ಹಾ.ಮಾ.ನಾಯಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೭ ನೇ ಸಾಲು:
 
==ವಿದ್ಯಾಭ್ಯಾಸ==
ಮೇಗರವಳ್ಳಿ, ತೀರ್ಥಹಳ್ಳಿಗಳಲ್ಲಿ ಪ್ರಾಥಮಿಕ, ಮಾಧ್ಯಮಿಕ ಶಿಕ್ಷಣ ಮುಗಿಸಿ ಶಿವಮೊಗ್ಗದಲ್ಲಿ ಇಂಟರ್ ಮುಗಿಸಿದರು. ಮೈಸೂರು ಮಹರಾಜಾ ಕಾಲೇಜಿನಲ್ಲಿ ಬಿ.ಎ. ಆನರ್ಸ್ ಗಳಿಸಿದ ನಂತರ ತುಮಕೂರು, ಶಿವಮೊಗ್ಗದಲ್ಲಿ ಅಧ್ಯಾಪಕರಾಗಿದ್ದು, [[೧೯೬೧]]ರಲ್ಲಿ [[ ಮೈಸೂರು ವಿಶ್ವವಿದ್ಯಾ ಲಯ]] ಸೇರಿದರು. ಮೈಸೂರು ವಿಶ್ವವಿದ್ಯಾಲಯದ ವ್ಯಾಸಂಗ ವೇತನ ಪಡೆದು, [[ಕಲ್ಕತ್ತಾ]] ವಿಶ್ವವಿದ್ಯಾಲಯದಲ್ಲಿ ಭಾಷಾ ವಿಜ್ಞ್ನಾನದಲ್ಲಿ ಎಂ.ಎ. ಸ್ನಾತಕೋತ್ತರ ಪಡೆದರು. ಫುಲ್‍ಬ್ರೈಟ್ ವಿದ್ಯಾರ್ಥಿ ವೇತನ ಪಡೆದು, '''ಕನ್ನಡ ಸಾಹಿತ್ಯ ಮತ್ತು ಅಡು ಭಾಷೆ''' ಎಂಬ ಮಹಾ ಪ್ರಬಂಧವನ್ನು ಸಾದರ ಪಡಿಸಿ, [[ಅಮೆರಿಕಾ]]ದ [[ಇಂಡಿಯಾನಾ]] ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪಡೆದಿದ್ದರು. <ref>[https://archive.org/details/epigraphiacarnat014759mbp</ref EbOOK AND Texts> Universa Library> 'EPIGRAPHIA CARNATICA VOL 3 (1974')
</ref>
 
==ಕೃತಿಗಳು==
"https://kn.wikipedia.org/wiki/ಹಾ.ಮಾ.ನಾಯಕ" ಇಂದ ಪಡೆಯಲ್ಪಟ್ಟಿದೆ