ರಾಗಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೯ ನೇ ಸಾಲು:
==ರಾಗಿಯ ಉಪಯೋಗಗಳು :==
 
ರಾಗಿಹಿಟ್ಟಿನಿಂದ ರೊಟ್ಟಿ, ಮುದ್ದೆ, ಉಪ್ಪಿಟ್ಟು , ದೋಸೆ, ಗಂಜಿ, ಹಾಲ್ಬಾಯಿ-ಎಂಬ ಸಿಹಿ-ತಿನಸು,ಗಳನ್ನು ತಯಾರಿಸುತ್ತಾರೆ. ಮಕ್ಕಳ ಪೌಷ್ಟಿಕ ಆಹಾರವೆಂದರೆ- [[ಒಡ್ಡರಾಗಿಹಿಟ್ಟು]]. ಇದು ಅತ್ಯಂತ ವಿಟಮಿನ್ ಯುಕ್ತ ಆಹಾರ. ಜೀರ್ಣಿಸಿಕೊಳ್ಳಲು ಸುಲಭ. ಇದನ್ನು ಸೇವಿಸಿ ಬೆಳೆದ ಮಕ್ಕಳು ಬಹಳ ಆರೋಗ್ಯದಿಂದಲೂ ಗಟ್ಟಿ-ಮುಟ್ಟಾಗಿಯೂ ಇರುತ್ತಾರೆ. ರಾಗಿ ಮಾಲ್ಟನ್ನು ಸರಿಯಾಗಿ ಡಬ್ಬಿಗಳಲ್ಲಿ ಶೇಕರಿಸಿ, ಮಾರುವು ಕಂಪೆನಿಗಳು ಚೆನ್ನಾಗಿ ಹಣ ಮಾಡುತ್ತಿವೆ. ಡಾಯಾಬೆಟೆಸ್ ರೋಗಿಗಳಿಗೆ ಇದು ವೈದ್ಯರಿಂದ ಶಿಫಾರಿಸ್ ಪಡೆದ ಪೇಯ. ರಾಗಿ ಅರಳನ್ನು ಹುರಿದು, ಅದನ್ನು ನುಣ್ಣಗೆ ಬೀಸಿ ಪುಡಿಮಾಡಿ, ಅದಕ್ಕೆ ಸರಿಯಾದ ಪ್ರಮಾಣದಲ್ಲಿ ಬೆಲ್ಲದ ಪುಡಿಬೆರೆಸಿ, ಹುಣಸೆಹುಳಿ, ಯಾಲಕ್ಕಿಪುಡಿ ಸೇರಿಸಿ,ಸೇವಿಸಿದರೆ, ಬಹಳ ಚೆನ್ನಾಗಿರುತ್ತದೆ. ಅರಳು ಪುಡಿಯನ್ನು ಮೊಸರಿನಲ್ಲಿ ಸೇರಿಸಿ, ಸಕ್ಕರೆ ಅಥವಾ ಬೆಲ್ಲದ ಜೊತೆಯೂ ಸೇವಿಸಬಹುದು.
 
"https://kn.wikipedia.org/wiki/ರಾಗಿ" ಇಂದ ಪಡೆಯಲ್ಪಟ್ಟಿದೆ