ವೀರೇಂದ್ರ ಹೆಗ್ಗಡೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
[[Image:Drvhegde.gif|thumb|ವೀರೇಂದ್ರ ಹೆಗ್ಗಡೆ]]
ಡಾ. '''ವೀರೇಂದ್ರ ಹೆಗ್ಗಡೆ''' ಪ್ರಸಿದ್ಧ [[ಧರ್ಮಸ್ಥಳ]] ಕ್ಷೇತ್ರದಲ್ಲಿರುವ ಮಂಜುನಾಥೇಶ್ವರ ದೇವಸ್ಥಾನದ ಧರ್ಮಾಧಿಕಾರಿಗಳು. ತಮ್ಮ ಸಮಾಜಸೇವೆಗೆ ಇವರು ಪ್ರಸಿದ್ಧರಾಗಿದ್ದಾರೆ.
 
==ಪರಿಚಯ==
*ಬಂಟ್ವಾಳದ ಬೋರ್ಡ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ. ಉಜಿರೆಯಲ್ಲಿ ಪ್ರೌಢ ಶಿಕ್ಷಣ. ಸಿದ್ಧವನ ಗುರುಕುಲದಲ್ಲಿ ವಿದ್ಯಾಭ್ಯಾಸ. ಬೆಂಗಳೂರಿನ ಶೇಷಾದ್ರಿಪುರಂ ಪ್ರೌಢಶಾಲೆ, ಸೈಂಟ್ ಜೋಸೆಫ್ ಶಾಲೆಯಲ್ಲಿ ಶಿಕ್ಷಣ. 1963ರಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ತೇರ್ಗಡೆ.
 
*ಬೆಂಗಳೂರಿನ ಸೈಂಟ್ ಜೋಸೆಫ್ ಜೂನಿಯರ್ ಕಾಲೇಜಿನಲ್ಲಿ ಕಾಮರ್ಸ್ ಶಿಕ್ಷಣ. ಕಾಮರ್ಸ್ ಬೇಡ ಅನ್ನಿಸಿ, ಪಿಯುಸಿ ಬಳಿಕ ಕಲಾ ವಿಭಾಗವನ್ನು ಅವರು ಪ್ರವೇಶಿಸಿದರು. ನಂತರ ಬಿಎ ಪದವೀಧರರಾದರು.
 
*ಕಾನೂನು ಪದವಿ ಪಡೆವ ಅವರ ಆಸೆಗೆ ಅರ್ಧಕ್ಕೆ ತೆರೆ ಬಿತ್ತು. ಅವರ ಬದುಕಿನಲ್ಲಿ ಅದು ಮಹತ್ವದ ತಿರುವು. ಧರ್ಮಾಧಿಕಾರಿ ರತ್ನವರ್ಮ ಹೆಗ್ಗಡೆ ಅವರು ಅನಾರೋಗ್ಯಕ್ಕೆ ಗುರಿಯಾದರು. ಅವರ ಆರೈಕೆಯಲ್ಲಿ ವೀರೇಂದ್ರ ಹೆಗ್ಗಡೆ ತೊಡಗಿಸಿಕೊಂಡರು. 1968ರಲ್ಲಿ ರತ್ನವರ್ಮ ಹೆಗ್ಗಡೆ ನಿಧನರಾದರು. ಆಮೇಲೆ ಇದೇ ವರ್ಷ ಅ.24ರಂದು ವೀರೇಂದ್ರ ಹೆಗ್ಗಡೆ, ಧರ್ಮಾಧಿಕಾರಿಯಾಗಿ ನೇಮಕಗೊಂಡರು. ತಮ್ಮ 20ನೇ ವಯಸ್ಸಿನಲ್ಲಿಯೇ ಅವರು ಧರ್ಮಸ್ಥಳ ಶ್ರೀಕ್ಷೇತ್ರದ 21ನೇ ಧರ್ಮಾಧಿಕಾರಿಯಾಗಿ ಪಟ್ಟಾಭಿಷಿಕ್ತರಾದರು.
(ಪೂರಕ ಮಾಹಿತಿ : ವಿಜಯ ಕರ್ನಾಟಕ)
 
==ಧರ್ಮಸ್ಥಳ==
"https://kn.wikipedia.org/wiki/ವೀರೇಂದ್ರ_ಹೆಗ್ಗಡೆ" ಇಂದ ಪಡೆಯಲ್ಪಟ್ಟಿದೆ