ದ.ರಾ.ಬೇಂದ್ರೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪೬ ನೇ ಸಾಲು:
*ಇವರು ಬರೆದ "ಪಾತರಗಿತ್ತಿ ಪಕ್ಕ ನೋಡಿದೇನ ಅಕ್ಕ" ಇಂದಿಗೂ ಚಿಣ್ಣರ ಅತ್ಯಂತ ಪ್ರೀತಿಪಾತ್ರ ಕವನವಾಗಿದೆ.
 
*ಗಣಿತದ ಲೆಕ್ಕಾಚಾರ ಮಾಡುತ್ತ ಬಾಳೆಹಣ್ಣಿನ ಗೊನೆಯಲ್ಲಿ, ಹಲಸಿನ ಹಣ್ಣಿನ ಮುಳ್ಳುಗಳಲ್ಲಿ, ಜೇನುಗೂಡಿನಲ್ಲಿ, ನಿಮ್ಮ ಕಿರುಬೆರಳಿನ ಅಂಚಿಗಿಂತ ಚಿಕ್ಕದಾಗಿರುವ ಹೂವುಗಳಲ್ಲಿ, ಎಲ್ಲೆಲ್ಲೂ ಲೆಕ್ಕಾಚಾರವಿದೆ ಅನ್ನುತ್ತಾ ಕೊನೆ ಕೊನೆಗೆ ನಮ್ಮ ರಾಷ್ಟ್ರಕವಿ ದ.ರಾ.ಬೇಂದ್ರೆಯವರು ಗಣಿತದ ಲೆಕ್ಕಾಚಾರದಲ್ಲೇ ಮುಳುಗಿದ್ದರು. ಇವರನ್ನು ಕನ್ನಡದ "ಕನ್ನಡದ [[ರವೀಂದ್ರನಾಥ ಠಾಗೋರ್|ಠಾಗೋರ್]] " ಎಂದು ಕರೆಯುತ್ತಾರೆಕರೆಯಲಾಗುತ್ತದೆ. "ನಮನ" ಬೇಂದ್ರೆಯವರಿಗೆ ಸಂಖ್ಯೆಗಳು ಹೊಸ ಲೋಕವೊಂದನ್ನು ತೆರೆದಿದದ್ವವು. ಬೇಂದ್ರೆ ಮನಸಿಗೆ 441 ಹಾಗೂ ಹೃದಯಕ್ಕೆ 881 ಎಂದು ಸಂಖ್ಯೆ ನೀಡಿದ್ದರು.
 
== ಬೇಂದ್ರೆಯವರ ಸಾಹಿತ್ಯ ==
"https://kn.wikipedia.org/wiki/ದ.ರಾ.ಬೇಂದ್ರೆ" ಇಂದ ಪಡೆಯಲ್ಪಟ್ಟಿದೆ