"ಉತ್ತರ ಕನ್ನಡ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
Fix URL prefix
ಚು (Fix URL prefix)
[[Image:UttaraKannada.png|right|thumb|150px|ಕರ್ನಾಟಕದ ನಕ್ಷೆಯಲ್ಲಿ ಉತ್ತರ ಕನ್ನಡ ಜಿಲ್ಲೆ]]
'''ಉತ್ತರ ಕನ್ನಡ''' ಕರ್ನಾಟಕದ [[ಕರಾವಳಿ]] [[ಕರ್ನಾಟಕದ ಜಿಲ್ಲೆಗಳು|ಜಿಲ್ಲೆಗಳಲ್ಲಿ]] ಒಂದು. ಈ ಜಿಲ್ಲೆ [[ಗೋವಾ]] ರಾಜ್ಯ, [[ಬೆಳಗಾವಿ]], [[ಧಾರವಾಡ]], [[ಶಿವಮೊಗ್ಗ]] ಹಾಗೂ [[ಉಡುಪಿ]] ಜಿಲ್ಲೆಗಳೊಂದಿಗೆ ತನ್ನ ಗಡಿಗಳನ್ನು ಹಂಚಿಕೊಂಡಿದೆ. ಪಶ್ಚಿಮಕ್ಕೆ [[ಅರಬ್ಬೀ ಸಮುದ್ರ]] ವಿದೆ. ಬಹುತೇಕ ಅರಣ್ಯಪ್ರದೇಶದಿಂದ ಕೂಡಿರುವ ಉತ್ತರ ಕನ್ನಡ ಜಿಲ್ಲೆ ತನ್ನ ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ. ಇಲ್ಲಿ ಅನೇಕ ಸುಂದರ ಜಲಪಾತಗಳಿವೆ. ವಿಶ್ವ ವಿಖ್ಯಾತ [[ಜೋಗ]] ಜಲಪಾತ ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಗಡಿಯಲ್ಲಿದೆ. ಕರ್ನಾಟಕದ ಪ್ರಖ್ಯಾತ ಜಾನಪದ ಕಲೆ "[[ಯಕ್ಷಗಾನ]]" ಕ್ಷೇತ್ರದಲ್ಲಿ ಉತ್ತರ ಕನ್ನಡ ಜಿಲ್ಲೆ ಸಾಕಷ್ಟು ಹೆಸರು ಮಾಡಿದೆ. ಅದಲ್ಲದೇ, ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಉಪ್ಪಿನ ಸತ್ಯಾಗ್ರಹ ನಡೆಸಿ ಕರ್ನಾಟಕದ ದಾಂಡೀ ಎಂದು ಕರೆಸಿಕೊಳ್ಳೂವ [[ಅಂಕೋಲಾ]] ಕೂಡ ಈ ಜಿಲ್ಲೆಗೇ ಸೇರಿದೆ.ಇಲ್ಲಿಯ ಜನಸಂಖ್ಯೆ ೨೦೧೧ ರ ಜನಗಣತಿಯಂತೆ ೧೪,೩೭,೧೬೯ ಇದ್ದು ಇದರಲ್ಲಿ ಪುರುಷರು ೭,೨೬,೨೫೬ ಹಾಗೂ ಮಹಿಳೆಯರು ೭,೧೦,೯೧೩).<ref>{{cite web
|url=http://http://www.censusindia.gov.in/pca/default.aspx</ref>
 
==ಪ್ರಮುಖ ಪ್ರೇಕ್ಷಣೀಯ ಸ್ಥಳಗಳು==
೧,೦೩೫

edits

"https://kn.wikipedia.org/wiki/ವಿಶೇಷ:MobileDiff/491675" ಇಂದ ಪಡೆಯಲ್ಪಟ್ಟಿದೆ