ನಾಗ ಪಂಚಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚುNo edit summary
೧ ನೇ ಸಾಲು:
{{ಚುಟುಕು}}
==ನಾಗ ಪಂಚಮಿ==
''ನಾಗ ಪಂಚಮಿ''ಯು [[ಭಾರತ]]ದ ಹಲವಾರು ಭಾಗಗಳಲ್ಲಿ ಹಿಂದೂಗಳು ಆಚರಿಸುವ ಒಂದು ಹಬ್ಬ. ಇದನ್ನು [[ಶ್ರಾವಣ]] ಮಾಸದ ಶುಕ್ಲಪಕ್ಷದ [[ಪಂಚಮಿ]]ಯಂದು ಆಚರಿಸಲಾಗುತ್ತದೆ. ಈ ದಿನದಂದು, [[ನಾಗ]] [[ದೇವತೆ]]ಯನ್ನು ಪೂಜಿಸಲಾಗುತ್ತದೆ. ಪೂಜೆಯ ಅಂಗವಾಗಿ [[ದೇವಸ್ಥಾನ]] ಹಾಗೂ ಹುತ್ತಗಳಿಗೆ ಭೇಟಿ ನೀಡಿ, ಎಲ್ಲ ಕೆಡುಕುಗಳಿಂದ ತಮ್ಮನ್ನು ರಕ್ಷಿಸಲೆಂದು ಬೇಡಿಕೊಂಡು ಜನರು ಹಾಲು ಮತ್ತು ಬೆಳ್ಳಿ ಆಭರಣಗಳನ್ನು ಅರ್ಪಿಸುತ್ತಾರೆ ಮತ್ತು ಈ ಹಬ್ಬವು ಅಣ್ಣ -ತಂಗಿ ಇಬ್ಬರೂ ಸೇರಿ ಪೂಜಿಸಲ್ಪಡುವ ಹಬ್ಬವೆಂದು ಪ್ರತೀತಿ ಇದೆ.
 
"https://kn.wikipedia.org/wiki/ನಾಗ_ಪಂಚಮಿ" ಇಂದ ಪಡೆಯಲ್ಪಟ್ಟಿದೆ