ಜಂಗಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೪ ನೇ ಸಾಲು:
==ಮೂಲ ಕಾಯಕ==
ಜಂಗಮರು [[ಜೋಳದ ಹಿಟ್ಟು ಭಿಕ್ಷೆ]], [[ಕಂತೆ ಭಿಕ್ಷೆ]] ಮತ್ತು ವೈದಿಕ ಕಾರ್ಯಕ್ರಮಗಳನ್ನು ನೆಡೆಸಿಕೊಂಡು ಬಂದವರು.
ಸ್ವಗ್ರಾಮದಲ್ಲಿದ್ದರೆ ಹಿಟ್ಟನ್ನು , ಬೇರೆ ಊರಿಗೆ ಹೋದರೆ ಕಾಳು ಅಥವಾ ಕಂತಿ ಬಿಕ್ಷೆಯನ್ನು ಮಾಡುವ ಕಾಯಕ.
ಕಾಲಜ್ಞಾನ ಹೇಳುತ್ತಾ ಊರೂರು ತಿರುಗುತ್ತ ಇರುವ "ಸಾರುವ ಜಂಗಮ ಅಥವಾ ಸಾರುವ ಅಯ್ಯನವರು".
ಲಿಂಗಕ್ಕೆ ಕಂತಿ ಮಾಡುವ "ಕಂತಿ ಜಂಗಮ" ಊರಿನಲ್ಲಿ ಪೌರೋಹಿತ್ಯ ಮಾಡುವ ಹಿರೇಮಠದಯ್ಯ. ಇವರಿಗೆ
ಸಹಾಯಕನಾಗಿರುವ ಜಂಗಮನೇ "ಮಠಪತ್ತಿ" ಪತ್ರಿ ಹಂಚುವವರು "ಪತ್ರಿ ಮಠದವರು" ಹೀಗೆ ಹಲವಾರು ಹೆಸರುಗಳಿಂದ ಜಂಗಮನು ಸಮಾಜದ ಕಾರ್ಯವನ್ನು ಸದಾ ಮಾಡುತ್ತ ಬಂದ ಪ್ರಯುಕ್ತ ಜಂಗಮ ಜಗದೋದ್ಧಾರಕ
ಎಂದು ಎನಿಸಿಕೊಂಡಿರುತ್ತಾನೆ. ಪಂಚಾಚಾರ್ಯರು ಊರಿನ ಜಂಗಮನಿಲ್ಲದೇ ಮುಂದೆ ಹೋಗುವದಿಲ್ಲ. ಅವರಿಗೆ
ಸಾಮೀಪ್ಯ ಜಂಗಮನು.
 
==ಜಂಗಮ ದೀಕ್ಷೆ==
"https://kn.wikipedia.org/wiki/ಜಂಗಮ" ಇಂದ ಪಡೆಯಲ್ಪಟ್ಟಿದೆ