ವೇದವ್ಯಾಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
[[Image:Vyasa.jpg|frame|ವೇದ ವ್ಯಾಸ''(ಸಮಕಾಲೀನ ಚಿತ್ರ)]]
{{ಹಿಂದೂ ತತ್ವಶಾಸ್ತ್ರ}}
'''ವ್ಯಾಸ''' ಅಥವಾ '''ವೇದವ್ಯಾಸ''' [[ಹಿಂದೂ ಧರ್ಮ]] ಪರಂಪರೆ ಮತ್ತು ಸಾಹಿತ್ಯದಲ್ಲಿ ಬಹಳ ಪ್ರಮುಖರು. [[ಬ್ರಹ್ಮ]]ನ ಸಾರ್ಥಕತೆಯನ್ನು ತಿಳಿದ ಇವರನ್ನು ಆದರ್ಶ [[ಬ್ರಹ್ಮರ್ಷಿ]] ಎಂದು ಕರೆಯಲಾಗುತ್ತದೆ.
 
'''ವ್ಯಾಸ''' ಅಥವಾ '''ವೇದವ್ಯಾಸ''' [[ಹಿಂದೂ ಧರ್ಮ]] ಪರಂಪರೆ ಮತ್ತು ಸಾಹಿತ್ಯದಲ್ಲಿ ಬಹಳ ಪ್ರಮುಖರು. [[ಬ್ರಹ್ಮ]]ನ ಸಾರ್ಥಕತೆಯನ್ನು ತಿಳಿದ ಇವರನ್ನು ಆದರ್ಶ [[ಬ್ರಹ್ಮರ್ಷಿ]] ಎಂದು ಕರೆಯಲಾಗುತ್ತದೆ.
 
==ವ್ಯಾಸರ ಪುರಾಣ ಕಥೆ==
ವ್ಯಾಸರು ಬಹುಮುಖ್ಯಬಹು ಮುಖ್ಯ ಹಿಂದೂ ಮಹಾಕಾವ್ಯವಾದ [[ಮಹಾಭಾರತ]]ದ ಕರ್ತೃ. ಶತಮಾನಗಳಷ್ಟು ಹಳೆಯದಾದ ಭಾರತದ ಚಾರಿತ್ರಿಕ ಘಟನೆಗಳನ್ನು ಆಧರಿಸಿ ಮಹಾಭಾರತವು ರಚಿತವಾಗಿದ್ದರೂ ಕೂಡ, ಇದು ಪ್ರಾಚೀನ ಭಾರತದ ದಂತಕಥೆಗಳು, ಪುರಾಣಗಳು, ದಾರ್ಶನಿಕತೆ ಮತ್ತು ಅರೆಚಾರಿತ್ರಿಕ ಘಟನೆಗಳ ಒಂದು ಬೃಹತ್ ಕಾವ್ಯ. ಈ ಕಾರಣದಿಂದ ಚಾರಿತ್ರಿಕವಾಗಿ ವ್ಯಾಸರ ಕಾಲ ಮತ್ತು ದೇಶಗಳನ್ನು ದಂತಕಥೆಗಳಿಂದ ಬೇರ್ಪಡಿಸುವುದು ಬಹಳ ಕಷ್ಟ.
ಮಹಾಭಾರತದ ಪ್ರಕಾರ, ವ್ಯಾಸರು [[ಪರಾಶರ]] ಮುನಿ ಮತ್ತು ಮೀನುಗಾರನ ಮಗಳಾದ [[ಮತ್ಸ್ಯಗಂಧಿನಿ ಅಥವಾ ಸತ್ಯವತಿ]]ಯ ಪುತ್ರ. ಜನ್ಮ [[ಯಮುನಾ]] ನದಿಯನದಿ ಯ ಒಂದು ದ್ವೀಪದಲ್ಲಿ. ಇದು ಈಗಿನ ಕಾಲದ [[ಉತ್ತರ ಪ್ರದೇಶ]]ದ ಜಲುವಾ ಜಿಲ್ಲೆಯ 'ಕಲ್ಪಿ' ಎನ್ನುವ ಸ್ಥಳದ ಬಳಿಯಿದೆ. ವ್ಯಾಸರ ಬಣ್ಣ ಕಪ್ಪಾಗಿದ್ದ ಕಾರಣ 'ಕೃಷ್ಣ' ಎಂದು ಕರೆಯಲಾಗುತ್ತಿತ್ತು. ದ್ವೀಪದಲ್ಲಿ ಜನಿಸಿದ ಕಾರಣ 'ದ್ವೈಪಾಯನ' ಎಂದೂ ಹೆಸರಿತ್ತು. ಈ ಕಾರಣದಿಂದ ಇವರನ್ನು "ಕೃಷ್ಣ-ದ್ವೈಪಾಯನ" ಎಂದೂ ಕರೆಯಲಾಗುತ್ತದೆ. ಮಗು ಮಗುವಾಗಿವಾಗಿ ಹುಟ್ಟಿದ ಕ್ಷಣವೇ ದೊಡ್ಡವರಾಗಿ ಬೆಳೆದು, ತಾಪಸ ಜೀವನ ನಡೆಸಿ ಅತಿ ಪ್ರಮುಖ [[ಋಷಿ]]ಗಳಲ್ಲಿ ಒಬ್ಬರಾಗಿ ಪರಿಗಣಿತರಾಗಿದ್ದಾರೆ.
 
ಮಹಾಭಾರತದ ಪ್ರಕಾರ, ವ್ಯಾಸರು [[ಪರಾಶರ]] ಮುನಿ ಮತ್ತು ಮೀನುಗಾರನ ಮಗಳಾದ [[ಸತ್ಯವತಿ]]ಯ ಪುತ್ರ. ಜನ್ಮ [[ಯಮುನಾ]] ನದಿಯ ಒಂದು ದ್ವೀಪದಲ್ಲಿ. ಇದು ಈಗಿನ ಕಾಲದ [[ಉತ್ತರ ಪ್ರದೇಶ]]ದ ಜಲುವಾ ಜಿಲ್ಲೆಯ ಕಲ್ಪಿ ಎನ್ನುವ ಸ್ಥಳದ ಬಳಿಯಿದೆ. ವ್ಯಾಸರ ಬಣ್ಣ ಕಪ್ಪಾಗಿದ್ದ ಕಾರಣ 'ಕೃಷ್ಣ' ಎಂದು ಕರೆಯಲಾಗುತ್ತಿತ್ತು. ದ್ವೀಪದಲ್ಲಿ ಜನಿಸಿದ ಕಾರಣ 'ದ್ವೈಪಾಯನ' ಎಂದೂ ಹೆಸರಿತ್ತು. ಈ ಕಾರಣದಿಂದ ಇವರನ್ನು "ಕೃಷ್ಣ-ದ್ವೈಪಾಯನ" ಎಂದೂ ಕರೆಯಲಾಗುತ್ತದೆ. ಮಗುವಾಗಿ ಹುಟ್ಟಿದ ಕ್ಷಣವೇ ದೊಡ್ಡವರಾಗಿ ಬೆಳೆದು, ತಾಪಸ ಜೀವನ ನಡೆಸಿ ಅತಿ ಪ್ರಮುಖ [[ಋಷಿ]]ಗಳಲ್ಲಿ ಒಬ್ಬರಾಗಿ ಪರಿಗಣಿತರಾಗಿದ್ದಾರೆ.
 
[[ಪುರಾಣ]]ಗಳಲ್ಲಿ ಇವರನ್ನು [[ವಿಷ್ಣು]]ವಿನ ಒಂದು [[ಅವತಾರ]]ವೆಂದೇ ಪರಿಗಣಿಸಲಾಗಿದೆ. ಹಿಂದೂ ಪುರಾಣದ ಪ್ರಕಾರ ಇವರು ಏಳು [[ಚಿರಂಜೀವಿ]]ಗಳಲ್ಲಿ ಒಬ್ಬರು.
[[File:Ganesa writing the Mahabharat.jpeg|thumb|left|ಮಹಾಭಾರತವನ್ನು ಬರೆಯುತ್ತಿರುವ ಗಣೇಶ]]
 
 
=='ವೇದ' ವ್ಯಾಸ==
ಹಿಂದೂಗಳು ನಂಬುವ ಪ್ರಕಾರ ಇವರು ಪ್ರಾಚೀನ ಕಾಲದ ಒಂದು [[ವೇದ]]ವನ್ನು ನಾಲ್ಕು ವೇದಗಳನ್ನಾಗಿ ವಿಂಗಡಿಸಿದ ಕಾರಣ '''ವೇದವ್ಯಾಸ''' ಎಂಬ ಹೆಸರು ಬಂತು. ಈ ಹೆಸರಿನಲ್ಲಿಯೇ ಇವರು ಬಹಳ ಪರಿಚಿತರು. ವ್ಯಾಸರು ಒಬ್ಬ ವ್ಯಕ್ತಿಯೇ ಅಥವಾ ಮೇಧಾವಿಗಳ ಗುಂಪೇ ಎಂದು ತರ್ಕಿಸಲಾಗಿದೆ. ವಿಷ್ಣು ಪುರಾಣದಲ್ಲಿ ಇದರ ಬಗ್ಗೆ ಒಂದು ಕುತೂಹಲಕಾರೀ ವಿವರಣೆಯಿದೆ. ಇದರ ಪ್ರಕಾರ:
 
''ಪ್ರತಿ ಮೂರನೇ (ದ್ವಾಪರ)ಯುಗದಲ್ಲಿ ವಿಷ್ಣು ವ್ಯಾಸರ ರೂಪದಲ್ಲಿ ಬಂದು ಮಾನವಕುಲದಮಾನವ ಕುಲದ ಉದ್ಧಾರಕಾಗಿ ವೇದವನ್ನು ವಿಂಗಡಿಸುತ್ತಾನೆ.''
ವ್ಯಾಸರು ಒಬ್ಬ ವ್ಯಕ್ತಿಯೇ ಅಥವಾ ಮೇಧಾವಿಗಳ ಗುಂಪೇ ಎಂದು ತರ್ಕಿಸಲಾಗಿದೆ. ವಿಷ್ಣು ಪುರಾಣದಲ್ಲಿ ಇದರ ಬಗ್ಗೆ ಒಂದು ಕುತೂಹಲಕಾರೀ ವಿವರಣೆಯಿದೆ. ಇದರ ಪ್ರಕಾರ:
 
''ವೇದವನ್ನು ಇಪ್ಪತ್ತೆಂಟು ಬಾರಿ ವೈವಸ್ವತ ಮನ್ವಂತರದ ಮಹರ್ಷಿಗಳಿಂದ ವಿಂಗಡಿಸಲಾಗಿದೆ. ಆದ್ದರಿಂದ ಇಪ್ಪತ್ತೆಂಟು ವ್ಯಾಸರು ಬಂದು ಹೋಗಿದ್ದಾರೆ. ಇದರಲ್ಲಿ ಪ್ರಥಮವಾಗಿ ವೇದವನ್ನು ವಿಂಗಡಿಸಿದ ಸ್ವಯಂಭೂ ([[ಬ್ರಹ್ಮ]]); ಅದರ ನಂತರ ವೇದವನ್ನು ವಿಂಗಡಿಸಿದ್ದು ಪ್ರಜಾಪತಿ... (ಹೀಗೇ ಇಪ್ಪತ್ತೆಂಟು ಬಾರಿ).''
''ಪ್ರತಿ ಮೂರನೇ (ದ್ವಾಪರ)ಯುಗದಲ್ಲಿ ವಿಷ್ಣು ವ್ಯಾಸರ ರೂಪದಲ್ಲಿ ಬಂದು ಮಾನವಕುಲದ ಉದ್ಧಾರಕಾಗಿ ವೇದವನ್ನು ವಿಂಗಡಿಸುತ್ತಾನೆ.''
 
''ವೇದವನ್ನು ಇಪ್ಪತ್ತೆಂಟು ಬಾರಿ ವೈವಸ್ವತ ಮನ್ವಂತರದ ಮಹರ್ಷಿಗಳಿಂದ ವಿಂಗಡಿಸಲಾಗಿದೆ. ಆದ್ದರಿಂದ ಇಪ್ಪತ್ತೆಂಟು ವ್ಯಾಸರು ಬಂದು ಹೋಗಿದ್ದಾರೆ. ಇದರಲ್ಲಿ ಪ್ರಥಮವಾಗಿ ವೇದವನ್ನು ವಿಂಗಡಿಸಿದ ಸ್ವಯಂಭೂ ([[ಬ್ರಹ್ಮ]]); ಅದರ ನಂತರ ವೇದವನ್ನು ವಿಂಗಡಿಸಿದ್ದು ಪ್ರಜಾಪತಿ... (ಹೀಗೇ ಇಪ್ಪತ್ತೆಂಟು ಬಾರಿ).''
 
==[[ಮಹಾಭಾರತ]]ದ ಲೇಖಕ==
[[File:Angkor Wat 006.JPG|thumb|ವ್ಯಾಸ ಗಣೇಶನಿಗೆ ಮಹಾಭಾರತವನ್ನು ವಿವರಿಸುತ್ತಿರುವುದು, [[ಆಂಗ್‌ಕರ್ ವಾಟ್]].]]
ಪಾರಂಪರಿಕವಾಗಿ ವ್ಯಾಸರು ಈ ಮಹಾಕಾವ್ಯದ ಲೇಖಕರು. ಆದರೆ ಈ ಮಹಾಕಾವ್ಯದಲ್ಲಿ ಇವರ ಒಂದು ಪಾತ್ರವೂ ಇದೆ. ಇವರ ತಾಯಿ ನಂತರ [[ಹಸ್ತಿನಾಪುರ]]ದ ರಾಜ ಶಂತನುವನ್ನುಶಂತ ನುವನ್ನು ಮದುವೆಯಾಗಿ ಇಬ್ಬರು ಗಂಡು ಮಕ್ಕಳನ್ನು ಹೆತ್ತಳು. ಈ ಇಬ್ಬರೂ ಸಂತಾನವಿಲ್ಲದೇ ತೀರಿಕೊಂಡರು. ಪ್ರಾಚೀನ ಪದ್ಧತಿ [[ನಿಯೋಗ]]ವನ್ನು ಅನುಸರಿಸಿ ಸತ್ಯವತಿಯು ವ್ಯಾಸರಿಗೆ ತನ್ನ ಸತ್ತ ಮಗನಾದ [[ವಿಚಿತ್ರವೀರ್ಯ]]ನ ಪರವಾಗಿ ಗಂಡು ಮಕ್ಕಳನ್ನು ಹುಟ್ಟಿಸುವಂತೆ ಕೋರುತ್ತಾಳೆ. ಈ ಪ್ರಕಾರ ವ್ಯಾಸರು ತೀರಿಕೊಂಡ ರಾಜನ ಪತ್ನಿಯರಾದ [[ಅಂಬಿಕೆ]] ಮತ್ತು [[ಅಂಬಾಲಿಕೆ]]ಯಿಂದ [[ಧೃತರಾಷ್ಟ್ರ]] ಮತ್ತು [[ಪಾಂಡು]]ವಿನ ತಂದೆಯಾಗುತ್ತಾರೆ. ಇದೇ ಸಂಪ್ರದಾಯದಿಂದ ರಾಣಿಯರ ಸೇವಕಿಯಿಂದ [[ವಿದುರ ]]ನ ಜನ್ಮವಾಗುತ್ತದೆ.
 
ಪೂರ್ಣಶಃಪ್ರಾಯಶಃ ಈ ಮೂರು ಜನ ವ್ಯಾಸರ ಪುತ್ರರಾಗಿ ಪರಿಗಣಿತರಾಗುವುದಿಲ್ಲ. ಇವರ ಇನ್ನೊಬ್ಬ ಪುತ್ರ [[ಶುಕ]]ನು ಇವರ ನಿಜವಾದ ಆಧ್ಯಾತ್ಮಿಕಪುತ್ರನೆಂದುಆಧ್ಯಾತ್ಮಿಕ ಪುತ್ರನೆಂದು ಕರೆಸಿಕೊಳ್ಳುತ್ತಾನೆ.
ಪಾರಂಪರಿಕವಾಗಿ ವ್ಯಾಸರು ಈ ಮಹಾಕಾವ್ಯದ ಲೇಖಕರು. ಆದರೆ ಈ ಮಹಾಕಾವ್ಯದಲ್ಲಿ ಇವರ ಒಂದು ಪಾತ್ರವೂ ಇದೆ. ಇವರ ತಾಯಿ ನಂತರ [[ಹಸ್ತಿನಾಪುರ]]ದ ರಾಜ ಶಂತನುವನ್ನು ಮದುವೆಯಾಗಿ ಇಬ್ಬರು ಗಂಡು ಮಕ್ಕಳನ್ನು ಹೆತ್ತಳು. ಈ ಇಬ್ಬರೂ ಸಂತಾನವಿಲ್ಲದೇ ತೀರಿಕೊಂಡರು. ಪ್ರಾಚೀನ ಪದ್ಧತಿ [[ನಿಯೋಗ]]ವನ್ನು ಅನುಸರಿಸಿ ಸತ್ಯವತಿಯು ವ್ಯಾಸರಿಗೆ ತನ್ನ ಸತ್ತ ಮಗನಾದ [[ವಿಚಿತ್ರವೀರ್ಯ]]ನ ಪರವಾಗಿ ಗಂಡು ಮಕ್ಕಳನ್ನು ಹುಟ್ಟಿಸುವಂತೆ ಕೋರುತ್ತಾಳೆ. ಈ ಪ್ರಕಾರ ವ್ಯಾಸರು ತೀರಿಕೊಂಡ ರಾಜನ ಪತ್ನಿಯರಾದ [[ಅಂಬಿಕೆ]] ಮತ್ತು [[ಅಂಬಾಲಿಕೆ]]ಯಿಂದ [[ಧೃತರಾಷ್ಟ್ರ]] ಮತ್ತು [[ಪಾಂಡು]]ವಿನ ತಂದೆಯಾಗುತ್ತಾರೆ. ಇದೇ ಸಂಪ್ರದಾಯದಿಂದ ರಾಣಿಯರ ಸೇವಕಿಯಿಂದ [[ವಿದುರ]]ನ ಜನ್ಮವಾಗುತ್ತದೆ.
ಈ ಪ್ರಕಾರ ವ್ಯಾಸರು ಮಹಾಭಾರತ ಯುದ್ಧದಲ್ಲಿ ಕಾದಾಡಿದ [[ಕೌರವ]]ರು ಮತ್ತು [[ಪಾಂಡವ]]ರ ತಾತರಾಗುತ್ತಾರೆ. ತದನಂತರತದ ನಂತರ ಮಹಾಭಾರತದಲ್ಲಿ ಆಧ್ಯಾತ್ಮಿಕ ಗುರುವಾಗಿ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಾರೆ.
 
ಮಹಾಭಾರತದ ಮೊದಲ ಗ್ರಂಥದಲ್ಲಿ ಇವರು ಈ ಮಹಾಕಾವ್ಯವನ್ನು ರಚಿಸಲು [[ಗಣೇಶ]]ನನ್ನು ಕೇಳಿಕೊಂಡರು. ಈ ಪ್ರತೀತಿಯ ಪ್ರಕಾರ ಗಣೇಶನು ವ್ಯಾಸರಿಗೆ ಮಹಾಕಾವ್ಯವನ್ನು ಒಂದು ಕ್ಷಣವನ್ನೂ ನಿಲ್ಲಿಸಿದೇ ಹೇಳಲು ಷರತ್ತು ವಿಧಿಸಿದನು. ಇದಕ್ಕೆ ಪ್ರತಿಯಾಗಿ ವ್ಯಾಸರು ಹಾಕಿದ ಷರತ್ತೇನೆಂದರೆ ತಾವು ಹೇಳಿದ ಪ್ರತಿ ಶ್ಲೋಕವನ್ನು ಗಣೇಶನು ಅರ್ಥ ಮಾಡಿಕೊಂಡಮಾಡಿ ಕೊಂಡ ನಂತರವಷ್ಟೇ ಬರೆಯಬೇಕೆಂದು. ಹೀಗೆ ವ್ಯಾಸರಿಗೆ ವಿಶ್ರಾಂತಿ ಬೇಕಿದ್ದಾಗ ಕಷ್ಟಕರವಾದ [[ಸಂಸ್ಕೃತ]] ಶ್ಲೋಕಗಳನ್ನು ಹೇಳುತ್ತಿದ್ದರು.
ಪೂರ್ಣಶಃ ಈ ಮೂರು ಜನ ವ್ಯಾಸರ ಪುತ್ರರಾಗಿ ಪರಿಗಣಿತರಾಗುವುದಿಲ್ಲ. ಇವರ ಇನ್ನೊಬ್ಬ ಪುತ್ರ [[ಶುಕ]]ನು ಇವರ ನಿಜವಾದ ಆಧ್ಯಾತ್ಮಿಕಪುತ್ರನೆಂದು ಕರೆಸಿಕೊಳ್ಳುತ್ತಾನೆ.
 
ಈ ಪ್ರಕಾರ ವ್ಯಾಸರು ಮಹಾಭಾರತ ಯುದ್ಧದಲ್ಲಿ ಕಾದಾಡಿದ [[ಕೌರವ]]ರು ಮತ್ತು [[ಪಾಂಡವ]]ರ ತಾತರಾಗುತ್ತಾರೆ. ತದನಂತರ ಮಹಾಭಾರತದಲ್ಲಿ ಆಧ್ಯಾತ್ಮಿಕ ಗುರುವಾಗಿ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಾರೆ.
 
ಮಹಾಭಾರತದ ಮೊದಲ ಗ್ರಂಥದಲ್ಲಿ ಇವರು ಈ ಮಹಾಕಾವ್ಯವನ್ನು ರಚಿಸಲು [[ಗಣೇಶ]]ನನ್ನು ಕೇಳಿಕೊಂಡರು. ಈ ಪ್ರತೀತಿಯ ಪ್ರಕಾರ ಗಣೇಶನು ವ್ಯಾಸರಿಗೆ ಮಹಾಕಾವ್ಯವನ್ನು ಒಂದು ಕ್ಷಣವನ್ನೂ ನಿಲ್ಲಿಸಿದೇ ಹೇಳಲು ಷರತ್ತು ವಿಧಿಸಿದನು. ಇದಕ್ಕೆ ಪ್ರತಿಯಾಗಿ ವ್ಯಾಸರು ಹಾಕಿದ ಷರತ್ತೇನೆಂದರೆ ತಾವು ಹೇಳಿದ ಪ್ರತಿ ಶ್ಲೋಕವನ್ನು ಗಣೇಶನು ಅರ್ಥ ಮಾಡಿಕೊಂಡ ನಂತರವಷ್ಟೇ ಬರೆಯಬೇಕೆಂದು. ಹೀಗೆ ವ್ಯಾಸರಿಗೆ ವಿಶ್ರಾಂತಿ ಬೇಕಿದ್ದಾಗ ಕಷ್ಟಕರವಾದ [[ಸಂಸ್ಕೃತ]] ಶ್ಲೋಕಗಳನ್ನು ಹೇಳುತ್ತಿದ್ದರು.
 
==ಇತರ ಕೃತಿಗಳು==
* ಇವರಿಗೆ ಹದಿನೆಂಟು '''ಮಹಾಪುರಾಣ'''ಗಳನ್ನು ಬರೆದ ಕೀರ್ತಿಯೂ ಕೊಡಲಾಗುತ್ತದೆ. ಇವರ ಮಗನಾದ ಶುಕನು ಭಾಗವತ ಪುರಾಣದ ನಿರೂಪಕ.
 
* '''ಬ್ರಹ್ಮ ಸೂತ್ರ'''ವನ್ನು ಬರೆದ ಕವಿ ಬಾದರಾಯಣ. ವ್ಯಾಸರು ಹುಟ್ಟಿದ ದ್ವೀಪದಲ್ಲಿ ಬಾದರವೃಕ್ಷಗಳಿದ್ದ ಕಾರಣ ಇವರಿಗೆ ಬಾದರಾಯಣ ಎಂಬ ಹೆಸರೂ ಇದೆ. ಆದರೆ ಇತಿಹಾಸಕಾರರ ಪ್ರಕಾರ ಇವರಿಬ್ಬರೂ ಬೇರೆ ಬೇರೆ ವ್ಯಕ್ತಿಗಳು.
 
* [[ಯೋಗಭಾಷ್ಯ]] [[ಪತಂಜಲಿ]]ಯ [[ಯೋಗಸೂತ್ರಗಳು]] ಎಂಬ ಕೃತಿಯ ವ್ಯಾಖ್ಯಾನ. ವ್ಯಾಸರ ಚಿರಂಜೀವತ್ವವನ್ನು ನಂಬಿದರೆ ಮಾತ್ರ ಅವರನ್ನು ಯೋಗ ಭಾಷ್ಯದ ಲೇಖಕ ಎಂದು ಹೇಳಬಹುದು. ಏಕೆಂದರೆ ಇದು ವ್ಯಾಸರ ಕಾಲದ ನಂತರ ಬರೆದದ್ದು.
[[File:Ganesa writing the Mahabharat.jpeg|thumb|left|ಮಹಾಭಾರತವನ್ನು ಬರೆಯುತ್ತಿರುವ ಗಣೇಶ]]
 
==[[ಬೌದ್ಧ ಧರ್ಮ]]ದಲ್ಲಿ ವ್ಯಾಸ==
Line ೫೩ ⟶ ೪೫:
* ವಿಷ್ಣುಪುರಾಣ, ಎಚ್.ಎಚ್. ವಿಲ್ಸನ್ ರಿಂದ ಅನುವಾದ, ೧೮೪೦
 
* ಭಾಗವತ ಪುರಾಣ, ಭಕ್ತಿವೇದಾಂತಸ್ವಾಮಿಭಕ್ತಿವೇದಾಂತ ಸ್ವಾಮಿ ಪ್ರಭುಪಾದ ಅನುವಾದ, ೧೯೮೮
 
* ಬುದ್ಧನ ಪೂರ್ವ ಜನ್ಮಗಳ ಜಾತಕ ಕಥೆಗಳು, ಸಂಕಲನ ಇ.ಬಿ. ಕೊವೆಲ್, ೧೮೯೫
"https://kn.wikipedia.org/wiki/ವೇದವ್ಯಾಸ" ಇಂದ ಪಡೆಯಲ್ಪಟ್ಟಿದೆ