ಚು
→ನೊಬೆಲ್ ಪ್ರಶಸ್ತಿ ಪಡೆದ ಭಾರತೀಯರು
* ೭. [[ಡಾ. ರಾಜೇಂದ್ರಕುಮಾರ್ ಪಚೌರಿ]]-'ಪರಿಸರ ಸಂರಕ್ಷಣೆಗಾಗಿ,' 'ನೋಬೆಲ್ ಶಾಂತಿಪ್ರಶಸ್ತಿ' ([[೨೦೦೭]])
* ೮. [[ವೆಂಕಟರಾಮನ್ ರಾಮಕೃಷ್ಣನ್]], ರಸಾಯನಶಾಸ್ತ್ರದಲ್ಲಿ ([[೨೦೦೯]])
*ಗಾಂಧಿವಾದಿಯಾಗಿರುವ ಸತ್ಯಾರ್ಥಿ ಅವರು ಏಕಾಂಗಿ ವೀರನಂತೆ 'ಬಚಪನ್ ಬಚಾವೋ' ಸರಕಾರೇತರ ಸ್ವಯಂ ಸೇವಾ ಸಂಸ್ಥೆಯ ಮೂಲಕ ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಮಕ್ಕಳ ಕಳ್ಳಸಾಗಣೆ ನಿಯಂತ್ರಣದ ಕುರಿತು ನಿರಂತರವಾಗಿ ಶಾಂತಿಯುತ ಹೋರಾಟ ನಡೆಸಿಕೊಂಡು ಬರುತ್ತಿದ್ದು, ಶೋಷಿತರ ಧ್ವನಿಯಾಗಿ ನಿಂತಿದ್ದಾರೆ.
*ಮಹಾತ್ಮನ ಅಹಿಂಸಾ ಹೋರಾಟದ ಪರಂಪರೆಯನ್ನು ಅವರು ಮುಂದವರಿಸಿಕೊಂಡು ಬಂದಿದ್ದು, ಪ್ರತಿಭಟನೆ ಹಾಗೂ ಜಾಗೃತಿ ಶಿಬಿರಗಳನ್ನು ನಡೆಸಿದ್ದಾರೆ. ಮಕ್ಕಳ ಹಕ್ಕುಗಳ ಪ್ರಮುಖ ಅಂತಾರಾಷ್ಟ್ರೀಯ ಸಮ್ಮೇಳನಗಳಲ್ಲಿ ಪಾಲ್ಗೊಂಡು ತಮ್ಮ ವಿಚಾರಧಾರೆ ಹಂಚಿಕೊಂಡಿದ್ದಾರೆ.
*ಭಾರತದ ಕೈಲಾಶ್ ಸತ್ಯಾರ್ಥಿ ಹಾಗೂ ಪಾಕ್‌ನ ಮಲಾಲಾ ಯೂಸುಫ್ ಝಾಯಿ ಅವರಿಗೆ 2014 ರ ನೊಬೆಲ್ ಶಾಂತಿ ಪುರಸ್ಕಾರ ನೀಡಿದೆ.
*(ವಿಜಯ ಕರ್ನಾಟಕ ಸುದ್ದಿ)
[[ವರ್ಗ:ವಿಜ್ಞಾನ]]
|