2014ರ ಅಕ್ಟೋಬರ್ ಹರಿಯಾನ ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೬೨ ನೇ ಸಾಲು:
* 2004.-111/54--13.67%
* 2009.-119/46--14.02%
==ದೇವೇಂದ್ರ ಫಡ್ನವಿಸ್‌==
1970ರ ಜುಲೈ 22 ರಂದು ಜನಿಸಿದ ದೇವೇಂದ್ರ ಫಡ್ನವೀಸ್ ಅವರದ್ದು ಮೂಲತಃ ರಾಜಕಾರಣದ ಕುಟುಂಬ. ದೇಶಸ್ತ ಬ್ರಾಹ್ಮಣ ಸಮುದಾಯದ ಈ ನಾಯಕನ ತಂದೆಯ ಹೆಸರು ಗಂಗಾಧರರಾವ್ ಫಡ್ನವೀಸ್. ತಾಯಿ ಹೆಸರು ಸರಿತಾ ಫಡ್ನವೀಸ್. ಅಮರಾವತಿಯ ಇವರು ಸದ್ಯ 'ವಿದರ್ಭ ಹೌಸಿಂಗ್ ಸೊಸೈಟಿ'ಯ ನಿರ್ದೇಶಕಿ. ಗಂಗಾಧರ ರಾವ್ ಫಡ್ನವೀಸ್ ಅವರು ಜನಸಂಘ, ಆ ನಂತರ ಬಿಜೆಪಿಯಿಂದ ನಾಗ್ಪುರದ ಎಂಎಲ್‌ಸಿ ಆಗಿದ್ದರು.
;ಶೈಕ್ಷಣಿಕ ಅರ್ಹತೆ:
1986-87ರಲ್ಲಿ ಧರ್ಮಪೀಠ ಜ್ಯೂನಿಯರ್ ಕಾಲೇಜಿನಲ್ಲಿ ವ್ಯಾಸಂಗ. ನಂತರ ನಾಗ್ಪುರ ಕಾನೂನು ಕಾಲೇಜಿನಿಂದ ಪದವಿ. ಬರ್ಲಿನ್‌ನ 'ಜರ್ಮನ್ ಫೌಂಡೇಶನ್ ಫಾರ್ ಇಂಟರ್‌ನ್ಯಾಷನಲ್ ಡೆವಲಪ್‌ಮೆಂಟ್' ಸಂಸ್ಥೆಯಿಂದ 'ಬ್ಯೂಸಿನೆಸ್ ಮ್ಯಾನೇಜ್‌ಮೆಂಟ್'ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವರು. ಆರ್ಥಿಕ ವಿಷಯಗಳ ಕುರಿತು ಅನೇಕ ಪುಸ್ತಕಗಳನ್ನೂ ಬರೆದಿದ್ದಾರೆ.
 
;ಕುಟುಂಬ:
2006ರಲ್ಲಿ ಅಮೃತಾ ರಾಣೆ ಅವರನ್ನು ಧರ್ಮಪತ್ನಿಯಾಗಿ ವರಿಸಿದ ದೇವೇಂದ್ರ ಫಡ್ನವೀಸ್ ದಂಪತಿಗೆ ದಿವಿಜಾ ಎಂಬ ಮಗಳಿದ್ದಾಳೆ. ಅಮೃತಾ ಅವರು ಸದ್ಯ ನಾಗ್ಪುರದ ಎಕ್ಸಿಸ್ ಬ್ಯಾಂಕ್‌ನಲ್ಲಿ ಬ್ರ್ಯಾಂಚ್ ಮಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇವರ ತಂದೆ-ತಾಯಿ ಇಬ್ಬರೂ ವೃತ್ತಿಯಲ್ಲಿ ವೈದ್ಯರು. ನಿಭಾಯಿಸಿದ ಪ್ರಮುಖ ಹುದ್ದೆಗಳು
2013: ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ
2010: ಮಹಾರಾಷ್ಟ್ರ ಬಿಜೆಪಿ ಘಟಕದ ಪ್ರಧಾನ ಕಾರ‌್ಯದರ್ಶಿ
2001: ಭಾರತೀಯ ಜನತಾ ಯುವ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷ
1999: ಮೊದಲಬಾರಿಗೆ ಶಾಸಕರಾಗಿ ಆಯ್ಕೆ, ಸತತ ನಾಲ್ಕನೇ ಬಾರಿಗೆ ಶಾಸಕರಾಗಿ ಜಯ
1994: ಭಾರತೀಯ ಜನತಾ ಯುವ ಮೋರ್ಚಾದ ಮಹಾರಾಷ್ಟ್ರ ಘಟಕದ ಉಪಾಧ್ಯಕ್ಷ
1992: ಭಾರತೀಯ ಜನತಾ ಯುವ ಮೋರ್ಚಾದ ನಾಗ್ಪುರ ಘಟಕದ ಅಧ್ಯಕ್ಷ
 
==[[ಸದಸ್ಯ:Bschandrasgr/ಪರಿಚಯ|ನೋಡಿ]]==