ನಾಗ ಪಂಚಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೨ ನೇ ಸಾಲು:
 
==ನಾಗ ಪಂಚಮಿ ಕಥೆ==
ಒಂದಾನೊಂದು ಕಾಲದಲ್ಲಿ ಒಂದು ಊರಿನಲ್ಲಿ ಒಬ್ಬಳು ತಂಗಿ ಮತ್ತು ಅವಳಿಗೆ ನಾಲ್ಕು ಜನ ಅಣ್ಣಂದಿರು ಇದ್ದರು. ಮನೆಯವರೆಲ್ಲಾ ಸೇರಿ ಒಟ್ಟಿಗೆ ನಾಗರ ಪಂಚಮಿಯಂದು ಪೂಜಾ ಕಾರ್ಯಕ್ರಮದಲ್ಲಿ ತೊಡಗಿದ್ದರು. ತದ ನಂತರಸಮಯದಲ್ಲಿ ಅಲ್ಲಿಗೆ ನಾಗರಹಾವುನಾಗರಹಾವೊಂದು ರಭಸದಿಂದ ಬಂದು ನಾಲ್ಕು ಜನ ಅಣ್ಣಂದಿರನ್ನು ಬಲಿ ತೆಗೆದುಕೊಂಡಿತು. ನಂತರ ಆ ತಂಗಿಯು ಅಣ್ಣಂದಿರನ್ನು ಕಳೆದುಕೊಂಡ ನೋವನ್ನು ತಡೆಯಲಾರದೆ ಆ ನಾಗರಹಾವಿಗೆ ಹೇಳಿದಳು, ನನ್ನ ನಾಲ್ಕು ಜನ ಅಣ್ಣಂದಿರಲ್ಲಿ ಒಬ್ಬರನ್ನಾದರೂ ಬದುಕಿಸಿಕೊಡು, ನಾನು ಯಾರನ್ನು ಅಣ್ಣ ಎಂದು ಕರೆಯಲೀಕರೆಯಲಿ ಎಂದು ಕಣ್ಣೀರಿಟ್ಟಳು. ತದ ನಂತರ ಆ ನಾಗರ ಹಾವು ಆಕೆಯ ಮಾತಿಗೆ ಕಿವಿಗೊಟ್ಟು ಅಣ್ಣಂದಿರ ಬಳಿ ಬಂದು ಒಬ್ಬ ಅಣ್ಣನನ್ನು ಪ್ರಾಣಾಪಾಯದಿಂದ ಕಾಪಾಡಿತು. ನಂತರ ಅಣ್ಣ - ತಂಗಿ ಇಬ್ಬರು ಸೇರಿ ನಾಗರ ಪಂಚಮಿನಾಗರಪಂಚಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. yo
 
==ಪುರಾಣ==
ಜನಮೇಜಯ ರಾಜ ತನ್ನ ತಂದೆ ಪರೀಕ್ಷಿತ ರಾಜನ ಸಾವಿಗೆ ಸರ್ಪವೊಂದು ಕಾರಣವೆಂದು ತಿಳಿದು, ಭೂಲೋಕದಲ್ಲಿ ಸರ್ಪಸಂಕುಲವನ್ನು ನಿರ್ನಾಮ ಮಾಡಲು 'ಸರ್ಪಯಜ್ಞ'ವನ್ನು ಆರಂಭಿಸುತ್ತಾನೆ. ಆ ಸಂದರ್ಭದಲ್ಲಿ ಸರ್ಪಗಳ ದೂರದ ಬಂಧುವಾದ ಆಸ್ತಿಕ ಋಷಿಯು ಸರ್ಪಯಜ್ಞ ಮಾಡುವ ಜನಮೇಜಯ ರಾಜನನ್ನು ಪ್ರಸನ್ನಗೊಳಿಸಿಕೊಂಡನು. ಜನಮೇಜಯ ರಾಜನು ‘ವರವನ್ನು ಕೇಳು’ ಎಂದು ಹೇಳಿದಾಗ, ಆಸ್ತಿಕನು ಪ್ರಾಣಿಹಿಂಸೆ ಮಹಾಪಾಪ, ನೀನು ಈಗಾಗಲೇ ಮಾಡುತ್ತಿರುವ ಸರ್ಪಯಜ್ಞವನ್ನು ನಿಲ್ಲಿಸಬೇಕು ಎಂಬ ವರವನ್ನು ಕೇಳಿಕೊಂಡನು. ಜನಮೇಜಯನು ಆಸ್ತಿಕನ ಮಾತಿಗೆ ಬೆಲೆಕೊಟ್ಟು ಸರ್ಪಯಜ್ಞವನ್ನು ನಿಲ್ಲಿಸಿದ ದಿನವುದಿನ ಪಂಚಮಿಯಾಗಿತ್ತು.
 
==ನಾಗ ಪಂಚಮಿಯ ವೈಶಿಷ್ಟ್ಯ==
೧೪ ನೇ ಸಾಲು:
==ಉಪವಾಸದ ಮಹತ್ವ==
*ನಾಗರಪಂಚಮಿಯಂದು ಮಾಡಿದ ಉಪವಾಸದ ಮಹತ್ವವೆಂದರೆ ೫ ಯುಗಗಳ ಹಿಂದೆ ಸತ್ಯೇಶ್ವರೀ ಎಂಬ ಹೆಸರಿನ ದೇವಿಯಿದ್ದಳು. ಸತ್ಯೇಶ್ವರನು ಅವಳ ಸಹೋದರನಾಗಿದ್ದನು. ಸತ್ಯೇಶ್ವರನು ನಾಗರಪಂಚಮಿಯ ಹಿಂದಿನ ದಿನ ಮೃತ್ಯು ಹೊಂದಿದನು. ಆಗ ಸಹೋದರನ ಮೃತ್ಯುವಿನ ಶೋಕದಲ್ಲಿ ಸತ್ಯೇಶ್ವರಿಯು ಆಹಾರವನ್ನು ಸ್ವೀಕರಿಸಲಿಲ್ಲ. ಆದುದರಿಂದ ಆ ದಿನ ಸ್ತ್ರೀಯರು ಸಹೋದರನ ಹೆಸರಿನಲ್ಲಿ ಉಪವಾಸ ಮಾಡುತ್ತಾರೆ. ‘ಸಹೋದರನಿಗೆ ಅಖಂಡ ಆಯುಷ್ಯವು ದೊರಕಲಿ, ಅನೇಕ ಆಯುಧಗಳು ಪ್ರಾಪ್ತವಾಗಲಿ ಮತ್ತು ಅವನು ಪ್ರತಿಯೊಂದು ದುಃಖ ಮತ್ತು ಸಂಕಟ ಗಳಿಂದ ಪಾರಾಗಲಿ’ ಎನ್ನುವುದು ಸಹ ಈ ಉಪವಾಸದ ಹಿಂದಿನ ಕಾರಣವಾಗಿದೆ.
 
*ನಾಗರಪಂಚಮಿಯ ಹಿಂದಿನ ದಿನ ಪ್ರತಿಯೊಬ್ಬ ಸಹೋದರಿಯು ದೇವರಲ್ಲಿ ಮೊರೆ ಇಡುವುದರಿಂದ ಅವಳ ಸಹೋದರನಿಗೆ ಲಾಭವಾಗುತ್ತದೆ ಮತ್ತು ಅವನ ರಕ್ಷಣೆಯಾಗುತ್ತದೆ. ಸತ್ಯೇಶ್ವರಿಗೆ ಅವಳ ಸಹೋದರನು ನಾಗರೂಪದಲ್ಲಿ ಕಂಡನು. ಆಗ ಅವಳು ಆ ನಾಗರೂಪವನ್ನು ತನ್ನ ಸಹೋದರನೆಂದು ಭಾವಿಸಿದಳು. ಆಗ ನಾಗದೇವನು, ನನ್ನನ್ನು ಸಹೋದರನೆಂದು ಭಾವಿಸಿ ಪೂಜೆ ಮಾಡಿದ ಸಹೋದರಿಯ ರಕ್ಷಣೆಯನ್ನು ನಾನು ಮಾಡುವೆನು ಎಂದು ಅವಳಿಗೆ ವಚನ ನೀಡಿದನು. ಆದುದರಿಂದಲೇ ಆ ದಿನ ಪ್ರತಿಯೊಬ್ಬ ಸ್ತ್ರೀಯು ನಾಗನ ಪೂಜೆ ಮಾಡಿ ನಾಗರಪಂಚಮಿಯನ್ನು ಆಚರಿಸುತ್ತಾಳೆ.
 
==ನಾಗನ ಮಹಾತ್ಮೆ==
*೧. ‘ಶೇಷನಾಗನು ಪಾತಾಳದಲ್ಲಿ ವಾಸಿಸುತ್ತಾನೆ. ಅವನು ತನ್ನ ಹೆಡೆಯ ಮೇಲೆ ಪೃಥ್ವಿಯನ್ನು ಧರಿಸಿದ್ದಾನೆ. ಅವನಿಗೆ ಸಹಸ್ರ ಹೆಡೆಗಳಿವೆ. ಪ್ರತಿಯೊಂದು ಹೆಡೆಯ ಮೇಲೆ ಒಂದು ವಜ್ರವಿದೆಮಾಣಿಕ್ಯವಿದೆ. ಅವನು ಶ್ರೀವಿಷ್ಣುವಿನ ತಮೋಗುಣದಿಂದ ಉತ್ಪನ್ನವಾಗಿದ್ದಾನೆ. ಪ್ರತಿಯೊಂದು ಕಲ್ಪದ ಅಂತ್ಯದಲ್ಲಿ ಶ್ರೀವಿಷ್ಣು ಮಹಾಸಾಗರದಲ್ಲಿ ಶೇಷಾಸನದ ಮೇಲೆ ಪವಡಿಸಿರುತ್ತಾನೆ.
 
*ತ್ರೇತಾಯುಗದಲ್ಲಿ ಶ್ರೀವಿಷ್ಣು ರಾಮನ ಅವತಾರವನ್ನು ಎತ್ತಿದಾಗ, ಶೇಷನು ಲಕ್ಷ್ಮಣನ ಅವತಾರವನ್ನು ಎತ್ತಿದ್ದನು. ದ್ವಾಪರ ಮತ್ತು ಕಲಿಯುಗದ ಸಂಧಿಕಾಲದಲ್ಲಿ ಕೃಷ್ಣನ ಅವತಾರವಾದಾಗ ಶೇಷನು ಬಲರಾಮನಾಗಿದ್ದನು.
"https://kn.wikipedia.org/wiki/ನಾಗ_ಪಂಚಮಿ" ಇಂದ ಪಡೆಯಲ್ಪಟ್ಟಿದೆ