ದಸರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
'''ದಸರಾ''' [[ಕರ್ನಾಟಕ]] ರಾಜ್ಯದ ನಾಡ ಹಬ್ಬ. [[ಹಿಂದೂ ಧರ್ಮ|ಹಿಂದೂ ಧರ್ಮೀಯರಿಗೆ]] ಇದೊಂದು ಪ್ರಮುಖ ಹಬ್ಭಹಬ್ಬ. ವಿಜಯನಗರದ ಅರಸರ ಕಾಲದಿಂದ ಲೇ 'ನವರಾತ್ರಿ' ಅಥವಾ 'ದಸರಾ ಹಬ್ಬ' ಚಾಲ್ತಿಗೆ ಬಂದಿದೆ ಎಂದು ಇತಿಹಾಸ ತಜ್ಞರು ಅಭಿಪ್ರಾಯ ಪಡುತ್ತಾರೆ.
 
== ಮೈಸೂರು ಶಶಾಂಕ್ ದಸರಾ ==
[[ಚಿತ್ರ:Dasara.jpg|right|thumb|200px|ಮೈಸೂರು ದಸರಾದ ಪ್ರಸಿದ್ಧ ಜಂಬೂಸವಾರಿ]]
ಈ ಹತ್ತು ದಿನಗಳನ್ನು [[ಮೈಸೂರು|ಮೈಸೂರಿನಲ್ಲಿ]] ವಿಶೇಷ ರೀತಿಯಿಂದ ಆಚರಿಸಲಾಗುತ್ತದೆ. ಇತಿಹಾಸ ಪ್ರಸಿದ್ಧ ಮೈಸೂರಿನ [[ಅರಮನೆ]] ದೀಪಾಲಂಕಾರಗೊಳಿಸಲಾಗುತ್ತದೆ. ಮೈಸೂರನ್ನು ಆಳಿದ ರಾಜ ಮನೆತನವಾದ[[ಒಡೆಯರ್|ಒಡೆಯರ]] ಕುಲದೇವತೆಯಾದ [[ಚಾಮುಂಡೇಶ್ವರಿ|ಚಾಮುಂಡೇಶ್ವರಿಗೆ]] ಪೂಜೆ ಸಲ್ಲಿಸಲಾಗುತ್ತದೆ. [[ವಿಜಯದಶಮಿ|ವಿಜಯದಶಮಿಯಂದು]] ಯುದ್ಧಕ್ಕಾಗಿ ಬಳಸುವ ಎಲ್ಲಾ ಆಯುಧ, ಪರಿಕರಗಳನ್ನು ಪೂಜಿಸಿ ಮೆರವಣಿಗೆಯ ಮೂಲಕ ಅರಮನೆಯಿಂದ ಬನ್ನಿ ಮಂಟಪಕ್ಕೆ ಒಯ್ಯುವುದು ಮೈಸೂರಿನ ವಿಶೇಷತೆ. ಸಿಂಹದ ಮೇಲೆ ಕುಳಿತು [[ಮಹಿಷಾಸುರ]] ಎಂಬ ರಕ್ಕಸನನ್ನು ಕೊಂದು ಪ್ರಜೆಗಳನ್ನು ಕಾಪಾಡಿದ [[ಚಾಮುಂಡಿ]] ದೇವತೆಯನ್ನು ಪೂಜಿಸುವುದು ಮೈಸೂರಿನ ವಿಶೇಷತೆ.
 
== ಮೈಸೂರು ಪ್ರಜೆಗಳ ಕಣ್ಣಲ್ಲಿ ದಸರಾ ==
ಈ ಹತ್ತು ದಿನಗಳನ್ನು [[ಮೈಸೂರು|ಮೈಸೂರಿನಲ್ಲಿ]] ವಿಶೇಷ ರೀತಿಯಿಂದ ಆಚರಿಸಲಾಗುತ್ತದೆ. ಇತಿಹಾಸ ಪ್ರಸಿದ್ಧ ಮೈಸೂರಿನ [[ಅರಮನೆ]] ದೀಪಾಲಂಕಾರಗೊಳಿಸಲಾಗುತ್ತದೆದೀಪಾಲಂಕಾರದಿಂದ ಕಂ ಗೊಳಿಸುತ್ತದೆ. ಮೈಸೂರನ್ನು ಆಳಿದ ರಾಜ ಮನೆತನವಾದ[[ಒಡೆಯರ್|ಒಡೆಯರ]] ಕುಲದೇವತೆಯಾದಕುಲ ದೇವತೆಯಾದ [[ಚಾಮುಂಡೇಶ್ವರಿ|ಚಾಮುಂಡೇಶ್ವರಿಗೆ]] ಪೂಜೆ ಸಲ್ಲಿಸಲಾಗುತ್ತದೆಸಲ್ಲಿಸಲಾಗು ತ್ತದೆ. [[ವಿಜಯದಶಮಿ|ವಿಜಯದಶಮಿಯಂದು]] ಯುದ್ಧಕ್ಕಾಗಿ ಬಳಸುವ ಎಲ್ಲಾ ಆಯುಧ, ಪರಿಕರಗಳನ್ನು ಪೂಜಿಸಿ ಮೆರವಣಿಗೆಯ ಮೂಲಕ ಅರಮನೆಯಿಂದ ಬನ್ನಿ ಮಂಟಪಕ್ಕೆ ಒಯ್ಯುವುದು ಮೈಸೂರಿನ ವಿಶೇಷತೆ. ಸಿಂಹದ ಮೇಲೆ ಕುಳಿತು [[ಮಹಿಷಾಸುರ]] ಎಂಬ ರಕ್ಕಸನನ್ನು ಕೊಂದು ಪ್ರಜೆಗಳನ್ನು ಕಾಪಾಡಿದ [[ಚಾಮುಂಡಿ]] ದೇವತೆಯನ್ನು ಪೂಜಿಸುವುದು ಮೈಸೂರಿನ ವಿಶೇಷತೆ.
 
== ಪುರಾಣಗಳಲ್ಲಿ ದಸರಾ ==
ದಸರಾ ಹಳೆಯ ಮೈಸೂರಿಗರಿಗೆ ಇಂದಿಗೂ ನಾಡಹಬ್ಬ. ಸಂಭ್ರಮದ ಸಂದರ್ಭ. ರಾಜರ ಆಳ್ವಿಕೆಯ ಕಾಲದ ನೆನಪಿನಲ್ಲಿ ಈಗಿನ ಆಚರಣೆಗಳನ್ನು ನೋಡುವ ಹಿರಿಯ ತಲೆಗಳಿಗೆ ಆಗಿನ ದಿನಗಳೇ ಚಂದ ಎಂಬ ಹಳಹಳಿಕೆ. ಮೈಸೂರು ನಗರದಲ್ಲಿ ಮಾತ್ರವಲ್ಲದೆ, ಸುತ್ತಮುತ್ತಲ ಗ್ರಾಮಾಂತರ ಪ್ರದೇಶಗಳಲ್ಲಿ, ದಸರೆಯ ದಿನಗಳಲ್ಲಿ ಮೈಸೂರಿಗೆ ಭೇಟಿ ನೀಡುತ್ತಿದ್ದ ಮಂಡ್ಯ, ಚಾಮರಾಜನಗರ ಜಿಲ್ಲೆಯ ಗ್ರಾಮೀಣರಿಗೆ ವಿಶ್ವವಿಖ್ಯಾತ ದಸರಾ ಜಂಬೂ ಸವಾರಿಯ ನೆನಪನ್ನೇ ಪ್ರಧಾನವಾಗಿ ಉಳಿಸಿದೆ. ಈಗಿನ ಚಾಮುಂಡೇಶ್ವರಿ ಮೆರವಣಿಗೆ ಹಿರಿಯ ತಲೆಗಳಿಗೆ ಮಹಾರಾಜರು ಅಂಬಾರಿಯ ಮೇಲೆ ಸಾಗುತ್ತಿದ್ದ ಅಂದಿನ ದೃಶ್ಯವನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳುವಂತೆ ಮಾಡುತ್ತದೆ.
* ಮಹಿಷೂರಿನ ದಾನವರಾಜ ಮಹಿಷನನ್ನು ಆದಿಶಕ್ತಿಯು ಚಾಮುಂಡಿಯ ವೇಷದಲ್ಲಿ ಭೂಮಿಗೆ ಬಂದು, ಹತ್ತು ದಿನಗಳಲ್ಲಿ ಅವನೊಂದಿಗೆ ಯುದ್ದ ಮಾಡಿ ಜಯಿಸಿದಳಂತೆ.
*[[ರಾಮ|ಶ್ರೀ ರಾಮನು]] [[ರಾವಣ|ರಾವಣನ]] ಮೇಲೆ ಯುದ್ಧ ಮಾಡುವ ಮುನ್ನ ದುರ್ಗೆಯನ್ನು ಪೂಜಿಸಿ ವರ ಪಡೆದಿದ್ದನೆಂಬ ಕಥೆ ಇದೆ. ದುಷ್ಟ ಶಕ್ತಿ ರಾವಣನ ಮೇಲೆ ಶ್ರೀ ರಾಮನ ಜಯದ ಸಂಕೇತವಾಗಿ ನವರಾತ್ರಿಯನ್ನು ಆಚರಿಸುವರು.
*ಪಾಂಡವರು ಕೌರವರ ಮೇಲೆ ವಿಜಯ ಸಾಧಿಸಿದ ದಿನವೂ ಇದೆಂದು ಹೇಳಲಾಗುತ್ತದೆ. ಕರ್ನಾಟಕದಲ್ಲಿ ವಿಜಯನಗರ ಸಂಸ್ಥಾನದಲ್ಲಿ ದಸರಾ ಉತ್ಸವಕ್ಕೆ ಚಾಲನೆ ಸಿಕ್ಕಿದರೆ, ಮೈಸೂರು ಸಂಸ್ಥಾನದ ಒಡೆಯರ ಕಾಲದಲ್ಲಿ ಮನೆ ಮನೆಗಳಲ್ಲೂ ಪ್ರಚಲಿತವಾಯಿತು.
 
== ಮೈಸೂರು ಶಶಾಂಕ್ಪ್ರಜೆಗಳ ಕಣ್ಣಲ್ಲಿ ದಸರಾ ==
ದಸರಾ ಹಳೆಯ ಮೈಸೂರಿಗರಿಗೆ ಇಂದಿಗೂ ನಾಡಹಬ್ಬ. ಸಂಭ್ರಮದ ಸಂದರ್ಭ. ರಾಜರ ಆಳ್ವಿಕೆಯ ಕಾಲದ ನೆನಪಿನಲ್ಲಿ ಈಗಿನ ಆಚರಣೆಗಳನ್ನು ನೋಡುವ ಹಿರಿಯ ತಲೆಗಳಿಗೆ ಆಗಿನ ದಿನಗಳೇ ಚಂದ ಎಂಬ ಹಳಹಳಿಕೆ. ಮೈಸೂರು ನಗರದಲ್ಲಿ ಮಾತ್ರವಲ್ಲದೆ, ಸುತ್ತಮುತ್ತಲ ಗ್ರಾಮಾಂತರ ಪ್ರದೇಶಗಳಲ್ಲಿ, ದಸರೆಯ ದಿನಗಳಲ್ಲಿ ಮೈಸೂರಿಗೆ ಭೇಟಿ ನೀಡುತ್ತಿದ್ದ ಮಂಡ್ಯ, ಚಾಮರಾಜನಗರ ಜಿಲ್ಲೆಯ ಗ್ರಾಮೀಣರಿಗೆ ವಿಶ್ವವಿಖ್ಯಾತ ದಸರಾ ಜಂಬೂ ಸವಾರಿಯ ನೆನಪನ್ನೇ ಪ್ರಧಾನವಾಗಿ ಉಳಿಸಿದೆ. ಈಗಿನ ಚಾಮುಂಡೇಶ್ವರಿ ಮೆರವಣಿಗೆ ಹಿರಿಯ ತಲೆಗಳಿಗೆ ಮಹಾರಾಜರು ಅಂಬಾರಿಯ ಮೇಲೆ ಸಾಗುತ್ತಿದ್ದ ಅಂದಿನ ದೃಶ್ಯವನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳುವಂತೆ ಮಾಡುತ್ತದೆ.
ದಸರಾ ಅಂದ್ರೆ ಜಂಬೂ ಸವಾರಿ, ಅದ್ದೂರಿ ಮೆರವಣಿಗೆ, ಆಮೇಲೆ ಚಾಮುಂಡಿ ಬೆಟ್ಟ, ಅಲ್ಲಿನ ಜಾತ್ರೆ, ತೇರು, ಕೆ.ಆರ್.ಎಸ್. ಡ್ಯಾಮ್ ಎಲ್ಲಾ ನೆನಪಾಗುತ್ತವೆ. ಈಗಿನ ದಸರಾ ಪರವಾಗಿಲ್ಲ. ಆದರೆ, ಆಗಿನಷ್ಟು ಚೆನ್ನಾಗಿಲ್ಲ ಅನಿಸುತ್ತದೆ. ಮಹಾರಾಜರು ದಸರಾ ನಡೆಸುತ್ತಿದ್ದಾಗ ನನಗೆ 12 ವರ್ಷ ಇರಬೇಕು. ಗ್ಯಾಂಗ್ ಕಟ್ಟಿಕೊಂಡು ಅರಮನೆಗೆ ಹೋಗುತ್ತಿದ್ದೆ. ಜಂಬೂ ಸವಾರಿ ಅರಮನೆಯಿಂದ ಬನ್ನಿಮಂಟಪಕ್ಕೆ ಹೋಗಿ ಮತ್ತೆ ಅಲ್ಲಿಂದ ವಾಪಸ್ಸು ಬರುತ್ತಿತ್ತು. ಅಂಬಾರಿ ಮೇಲೆ ಮಹಾರಾಜರು ಕುಳಿತಿರುತ್ತಿದ್ದರು. ಅವರ ಹಿಂದೆ ಮಂತ್ರಿ ಕುಳಿತಿರುತ್ತಿದ್ದರು. ಅವರು ದೇವರ ರೀತಿ ಇದ್ರು, ಜನ ಅವರಿಗೆ ಕೈ ಮುಗಿಯುತ್ತಿದ್ದರು. ಅವರೂ ನಮಗೆ ನಮ್ಮತ್ತ ಕೈ ಬೀಸುತ್ತಿದ್ದರು. ಈಗ ಅಂಬಾರಿ ಮೇಲೆ ಮಹಾರಾಜರು ಇಲ್ಲ, ಚಾಮುಂಡಿ ದೇವಿ ವಿಗ್ರಹ ಇರುತ್ತೆ. ಈಗಿನ ಮೆರವಣಿಗೆಗಿಂತ ಆಗಿನ ಮೆರವಣಿಗೆಯೇ ಚೆನ್ನಾಗಿತ್ತು. ವಸ್ತು ಪ್ರದರ್ಶನಕ್ಕೆ ಹೋಗುತ್ತೇನೆ. ತಿಂಡಿ ತಿನ್ನುತ್ತೇನೆ ಹೊರತು ಏನನ್ನೂ ಕೊಳ್ಳುವುದಿಲ್ಲ, ಏಕೆಂದರೆ ಅಲ್ಲಿ ಬೆಲೆ ದುಬಾರಿ..’ ಎನ್ನುತ್ತಾರೆ ಸಂತೇಪೇಟೆಯ ಶಿವಣ್ಣ.
 
Line ೬೨ ⟶ ೬೫:
 
ಪ್ರಥಮಾ ತಿಥಿಯಂದು ಪ್ರಾತಃಕಾಲದಲ್ಲಿ ಅಭ್ಯಂಜನ ಸ್ನಾನ ಮಾಡಿ ಕಲಶ ಸ್ಥಾಪನೆ ಮಾಡಿ, ಷೋಡಶಾಂಗ ಪೂಜೆಯನ್ನು ದೇವಿಗೆ ಅರ್ಪಿಸುವರು. [[ಬಲಿ]] ಕೊಡುವುದರ ಸಂಕೇತವಾಗಿ ಉದ್ದಿನ ಅನ್ನ ಅಥವಾ ಬೂದುಗುಂಬಳಕಾಯಿಯನ್ನು ಮೊದಲನೆಯ ದಿನ ಅಥವಾ ಕೊನೆಯ ದಿನದಂದು ಅರ್ಪಿಸುವರು. ಈ ಸಮಯದಲ್ಲಿ ಚಂಡೀ ಸಪ್ತಶತಿ, ನಾರಾಯಣಹೃದಯ ಪಾಠ, ಲಕ್ಷ್ಮೀ ಹೃದಯ ಪಾಠ, ಲಲಿತಾ ಸಹಸ್ರನಾಮಯುಕ್ತ ಕುಂಕುಮಾರ್ಚನೆಯನ್ನೂ ಮಾಡುವ ಪದ್ಧತಿ ಇದೆ. ಎರಡು ವರ್ಷದಿಂದ ಹತ್ತು ವರ್ಷ ವಯಸ್ಸಿನ ಹೆಣ್ಣುಮಕ್ಕಳನ್ನು ಕೌಮಾರಿಯೆಂದು ಪೂಜಿಸುವ ಸಂಪ್ರದಾಯವೂ ಇದೆ. [[ಕುಮಾರಿ]], [[ತ್ರಿಮೂರ್ತಿ]], ಕಲ್ಯಾಣೀ, ರೋಹಿಣೀ, [[ಕಾಳಿ]], ಚಂಡಿಕಾ, [[ಶಾಂಭವಿ]], [[ದುರ್ಗಾ]] ಮತ್ತು [[ಭದ್ರಾ]] ಎಂದ ಹೆಸರುಗಳಿಂದ ಆವಾಹಿಸಿ ಭವಾನೀ ಸಹಸ್ರನಾಮವನ್ನು ಪಾರಾಯಣ ಮಾಡುವರು. ಪಂಚಮೀ ತಿಥಿಯಂದು ಉಪಾಂಗ ಲಲಿತಾ ದೇವಿಯನ್ನು ಪೂಜಿಸಿದರೆ, ಮೂಲಾ [[ನಕ್ಷತ್ರ]]ದಂದು ಸರಸ್ವತೀ ದೇವಿಯನ್ನು ಪೂಜಿಸಿ, ಅಷ್ಟಮಿಯಂದು ದುರ್ಗಾದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸುವರು. ಮಹಾನವಮಿಯಂದು ಶತಚಂಡೀ ಹೋಮವನ್ನೂ ಮಾಡುವರು. ವಿಜಯದಶಮಿಯಂದು ಯುದ್ಧಕ್ಕಾಗಿ ಬಳಸುವ ಎಲ್ಲ ಆಯುಧ, ಪರಿಕರಗಳನ್ನು ಪೂಜಿಸಿ ಮೆರವಣಿಗೆಯ ಮೂಲಕ ಅರಮನೆಯಿಂದ ಬನ್ನಿ ಮಂಟಪಕ್ಕೆ ಒಯ್ಯುವುದು ಮೈಸೂರಿನ ವಿಶೇಷತೆ. ಸಿಂಹದ ಮೇಲೆ ಕುಳಿತು ಮಹಿಷಾಸುರನೆಂಬ ರಕ್ಕಸನನ್ನು ಕೊಂದು ಪ್ರಜೆಗಳನ್ನು ಕಾಪಾಡಿದ [[ಚಾಮುಂಡಿ]] ದೇವತೆಯನ್ನು ಪೂಜಿಸುವುದು ಮೈಸೂರಿನ ವಿಶೇಷತೆ.
== ಪುರಾಣಗಳಲ್ಲಿ ದಸರಾ ==
 
[[ರಾಮ|ಶ್ರೀ ರಾಮನು]] [[ರಾವಣ|ರಾವಣನ]] ಮೇಲೆ ಯುದ್ಧ ಮಾಡುವ ಮುನ್ನ ದುರ್ಗೆಯನ್ನು ಪೂಜಿಸಿ ವರ ಪಡೆದಿದ್ದನೆಂಬ ಕಥೆ ಇದೆ. ದುಷ್ಟ ಶಕ್ತಿ ರಾವಣನ ಮೇಲೆ ಶ್ರೀ ರಾಮನ ಜಯದ ಸಂಕೇತವಾಗಿ ನವರಾತ್ರಿಯನ್ನು ಆಚರಿಸುವರು. ಕರ್ನಾಟಕದಲ್ಲಿ ವಿಜಯನಗರ ಸಂಸ್ಥಾನದಲ್ಲಿ ದಸರಾ ಉತ್ಸವಕ್ಕೆ ಚಾಲನೆ ಸಿಕ್ಕಿದರೆ, ಮೈಸೂರು ಸಂಸ್ಥಾನದ ಒಡೆಯರ ಕಾಲದಲ್ಲಿ ಮನೆ ಮನೆಗಳಲ್ಲೂ ಪ್ರಚಲಿತವಾಯಿತು. ಮೈಸೂರಿನ ಅರಮನೆಯಲ್ಲಿ ಆಳೆತ್ತರದ ಗೊಂಬೆಗಳನ್ನೂ, ಅರಸರ ವಿವಿಧ ಬಗೆಯ ಸಂಗ್ರಹಗಳನ್ನೂ ಒಂದು ದೊಡ್ಡ ತೊಟ್ಟಿಯಲ್ಲಿ ಇರಿಸುತ್ತಿದ್ದರು. [[ದಕ್ಷಿಣ ಕರ್ನಾಟಕ]] (ಹಳೆಯ ಮೈಸೂರು ಪ್ರಾಂತ್ಯ) ಮನೆಗಳಲ್ಲಿ ಗೊಂಬೆ ಕೂರಿಸುವರು. ಹಂತ ಹಂತವಾಗಿ ಮೆಟ್ಟಿಲುಗಳನ್ನು ನಿರ್ಮಿಸಿ, ಪಟ್ಟದ ಗೊಂಬೆ ಮತ್ತು ಇತರ ಗೊಂಬೆಗಳನ್ನು ಕೂರಿಸುವರು . ಇದಕ್ಕೆಂದೇ ಮದುವೆಗಳಲ್ಲಿ ನೂತನ ದಂಪತಿಗಳಿಗೆ ಪಟ್ಟದ ಗೊಂಬೆಗಳನ್ನು (ತೇಗ ಅಥವಾ ಚಂದನದ ಮರದಿಂದ ಮಾಡಿದ) ನೀಡುವರು.
 
ಪ್ರತಿದಿನ ಸಂಜೆಯ ವೇಳೆಯಲ್ಲಿ ಪುಟ್ಟ ಮಕ್ಕಳನ್ನು ಕರೆದು ಗೊಂಬೆ ಬಾಗಿನ ಎಂದು ತಿಂಡಿಗಳನ್ನು ಕೊಡುವರು. ಇಲ್ಲಿ ವಿಶೇಷವೇನೆಂದರೆ, ಈ ಎಲ್ಲ ತಿಂಡಿಗಳು ಸಣ್ಣ ಸಣ್ಣ ಸ್ವರೂಪದಲ್ಲಿರುವುವು. [[ವಿಜಯದಶಮಿ]] ಯಂದು ಪಟ್ಟದ ಗೊಂಬೆಗಳನ್ನು ಮಲಗಿಸಿ ಇಟ್ಟು ಮಾರನೆಯ ದಿನ ಬೆಳಗ್ಗೆ ಕಲಶವನ್ನು ವಿಸರ್ಜಿಸುವರು. ಲಲಿತಾದೇವಿಗೆ ಸಹಸ್ರನಾಮಯುತ ಕುಂಕುಮಾರ್ಚನೆ - ವಿಜಯದಶಮಿಯಂದು ಶಮೀ ಅಥವಾ ಬನ್ನಿ ಪತ್ರವನ್ನು ಹಿರಿಯರಿಗೆ ಕೊಟ್ಟು ಕಾಲು ಮುಟ್ಟಿ ನಮಸ್ಕರಿಸುವುದು ಪದ್ಧತಿ.
"https://kn.wikipedia.org/wiki/ದಸರ" ಇಂದ ಪಡೆಯಲ್ಪಟ್ಟಿದೆ