ಶತಾವಧಾನಿ ಆರ್. ಗಣೇಶ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೬ ನೇ ಸಾಲು:
ಎಂಜಿನಿಯರಿಂಗ್‌ನಿಂದ ಹಿಡಿದು ತತ್ವಶಾಸ್ತ್ರದವರೆಗೆ ಅನೇಕ ವಿಷಯಗಳಲ್ಲಿ ಪರಿಣತಿಯನ್ನು ಪಡೆದಿರುವ 'ಗಣೇಶ್,<ref>http://www.culturalindia.org/data/rganesh.asp</ref> ಕನ್ನಡದ, ಭಾರತದ ಸಾರಸ್ವತ ಲೋಕದಲ್ಲಿ ಅತ್ಯಂತ ಪ್ರತಿಭಾಪೂರ್ಣವ್ಯಕ್ತಿಯಾಗಿ ತಮ್ಮ ಅನುಪಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಬಾಲ್ಯದಿಂದಲೂ ಅವರಿಗೆ ಒಬ್ಬ ಕನ್ನಡದ ಹೆಸರಾಂತ ಕವಿಯಾಗಬೇಕೆನ್ನುವ ತುಡಿತವಿತ್ತು. ಆದರೆ ತಂದೆ-ತಾಯಂದಿರ ಆಶೆಗೆ ಮನ್ನಣೆ ಇತ್ತು, ಯಂತ್ರಶಾಸ್ತ್ರದಲ್ಲಿ ಎಂಜಿನಿಯರಿಂಗ್ ಪದವಿ, ಸ್ನಾತ್ತಕೋತ್ತರ ಪದವಿ, ಲೋಹಶಾಸ್ತ್ರ ಹಾಗೂ ವಸ್ತುವಿಜ್ಞಾನದಲ್ಲಿ ತಮ್ಮ ಪಿ.ಎಚ್.ಡಿ. ಪದವಿಯನ್ನು ಪಡೆದು , ವೃತ್ತಿಯಿಂದ ಅಧ್ಯಾಪಕರಾಗಿದ್ದ ವರು, ಇದ್ದಕ್ಕಿದ್ದಂತೆಯೇ ಅವಕಾಶ ದೊರೆತಾಗ, [[ಅವಧಾನ|ಅವಧಾನ ಕಲೆ]]ಯತ್ತ ತಮ್ಮ ಪೂರ್ಣ ಗಮನವನ್ನು ನೀಡಿ, ಅದನ್ನು ಸಂಪೂರ್ಣವಾಗಿ ಅರಗಿಸಿಕೊಂಡು, ಅದರ ಪ್ರಚಾರಕ್ಕಾಗಿ ಶ್ರಮಿಸುತ್ತಿದ್ದಾರೆ. 'ಸಹಸ್ರಾವಧಾನ', ಅವರ ಮುಂದಿನ ಗುರಿಯಾಗಿದೆ.
==ಅವಧಾನ ಕಲೆಯಲ್ಲಿ ಸಾಧನೆಗಳು==
ಹಿರಿಯ ಕವಿಶ್ರೇಷ್ಠರಾಗಿದ್ದ [[ಬೆಳ್ಳಾವೆ ನರಹರಿಶಾಸ್ತ್ರಿ]] ಗಳು, ೧೯೩೩-೩೬ ರ ಸಮಯದಲ್ಲಿ ಅವಧಾನವೊಂದನ್ನು ಮಾಡಿ ತೋರಿಸಿದರು. ಅವರಿಗೆ ಪ್ರೇರಣೆಯೆಂದರೆ, ತೆಲುಗಿನ ದಿದುಪತಿ ಚಿದಂಬರ ಶಾಸ್ತ್ರಿಗಳು. ಕನ್ನಡದ ಇತಿಹಾಸದಲ್ಲಿಯೇ ಅವಧಾನ ಕಲೆಯ ಬಗ್ಗೆ ಮೊದಲ ಉಲ್ಲೇಖ ಸಿಗುವುದಾದರೂ ಅವಧಾನ ಮಾಡುವ ಪ್ರತಿಭೆಯುಳ್ಳವರು ಯಾರೂ ಇರಲಿಲ್ಲ.<ref>[http://kathaakaala.blogspot.in/2011/03/blog-post.html 'ಕತಾಕಾಲಕಥಾಕಾಲ', 'ಅವಧಾನ'-ಒಂದು ಅದ್ಭುತ ಕಲೆ']</ref> ಲೇಪಾಕ್ಷಿ ಮೆದಾವರಂ ಮಲ್ಲಿಕಾರ್ಜುನ ಶರ್ಮರನ್ನು ಕಂಡು, ಗಣೇಶರು, ತಾವೂ ಪ್ರಭಾವಿತರಾಗಿ ತಮ್ಮ ಗೆಳೆಯರ ಮುಂದೆ ೧೯೮೧ ರಿಂದ ೮೭ ರ ತನಕ ಆಗಾಗ ಮಾಡಿ ತೋರಿಸಿದ್ದರು. ಒಟ್ಟು ೧೩ ಬಾರಿ. ೧೯೮೧ ರಲ್ಲಿ ಗಣೇಶರು ಅವಧಾನಕಲೆಯನ್ನು ಪ್ರಸಿದ್ಧಿಪಡಿಸಿದರು. ಹೀಗೆ ಆರಂಭವಾದ ಅವರ ಆಸಕ್ತಿ, ೧೯೮೭ ರಲ್ಲಿ ಕೋಲಾರದಲ್ಲಿ ಮೊಟ್ಟಮೊದಲು ಮೊಳಕೆಯೊಡೆಯಿತು. ಅದು 'ಡಾ. ಡಿವಿಜಿ'ಯರ ನೂರನೆಯ ವರ್ಧಂತ್ಯೋತ್ಸವ' ದ ಸುಸಂದರ್ಭದಲ್ಲಿ. ಸಾವಿರಾರು ಜನ ನೆರೆದಿದ್ದ ಸಭಾಂಗಣದಲ್ಲಿ ೧೦೦ ನೆಯ ಮತ್ತು ನಂತರ ತಮ್ಮ ೨೦೦ ನೆಯ 'ಅಷ್ಟಾವಧಾನ' ಗಳನ್ನೂ ತಮ್ಮ ತವರೂರಾದ ಕೋಲಾರದಲ್ಲಿಯೇ ನೆರವೇರಿಸಿದರು. ಮಳೆಯನ್ನೂ ಲೆಕ್ಕಿಸದೆ ಬಂದ ಜನಗಳು ಸಾವಿರಾರು. ೮ ಭಾಷೆಗಳಲ್ಲಿ ಸಂಸ್ಕೃತ ಕನ್ನಡ ತೆಲುಗು ಗಳಲ್ಲಿ ಅವಧಾನವನ್ನು ಪ್ರಸ್ತುತಪಡಿಸಿದ್ದರು. 'ಚಿತ್ರಕಾವ್ಯ' ಗಣೇಶ್ ರವರ ವಿಶೇಷತೆಗಳಲ್ಲೊಂದು. ಅವರು, ಅಮೆರಿಕ ಮತ್ತು ಯೂರೋಪ್ ದೇಶಗಳಲ್ಲಿ ಒಮ್ಮೆ ಭೆಟ್ಟಿಕೊಟ್ಟ ಸಮಯದಲ್ಲಿ ೨೦ ಪ್ರದರ್ಶನಗಳನ್ನು ನೀಡಿದರು. ೧೯೯೧ ರ ಡಿಸೆಂಬರ್, ೧೫ ರಂದು ಮೊದಲ ಶತಾವಧಾನ ಪ್ರದರ್ಶನವನ್ನು ಅವರು, ಬೆಂಗಳೂರಿನ ಭಾರತೀಯ ವಿದ್ಯಾಭವನದ ಪ್ರಾಂಗಣದಲ್ಲಿ ಇಟ್ಟುಕೊಂಡಿದ್ದರು. ಇದಾದ ಕೇವಲ ೧೫ ದಿನಗಳಲ್ಲೇ ಮತ್ತೊಂದು ೧೯೯೨ ರಲ್ಲಿ, ಮತ್ತು ೧೯೯೩ ರಲ್ಲಿ ಹಾಗೆಯೇ ೨೦೧೨ ರಲ್ಲಿ, ಸಂಪೂರ್ಣ ಕನ್ನಡದಲ್ಲಿ ನಡೆಸಿಕೊಟ್ಟರು. ಎಳೆಯರಿಗೆ ಅನುಕೂಲವಾಗುವಂತೆ ೨ ಪುಸ್ತಕಗಳ ರಚನೆಮಾಡಿದರು.
* ಶತಾವಧಾನ ಶಾರದೆ,
* ಶತಾವಧಾನ ಶ್ರೀವಿದ್ಯೆ,