ಕಾಳಿದಾಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೫೩ ನೇ ಸಾಲು:
 
ಕಾಳಿದಾಸನ ಜನನದ ಕುರಿತೂ ಮಾಹಿತಿಗಳಿಲ್ಲ. ಕುರುಬರ ವಂಶದಲ್ಲಿ ಹುಟ್ಟಿದ್ದ ಮತ್ತು ಸುಂದರಾಂಗನಾಗಿದ್ದನೆಂದು ಪ್ರತೀತಿ. ಯಾವ ರೀತಿಯ ವಿದ್ಯೆಯನ್ನೂ ಕಲಿಯದವನಾಗಿದ್ದು ಮುಗ್ಧನೂ ಮೂಢನೂ ಆಗಿದ್ದನಂತೆ. ನೀಚ ಬುದ್ಧಿಯ ಮಂತ್ರಿಯ ಕುತಂತ್ರಕ್ಕೊಳಗಾಗಿ ರಾಜಕುಮಾರಿಯೊಬ್ಬಳಿಗೆ ಅವನ ಮದುವೆ ಮಾಡಿಸಿದರಂತೆ. ನಿಜಾಂಶವನ್ನು ತಿಳಿದ ಬಳಿಕ ಅವಳು ಅವನಿಗೆ ರಾತ್ರಿಯಿಡೀ ಅವ್ಯಾಹತವಾಗಿ ಕಾಳಿಕಾದೇವಿಯ ನಾಮಸ್ಮರಣೆಯನ್ನು ಮಾಡುವಂತೆ ಆದೇಶಿಸಿದ್ದರಿಂದ ಪ್ರಸನ್ನಳಾದ ದೇವಿಯ ವರದಿಂದ ಸಕಲವಿದ್ಯಾಪಾರಂಗತನಾದನಂತೆ. ಹಾಗಾಗಿ ಕಾಳಿದಾಸನೆಂಬ ಹೆಸರಾಯಿತು ಎಂದೆಲ್ಲಾ ದಂತಕತೆ.
 
 
ಅವನ ಜನ್ಮ, ಅವಿದ್ಯೆ, ಮೌಢ್ಯ, ಇತ್ಯಾದಿಗಳು ನಿಜವಿರಬಹುದು; ಮಂತ್ರಿಯ ಕುತಂತ್ರದಿಂದ ರಾಜಕುಮಾರಿಯೊಡನೆ ಮದುವೆಯೂ ಆಗಿರಬಹುದು. ಕಾಳಿಯ ವರದಿಂದ ಸಕಲವಿದ್ಯಾಪಾರಂಗತನಾದನೆನ್ನುವದಕ್ಕಿಂತ ಬಹುಶಃ ಕೈಹಿಡಿದ ಆ ರಾಜಕುಮಾರಿಯಿಂದಲೇ ಕಲಿತು ವಿದ್ಯಾವಂತನಾಗಿರಬಹುದು ಎನ್ನುವದು ನಂಬುವಂತಹದು.
 
ಹೀಗೆಯೇ ಅವನು ವಿದೇಶೀಯನೆಂದೂ, ಅವನ ವೈಜ್ಞಾನಿಕ, ಭೌಗೋಳಿಕ, ಜ್ಯೋತಿಷ್ಯ, ಮೊದಲಾದ ಜ್ಞಾನವೆಲ್ಲ ಗ್ರೀಕ್ ಹಿನ್ನೆಲೆಯಿಂದ ಬಂತೆನ್ನುವ ಕತೆಯೂ ಇದೆ; ಆದರೆ ಇದಕ್ಕೆ ಯಾವ ರೀತಿಯ ಆಧಾರವೂ ಎಲ್ಲೂ ದೊರೆತಿಲ್ಲ.
 
ಹೀಗೆಯೇ ಅವನು ವಿದೇಶೀಯನೆಂದೂ, ಅವನ ವೈಜ್ಞಾನಿಕ, ಭೌಗೋಳಿಕ, ಜ್ಯೋತಿಷ್ಯ, ಮೊದಲಾದ ಜ್ಞಾನವೆಲ್ಲ ಗ್ರೀಕ್ ಹಿನ್ನೆಲೆಯಿಂದ ಬಂತೆನ್ನುವ ಕತೆಯೂ ಇದೆ; ಆದರೆ ಇದಕ್ಕೆ ಯಾವ ರೀತಿಯ ಆಧಾರವೂ ಎಲ್ಲೂ ದೊರೆತಿಲ್ಲ.
 
== ಕಾಳಿದಾಸನ ಕೃತಿಗಳು ==
"https://kn.wikipedia.org/wiki/ಕಾಳಿದಾಸ" ಇಂದ ಪಡೆಯಲ್ಪಟ್ಟಿದೆ