ದೀಪಾವಳಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೪ ನೇ ಸಾಲು:
|image=Deepavali-haNate.jpg
|caption=ಹಬ್ಬದ ಸಂಕೇತವಾದ ದೀಪ
|nickname=ದಿವಾಳಿದಿವಾಲಿ, ದೀಪಗಳ ಹಬ್ಬ
|observedby=[[ಹಿಂದೂ ಧರ್ಮ]], [[ಸಿಖ್ ಧರ್ಮ]], [[ಜೈನ ಧರ್ಮ]] ಮತ್ತು [[ಭೌದ್ಧ ಧರ್ಮ|ಭೌದ್ಧ ಧರ್ಮಗಳ]] ಅನುಯಾಯಿಗಳು
|date=[[ಕಾರ್ತಿಕ ಮಾಸ|ಕಾರ್ತಿಕ ಮಾಸದ]] ಅಮಾವಾಸ್ಯೆಯ ಎರಡು ದಿನಗಳು ಮುಂಚೆ ಪ್ರಾರಂಭವಾಗಿ ಅದರ ಎರಡು ದಿನಗಳ ನಂತರ ಮುಗಿಯುತ್ತದೆ.
೧೪ ನೇ ಸಾಲು:
|date2006=[[ಅಕ್ಟೋಬರ್ ೨೧]]
}}
'''ದೀಪಾವಳಿ''' (ದೀಪಗಳ ಸಾಲು) ದೀಪಗಳ ಹಬ್ಬ; ಇದನ್ನು [[ವಿಕ್ರಮಶಕೆ|ವಿಕ್ರಮಶಕೆಯ]] ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ [[ಉತ್ತರ ಭಾರತ|ಉತ್ತರ ಭಾರತದಲ್ಲಿ]] ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು.
 
== ದಿನಾಂಕ ==
[[ಭಾರತ|ಭಾರತದ]] ಸಾಂಪ್ರದಾಯಿಕ [[ಪಂಚಾಂಗ|ಪಂಚಾಂಗಗಳು]] [[ಚಂದ್ರಮಾನ|ಚಂದ್ರಮಾನವನ್ನು]] ಅವಲಂಬಿಸಿವೆ, ಅಂದರೆ [[ಆಶ್ವಯುಜ ಮಾಸ]] [[ಕೃಷ್ಣಪಕ್ಷ|ಕೃಷ್ಣಪಕ್ಷದ]] ಚತುರ್ದಶಿ, ಅಮಾವಾಸ್ಯೆ ಹಾಗೂ [[ಕಾರ್ತಿಕ ಮಾಸ]] ಶುಕ್ಲಪಕ್ಷದ ಪಾಡ್ಯ - ಈ ದಿನಗಳಲ್ಲಿ ದೀಪಾವಳಿಯನ್ನು ಆಚರಿಸಲಾಗುತ್ತದೆ. ದೀಪಾವಳಿ ಹಬ್ಬ ಸಾಮಾನ್ಯವಾಗಿ [[ಅಕ್ಟೋಬರ್]] ಅಥವಾ [[ನವೆಂಬರ್]] ತಿಂಗಳಿನಲ್ಲಿ ಆಚರಿಸಲಾಗುತ್ತದೆ. ಅಮಾವಾಸ್ಯೆಯ ದಿನ ದೀಪಾವಳಿಯ ಹಬ್ಬದ ಕಾಲದಲ್ಲೇ ಉಂಟಾಗುತ್ತದೆ. [[ಅಮಾವಾಸ್ಯೆ|ಅಮಾವಾಸ್ಯೆಯ]] ನಿಖರ ದಿನಾಂಕ ಬೇರೆ ಬೇರೆ ಪ್ರದೇಶಗಳಲ್ಲಿ ಬೇರೆ ಬೇರೆ ದಿನಗಳಂದು ಆಗಬಹುದು - ಇದರೊಂದಿಗೆ ದೀಪಾವಳಿಯ ದಿನಾಂಕವೂ ಬೇರೆ ಬೇರೆ ಪ್ರದೇಶಗಳಲ್ಲಿ ಬೇರೆಯಾಗಬಹುದು.
"https://kn.wikipedia.org/wiki/ದೀಪಾವಳಿ" ಇಂದ ಪಡೆಯಲ್ಪಟ್ಟಿದೆ