2014ರ ಅಕ್ಟೋಬರ್ ಹರಿಯಾನ ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೬ ನೇ ಸಾಲು:
2009=ಬಿಜೆಪಿ -4; ಕಾಂಗ್ರೆಸ್.-41;ಐಎನ್.ಎಲ್.ಡಿ.-30 ; ಎಚ್ಜೆಸಿ-6;ಪಕ್ಷೇತರರು -6 ; ಇತರರು-9.
*ಕಾಂ=2009-35.12%/2014-20.6
*ಪಂಚಕುಲ: ಹರಿಯಾಣದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಮನೋಹರಲಾಲ್ ಖಟ್ಟರ್ ಭಾನುವಾರ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಕಪ್ತಾನ್‌ಸಿಂಗ್ ಸೋಲಂಕಿ ಪ್ರಮಾಣವಚನ ಬೋಧಿಸಿದರು.
 
*ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ‌್ಯಕರ್ತರಾಗಿರುವ, 60 ವರ್ಷ ವಯಸ್ಸಿನ ಖಟ್ಟರ್ ಇದೇ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 40 ವರ್ಷಗಳಿಂದ ಆರೆಸ್ಸೆಸ್ ನಂಟು ಹೊಂದಿರುವ ಅವರ ಮೋದಿ ಅವರ ಆಪ್ತರೂ ಹೌದು. ರೋಹ್ಟಕ್ ಜಿಲ್ಲೆಯಲ್ಲಿ ಜನಿಸಿದ ಅವರು ಅವಿವಾಹಿತರು. 1980ರಲ್ಲಿ ಪೂರ್ಣಾವಧಿ ಪ್ರಚಾರಕರಾಗಿ ಆರೆಸ್ಸೆಸ್ ಪ್ರವೇಶಿಸಿದ ಅವರು 14 ವರ್ಷ ಅಲ್ಲಿ ಸೇವೆ ಸಲ್ಲಿಸಿ ಬಳಿಕ 1994ರಲ್ಲಿ ಹರಿಯಾಣ ಬಿಜೆಪಿ ಪ್ರಧಾನ ಕಾರ‌್ಯದರ್ಶಿಯಾಗುವ ಮೂಲಕ ರಾಜಕೀಯ ಪ್ರವೇಶಿಸಿದ್ದರು.
 
*ಹರಿಯಾಣ ರಾಜ್ಯ ರೂಪುಗೊಂಡು 48 ವರ್ಷ ಕಳೆದಿದ್ದು ಇದೇ ಮೊದಲ ಬಾರಿ ಪಂಜಾಬಿಯೊಬ್ಬರು ಮುಖ್ಯಮಂತ್ರಿಯಾಗಿದ್ದಾರೆ. ಕರ್ನಾಲ್ ಕ್ಷೇತ್ರದಿಂದ ಆಯ್ಕೆಯಾಗಿರುವ ಖಟ್ಟರ್ ಅ. 21ರಂದು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು.
 
==[[ಮಹಾರಾಷ್ಟ್ರ]]==