ಮನಮೋಹನ್ ಮುತ್ತಪ್ಪ ಅತ್ತಾವರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
೧ ನೇ ಸಾಲು:
 
'''ಡಾ. ಮನಮೋಹನ್ ಮುತ್ತಪ್ಪ ಅತ್ತಾವರ್'''(೧೯೩೨-
(೧೯೩೨-
 
 
ಕರ್ನಾಟಕ ರಾಜ್ಯದ, [["ಆಧುನಿಕ ವಾಣಿಜ್ಯ ಪುಷ್ಪೋದ್ಯಮದ ಪಿತಾಮಹ]], " ಹಾಗೂ, [["ಖಾಸಗೀ ಹಬ್ರಿಡ್ ಬೀಜಗಳ ಉತ್ಪಾದನೆಯ ರೂವಾರಿ"]], ಎಂಬ ಹಾಗೂ, ಮತ್ತೂ ಹಲವಾರು ಗೌರವಗಳು, ಸನ್ಮಾನಗಳು ಡಾ. ಎಮ್. ಎಮ್. ಅತ್ತಾವರ್ ರವರಿಗೆ ಸಲ್ಲಬೇಕು !
 
==ಅಮೆರಿಕದಂತಹ ಅತ್ಯಂತ ಆಧುನಿಕ, ಮತ್ತು ಪ್ರಗತಿಪರ ಹೈಬ್ರಿಡ್ ಬೀಜಗಳ ಉತ್ಪಾದನಾ ವಾಣಿಜ್ಯೋದ್ಯಮದ ಸ್ಥಾಪನೆ, ಬೆಂಗಳೂರಿನಲ್ಲಿ :==
 
ಡಾ. ಮನಮೋಹನ್ ಮುತ್ತಪ್ಪ ಅತ್ತಾವರ್ ಅವರು, ದಕ್ಷಿಣಜಿಲ್ಲೆಯ ಕಾರ್ಕಳದಲ್ಲಿ, ೧೯೩೨ ರಲ್ಲಿ ಜನಿಸಿದರು. ಮಂಗಳೂರಿನಲ್ಲಿ ಪ್ರಾರಂಭಿಕ ಶಿಕ್ಷಣವನ್ನು ಪೂರೈಸಿ, ಧಾರವಾಡದ ಕೃಷಿವಿದ್ಯಾಲಯಕ್ಕೆ ಸೇರಿ, ಅಲ್ಲಿ ಕೃಷಿಯಲ್ಲಿ ಸ್ನಾತಕೋತ್ತರ ಪದವಿಯನ್ನು ೧೯೬೧ ರಲ್ಲಿ ಪಡೆದರು. ಅಮೆರಿಕದಲ್ಲಿ ಮೋಂಟಾನ ರಾಜ್ಯ ವಿಶ್ವವಿದ್ಯಾನಿಲಯದಲ್ಲಿ, ೧೯೬೧ ರಿಂದ ೧೯೬೩ ರ ವರೆಗೆ, ಸಸ್ಯಸಂಕರಣ ಮತ್ತು ತಳಿವಿಜ್ಞಾನದಲ್ಲಿ ವಿದ್ಯಾಭ್ಯಾಸ ಮುಂದುವರೆಸಿದರು. ಹೈಬ್ರಿಡ್ ತಳಿಗಳನ್ನು ವಾಣಿಜ್ಯ ಪ್ರಮಾಣದಲ್ಲಿ ಉತ್ಪಾದಿಸುವ ತರಪೇತಿಯನ್ನೂ ಪಡೆದರು. ಅಲಂಕಾರಿಕ ತೋಟಗಾರಿಕೆ, ಮತ್ತು [["ಹಸಿರುಮನೆ]]," ನಿರ್ವಹಣೆಯಲ್ಲಿ ಸ್ನಾತಕೋತ್ತರ ಡಿಪ್ಲೊಮ ಪಡೆದು ೧೯೬೩-೬೫ ರಲ್ಲಿ, ಅಮೆರಿಕದ ಖ್ಯಾತ "ಪ್ಯಾನ್ ಅಮೆರಿಕನ್ ಸೀಡ್," ಕಂಪೆನಿಯಲ್ಲಿ, "ಸಸ್ಯತಳಿ ಸಂಕರಣವಿಜ್ಞಾನಿಯಾಗಿ", ಅಪಾರ ಪ್ರಾಯೋಗಿಕ ಅನುಭವವನ್ನು ಪಡೆದರು. ಅವರ ಮಹತ್ತಿನ ಕನಸುಗಳಲ್ಲೊಂದಾದ ಸಂಪದ್ಭರಿತ ತೋಟಗಾರಿಕಾ ರಂಗವನ್ನು ರಚಿಸಿ, ಅಮೆರಿಕದಷ್ಟೇ ನಮ್ಮ ಭಾರತದಲ್ಲೂ , ವಾಣಿಜ್ಯೀಕರಣಗೊಳಿಸುವ ಮಹತ್ತರ ಆಸೆಯನ್ನು ಕಾರ್ಯರೂಪಕ್ಕೆ ತಂದರು.
 
=="ಇಂಡೋಅಮೆರಿಕನ್ ಜೈಬ್ರಿಡ್ ಸೀಡ್ಸ್" ಕಂಪೆನಿ :==