ನವಿಲು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Reverted 1 edit by 61.3.30.44 (talk) identified as vandalism to last revision by 117.231.61.41. (ಟ್ವಿಂ)
No edit summary
೧೪ ನೇ ಸಾಲು:
| subdivision =
}}
== ಚಿತ್ರಶಾಲೆ ==
<gallery>
Image:White peacock.jpg|ಬಿಳಿ ನವಿಲು
Image:Peacock.detail.arp.750pix.jpg | ನವಿಲು, ಹತ್ತಿರದಿಂದ...
Image:720px-Peacock DSC04082.jpg | ನವಿಲಿನ ವರ್ಣರಂಜಿತ ಗರಿಗಳು
Image:Peacock.fromtherear.arp.750pix.jpg | ಗರಿಗೆದರಿರುವ ನವಿಲು
</gallery>
 
'''ನವಿಲು''' ''ಫಾಸಿನಿಡೆ'' ಕುಟುಂಬಕ್ಕೆ ಸೇರಿದ ಒಂದು [[ಹಕ್ಕಿ]]<ref> http://www.indiajungletours.com/indian-peacock.html</ref>. ಇದು [[ಭಾರತ]]ದ ರಾಷ್ಟ್ರೀಯ ಹಕ್ಕಿಪಕ್ಷಿ (National Bird)<ref>http://www. indif.com/ india/ national_symbols/national_bird.asp</ref> .
 
ನವಿಲುಗಳಲ್ಲಿ ಮೂರು ವಿಧ<ref name="navilu" >http://www.indiajungletours.com/indian-peacock.html</ref> :
 
* ಭಾರತೀಯ ನವಿಲು, Pavo cristatus
* ಹಸಿರು ನವಿಲು, Pavo muticus
* ಕಾಂಗೋ ನವಿಲು, Afropavo congolensis
 
ನವಿಲುಗಳು ಭಾರತದ ಮತ್ತು [[ಆಗ್ನೇಯ ಏಷಿಯಾ]]ದ ಕಾಡುಗಳಲ್ಲಿ ಕಂಡು ಬರುತ್ತವೆ. ಗಂಡುಗಳಿಗೆ ಬಾಲದ ಗರಿಗಳು ಹೊಳೆಯುವ ಬಣ್ಣದಿಂದ ಕೂಡಿದ್ದು, ನೋಡಲು ಆಕರ್ಷಕವಾಗಿರುತ್ತವೆಆಕರ್ಷಕ ವಾಗಿರುತ್ತವೆ.
 
===ಲಕ್ಷಣಗಳು===
*ಗಂಡು ನವಿಲು ಕಾಮನ ಬಿಲ್ಲಿನ ಬಣ್ಣಗಳಂತೆ ಆಕರ್ಷಕವಾದ ಗರಿಗಳನ್ನು ಹೊಂದಿರುತ್ತದೆ. ಅವುಗಳಲ್ಲಿ ಮುಖ್ಯವಾಗಿ ನೀಲಿ ಹಸಿರು ಮಿಶ್ರಿತ ಅಥವಾ ಹೊಳಪಿನ ಹಸಿರು ಬಣ್ಣದ ಗರಿಗಳನ್ನುಗರಿ ಗಳನ್ನು ಹೊಂದಿರುತ್ತದೆ. ಉದ್ದನೆಯ ಗರಿಗಳ ಗುಚ್ಛವು ಹೃದಯದ ಆಕಾರದಲ್ಲಿ ಕೊನೆಗೊಂಡಿರುತ್ತದೆ. ಅಲ್ಲದೆ ಅದರ ಮಧ್ಯದಲ್ಲಿ ಕಣ್ಣಿನ ಆಕಾರವಿರುತ್ತದೆ. ಹೆಣ್ಣು ನವಿಲನ್ನು ಆಕರ್ಷಿಸಲುಆಕರ್ಷಿಸ ಲು ಗಂಡು ನವಿಲು ಗರಿಗೆದರಿ ನೃತ್ಯಮಾಡುವಾಗನೃತ್ಯ ಮಾಡುವಾಗ ಇದು ಸುಂದರವಾಗಿ ಕಾಣುತ್ತದೆ<ref name="navilu"/>.
 
*ಗಂಡು ನವಿಲು ಬಹಳ ಸುಂದರವಾಗಿ, ಆಕರ್ಷಕವಾಗಿರುತ್ತದೆ. ಹೆಣ್ಣು ನವಿಲು ಗಂಡು ನವಿಲಿನಷ್ಟು ಆಕರ್ಷಕವಾಗಿರುವುದಿಲ್ಲ. ಇವು ಮಸುಕಾದ ಹಸಿರು, ಬೂದು ಮತ್ತು ಕಂದುಬಣ್ಣಕಂದು ಬಣ್ಣ ಮಿಶ್ರಿತ ಗರಿಗಳ ಗುಚ್ಛವನ್ನು ಹೊಂದಿರುತ್ತವೆ. ಆದರೆ ಗಂಡು ಮತ್ತು ಹೆಣ್ಣು ನವಿಲುಗಳೆರಡೂ ತಮ್ಮ ತಲೆಯ ಮೇಲೆ ಮುಕುಟವನ್ನು ಹೊಂದಿರುತ್ತವೆ. ಕೆಲವೊಮ್ಮೆ ಹೆಣ್ಣು ನವಿಲು ತನ್ನ ಮುಕುಟ ಅಥವಾ ಚೊಟ್ಟಿ ಅಥವಾ ಜುಟ್ಟನ್ನು ತನ್ನ ಮರಿಗಳ ರಕ್ಷಣೆಗಾಗಿ ಉಪಯೋಗಿಸುತ್ತದೆ. ಇಲ್ಲವೇ ಮಿಲನದ ಸಮಯದಲ್ಲಿ ಬೇರೆ ಹೆಣ್ಣುಗಳನ್ನು ಗದರಿಸಿ ಓಡಿಸಲೂ ಬಳಸುತ್ತದೆ.
ಗಂಡು ನವಿಲು ಕಾಮನ ಬಿಲ್ಲಿನ ಬಣ್ಣಗಳಂತೆ ಆಕರ್ಷಕವಾದ ಗರಿಗಳನ್ನು ಹೊಂದಿರುತ್ತದೆ. ಅವುಗಳಲ್ಲಿ ಮುಖ್ಯವಾಗಿ ನೀಲಿ ಹಸಿರು ಮಿಶ್ರಿತ ಅಥವಾ ಹೊಳಪಿನ ಹಸಿರು ಬಣ್ಣದ ಗರಿಗಳನ್ನು ಹೊಂದಿರುತ್ತದೆ. ಉದ್ದನೆಯ ಗರಿಗಳ ಗುಚ್ಛವು ಹೃದಯದ ಆಕಾರದಲ್ಲಿ ಕೊನೆಗೊಂಡಿರುತ್ತದೆ. ಅಲ್ಲದೆ ಅದರ ಮಧ್ಯದಲ್ಲಿ ಕಣ್ಣಿನ ಆಕಾರವಿರುತ್ತದೆ. ಹೆಣ್ಣು ನವಿಲನ್ನು ಆಕರ್ಷಿಸಲು ಗಂಡು ನವಿಲು ಗರಿಗೆದರಿ ನೃತ್ಯಮಾಡುವಾಗ ಇದು ಸುಂದರವಾಗಿ ಕಾಣುತ್ತದೆ<ref name="navilu"/>.
 
*ಇಲ್ಲವೇ ಮಿಲನದ ಸಮಯದಲ್ಲಿ ಬೇರೆ ಹೆಣ್ಣುಗಳನ್ನು ಗದರಿಸಿ ಓಡಿಸಲೂ ಬಳಸು ತ್ತದೆ. ಭಾರತೀಯ ನವಿಲು ಮುಖ್ಯವಾಗಿ ಹೊಳಪಿನ ನೀಲಿ ಬಣ್ಣದ ಗರಿಗಳನ್ನು ಹೊಂದಿರುತ್ತದೆ. ಅಲ್ಲದೆ ಗರಿಗಳು ತುದಿಯಲ್ಲಿ ಡೊಂಕಾಗಿರುವ ತಂತಿಯಾಕಾರದಲ್ಲಿರುತ್ತವೆ. ಹೆಣ್ಣು ನವಿಲು ಹಸಿರು ಬಣ್ಣದ ಕುತ್ತಿಗೆ ಹಾಗೂ ಮಸುಕು ಕಂದು ಬಣ್ಣದ ಚಿಕ್ಕ ಗರಿಗಳ ಗುಚ್ಛವನ್ನು ಹೊಂದಿರುತ್ತದೆ.
ಗಂಡು ನವಿಲು ಬಹಳ ಸುಂದರವಾಗಿ, ಆಕರ್ಷಕವಾಗಿರುತ್ತದೆ. ಹೆಣ್ಣು ನವಿಲು ಗಂಡು ನವಿಲಿನಷ್ಟು ಆಕರ್ಷಕವಾಗಿರುವುದಿಲ್ಲ. ಇವು ಮಸುಕಾದ ಹಸಿರು, ಬೂದು ಮತ್ತು ಕಂದುಬಣ್ಣ ಮಿಶ್ರಿತ ಗರಿಗಳ ಗುಚ್ಛವನ್ನು ಹೊಂದಿರುತ್ತವೆ. ಆದರೆ ಗಂಡು ಮತ್ತು ಹೆಣ್ಣು ನವಿಲುಗಳೆರಡೂ ತಮ್ಮ ತಲೆಯ ಮೇಲೆ ಮುಕುಟವನ್ನು ಹೊಂದಿರುತ್ತವೆ. ಕೆಲವೊಮ್ಮೆ ಹೆಣ್ಣು ನವಿಲು ತನ್ನ ಮುಕುಟ ಅಥವಾ ಚೊಟ್ಟಿ ಅಥವಾ ಜುಟ್ಟನ್ನು ತನ್ನ ಮರಿಗಳ ರಕ್ಷಣೆಗಾಗಿ ಉಪಯೋಗಿಸುತ್ತದೆ. ಇಲ್ಲವೇ ಮಿಲನದ ಸಮಯದಲ್ಲಿ ಬೇರೆ ಹೆಣ್ಣುಗಳನ್ನು ಗದರಿಸಿ ಓಡಿಸಲೂ ಬಳಸುತ್ತದೆ.
 
*ನೋಡಲು ಹಸಿರು ನವಿಲು ಭಾರತೀಯ ನವಿಲಿಗಿಂತಾ ಬೇರೆಯಾಗಿರುತ್ತದೆ. ಗಂಡು ಹಸಿರು ನವಿಲು ಹಸಿರು ಮತ್ತು ಬಂಗಾರದ ಬಣ್ಣಗಳಿರುವ ಗರಿಗಳನ್ನು ಹೊಂದಿದ್ದು, ನೆಟ್ಟಗಿರುವ ಮುಕುಟವನ್ನು ಹೊಂದಿರುತ್ತದೆ. ಅಲ್ಲದೆ ಸಣ್ಣ ಗರಿಗಳನ್ನು ಹೊರತುಪಡಿಸಿದರೆಹೊರತು ಪಡಿಸಿದರೆ ಹೆಣ್ಣು ನವಿಲು ಗಂಡು ನವಿಲಂತೆಯೇ ಇರುತ್ತದೆ. ಮತ್ತು ಹೆಣ್ಣು ನವಿಲಿನ ಗರಿಗಳ ಬಣ್ಣದ ತೀಕ್ಷ್ಣತೆ ಗಂಡು ನವಿಲಿಗಿಂತಾ ಕಡಿಮೆ ಇರುತ್ತದೆ. ಆದರೆ ಗಂಡು ಮರಿನವಿಲುಮರಿ ನವಿಲು ಮತ್ತು ಬೆಳೆದ ಹೆಣ್ಣು ನವಿಲು ಒಂದೇ ತೆರನಾಗಿ ಕಾಣುತ್ತವೆ.
ಭಾರತೀಯ ನವಿಲು ಮುಖ್ಯವಾಗಿ ಹೊಳಪಿನ ನೀಲಿ ಬಣ್ಣದ ಗರಿಗಳನ್ನು ಹೊಂದಿರುತ್ತದೆ. ಅಲ್ಲದೆ ಗರಿಗಳು ತುದಿಯಲ್ಲಿ ಡೊಂಕಾಗಿರುವ ತಂತಿಯಾಕಾರದಲ್ಲಿರುತ್ತವೆ. ಹೆಣ್ಣು ನವಿಲು ಹಸಿರು ಬಣ್ಣದ ಕುತ್ತಿಗೆ ಹಾಗೂ ಮಸುಕು ಕಂದು ಬಣ್ಣದ ಚಿಕ್ಕ ಗರಿಗಳ ಗುಚ್ಛವನ್ನು ಹೊಂದಿರುತ್ತದೆ.
 
*[[ಕಾಂಗೋ]] ನವಿಲು ಗಾಢವಾದ ನೀಲಿ, ಅದಿರಿನ ಹಸಿರು ಮತ್ತು ಸ್ವಲ್ಪ ನೇರಳೆ ಬಣ್ಣಗಳ ಮಿಶ್ರಣವಿರುವ ಗರಿಗಳ ಗುಚ್ಛವನ್ನು ಹೊಂದಿರುತ್ತದೆ. ಕೆಂಬಣ್ಣದ ಕತ್ತು, ಬೂದು ಬಣ್ಣದ ಕಾಲು ೧೪ ಸಣ್ಣ ಕಪ್ಪು ಗರಿಗಳ ಗುಚ್ಛವನ್ನೂ ಹೊಂದಿರುತ್ತದೆ. ಅಲ್ಲದೆ ನೇರವಾದ ಬಿಳಿಯ ಕೂದಲಿನಂತಹಾ ಮುಕುಟವನ್ನು ಹೊಂದಿರುತ್ತದೆ. ಹೆಣ್ಣು ನವಿಲು ಸಾಧಾರಣವಾಗಿ ಕಂದು ಬಣ್ಣವಿದ್ದು, ಕಪ್ಪಾದ ಹೊಟ್ಟೆಯನ್ನು ಹೊಂದಿರುತ್ತದೆ. ಅದಿರು ಹಸಿರಿನ ಬೆನ್ನು ಮತ್ತುಸಣ್ಣ ಬಾದಾಮಿಯಾಕಾರದ ಕಂದು ಮುಕುಟವನ್ನು ಹೊಂದಿರುತ್ತದೆ. ಬೇರೆ ನವಿಲುಗಳಿಗಿಂತನವಿಲುಗಳಿ ಗಿಂತ ಕಾಂಗೋ ನವಿಲುಗಳು ತುಂಬಾ ಆಕರ್ಷಣೀಯವಾಗಿರುತ್ತವೆ.
ನೋಡಲು ಹಸಿರು ನವಿಲು ಭಾರತೀಯ ನವಿಲಿಗಿಂತಾ ಬೇರೆಯಾಗಿರುತ್ತದೆ. ಗಂಡು ಹಸಿರು ನವಿಲು ಹಸಿರು ಮತ್ತು ಬಂಗಾರದ ಬಣ್ಣಗಳಿರುವ ಗರಿಗಳನ್ನು ಹೊಂದಿದ್ದು, ನೆಟ್ಟಗಿರುವ ಮುಕುಟವನ್ನು ಹೊಂದಿರುತ್ತದೆ. ಅಲ್ಲದೆ ಸಣ್ಣ ಗರಿಗಳನ್ನು ಹೊರತುಪಡಿಸಿದರೆ ಹೆಣ್ಣು ನವಿಲು ಗಂಡು ನವಿಲಂತೆಯೇ ಇರುತ್ತದೆ. ಮತ್ತು ಹೆಣ್ಣು ನವಿಲಿನ ಗರಿಗಳ ಬಣ್ಣದ ತೀಕ್ಷ್ಣತೆ ಗಂಡು ನವಿಲಿಗಿಂತಾ ಕಡಿಮೆ ಇರುತ್ತದೆ. ಆದರೆ ಗಂಡು ಮರಿನವಿಲು ಮತ್ತು ಬೆಳೆದ ಹೆಣ್ಣು ನವಿಲು ಒಂದೇ ತೆರನಾಗಿ ಕಾಣುತ್ತವೆ.
 
[[ಕಾಂಗೋ]] ನವಿಲು ಗಾಢವಾದ ನೀಲಿ, ಅದಿರಿನ ಹಸಿರು ಮತ್ತು ಸ್ವಲ್ಪ ನೇರಳೆ ಬಣ್ಣಗಳ ಮಿಶ್ರಣವಿರುವ ಗರಿಗಳ ಗುಚ್ಛವನ್ನು ಹೊಂದಿರುತ್ತದೆ. ಕೆಂಬಣ್ಣದ ಕತ್ತು, ಬೂದು ಬಣ್ಣದ ಕಾಲು ೧೪ ಸಣ್ಣ ಕಪ್ಪು ಗರಿಗಳ ಗುಚ್ಛವನ್ನೂ ಹೊಂದಿರುತ್ತದೆ. ಅಲ್ಲದೆ ನೇರವಾದ ಬಿಳಿಯ ಕೂದಲಿನಂತಹಾ ಮುಕುಟವನ್ನು ಹೊಂದಿರುತ್ತದೆ. ಹೆಣ್ಣು ನವಿಲು ಸಾಧಾರಣವಾಗಿ ಕಂದು ಬಣ್ಣವಿದ್ದು, ಕಪ್ಪಾದ ಹೊಟ್ಟೆಯನ್ನು ಹೊಂದಿರುತ್ತದೆ. ಅದಿರು ಹಸಿರಿನ ಬೆನ್ನು ಮತ್ತುಸಣ್ಣ ಬಾದಾಮಿಯಾಕಾರದ ಕಂದು ಮುಕುಟವನ್ನು ಹೊಂದಿರುತ್ತದೆ. ಬೇರೆ ನವಿಲುಗಳಿಗಿಂತ ಕಾಂಗೋ ನವಿಲುಗಳು ತುಂಬಾ ಆಕರ್ಷಣೀಯವಾಗಿರುತ್ತವೆ.
 
===ಆವಾಸ===
ಹೆಚ್ಚಾಗಿ ಪರ್ಣಪಾತಿ ಕಾಡುಗಳು, ಕುರುಚಲು ಕಾಡು, ಮೈದಾನ ಪ್ರದೇಶಗಳಲ್ಲಿ ಕಂಡುಬರುತ್ತವೆಕಂಡು ಬರುತ್ತವೆ. ನೆಲ ಹಾಗೂ ಮರಗಳಲ್ಲಿ ವಾಸಿಸುತ್ತವೆ. ನೆಲಮಟ್ಟದ ಪೊದೆಗಳಲ್ಲಿ ಗೂಡು ಕಟ್ಟುತ್ತವೆ.
 
===ಸಂತಾನೋತ್ಪತ್ತಿ===
ಜನವರಿಯಿಂದ ಆಕ್ಟೋಬರ್ ನಡುವೆ. ೪ರಿಂದ ೭ ಕೆನೆಬಣ್ಣದ ಮೊಟ್ಟೆ ಗಳನ್ನಿಡುತ್ತವೆ. ಸುಮಾರು ೨೯ ದಿನ ಕಾವುಕೊಟ್ಟು ಮರಿ ಮಾಡುತ್ತವೆ . <ref>http:// bioexpedition.com/peacock/</ref> .
 
== ಚಿತ್ರಶಾಲೆ ==
<gallery>
Image:White peacock.jpg|ಬಿಳಿ ನವಿಲು
Image:Peacock.detail.arp.750pix.jpg | ನವಿಲು, ಹತ್ತಿರದಿಂದ...
Image:720px-Peacock DSC04082.jpg | ನವಿಲಿನ ವರ್ಣರಂಜಿತ ಗರಿಗಳು
Image:Peacock.fromtherear.arp.750pix.jpg | ಗರಿಗೆದರಿರುವ ನವಿಲು
</gallery>
==ಉಲ್ಲೇಖನ==
{{reflist}}
"https://kn.wikipedia.org/wiki/ನವಿಲು" ಇಂದ ಪಡೆಯಲ್ಪಟ್ಟಿದೆ