"ಹಂಪೆ" ಆವೃತ್ತಿಗಳ ಮಧ್ಯದ ಬದಲಾವಣೆಗಳು

==ಭೂವಿವರಣೆ==
 
ಹಂಪೆಯು [[ತುಂಗಭದ್ರಾ]] ನದಿಯ ತೀರದಲ್ಲಿದೆ. ಇದು ಬೆಂಗಳೂರಿನಿಂದ ೩೪೩ ಕಿ.ಮೀ., ಬಿಜಾಪುರದಿಂದ ೨೫೪ ಕಿ.ಮೀ., ಮತ್ತು ಬಳ್ಳಾರಿಯಿಂದ ೭೪ ಕಿ.ಮೀ ದೂರದಲ್ಲಿದೆ. ೧೩ ಕಿ.ಮೀ. ದೂರದಲ್ಲಿರುವ [[ಹೊಸಪೇಟೆ]] ಇಲ್ಲಿಗೆ ಅತಿ ಹತ್ತಿರದ ತಾಲ್ಲೂಕು ಕೇಂದ್ರ. ವ್ಯವಸಾಯ, ವಿರೂಪಾಕ್ಷ ಹಾಗೂ ಕೆಲವು ಇತರ ದೇವಸ್ಥಾನಗಳ ನಿರ್ವಹಣೆ ಮತ್ತು ಪ್ರವಾಸೋದ್ಯಮ, ಇವುಗಳು ಇಲ್ಲಿನ ಮುಖ್ಯ ಕೈಗಾರಿಕೆಗಳು. ಕರ್ನಾಟಕ ಸರ್ಕಾರವು ಆಯೋಜಿಸುವ ವಿಜಯನಗರ ವಾರ್ಷಿಕೋತ್ಸವವು(ಹಂಪಿ ಉತ್ಸವ) ನವೆಂಬರ್ ತಿಂಗಳಲ್ಲಿ ನಡೆಯುತ್ತದೆ.ಈ ಹೌಮ್ಪಿ ಛನಗಿಧಿ
 
==ಹಂಪೆ ಹಾಗು ಸುತ್ತಮುತ್ತಲಿರುವ ಕೆಲವು ಮುಖ್ಯ ಸ್ಮಾರಕಗಳು==
ಅನಾಮಿಕ ಸದಸ್ಯ
"https://kn.wikipedia.org/wiki/ವಿಶೇಷ:MobileDiff/493573" ಇಂದ ಪಡೆಯಲ್ಪಟ್ಟಿದೆ