ನಾಡೋಜ ಪ್ರಶಸ್ತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ
 
೨ ನೇ ಸಾಲು:
 
ನಾಡೋಜ ಎಂಬ ಪದವು ಆದಿಕವಿ [[ಪಂಪ]]ನಿಗೆ ಸಂಬಂಧಿಸಿದ್ದಾಗಿದೆ. ರಾಷ್ಟ್ರಕವಿ ರವೀಂದ್ರನಾಥ ಟ್ಯಾಗೋರ್ ಅವರ ಶಾಂತಿನಿಕೇತನದಲ್ಲಿ ನೀಡಲಾಗುತ್ತಿರುವ 'ದೇಶಿಕೋತ್ತಮ' ಪದವಿ ಪ್ರೇರಣೆಯಿಂದ ಕನ್ನಡ ವಿವಿ ನಾಡೋಜ ಪದವಿ ನೀಡುತ್ತಿದೆ. ನಾಡೋಜ ಗೌರವ ಪದವಿಯು ಶಾಲು, ಸರಸ್ವತಿ ವಿಗ್ರಹ, ಪ್ರಮಾಣ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.
 
[[ವರ್ಗ:ಪ್ರಶಸ್ತಿಗಳು]]
"https://kn.wikipedia.org/wiki/ನಾಡೋಜ_ಪ್ರಶಸ್ತಿ" ಇಂದ ಪಡೆಯಲ್ಪಟ್ಟಿದೆ