ಆದಿ ಶಂಕರರು ಮತ್ತು ಅದ್ವೈತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೯೩ ನೇ ಸಾಲು:
 
'''ಷೋಡಶೇ ಕೃತವಾನ್ ಭಾಷ್ಯಂ ದ್ವಾತ್ರಿಂಶೇ ಮುನಿರಭ್ಯಗಾತ್ ||'''
*[ಎಂಟುವರ್ಷಕ್ಕೆಎಂಟು ವರ್ಷಕ್ಕೆ ನಾಲ್ಕು ವೇದಗಳನ್ನು ಕಲಿತವರು, ಹನ್ನೆರಡನೇ ವರ್ಷಕ್ಕೆ ಸರ್ವಶಾಸ್ತ್ರಗಳನ್ನು ತಿಳಿದವರು, ಹದಿನಾರನೇ ವರ್ಷದಲ್ಲಿ ಭಾಷ್ಯಗಳನ್ನು ಬರೆದವರು ಮೂವತ್ತೆರಡನೇ ವರ್ಷದಲ್ಲಿ ಅಭ್ಯಗತರು- ಎಂದರೆ ಹೊರಟು ಹೋದರು ]
*ಶ್ರೀ ಶಂಕರರು ಬೌದ್ಧ ಮತ್ತು ಇತರ ವೈದಿಕ ದರ್ಶನಗಳಲ್ಲಿರುವ ದೋಷಗಳನ್ನು ಎತ್ತಿ ತೋರಿಸಿ ಅದ್ವೈತ ವೇದಾಂತವೇ ಪರಿಪೂರ್ಣ ದರ್ಶನವೆಂದು ಸಾಧಿಸಿದರು. ಸ್ವಮತ ಸ್ಸ್ಥಾಪನೆ ಪರಮತ ಖಂಡನೆಗಳಲ್ಲಿ ಅವರಂಥ ನಿಪುಣರನ್ನು ಕಾಣುವುದು ಕಷ್ಟ. ಯಾರೇ ಆಗಲಿ ಅವರ ಧೀಮಂತ ವ್ಯಕ್ತಿತ್ವ ಪ್ರತಿಭೆಗಳಿಗೆ ತಲೆಬಾಗುವುದು ಸಹಜ. ಅವರು ಭಗವದ್ಗೀತೆ, ಹತ್ತು ಉಪನಿಷತ್ತುಗಳು ಮತ್ತು ಬ್ರಹ್ಮಸೂತ್ರಗಳನ್ನು ಸೂಕ್ಷ್ಮ ವಾಗಿ ಪರಿಶೀಲಿಸಿ ಅವುಗಳಿಗೆ ಭಾಷ್ಯಗಳನ್ನು ಬರೆದು ಅವಗಳಿಗೆ ಸಮ್ಮತವಾದುದು ಅದ್ವೈತ ಸಿದ್ಧಾಂತವೆಂದು ನಿರೂಪಿಸಿದ್ದಾರೆ. ಈ ಮೂರೂ ಗ್ರಂಥಗಳಿಗೆ ಪ್ರಸ್ಥಾನತ್ರಯ ವೆಂದು ಹೆಸರು. ಇವಲ್ಲದೆ ಕೆಲವು ವೇದಾಂತ ಗ್ರಂಥಗಳನ್ನೂ , ಸ್ತೋತ್ರಗಳನ್ನೂ ಬರೆದಿದ್ದಾರೆ.
*ಶಂಕರ ವೇದಾಂತವನ್ನೆಲ್ಲಾ ಒಂದು ವಾಕ್ಯದಲ್ಲಿ ಅಥವಾ ಅರ್ಧ ಶ್ಲೋಕದಲ್ಲಿ ಸಂಗ್ರಹಿಸಬಹುದು : '''ಬ್ರಹ್ಮ ಸತ್ಯಂ ಜಗನ್ಮಿಥ್ಯಾ ಜೀವೋ ಬ್ರಹ್ಮೈವನಾಪರಃ''' || ಬ್ರಹ್ಮವು ಸತ್ಯ ; ಜಗತ್ತು ಮಿಥ್ಯ ; ಜೀವನು ಬ್ರಹ್ಮವಲ್ಲದೆ ಬೇರೆಯಲ್ಲ.ಎಂಬುದೇ ಆ ಪ್ರಸಿದ್ಧ ಉಕ್ತಿ. ಆದರೆ ಈ ವಾಕ್ಯವನ್ನು ಅವರು ಎಲ್ಲಿಯೂ ಹೇಳಿಲ್ಲ.