ಅಂತಾರಾಷ್ಟ್ರೀಯ ಕೃಷಿ ಸಂಸ್ಥೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: ==ಅಂತಾರಾಷ್ಟ್ರೀಯ ಕೃಷಿ ಸಂಸ್ಥೆ== ಇದು 1905ರಲ್ಲಿ, ರೋಮ್ ನಗರದಲ್ಲಿ ಇಟಲಿಯ ರಾಜ...
 
೧೨ ನೇ ಸಾಲು:
ಈ ಸಂಸ್ಥೆಯ ಕಾರ್ಯಗಳನ್ನು ಅನೇಕ ಶ್ರೇಣಿಗಳಲ್ಲಿ ಪ್ರಚುರಪಡಿಸಿ ವಿವರಗಳನ್ನು ಸರ್ಕಾರ ಹಾಗೂ ಸಾರ್ವಜನಿಕರಿಗೆ ಹಂಚಲಾಯಿತು. ಈ ಸಂಸ್ಥೆ ಇಂಗ್ಲಿಷ್, ಫ್ರೆಂಚ್ ಭಾಷೆಗಳನ್ನೊಳಗೊಂಡು ಹಲವು ಅಂತಾರಾಷ್ಟ್ರೀಯ ಭಾಷೆಗಳಲ್ಲಿ ಅಂತಾರಾಷ್ಟ್ರೀಯ ಒಕ್ಕಲುತನ ಕಾಯಿದೆಯ ವಾರ್ಷಿಕ ಗ್ರಂಥಗಳು, ಅಂತಾರಾಷ್ಟ್ರೀಯ ಅರಣ್ಯ ಸಂಖ್ಯಾ ಸಂಗ್ರಹಣ ವಾರ್ಷಿಕ ಗ್ರಂಥಗಳು ಮತ್ತು ರಾಷ್ಟ್ರೀಯ ಒಕ್ಕಲುತನ ವಿಮರ್ಶಿಸುವ ಮಾಸಿಕ ಪತ್ರಿಕೆಗಳು ಇತ್ಯಾದಿ ಅತ್ಯುಪಯುಕ್ತವಾದ ಪುಸ್ತಕಗಳನ್ನು ಪ್ರಕಟಿಸಿತು.
 
ಎರಡನೆಯ ಮಹಾಯುದ್ಧ ಕಾಲದಲ್ಲಿ ಈ ಸಂಸ್ಥೆಯ ಅಂತಾರಾಷ್ಟ್ರೀಯ ಧೋರಣೆಯನ್ನು ಒಪ್ಪದ ಯುದ್ಧಾಸಕ್ತ ರಾಷ್ಟ್ರಗಳ ಬಲದಿಂದಾಗಿ ಇದರ ಕಾರ್ಯಾಸಕ್ತಿ ಕ್ಷೀಣಿಸಿತು. ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿ ಆಹಾರ ಮತ್ತು ಕೃಷಿಸಂಸ್ಥೆ (ಎಫ್.ಎ.ಒ.) 1943ರಲ್ಲಿ ಸ್ಥಾಪನೆಗೊಂಡಾಗ ಖ್ಯಾತ ಡೇವಿಡ್ ಲೂಬಿನ್ ಸ್ಮಾರಕ ಗ್ರಂಥಾಲಯದ ಎಲ್ಲ ಗ್ರಂಥಗಳನ್ನೂ ರೋಮ್ ನಗರದ ಆಹಾರ ಮತ್ತು ಕೃಷಿ ಸಂಸ್ಥೆಯ ಪ್ರಧಾನ ಕಚೇರಿಗೆ ರವಾನಿಸಲಾಯಿತು (1946) (ನೋಡಿ-[[ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಆಹಾರ ಮತ್ತು ಕೃಷಿ ಸಂಸ್ಥೆ|ಆಹಾರ ಮತ್ತು ಕೃಷಿ ಸಂಸ್ಥೆ]]).
 
[[ವರ್ಗ:ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ]]