ ಒಂದು short wave ಬಾನುಲಿ ಕೇಂದ್ರವಿಲ್ಲ.
[[ಮೈಸೂರು | ಮೈಸೂರಿನಲ್ಲಿ]] ಕ್ರಿ.ಶ.೧೯೨೩ರಲ್ಲಿ [[ಭಾರತ | ಭಾರತದ]] ಮೊದಲ ರೇಡಿಯೋ ಕೇಂದ್ರ ಹಾಗೂ ಕ್ರಿ.ಶ.೧೯೩೫ರಲ್ಲಿ ಕನ್ನಡದ ಮೊದಲ ಬಾನುಲಿ ಅಥವಾ ಆಕಾಶವಾಣಿ ಕೇಂದ್ರವು ಪ್ರಾರಂಭವಾದವು. ಈ ಮಾಧ್ಯಮವು ಸ್ವಾತಂತ್ರ್ಯಾನಂತರದ ಭಾರತದ ಬೆಳವಣಿಗೆಯಲ್ಲಿಬೆಳವಣಿಗೆ ಯಲ್ಲಿ ಮುಖ್ಯ ಪಾತ್ರವನ್ನು ವಹಿಸಿದೆಯೆನ್ನಬಹುದು. ಸುದ್ದಿ, ಮನರಂಜನೆ, ಜನಪರ ಮಾಹಿತಿಯನ್ನಲ್ಲದೇ ಬಹಳಷ್ಟು ತುರ್ತುಪರಿಸ್ಥಿತಿಗಳಲ್ಲಿ ಮತ್ತು ಅವಘಡಗಳಲ್ಲಿ ಬಾನುಲಿಯು ಸೇವೆ ಸಲ್ಲಿಸಿದೆ. ಕ್ರಿ.ಶ.೧೯೯೦ರ ಈಚೆಗೆ ಖಾಸಗಿ ದೂರದರ್ಶನ ಸೇವೆಗಳ ಪ್ರಸಾರ ಜನಪ್ರಿಯಗೊಳ್ಲುತ್ತ ಬಂದಂತೆ ಈ ಸೇವೆಯು ತನ್ನ ಹೊಳಪನ್ನು ಕಳೆದುಕೊಳ್ಳುತ್ತ ಬಂದಿದೆ. ಇತ್ತೀಚೆಗೆ ಮನರಂಜನೆಗೆ ಮೀಸಲಾಗಿರುವ ಕೆಲವು ಖಾಸಗಿ ಬಾನುಲಿ ಸೇವೆಗಳು ಜನಪ್ರಿಯಗೊಳ್ಳುತ್ತ ಬಂದರೂ ಅವು ಕೇವಲ ವ್ಯಾವಹಾರಿಕವಾಗಿವೆ. ಕ್ರಿ.ಶ ೧೯೩೫ರಲ್ಲಿಯೇ ಕನ್ನಡ ಆಕಾಶವಾಣಿ ಪ್ರಾರಂಭಗೊಂಡಿದ್ದರೂ ಇಲ್ಲಿಯವರೆಗೂ ಕನ್ನಡದಲ್ಲಿ ಒಂದೇ ಒಂದು short wave ಬಾನುಲಿ ಕೇಂದ್ರವಿಲ್ಲ.
====ಹವ್ಯಾಸಿ ರೇಡಿಯೋ====
 
====ಹವ್ಯಾಸಿ ರೇಡಿಯೋ====
ಕರ್ನಾಟಕದಲ್ಲಿ ಹವ್ಯಾಸಿ ರೇಡಿಯೋ ಉಪಯೋಗಿಸುವ ಸಾಕಷ್ಟು ಆಸಕ್ತರಿದ್ದಾರೆ. ಇದು ತರಬೇತಿ ಹಾಗೂ ಪರವಾನಿಗೆ ಪಡೆದ ಹವ್ಯಾಸಿಗಳು ರೇಡಿಯೋ ತರಂಗಗಳ ಮೂಲಕ ಒಂದು ಜಾಲವನ್ನು ಏರ್ಪಡಿಸಿಕೊಂಡು ಮಾಹಿತಿ ವಿನಿಮಯ ಮಾಡಿಕೊಳ್ಳುವ ಒಂದು ಹವ್ಯಾಸ. ಕೆಲವು ನೈಸರ್ಗಿಕ ವಿಕೋಪಗಳಲ್ಲಿ ಈ ಹವ್ಯಾಸಿಗಳು ಪರಿಹಾರ ತಂಡಗಳಿಗೆ ಉತ್ತಮ ಮಾಹಿತಿ ಮತ್ತು ಮಾರ್ಗದರ್ಶನವನ್ನು ನೀಡಿದ್ದಾರೆ.
 
===ದೂರದರ್ಶನ===
ಇದೊಂದು ಅತ್ಯಂತ ಪರಿಣಾಮಕಾರಿ ದೃಶ್ಯ ಮಾಧ್ಯಮ. ಕಳೆದ ಇಪ್ಪತ್ತು ವರ್ಷಗಳಲ್ಲಿ ಅಗಾಧ ಬೆಳವಣಿಗೆಯನ್ನು ಕಂಡಿದೆ.
====ಸರಕಾರಿ ಒಡೆತನದ ವಾಹಿನಿಗಳು====
೧೫ನೇ ಸೆಪ್ಟಂಬರ್ ೧೯೫೯ರಲ್ಲಿ [[ದೆಹಲಿ]]ಯಲ್ಲಿ ಮೊದಲ ದೂರದರ್ಶನ ಕೇಂದ್ರ ಪ್ರಾರಂಭವಾಯಿತು. ೧೯೮೨ರಲ್ಲಿ ದೂರದರ್ಶನವನ್ನು ರಾಷ್ಟ್ರೀಯ ಪ್ರಸಾರಕವೆಂದು ನೇಮಿಸಲಾಯಿತು. ಮಾಜಿ ಪ್ರಧಾನಿ ದಿವಂಗತ [[ಇಂದಿರಾ ಗಾಂಧಿ]]ಯವರ ವಿಷೇಶ ಆಸಕ್ತಿಯೊಂದಿಗೆ '''ಅಲ್ಪ-ಶಕ್ತಿ ಪ್ರಸಾರಣ ಕೇಂದ್ರ'''ಗಳನ್ನು ಸ್ಥಾಪಿಸುವದರೊಂದಿಗೆ ದೂರದರ್ಶನವು ಅತೀ ವೇಗವಾಗಿ ಜವರಿಗೆ ತಲುಪಲಾರಂಭಿಸಿತು. ಕೇವಲ ಹಿಂದಿ ಮತ್ತು ಇಂಗ್ಲೀಷ್ ಭಾಷೆಗೆ ಸೀಮಿತವಾಗಿದ್ದ ದೂರದರ್ಶನ ಕ್ರಮೇಣ ಎಲ್ಲಾ ಪ್ರಾದೇಶಿಕ ಭಾಷೆಗಳಲ್ಲಿಯೂ ಕಾರ್ಯಾರಂಭ ಮಾಡಿದೆ.
 
====ಖಾಸಗಿಸರಕಾರಿ ಒಡೆತನದ ವಾಹಿನಿಗಳು====
೧೫ನೇ ಸೆಪ್ಟಂಬರ್ ೧೯೫೯ರಲ್ಲಿ [[ದೆಹಲಿ]]ಯಲ್ಲಿ ಮೊದಲ ದೂರದರ್ಶನ ಕೇಂದ್ರ ಪ್ರಾರಂಭವಾಯಿತು. ೧೯೮೨ರಲ್ಲಿ ದೂರದರ್ಶನವನ್ನು ರಾಷ್ಟ್ರೀಯ ಪ್ರಸಾರಕವೆಂದು ನೇಮಿಸಲಾಯಿತು.
ಮಾಜಿ ಪ್ರಧಾನಿ ದಿವಂಗತ [[ಇಂದಿರಾ ಗಾಂಧಿ]]ಯವರ ವಿಷೇಶ ಆಸಕ್ತಿಯೊಂದಿಗೆ '''ಅಲ್ಪ-ಶಕ್ತಿ ಪ್ರಸಾರಣ ಕೇಂದ್ರ'''ಗಳನ್ನು ಸ್ಥಾಪಿಸುವದರೊಂದಿಗೆ ದೂರದರ್ಶನವು ಅತೀ ವೇಗವಾಗಿ ಜವರಿಗೆ ತಲುಪಲಾರಂಭಿಸಿತು.
ಕೇವಲ ಹಿಂದಿ ಮತ್ತು ಇಂಗ್ಲೀಷ್ ಭಾಷೆಗೆ ಸೀಮಿತವಾಗಿದ್ದ ದೂರದರ್ಶನ ಕ್ರಮೇಣ ಎಲ್ಲಾ ಪ್ರಾದೇಶಿಕ ಭಾಷೆಗಳಲ್ಲಿಯೂ ಕಾರ್ಯಾರಂಭ ಮಾಡಿದೆ.
 
====ಸರಕಾರಿ ಒಡೆತನದಖಾಸಗಿ ವಾಹಿನಿಗಳು====
 
===ಇತರೆ ಮಾಧ್ಯಮಗಳು===
"https://kn.wikipedia.org/wiki/ಮಾಧ್ಯಮ" ಇಂದ ಪಡೆಯಲ್ಪಟ್ಟಿದೆ