ಕೇರಳ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೪ ನೇ ಸಾಲು:
 
== ರಾಜ್ಯಪಾಲರ ನೇಮಕ ==
ಪ್ರೀಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ [[ಪಳನಿಸ್ವಾಮಿ ಸದಾಶಿವಂ]] ಅವರನ್ನು ಕೇರಳ ರಾಜ್ಯಪಾಲರನ್ನಾಗಿ ಬುಧವಾರ ನೇಮಿಸಿದೆ. ಒಂದೆರೆಡು ದಿನಗಳಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. (ಸುದ್ದಿ : ವಿಜಯವಾಣಿ-೪-೯-೨೦೧೪/4-9-2014)ದಿ. ೫-೯-೨೦೧೪/5-9-2014ರಂದು ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದರು.
(ವಾರದ ಹಿಂದೆ ಕಾಂಗ್ರೆಸ್ ನಾಯಕಿ ದಿಲ್ಲಿ ಮಾಜಿ ಸಿಎಂ [[ಶೀಲಾ ದೀಕ್ಷಿತ್]] ಅವರು ಕೇರಳ ರಾಜ್ಯಪಾಲ ಹುದ್ದೆಗೆ ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ಭವನ ಅಂಗೀಕರಿಸಿದೆ. ಇವರಿಂದ ತೆರವಾದ ಈ ಸ್ಥಾನಕ್ಕೆ ಸದಾಶಿವಂ ಅವರ ನೇಮಕವಾಗಿದೆ. ಇವರು ಕಳೆದ ಏಪ್ರಿಲ್‌ನಲ್ಲಿ ಸಿಜೆಐ ಹುದ್ದೆಯಿಂದ ನಿವೃತ್ತಿ ಹೊಂದಿದ್ದರು.}
 
"https://kn.wikipedia.org/wiki/ಕೇರಳ" ಇಂದ ಪಡೆಯಲ್ಪಟ್ಟಿದೆ