ಬರಾಕ್ ಒಬಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೪ ನೇ ಸಾಲು:
 
== [[ಒಸಾಮಾ ಬಿನ್ ಲಾಡನ್]] ಹತ್ಯೆ ==
ಸನ್ ೨೦೦೧ ರ ಸೆಪ್ಟೆಂಬರ್, ೧೧ರಂದು ಅಮೆರಿಕದ ಮೇಲೆ ಹಲ್ಲೆ ಮಾಡಲು ಆವನ ಸಹಚರರನ್ನು ಬಳಸಿದ್ದ 'ಜಾಗತಿಕ ಆಲ್ ಖಾಯಿದಾ ಸಂಘಟನೆ'ಯ ಭಯೋತ್ಪಾದಕ, [[ಬಿನ್ ಲಾಡನ್]] ಅಮೆರಿಕ ನೇತೃತ್ವದ ಪಡೆ ನಡೆಸಿದ ನಾಟಕೀಯ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಮೃತಮೃತನಾಗಿದ್ದಾನೆ. ನಾಗಿದ್ದಾನೆ<ref>[http://edition.cnn.com/2013/09/09/world/death-of-osama-bin-laden-fast-facts/ 'Death of Osama Bin Laden Fast Facts', CNN Library,September 5, 2014] </ref>ಮೇ, ೧ನೇ ಭಾನುವಾರ ಮಧ್ಯರಾತ್ರಿಯಲ್ಲಿ ಅಧ್ಯಕ್ಷ [[ಬರಾಕ್ ಒಬಾಮ]]ಅವರು [[ಶ್ವೇತಭವನ]]ದ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಈ ವಿಷಯವನ್ನು ಬಯಲು ಮಾಡಿದರು. ಪಾಕಿಸ್ತಾನದ ಇಸ್ಲಾಮಾಬಾದ್ ಪ್ರದೇಶದ [[ಅಬುತಾಬಾದ್]] ಎಂಬ ಸ್ಥಳದಲ್ಲಿ ಅಮೆರಿಕ ಸೇನಾಪಡೆ ಕೈಗೊಂಡ ಕಾರ್ಯಾಚರಣೆಯಲ್ಲಿ [[ಒಸಾಮಾ ಬಿನ್ ಲಾಡೆನ್]] ಮತ್ತು ಅವನ ೨೦ ಮಂದಿ ಆಪ್ತ ಸಹಚರರು ಮೃತಪಟ್ಟಿದ್ದಾರೆ. [[ಒಸಾಮ ಬಿನ್ ಲಾಡೆನ್]] ನ ಮೃತ ಶರೀರವನ್ನು ಸಮುದ್ರದಲ್ಲಿ ದಫನ್ ಮಾಡಿದ್ದಾರೆ. [[ಸದ್ಧಾಮ್ ಹುಸೇನ್]] ತರಹ, ನೆಲದಲ್ಲಿ ಸಮಾಧಿ ಮಾಡಿದ್ದಿದ್ದರೆ, ಅವನ ಅನುಯಾಯಿಗಳು ಅಲ್ಲಿಗೆ ಭೇಟಿ ನೀಡಿ ತಮ್ಮ ಗೌರವವನ್ನು ಸಲ್ಲಿಸುವ ಪ್ರಮೇಯಗಳಿದ್ದವು. ಸನ್ ೨೦೦೧ರ ಸೆಪ್ಟೆಂಬರ್, ೧೧ ರಂದು 'ಅಮೆರಿಕದ ವರ್ಲ್ಡ್ ಟ್ರೇಡ್ ಸೆಂಟರ್' ಮೇಲೆ ಹಲ್ಲೆಮಾಡಿ ಮಕ್ಕಳು ಹೆಣ್ಣು ಮಕ್ಕಳೂ ಸೇರಿದಂತೆ ಸಾವಿರಾರು ನಾಗರಿಕರನ್ನು ಕೊಂದ ಹಿನ್ನೆಯಲ್ಲಿ ಸುಮಾರು ೧೦ ವರ್ಷಗಳಿಂದ ಅಮೆರಿಕ ಈ ಸಂದರ್ಭಕ್ಕಾಗಿ ಹೊಂಚುಹಾಕಿದ್ದು, ಸಫಲತೆಯನ್ನು 'ಹಾಸಿಲ್' ಮಾಡಿದೆ.<ref>[http://www.bbc.com/news/world-south-asia-13257330 'Osama Bin Laden's death: How it happened', BBC News, 10 September 2012]</ref>
 
== ಶ್ರೀ.ಒಬಾಮರವರ ದೀಪಾವಳಿ ಸಂದೇಶದ ಕೊಂಡಿ ==
[https://www.youtube.com/watch?v=sMwXTdFcPm0 ದೀಪಾವಳಿ ಹಬ್ಬದ ಆಚರಣೆ ]
"https://kn.wikipedia.org/wiki/ಬರಾಕ್_ಒಬಾಮ" ಇಂದ ಪಡೆಯಲ್ಪಟ್ಟಿದೆ