ನಾಗ ಪಂಚಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೨ ನೇ ಸಾಲು:
 
==ನಾಗ ಪಂಚಮಿ ಕಥೆ==
ಒಂದಾನೊಂದು ಕಾಲದಲ್ಲಿ ಒಂದು ಊರಿನಲ್ಲಿ ಒಬ್ಬಳು ತಂಗಿ ಮತ್ತು ಅವಳಿಗೆ ನಾಲ್ಕು ಜನ ಅಣ್ಣಂದಿರು ಇದ್ದರು. ಮನೆಯವರೆಲ್ಲಾ ಸೇರಿ ಒಟ್ಟಿಗೆ ನಾಗರ ಪಂಚಮಿಯಂದು ಪೂಜಾ ಕಾರ್ಯಕ್ರಮದಲ್ಲಿ ತೊಡಗಿದ್ದರು. ತದ ನಂತರ ನಾಗರಹಾವು ರಭಸದಿಂದ ಬಂದು ನಾಲ್ಕು ಜನ ಅಣ್ಣಂದಿರನ್ನು ಬಲಿ ತೆಗೆದುಕೊಂಡಿತು. ನಂತರ ಆ ತಂಗಿಯು ಅಣ್ಣಂದಿರನ್ನು ಕಳೆದುಕೊಂಡ ನೋವನ್ನು ತಡೆಯಲಾರದೆ ಆ ನಾಗರಹಾವಿಗೆ ಹೇಳಿದಳು, ನನ್ನ ನಾಲ್ಕು ಜನ ಅಣ್ಣಂದಿರಲ್ಲಿ ಒಬ್ಬರನ್ನಾದರೂ ಬದುಕಿಸಿಕೊಡು, ನಾನು ಯಾರನ್ನು ಅಣ್ಣ ಎಂದು ಕರೆಯಲೀ ಎಂದು ಕಣ್ಣೀರಿಟ್ಟಳು. ತದ ನಂತರ ಆ ನಾಗರ ಹಾವು ಆಕೆಯ ಮಾತಿಗೆ ಕಿವಿಗೊಟ್ಟು ಅಣ್ಣಂದಿರ ಬಳಿ ಬಂದು ಒಬ್ಬ ಅಣ್ಣನನ್ನು ಪ್ರಾಣಾಪಾಯದಿಂದ ಕಾಪಾಡಿತು. ನಂತರ ಅಣ್ಣ - ತಂಗಿ ಇಬ್ಬರು ಸೇರಿ ನಾಗರ ಪಂಚಮಿ ಹಬ್ಬವನ್ನು ಆಚರಿಸಿದರು. yo
 
==ಪುರಾಣ==
"https://kn.wikipedia.org/wiki/ನಾಗ_ಪಂಚಮಿ" ಇಂದ ಪಡೆಯಲ್ಪಟ್ಟಿದೆ