ಕನ್ನಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೪೫ ನೇ ಸಾಲು:
ಕಳೆದ ಶತಮಾನದಲ್ಲಿ ಎಂದರೆ ೨೦ನೆಯ ಶತಮಾನದಲ್ಲಿ ಕನ್ನಡ ಭಾಷೆಯ ಅಭಿವೃದ್ಧಿ ಬಹಳ ವ್ಯಾಪಕವಾಗಿ ನಡೆಯಿತು. ಕನ್ನಡ ಭಾಷೆಯು ಅಭಿಜಾತ ಭಾಷೆಯೆಂಬ ಸ್ಥಾನಮಾನವನ್ನು ಕೇಂದ್ರ ಸರಕಾರದಿಂದ ಪಡೆದಿದೆ. ಅಂತರಜಾಲದಲ್ಲಿ ಕನ್ನಡ ಭಾಷೆಯ ಬಳಕೆ ಯಥೇಚ್ಛವಾಗಿದೆ. ಕನ್ನಡ ಭಾಷೆ ವಾಣಿಜ್ಯ ಕ್ಷೇತ್ರದಲ್ಲಿಯೂ ಮುಂಚೂಣಿಯ ಭಾಷೆಯಾಗಿ ಬೆಳೆಯತೊಡಗಿದೆ.
 
ಕನ್ನಡದಲ್ಲಿ ಸಂಸ್ಕೃತದ ಪ್ರಭಾವ ಅಸಾಧಾರಣವಾದುದು. ಪ್ರಾಕೃತ, ಪಾಳಿ ಮುಂತಾದ ಭಾಷೆಗಳ ಪ್ರಭಾವವೂ ಕನ್ನಡಕ್ಕಿದೆ. ಕ್ರಿ.ಪೂ ಮೂರನೆಯ ಶತಮಾನಕ್ಕೂ ಮುನ್ನವೇ ಕನ್ನಡ ಮೌಖಿಕ ಪರಂಪರೆಯ ಭಾಷೆಯಾಗಿ ರೂಪುಗೊಂಡಿತ್ತೆಂಬುದಕ್ಕೂ ಪ್ರಾಕೃತ ಭಾಷೆಯಲ್ಲಿಯೂ ತಮಿಳು ಭಾಷೆಯಲ್ಲಿಯೂ ಬರೆಯಲ್ಪಟ್ಟ ಶಾಸನಗಳಲ್ಲಿ ಕನ್ನಡದ ಶಬ್ದಗಳು ಬಳಕೆಯಾಗಿವೆಯೆಂದೂ ಇತಿಹಾಸ ತಜ್ಞ ಐರಾವತಂ ಮಹಾದೇವನ್ ಸಾಬೀತುಪಡಿಸಿದ್ದಾರೆ. ಆ ಸಂಶೋಧನೆಯ ಪ್ರಕಾರ ಕನ್ನಡ ಅಗಾಧ ಪ್ರಮಾಣದ ಜನತೆ ಮಾತನಾಡುತ್ತಿದ್ದ ಭಾಷೆಯಾಗಿದ್ದಿತೆಂದೂ ತಿಳಿದುಬಂದಿದೆ.<ref name="ciil">{{cite web |title=Classical Kannada, Antiquity of Kannada|url=http://www.classicalkannada.org/LanguageEng.html|author=|publisher=Central Institute for Indian Languages |work=Centre for classical Kannada|accessdate=2011-08-28}}</ref><ref name="Tamil_epigraphy1">{{cite web |title=Early Tamil Epigraphy from the Earliest Times to the Sixth Century AD |url=http://www.hup.harvard.edu/catalog/MAHEAR.html |author=Iravatham Mahadevan|publisher= |work=Harvard University Press |accessdate=12 April 2007}}</ref><ref>Kamath (2001), p. 5–6</ref><ref>(Wilks in Rice, B.L. (1897), p490)</ref><ref name="pai">Pai and Narasimhachar in Bhat (1993), p103</ref> ಕೆ.ವಿ. ನಾರಾಯಣರು ಹೇಳುವಂತೆ, ಇಂದಿಗೆ ಕನ್ನಡದ ಉಪಭಾಷೆಗಳೆಂದು ಗುರುತಿಸಲ್ಪಡುವ ಭಾಷೆಗಳಲ್ಲಿ ಹೆಚ್ಚಿನವು ಕನ್ನಡದ ಹಳೆಯ ರೂಪವನ್ನು ಹೋಲುವಂಥವಾಗಿರಬಹುದು. ಅಲ್ಲದೆ ಅನ್ಯ ಭಾಷೆಗಳ ಪ್ರಭಾವ ವ್ಯಾಪಕವಾಗಿ ಒಳಗಾಗದ ಭಾಷೆಗಳು ಇವೆಂದೂ ಅಭಿಪ್ರಾಯಪಡುತ್ತಾರೆ. <ref name="ciil"/>
 
== ಸಂಸ್ಕೃತದ ಪ್ರಭಾವ ==
"https://kn.wikipedia.org/wiki/ಕನ್ನಡ" ಇಂದ ಪಡೆಯಲ್ಪಟ್ಟಿದೆ