ಸರಸ್ವತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೬ ನೇ ಸಾಲು:
'''ಸರಸ್ವತಿ''' [[ಹಿಂದೂ ಧರ್ಮ]]ದಲ್ಲಿ [[ಜ್ಞಾನ]] ಮತ್ತು [[ಕಲೆ]]ಗಳ ದೇವತೆ. ಸರಸ್ವತಿಯನ್ನು ಬ್ರಹ್ಮದೇವರ ಪತ್ನಿಯೆಂದೂ, ಶ್ವೇತವಸ್ತ್ರಗಳನ್ನು ಧರಿಸಿದವಳೆಂದೂ ಪೂಜಿಸುವರು.
 
== ಸಾಮಾನ್ಯ ಗ್ರಹಿಕೆಯಗ್ರಹಿಕೆಯಲ್ಲಿ ಸರಸ್ವತಿ ==
*ಭಾರತೀಯ ಸಂಸ್ಕೃತಿಯಲ್ಲಿ ಸರಸ್ವತಿಯ ಪಾತ್ರ ಅತ್ಯಂತ ಮಹತ್ತರವಾದುದು.[[ನದಿ]], ನದಿ ದೇವತೆ, ಶಾರದೆ, ವಾಗ್ದೇವತೆ, ವಿದ್ಯಾಧಿದೇವತೆ, ಜ್ಞಾನದೇವತೆ..... ಹೀಗೆ ಹಲವಾರು ಸ್ವರೂಪಗಳಲ್ಲಿ ಸರಸ್ವತಿಯು ಪರಿಚಿತಳು. [[ಬ್ರಹ್ಮ]]ನ ಮಗಳೆಂದೂ, ಬ್ರಹ್ಮನ ಸೃಷ್ಟಿಯಾದ ವೇದಗಳಿಗೆ ಅಧಿದೇವತೆಯೆಂದೂ, ವೇದಮಾತೆಯೆಂದೂ ಸರಸ್ವತಿಯನ್ನು ಸ್ತುತಿಸಲಾಗಿದೆ. ಬ್ರಹ್ಮನ ಮಗಳು ಎಂಬ ಪರಿಕಲ್ಪನೆಯನ್ನು ಮೀರಿ, ಸರಸ್ವತಿಗೆ ‘ಬ್ರಹ್ಮನ ಶಕ್ತಿ’ ಎಂಬ ಸ್ವರೂಪವೂ ಬೆಳೆದು ಬಂದಿದೆ.
*‘ಸರಸ್ವತಿ’ ಎಂದರೆ ಸಾಮಾನ್ಯವಾಗಿ ನಮ್ಮ ಕಣ್ಣಮುಂದೆ ನಿಲ್ಲುವ ರೂಪವೆಂದರೆ, ಚತುರ್ಭುಜಗಳು, ಎರಡು ಕೈಗಳಲ್ಲಿ [[ವೀಣೆ]], ಇನ್ನೊಂದರಲ್ಲಿ ಅಕ್ಷಮಾಲೆ, ನಾಲ್ಕನೆಯದರಲ್ಲಿ ಪುಸ್ತಕ. ಬಿಳಿ [[ತಾವರೆ]]ಯ ಮೇಲೆ ಅಥವ ಬಂಡೆಯ ಮೇಲೆ ಆಸೀನಳಾಗಿರುವ ಶ್ವೇತವಸ್ತ್ರಧಾರಿಣಿಶ್ವೇತವಸ್ತ್ರ ಧಾರಿಣಿ, ಶುಭ್ರವರ್ಣದ ಧವಳಕೀರ್ತಿಯ ಸರಸ್ವತಿ ಚಿತ್ರ.
 
== ಬೌದ್ಧ ಧರ್ಮದಲ್ಲಿ ==
*[[ಬೌದ್ಧಧರ್ಮ]]ದ ‘ಕಾರಂಡ ವ್ಯೂಹ’ ಎಂಬ ಗ್ರಂಥದಲ್ಲಿ ದೇವತೆಗಳ ಸೃಷ್ಟಿಯನ್ನು ಕುರಿತು ಹೇಳಲಾಗಿರುವ ಪ್ರಕಾರ, ಆದಿಬುದ್ಧನ ಆದೇಶದ ಮೇರೆಗೆ ಪದ್ಮಪಾಣಿಯು ಮುಖ್ಯವಾಗಿ ಮೂರು ಗುಣ(ಕ್ರಿಯಾತತ್ವ)ಗಳನ್ನು -ಅಂದರೆ [[ಬ್ರಹ್ಮ]](ದೇವತೆಗಳ ಮಾನವರ ಸೃಷ್ಟಿಕರ್ತ),[[ವಿಷ್ಣು]] (ರಕ್ಷಕ) ಮತ್ತು [[ಮಹಾದೇವ]](ಲಯ ಕರ್ತ) ಇವರನ್ನು ಸೃಷ್ಟಿಸುತ್ತಾನೆ.
*ಬೋಧಿಸತ್ವನಿಂದ [[ವಾಯು]], [[ಭೂಮಿ]], [[ನೀರು]], [[ಮಳೆ]], [[ಸೂರ್ಯ]], [[ಚಂದ್ರ]] ಮೊದಲಾದವರು ಸೃಷ್ಟಿಯಾಗುತ್ತಾರೆ. ಇವರ ಜತೆಯಲ್ಲಿಯೇ [[ಸಂಗೀತ]] ಮತ್ತು [[ಕಾವ್ಯ]]ದ ದೇವತೆಯಾಗಿ ಸರಸ್ವತಿ ಹಾಗೂ ಸೌಂದರ್ಯ ಮತ್ತು ಸಂಪತ್ತಿನ ದೇವತೆಯಾಗಿ [[ಲಕ್ಷ್ಮಿ]]ಯರು ಸೃಷ್ಟಿಯಾಗುತ್ತಾರೆ.
*ಆದರೆ ಬೌದ್ಧಧರ್ಮದ ಇನ್ನೊಂದು ಸೃಷ್ಟಿ ಪುರಾಣವಾದ ‘ಗುಣ-ಕಾರಂಡವ್ಯೂಹ’ ಪ್ರಕಾರ- ಪದ್ಮಪಾಣಿಯ ಭುಜಗಳ ನಡುವಿನಿಂದ ಬ್ರಹ್ಮ, ಆತನ ಎರಡು ಕಣ್ಣುಗಳಿಂದ ಸೂರ್ಯ ಚಂದ್ರರು, ಬಾಯಿಯಿಂದ ಗಾಳಿ, ಹಲ್ಲುಗಳಿಂದ ಸರಸ್ವತಿ, ಮಂಡಿಯಿಂದ ಲಕ್ಷ್ಮಿ, ಪಾದದಿಂದ ಭೂಮಿ, ನಾಭಿಯಿಂದ ನೀರು ಮೊದಲಾದವು ಸೃಷ್ಟಿಯಾಗುತ್ತವೆ. ಇದು ಹಿಂದೂ ಪುರಾಣಗಳಲ್ಲಿ ಬರುವ ಸರಸ್ವತಿಯ ಸೃಷ್ಟಿ ವಿಚಾರವನ್ನೇ ಅಲ್ಪಸ್ವಲ್ಪ ಹೋಲುತ್ತದೆ.
*ಆಸನ, ಭುಜಸಂಖ್ಯೆ, ಆಯುಧಗಳು, ಮುದ್ರೆಗಳು ಇವುಗಳನ್ನು ಆಧರಿಸಿ ವಜ್ರಸರಸ್ವತಿವಜ್ರ ಸರಸ್ವತಿ, ಮಹಾಸರಸ್ವತಿಮಹಾ ಸರಸ್ವತಿ, ವಜ್ರವೀಣಾಸರಸ್ವತಿವಜ್ರವೀಣಾ ಸರಸ್ವತಿ, ವಜ್ರಶಾರದೆವಜ್ರ ಶಾರದೆ, ಆರ್ಯಾಸರಸ್ವತಿಆರ್ಯಾ ಸರಸ್ವತಿ, ರಕ್ತಸರಸ್ವತಿರಕ್ತ ಸರಸ್ವತಿ, ಸೀತಸರಸ್ವತಿಸೀತಾ ಸರಸ್ವತಿ, ನೀಲಸರಸ್ವತಿನೀಲ ಸರಸ್ವತಿ ಮೊದಲಾದ ಸ್ವರೂಪಗಳನ್ನು ಹೇಳಲಾಗಿದೆ.
 
== ವಿದೇಶಗಳ ಬೌದ್ಧಧರ್ಮೀಯರಲ್ಲಿ ಸರಸ್ವತಿ ==
*ಸರಸ್ವತಿಯನ್ನು, ಚೀನಾದ ಬೌದ್ಧಧರ್ಮೀಯರುT ಮತ್ತು Miao-yin mu ಎಂಬ ಹೆಸರುಗಳಿಂದ ಪೂಜಿಸುತ್ತಾರೆ.
ಸರಸ್ವತಿಯನ್ನು, ಚೀನಾದ ಬೌದ್ಧಧರ್ಮೀಯರುT ಮತ್ತು Miao-yin mu ಎಂಬ ಹೆಸರುಗಳಿಂದ ಪೂಜಿಸುತ್ತಾರೆ. ಜಪಾನಿನಲ್ಲಿ Benten, ಮಂಗೋಲಿಯಾದಲ್ಲಿ Kele-yin ukin tegri ಎಂದೂ ಹಾಗೂ ಟಿಬೆಟ್‌ನಲ್ಲಿ Nag-gi-lha-mo ಮತ್ತು dByangs-can-ma (Yangchenma - English Phonetics) ಎಂಬ ಹೆಸರುಗಳಿಂದಲೂ ಆರಾಧಿಸುತ್ತಾರೆ. ಈ ಪದಗಳ ಅರ್ಥ ಸುಂದರವಾದ ಸ್ತ್ರೀ ಮತ್ತು ಸುಂದರವಾದ ಧ್ವನಿ ಅಥವಾ ಸ್ವರ ಎಂಬುದಾಗಿದೆ. ಜಪಾನಿಯರ ಪರಿಕಲ್ಪನೆಯ ಏಳು ಮಂದಿ ಅದೃಷ್ಟದೇವತೆಗಳಲ್ಲಿ Benten ಒಬ್ಬಳು. ಸರಸ್ವತಿಯ ಪೂರ್ಣ ಹೆಸರು Dai-ben-Zai-ten, ಅಂದರೆ Great Divinity of Reasoning Faculty ಎಂದರ್ಥ.
*ಜಪಾನಿನಲ್ಲಿ Benten, ಜಪಾನಿಯರ ಪರಿಕಲ್ಪನೆಯ ಏಳು ಮಂದಿ ಅದೃಷ್ಟದೇವತೆಗಳಲ್ಲಿ Benten ಒಬ್ಬಳು. ಸರಸ್ವತಿಯ ಪೂರ್ಣ ಹೆಸರು Dai-ben-Zai-ten, ಅಂದರೆ Great Divinity of Reasoning Faculty ಎಂದರ್ಥ.
*ಮಂಗೋಲಿಯಾದಲ್ಲಿ Kele-yin ukin tegri ಎಂದೂ,
*ಟಿಬೆಟ್‌ನಲ್ಲಿ Nag-gi-lha-mo ಮತ್ತು dByangs-can-ma (Yangchenma - English Phonetics) ಎಂಬ ಹೆಸರುಗಳಿಂದಲೂ ಆರಾಧಿಸುತ್ತಾರೆ. ಈ ಪದಗಳ ಅರ್ಥ ಸುಂದರವಾದ ಸ್ತ್ರೀ ಮತ್ತು ಸುಂದರವಾದ ಧ್ವನಿ ಅಥವಾ ಸ್ವರ ಎಂಬುದಾಗಿದೆ.
 
== ಜೈನಧರ್ಮದಲ್ಲಿ ==
Line ೩೨ ⟶ ೩೯:
 
== ವೈದಿಕ ಧರ್ಮದಲ್ಲಿ ==
*ಚತುರ್ವೇದಗಳಲ್ಲಿ ಅತ್ಯಂತ ಪ್ರಾಚೀನವಾದುದು [[ಋಗ್ವೇದ]]. ಕ್ರಿ.ಪೂ. ಸುಮಾರು ೩೫೦೦ ವರ್ಷಗಳಷ್ಟು ಸುದೀರ್ಘ ಪ್ರಾಚೀನತೆ ಋಗ್ವೇದಕ್ಕಿದೆ. ಸರಸ್ವತಿಯ ಮೂಲ ಸ್ವರೂಪವನ್ನು ಅರಿಯುವಲ್ಲಿ ಇರುವ ಅತ್ಯಂತ ಪ್ರಾಚೀನವಾದುದೂ, ಅಧಿಕೃತವೂ ಆದ ಆಕರವು ಋಗ್ವೇದವೇ ಆಗಿದೆ. ಇದರಲ್ಲಿ ಸರಸ್ವತಿಯು ಪ್ರಧಾನ ದೇವತೆಯಾಗಿಯೂ ಸ್ತುತಿಗೊಂಡಿದ್ದಾಳೆ. ಇಂದ್ರ, ಅಗ್ನಿ, ರುದ್ರ, ವಿಷ್ಣು ಮೊದಲಾದ ಪ್ರಧಾನ ದೇವತೆಗಳ ಜೊತೆಯಲ್ಲಿಯೂ ಸ್ತುತಿ ಗೊಂಡಿದ್ದಾಳೆ.
*ಸುಮಾರು ತೊಂಬತ್ತಕ್ಕೂ ಹೆಚ್ಚು ಋಕ್ಕುಗಳಲ್ಲಿ ಸರಸ್ವತಿಯು ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಸ್ತುತಿ ಗೊಂಡಿದ್ದಾಳೆ. ಆರನೇ ಮಂಡಲದ ೬೧ನೆಯ ಸೂಕ್ತದ ಎಲ್ಲಾ ಹದಿನಾಲ್ಕು ಋಕ್ಕುಗಳೂ ಸರಸ್ವತಿಗೆ ಸಂಬಂಧಿಸಿದ್ದಾಗಿವೆ. ವೇದಗಳಲ್ಲಿ ಸರಸ್ವತಿಯನ್ನು ನದಿ ಮತ್ತು ನದೀ ದೇವತೆ, ದೇವತೆ ಅಥವಾ ಯಜ್ಞದೇವತೆ, ಇಳಾ, ಕಾಮಧೇನು, ವಾಗ್ದೇವತೆ, ಯುದ್ಧ ದೇವತೆ ಅಥವಾ ರಕ್ಷಣಾ ದೇವತೆ, ಶಾಂತಿ ದೇವತೆ, ಅಹಿಂಸಾ ದೇವತೆ, ಅನ್ನಪೂರ್ಣೆ, ಭಾಗ್ಯ ದೇವತೆ, ಆರೋಗ್ಯ ದೇವತೆಯಾಗಿ ಮಾತ್ರವಲ್ಲದೆ ತಾಯಿ, ಸಹೋದರಿ, ಮಗಳು, ಸ್ನೇಹಿತೆ, ಪತ್ನಿ, ಸ್ವರೂಪದಲ್ಲಿ ಸ್ತುತಿಸಲಾಗಿದೆ.
ವೇದಗಳಲ್ಲಿ ಸರಸ್ವತಿಯನ್ನು ನದಿ ಮತ್ತು ನದೀದೇವತೆ, ದೇವತೆ ಅಥವಾ ಯಜ್ಞದೇವತೆ, ಇಳಾ, ಕಾಮಧೇನು, ವಾಗ್ದೇವತೆ, ಯುದ್ಧದೇವತೆ ಅಥವಾ ರಕ್ಷಣಾದೇವತೆ, ಶಾಂತಿ ದೇವತೆ, ಅಹಿಂಸಾ ದೇವತೆ, ಅನ್ನಪೂರ್ಣೆ, ಭಾಗ್ಯದೇವತೆ, ಆರೋಗ್ಯದೇವತೆಯಾಗಿ ಮಾತ್ರವಲ್ಲದೆ ತಾಯಿ, ಸಹೋದರಿ, ಮಗಳು, ಸ್ನೇಹಿತೆ, ಪತ್ನಿ, ಸ್ವರೂಪ ದಲ್ಲಿ ಸ್ತುತಿಸಲಾಗಿದೆ. *ಸರಸ್ವತೀ ರಹಸ್ಯೋಪನಿಷತ್ ಎಂಬ ಉಪನಿಷತ್ತು ಕೂಡಾ ಇದೆ. ಪುರಾಣಗಳಲ್ಲಿ ಬರುವ ಸರಸ್ವತಿಯ ವಿಷಯಗಳು ಒಂದಕ್ಕೊಂದು ಪೂರಕವಾಗಿರದೆ ತುಂಬಾ ಗೊಂದಲ ಮೂಡಿಸುತ್ತವೆ. ಪುರಾಣದಲ್ಲಿ ಇಣುಕಿರುವ ಅಶ್ಲೀಲತೆಯ ಸೋಂಕನ್ನು ಇಂದಿನ ಕೆಲವರು ಪ್ರಶ್ನಿಸಿ, ಸರಸ್ವತಿಯನ್ನೂ ಪುರಾಣಗಳನ್ನೂ ತಿರಸ್ಕರಿಸುವಂತೆ ಕರೆ ಕೊಟ್ಟಿರುವುದೂ ಉಂಟು.
 
== ಒಟ್ಟು ಭಾರತೀಯ ಸಂಸ್ಕೃತಿಯಲ್ಲಿ ==
*ಬೌದ್ಧಧರ್ಮದಲ್ಲಿ ಸರಸ್ವತಿಯು ಆದಿ ಬುದ್ಧನ ಹಲ್ಲುಗಳಿಂದಲೂ, [[ಜೈನ ಧರ್ಮ]]ದಲ್ಲಿ ಆದಿ ಜಿನರ ಮುಖದಿಂದಲೂ, [[ಹಿಂದೂ ಧರ್ಮ]]ದಲ್ಲಿ ಆದಿ ಬ್ರಹ್ಮನ [[ನಾಲಿಗೆ]] ಅಥವಾ [[ಮುಖ]]ದಿಂದಲೂ ಸೃಷ್ಟಿಯಾದಳು ಎಂದಿರುವುದನ್ನು ಗಮನಿಸಿದರೆ, ಸರಸ್ವತಿಯ ಜನನ ಸ್ಥಾನ ವಾಕ್ ಅಂದರೆ ಮಾತು ಜನಿಸುವ ಸ್ಥಳವೇ ಆಗಿದೆ. ಆದ್ದರಿಂದ ಸರಸ್ವತಿಯ ವಾಗ್ದೇವಿಯ ಸ್ವರೂಪ ಮೂರೂ ಧರ್ಮಗಳಿಗೂ ಸ್ವೀಕೃತ ಆಗಿದೆ ಎನ್ನಬಹುದು. ಮೂರೂ ಧರ್ಮಗಳಲ್ಲಿ ಸರಸ್ವತಿಗಿರುವ ಇನ್ನೊಂದು ಸಮಾನ ವಿಚಾರವೆಂದರೆ ವಿದ್ಯಾದೇವತೆ ಮತ್ತು ಜ್ಞಾನದೇವತೆ ಎಂಬ ಅಂಶಗಳು.
*ಮೂರೂ ಧರ್ಮಗಳಲ್ಲಿ ಸರಸ್ವತಿಗಿರುವ ಇನ್ನೊಂದು ಸಮಾನ ವಿಚಾರವೆಂದರೆ ವಿದ್ಯಾದೇವತೆ ಮತ್ತು ಜ್ಞಾನದೇವತೆ ಎಂಬ ಅಂಶಗಳು. ಹಾಗೆಯೇ ಆಯಾಯ ಧರ್ಮದ ಧಾರ್ಮಿಕ ಗ್ರಂಥಗಳೇ ಸರಸ್ವತಿ ಎಂಬ ವಿಚಾರದಲ್ಲೂ ಸಾಮ್ಯತೆಯಿದೆ. [[ಬೌದ್ಧ ಧರ್ಮ]]ದಲ್ಲಿ ಮಂಜುಶ್ರೀಯ ಕೈಯಲ್ಲಿರುವ ‘ಪ್ರಜ್ಷಾ ಪಾರಮಿತ’ (ಬೌದ್ಧ ಧರ್ಮದ ಶಾಸ್ತ್ರಗ್ರಂಥ) ಗ್ರಂಥವೇ ಸರಸ್ವತಿಯಾಗಿದ್ದರೆ, ಜೈನಧರ್ಮದಲ್ಲಿ ಆದಿ ಜಿನೇಶ್ವರರ ವಾಣಿ ಮತ್ತು ಅದರಿಂದ ಉತ್ಪನ್ನವಾದ ‘ಜೈನವೇದ ’ಗಳಾದ ‘ಶ್ರುತ’ಗಳೇ ಸರಸ್ವತಿಯಾಗಿವೆ.
*ಹಾಗೆಯೇ ಆಯಾಯ ಧರ್ಮದ ಧಾರ್ಮಿಕ ಗ್ರಂಥಗಳೇ ಸರಸ್ವತಿ ಎಂಬ ವಿಚಾರದಲ್ಲೂ ಸಾಮ್ಯತೆಯಿದೆ. [[ಬೌದ್ಧ ಧರ್ಮ]]ದಲ್ಲಿ ಮಂಜುಶ್ರೀಯ ಕೈಯಲ್ಲಿರುವ ‘ಪ್ರಜ್ಷಾ ಪಾರಮಿತ’ (ಬೌದ್ಧ ಧರ್ಮದ ಶಾಸ್ತ್ರಗ್ರಂಥ) ಗ್ರಂಥವೇ ಸರಸ್ವತಿಯಾಗಿದ್ದರೆ, ಜೈನಧರ್ಮದಲ್ಲಿ ಆದಿ ಜಿನೇಶ್ವರರ ವಾಣಿ ಮತ್ತು ಅದರಿಂದ ಉತ್ಪನ್ನವಾದ ‘ಜೈನವೇದ ’ಗಳಾದ ‘ಶ್ರುತ’ಗಳೇ ಸರಸ್ವತಿಯಾಗಿವೆ. ವೈದಿಕ ಪರಂಪರೆಯಲ್ಲೂ ಬ್ರಹ್ಮನ ಸೃಷ್ಟಿಯಾದ ‘ವೇದ’ಗಳ ಅಧಿದೇವತೆ ಸರಸ್ವತಿಯೇ ಆಗಿದ್ದಾಳೆ. ಮೂರೂ ಧರ್ಮಗಳಲ್ಲೂ ಸರಸ್ವತಿಯನ್ನು ಒಳ್ಳೆಯ ವಾಕ್ಕಿಗೆ, ವಿದ್ಯೆಗೆ, ಜ್ಞಾನಕ್ಕೆ, ಕಾವ್ಯಾವೇಶಕ್ಕೆ ಪ್ರಾರ್ಥಿಸಲಾಗುತ್ತದೆ. ಧರ್ಮಗಳ ಒಳ ಪಂಗಡಗಳಲ್ಲಿ ಅಲ್ಪ ಸ್ವಲ್ಪ ವ್ಯತ್ಯಾಸಗಳು, ತಾಂತ್ರಿಕ ಆಚರಣೆಯಲ್ಲಿ ಕಂಡು ಬರುವ ಪ್ರಾದೇಶಿಕ ವೈವಿಧ್ಯತೆಗಳು ಇವುಗಳನ್ನು ಬಿಟ್ಟರೆ, ಒಟ್ಟಾರೆ ಭಾರತೀಯ ಸಂದರ್ಭದಲ್ಲಿ ಸರಸ್ವತಿಯ ಸ್ವರೂಪ ‘ಒಂದೇ’ ಆಗಿದೆ. ಗ್ರೀಕ್ ಸಂಸ್ಕೃತಿಯಲ್ಲಿ ಅಥೀನಾ ದೇವತೆ ಕೂಡಾ ಸ್ಯೂಸದೇವನ ತಲೆಯಿಂದಲೇ ಜನಿಸುತ್ತಾಳೆ.
*[[ಈಜಿಪ್ಟ್]] ಮತ್ತು ಗ್ರೀಕ್ ನಾಗರಿಕತೆಗಳನ್ನು ಅತ್ಯಂತ ಪ್ರಾಚೀನ ನಾಗರಿಕತೆಗಳೆಂದು ಗುರುತಿಸುತ್ತಾರೆ. ಈಜಿಪ್ಟ್‌ನಲ್ಲಿ ಈಸಿಸ್ (Isis) ದೇವತೆ ಸರಸ್ವತಿಯ ಲಕ್ಷಣ ಗಳನ್ನು ಸ್ವಲ್ಪಮಟ್ಟಿಗೆ ಹೊಂದಿದ್ದರೆ, ಗ್ರೀಕ್ ನಾಗರಿಕತೆಯಲ್ಲಿ ಅಥೀನಾ ದೇವತೆ ಹಾಗೂ ರೋಮನ್ ಸಂಸ್ಕೃತಿಯಲ್ಲಿ ಮಿನರ್ವಾ ಸರಸ್ವತಿಗೆ ಸಂವಾದಿಯಾದ ದೇವತೆದೇವತೆಯಾಗಿದ್ದಾರೆ. ಯಾಗಿದ್ದಾರೆಸಂವಹನ’ ಎಂಬುದು ಆಧುನಿಕ ಜಗತ್ತಿನ ಅತ್ಯಗತ್ಯ ಚಟುವಟಿಕೆಯಾಗಿದೆ.
*ಸಂವಹನ’ ಎಂಬುದು ಆಧುನಿಕ ಜಗತ್ತಿನ ಅತ್ಯಗತ್ಯ ಚಟುವಟಿಕೆಯಾಗಿದೆ. ಸಂಕೇತಗಳು, ನಿರ್ದಿಷ್ಟ ಶಬ್ದಗಳು ಸಂವಹನ ಕ್ರಿಯೆಗೆ ಆಧಾರವಾಗಿದ್ದ ಕಾಲದಿಂದಲೂ ನಿರಂತರ ಬದಲಾವಣೆಯೊಂದಿಗೆ, ಈ ಯುಗವನ್ನು ‘ಸಂವಹನ ಯುಗ’ವೆಂದು ಪ್ರಭಾವಿಸುವಷ್ಟರ ಮಟ್ಟಿಗೆ ಅದಕ್ಕೆ ವ್ಯಾಪ್ತಿ ಮತ್ತು ಪ್ರಾಮುಖ್ಯ ಉಂಟಾಗಿದೆ. ಸಂವಹನ ಕ್ರಿಯೆಗೆ ಅತ್ಯಗತ್ಯವಾಗಿದ್ದ ಶಬ್ದಗಳೇಶಬ್ದ ಗಳೇ ಒಂದು ನಿಶ್ಚಿತ ಧ್ವನಿ ರೂಪವನ್ನು ತಳೆಯುವುದರೊಂದಿಗೆ ಭಾಷೆಯ ಉಗಮಕ್ಕೆ ನಾಂದಿಯಾಯಿತು. ಮಾನವನ ಮೂಲಭೂತ ಅಗತ್ಯ ಗಳಲ್ಲಿ ಒಂದಾದ ಭಾಷೆಯ ಉಗಮಕ್ಕೆ ಕಾರಣೀಭೂತವಾದ ಹಾಗೂ ಸಂವಹನ ಕ್ರಿಯೆಗೆ ಅತ್ಯಗತ್ಯವಾದ ವಾಕ್ ಅಥವಾ ಮಾತು, ಭಾರತೀಯ ಸಂಸ್ಕೃತಿಯಲ್ಲಿ ದೈವತ್ವ ಕ್ಕೇರಿತು. ವಾಕ್‌ನ ಉಪಯೋಗ, ಪ್ರಭಾವ, ಆಯತಪ್ಪಿದರೆ ಅದರಿಂದಾಗುವ ಅನಾಹುತ....... ಇವುಗಳಿಂದಾಗಿ ಮಾತಿಗೆ ಮಹತ್ವದ ಸ್ಥಾನ ಲಭ್ಯವಾಗಿದೆ.
* ಇವುಗಳಿಂದಾಗಿ ಮಾತಿಗೆ ಮಹತ್ವದ ಸ್ಥಾನ ಲಭ್ಯವಾಗಿದೆ. ಇಂತಹ ಮಾತು ದೈವತ್ವಕ್ಕೇರಿದಾಗ, ವಾಕ್ಕಿಗೇ ಒಂದು ದೇವತೆಯೂ ಸೃಷ್ಟಿಯಾಗಬೇಕಾಗುತ್ತದೆ. ಅಂತಹ ವಾಗ್ದೇವಿಯ ಸೃಷ್ಟಿ ಭಾರತೀಯ ಸಂಸ್ಕೃತಿಯಲ್ಲಿ ವಿಭಿನ್ನವಾಗಿಯೇ ಇದೆ. ಜನೋಪಯೋಗಿಯಾದ ಸರಸ್ವತೀ ನದಿಯು ದೈವತ್ವಕ್ಕೇರಿದ ಪರಿಣಾಮವಾಗಿ ನದಿದೇವತೆಯಾಗಿ ಆರಾಧನೆಗೊಳಗಾಗುತ್ತಾಳೆ. ತನ್ನ ಹರಿಯುವ ಪಾತ್ರವನ್ನು ಬದಲಿ ಸುವ ನದಿಯಂತೆ, ನದಿಯಾಗಿದ್ದ ಸರಸ್ವತಿಯು ತನ್ನ ಪಾತ್ರವನ್ನು ಬದಲಿಸಿ ವಾಗ್ದೇವಿಯಾಗಿದ್ದು, ನಂತರದ ದಿನಗಳಲ್ಲಿ ವಿದ್ಯಾದೇವತೆ, ಸಾಹಿತ್ಯದೇವತೆ, ಸಕಲಕಲಾ ದೇವತೆಯಾಗಿ ಭಾರತೀಯರ ಜನಮಾನಸದಲ್ಲಿ ನೆಲೆನಿಂತದ್ದು ಒಂದು ಮಹಾಕಥನ. ಹಾಗೊಂದು ವೇಳೆ ಸರಸ್ವತಿಯು ತನ್ನ ಪಾತ್ರವನ್ನು ಬದಲಿಸದಿದ್ದರೆ, (ಬೇರೊಂದು ದೇವತೆ ವಾಗ್ದೇವಿಪಟ್ಟವನ್ನು ಅಲಂಕರಿಸುತ್ತಿದ್ದುದು ನಿಜವಾದರೂ,) ಮರಳುಗಾಡಿನಲ್ಲಿ ಕಣ್ಮರೆಯಾದ ಸರಸ್ವತೀ ನದಿಯಂತೆ, ಭಾರತೀಯರ ಮನಸ್ಸಿನಿಂದ ಈಗಾಗಲೇ ಕಾಣೆಯಾಗಿರುವ ವೇದೋಕ್ತವಾದ ಹಲವಾರು ದೇವತೆಗಳಂತೆ ಸರಸ್ವತಿಯೂ ಕಣ್ಮರೆಯಾಗಬೇಕಾಗುತ್ತಿತ್ತು. ಸರಸ್ವತೀ ನದಿಯು ಮಾತ್ರ ತನ್ನ ಪಾತ್ರವನ್ನು ಬದಲಿಸದೆ ಮರಳುಗಾಡಿನಲ್ಲಿ ಹಿಂಗಿ ಹೋಗಿದ್ದು ಮಹಾನಾಗರಿಕತೆಯೊಂದರ ದುರಂತವೇ ಸರಿ.
*ಹಾಗೊಂದು ವೇಳೆ ಸರಸ್ವತಿಯು ತನ್ನ ಪಾತ್ರವನ್ನು ಬದಲಿಸದಿದ್ದರೆ, (ಬೇರೊಂದು ದೇವತೆ ವಾಗ್ದೇವಿಪಟ್ಟವನ್ನು ಅಲಂಕರಿಸುತ್ತಿದ್ದುದು ನಿಜವಾದರೂ,) ಮರಳುಗಾಡಿನಲ್ಲಿ ಕಣ್ಮರೆಯಾದ ಸರಸ್ವತೀ ನದಿಯಂತೆ, ಭಾರತೀಯರ ಮನಸ್ಸಿನಿಂದ ಈಗಾಗಲೇ ಕಾಣೆಯಾಗಿರುವ ವೇದೋಕ್ತವಾದ ಹಲವಾರು ದೇವತೆಗಳಂತೆ ಸರಸ್ವತಿಯೂ ಕಣ್ಮರೆಯಾಗಬೇಕಾಗುತ್ತಿತ್ತು. ಸರಸ್ವತೀ ನದಿಯು ಮಾತ್ರ ತನ್ನ ಪಾತ್ರವನ್ನು ಬದಲಿಸದೆ ಮರಳುಗಾಡಿನಲ್ಲಿ ಹಿಂಗಿ ಹೋಗಿದ್ದು ಮಹಾನಾಗರಿಕತೆಯೊಂದರ ದುರಂತವೇ ಸರಿ. ಸರಸ್ವತಿ’ ಎಂದರೆ ಈಗ ಕಣ್ಣಮುಂದೆ ನಿಲ್ಲುವುದು.
*ಸರಸ್ವತಿ’ ಎಂದರೆ ಈಗ ಕಣ್ಣಮುಂದೆ ನಿಲ್ಲುವುದು, ನಾವು ನೋಡಿರುವ ಯಾವುದೋ ಶಿಲ್ಪದ ಇಲ್ಲವೇ ಚಿತ್ರಪಟದ ಇಲ್ಲವೇ ಸಾಹಿತ್ಯವರ್ಣನೆಯಿಂದ ನಮ್ಮ ಮನಸ್ಸಿನಲ್ಲಿ ರೂಪಗೊಂಡ ಸುಂದರ ‘ಸ್ತ್ರೀ’ ದೇವತೆಯೊಬ್ಬಳ ಚಿತ್ರ. ಅರಳಿದ ಬೆಳ್ದಾವರೆಯ ಮೇಲೆ ವೀಣೆ-ಪುಸ್ತಕ-ಅಕ್ಷಮಾಲೆಗಳನ್ನು ಹಿಡಿದು ಶುಭ್ರವರ್ಣದ, ಪ್ರಸನ್ನವದನಳಾದ ಚತುರ್ಭುಜ ದೇವತೆಯ ಚಿತ್ರ. ಹತ್ತಿರದಲ್ಲಿ [[ಹಂಸ]], ಕೆಲವೊಮ್ಮೆ [[ನವಿಲು]] ಇರುತ್ತದೆ. ಆದರೆ ಇಂದು ನಾವು ಕಾಣುತ್ತಿರುವ ಈ ಚಿತ್ರ ರೂಪುಗೊಂಡಿದ್ದಕ್ಕೆ ಸುಮಾರು ನಾಲ್ಕುಸಾವಿರ ವರ್ಷಗಳ ಇತಿಹಾಸವಿದೆ ಎಂದು ಅರಿತಾಗ ಆಶ್ಚರ್ಯ, ಸಂತೋಷ, ಹೆಮ್ಮೆ ಒಟ್ಟಿಗೇ ಉಂಟಾಗುತ್ತದೆಉಂಟಾ ಗುತ್ತದೆ. ಸರಸ್ವತಿಯು ನಡೆದು ಬಂದ ನಾಲ್ಕುಸಾವಿರ ವರ್ಷಗಳ ಹಾದಿಯ ಅವಲೋಕನವೇ ಒಂದು ಚೇತೋಹಾರಿ ಅನುಭವ.
==ನಾಲ್ಕುಸಾವಿರನಾಲ್ಕು ಸಾವಿರ ವರ್ಷಗಳ ಇತಿಹಾಸ==
*ಹಾಗೆಯೇ ಆಯಾಯ ಧರ್ಮದ ಧಾರ್ಮಿಕ ಗ್ರಂಥಗಳೇ ಸರಸ್ವತಿ ಎಂಬ ವಿಚಾರದಲ್ಲೂ ಸಾಮ್ಯತೆಯಿದೆ. [[ಬೌದ್ಧ ಧರ್ಮ]]ದಲ್ಲಿ ಮಂಜುಶ್ರೀಯ ಕೈಯಲ್ಲಿರುವ ‘ಪ್ರಜ್ಷಾ ಪಾರಮಿತ’ (ಬೌದ್ಧ ಧರ್ಮದ ಶಾಸ್ತ್ರಗ್ರಂಥ) ಗ್ರಂಥವೇ ಸರಸ್ವತಿಯಾಗಿದ್ದರೆ, ಜೈನಧರ್ಮದಲ್ಲಿ ಆದಿ ಜಿನೇಶ್ವರರ ವಾಣಿ ಮತ್ತು ಅದರಿಂದ ಉತ್ಪನ್ನವಾದ ‘ಜೈನವೇದ ’ಗಳಾದ ‘ಶ್ರುತ’ಗಳೇ ಸರಸ್ವತಿಯಾಗಿವೆ. ವೈದಿಕ ಪರಂಪರೆಯಲ್ಲೂ ಬ್ರಹ್ಮನ ಸೃಷ್ಟಿಯಾದ ‘ವೇದ’ಗಳ ಅಧಿದೇವತೆ ಸರಸ್ವತಿಯೇ ಆಗಿದ್ದಾಳೆ. ಮೂರೂ ಧರ್ಮಗಳಲ್ಲೂ ಸರಸ್ವತಿಯನ್ನು ಒಳ್ಳೆಯ ವಾಕ್ಕಿಗೆ, ವಿದ್ಯೆಗೆ, ಜ್ಞಾನಕ್ಕೆ, ಕಾವ್ಯಾವೇಶಕ್ಕೆ ಪ್ರಾರ್ಥಿಸಲಾಗುತ್ತದೆ. ಧರ್ಮಗಳ ಒಳ ಪಂಗಡಗಳಲ್ಲಿ ಅಲ್ಪ ಸ್ವಲ್ಪ ವ್ಯತ್ಯಾಸಗಳು, ತಾಂತ್ರಿಕ ಆಚರಣೆಯಲ್ಲಿ ಕಂಡು ಬರುವ ಪ್ರಾದೇಶಿಕ ವೈವಿಧ್ಯತೆಗಳು ಇವುಗಳನ್ನು ಬಿಟ್ಟರೆ, ಒಟ್ಟಾರೆ ಭಾರತೀಯ ಸಂದರ್ಭದಲ್ಲಿ ಸರಸ್ವತಿಯ ಸ್ವರೂಪ ‘ಒಂದೇ’ ಆಗಿದೆ. ಗ್ರೀಕ್ ಸಂಸ್ಕೃತಿಯಲ್ಲಿ ಅಥೀನಾ ದೇವತೆ ಕೂಡಾ ಸ್ಯೂಸದೇವನ ತಲೆಯಿಂದಲೇ ಜನಿಸುತ್ತಾಳೆ.
*[[ಸಂಸ್ಕೃತ]] ಕವಿಗಳು ತಮ್ಮ ಕಾವ್ಯಗಳಲ್ಲಿ ಸರಸ್ವತಿಯನ್ನು ನದಿಯಾಗಿ ಸ್ತುತಿಸಿದ್ದರೂ ವಾಗ್ದೇವತೆಯಾಗಿ ಹೆಚ್ಚು ಪ್ರಚಲಿತದಲ್ಲಿದ್ದಾಳೆ. ಶಬ್ದ ಮತ್ತು ಅರ್ಥಗಳಿಗೆ ಅಧಿ ದೇವತೆ.‘ಶಬ್ದಾರ್ಥೌಸಹಿತೌ ಕಾವ್ಯಂ’ ಎಂಬಂತೆ ಕಾವ್ಯದ ಅಧಿದೇವತೆಯೂ ಹೌದು. ಅಕ್ಷರ, ಭಾಷೆ, ವಿದ್ಯೆ, ವಿಜ್ಞಾನ, ಕಲೆ, ಸಾಹಿತ್ಯ, ಸಂಗೀತ ಮೊದಲಾದವಕ್ಕೂ ಸರಸ್ವತೀ ಅಧಿದೇವತೆ. ಸರಸ್ವತಿಯ ಕಟಾಕ್ಷವಿಲ್ಲದವನು ಪಶುವಿಗೆ ಸಮಾನ. ಸರಸ್ವತಿಯು ಬ್ರಹ್ಮನಿಗೆ ಮಗಳು. ಆದರೆ ತಪಸ್ಸು ಮಾಡಿ ಅವನಿಂದ ಕಾವ್ಯಪುರುಷ ಎಂಬ ಮಗನನ್ನು ಪಡೆಯುತ್ತಾಳೆ. ಅವನನ್ನು ಗೌರಿಯ ಮಾನಸ ಪುತ್ರಿ ಕಾವ್ಯವಿದ್ಯಾವಧೂ ವರಿಸುತ್ತಾಳೆ. ಪುರಾಣಗಳ ಕಲ್ಪನೆಯಂತೆ ಆಕೆ ದೇವಲೋಕದಿಂದ ಶಾಪ ವಿಮೋಚನೆ ಗಾಗಿವಿಮೋಚನೆಗಾಗಿ ಭೂಲೋಕಕ್ಕೆ ಬರುತ್ತಾಳೆ. ಇಲ್ಲಿಯ ಋಷಿ ದಧೀಚನಿಂದ ಸಾರಸ್ವತ ಎಂಬ ಮಗನನ್ನು ಪಡೆದು ಆತನನ್ನು ವೇದ ಪಂಡಿತನನ್ನಾಗಿ ಮಾಡುತ್ತಾಳೆ. ಅವಳು ವೀಣಾ ವಾದಕಿ, ಸಂಗೀತ ಶಿಕ್ಷಕಿ, ಮಹಾ ಕವಯಿತ್ರಿ ಮತ್ತು ನ್ಯಾಯಧೀಶೆ. ಅಭಿನವ ಬ್ರಹ್ಮರಾದ ಕವಿಗಳ ಮುಖದಲ್ಲಿ ಸದಾ ನೆಲೆಸಿರುತ್ತಾಳೆ. ‘ಸರ್ವಭಾಷಾ ಸರಸ್ವತೀ’ ಎಂಬುದು ಮೀಮಾಂಸಕರ ಮತ್ತು ಕವಿಗಳ ಅಭಿಮತ. [[ಕಾಶ್ಮೀರ]]ದ ಅಧಿದೇವತೆಯಾಗಿರುವ [[ಶಾರದೆ]], ಕಾಶ್ಮೀರದಲ್ಲಿ ಹಂಸರೂಪಿಯಾಗಿ ನೆಲೆನಿಂತಿದ್ದಾಳೆ ಎಂಬುದು ಕಾಶ್ಮೀರಿ ಮೂಲದ ಕವಿಗಳ ನಂಬಿಕೆ. ಹಂಸ ಅವಳ ವಾಹನ. ಸರ್ವಶುಕ್ಲೆಯಾದ ಆಕೆಯ ವಸ್ತ್ರಾಭರಣಗಳೂ ಶ್ವೇತವರ್ಣದವುಗಳು. ಆದಿಜಿನರ ಮುಖದಿಂದ ಉಯಿಸಿದ ಸರಸ್ವತಿಯು ಸರ್ವಲೋಕವನ್ನೂ ವ್ಯಾಪಿಸಿದಳು ಎಂಬುದು ಜೈನಕವಿಗಳ ಅಭಿಪ್ರಾಯ.
 
*ಅವಳು ವೀಣಾ ವಾದಕಿ, ಸಂಗೀತ ಶಿಕ್ಷಕಿ, ಮಹಾ ಕವಯಿತ್ರಿ ಮತ್ತು ನ್ಯಾಯಧೀಶೆ. ಅಭಿನವ ಬ್ರಹ್ಮರಾದ ಕವಿಗಳ ಮುಖದಲ್ಲಿ ಸದಾ ನೆಲೆಸಿರುತ್ತಾಳೆ. ‘ಸರ್ವಭಾಷಾ ಸರಸ್ವತೀ’ ಎಂಬುದು ಮೀಮಾಂಸಕರ ಮತ್ತು ಕವಿಗಳ ಅಭಿಮತ. [[ಕಾಶ್ಮೀರ]]ದ ಅಧಿದೇವತೆಯಾಗಿರುವ [[ಶಾರದೆ]], ಕಾಶ್ಮೀರದಲ್ಲಿ ಹಂಸರೂಪಿಯಾಗಿ ನೆಲೆನಿಂತಿದ್ದಾಳೆ ಎಂಬುದು ಕಾಶ್ಮೀರಿ ಮೂಲದ ಕವಿಗಳ ನಂಬಿಕೆ. ಹಂಸ ಅವಳ ವಾಹನ. ಸರ್ವಶುಕ್ಲೆಯಾದ ಆಕೆಯ ವಸ್ತ್ರಾಭರಣಗಳೂ ಶ್ವೇತವರ್ಣದವುಗಳು. ಆದಿಜಿನರ ಮುಖದಿಂದ ಉಯಿಸಿದ ಸರಸ್ವತಿಯು ಸರ್ವಲೋಕವನ್ನೂ ವ್ಯಾಪಿಸಿದಳು ಎಂಬುದು ಜೈನಕವಿಗಳ ಅಭಿಪ್ರಾಯ.
*[[ಈಜಿಪ್ಟ್]] ಮತ್ತು ಗ್ರೀಕ್ ನಾಗರಿಕತೆಗಳನ್ನು ಅತ್ಯಂತ ಪ್ರಾಚೀನ ನಾಗರಿಕತೆಗಳೆಂದು ಗುರುತಿಸುತ್ತಾರೆ. ಈಜಿಪ್ಟ್‌ನಲ್ಲಿ ಈಸಿಸ್ (Isis) ದೇವತೆ ಸರಸ್ವತಿಯ ಲಕ್ಷಣ ಗಳನ್ನು ಸ್ವಲ್ಪಮಟ್ಟಿಗೆ ಹೊಂದಿದ್ದರೆ, ಗ್ರೀಕ್ ನಾಗರಿಕತೆಯಲ್ಲಿ ಅಥೀನಾ ದೇವತೆ ಹಾಗೂ ರೋಮನ್ ಸಂಸ್ಕೃತಿಯಲ್ಲಿ ಮಿನರ್ವಾ ಸರಸ್ವತಿಗೆ ಸಂವಾದಿಯಾದ ದೇವತೆ ಯಾಗಿದ್ದಾರೆ.
 
*ಸಂವಹನ’ ಎಂಬುದು ಆಧುನಿಕ ಜಗತ್ತಿನ ಅತ್ಯಗತ್ಯ ಚಟುವಟಿಕೆಯಾಗಿದೆ. ಸಂಕೇತಗಳು, ನಿರ್ದಿಷ್ಟ ಶಬ್ದಗಳು ಸಂವಹನ ಕ್ರಿಯೆಗೆ ಆಧಾರವಾಗಿದ್ದ ಕಾಲದಿಂದಲೂ ನಿರಂತರ ಬದಲಾವಣೆಯೊಂದಿಗೆ, ಈ ಯುಗವನ್ನು ‘ಸಂವಹನ ಯುಗ’ವೆಂದು ಪ್ರಭಾವಿಸುವಷ್ಟರ ಮಟ್ಟಿಗೆ ಅದಕ್ಕೆ ವ್ಯಾಪ್ತಿ ಮತ್ತು ಪ್ರಾಮುಖ್ಯ ಉಂಟಾಗಿದೆ. ಸಂವಹನ ಕ್ರಿಯೆಗೆ ಅತ್ಯಗತ್ಯವಾಗಿದ್ದ ಶಬ್ದಗಳೇ ಒಂದು ನಿಶ್ಚಿತ ಧ್ವನಿ ರೂಪವನ್ನು ತಳೆಯುವುದರೊಂದಿಗೆ ಭಾಷೆಯ ಉಗಮಕ್ಕೆ ನಾಂದಿಯಾಯಿತು. ಮಾನವನ ಮೂಲಭೂತ ಅಗತ್ಯ ಗಳಲ್ಲಿ ಒಂದಾದ ಭಾಷೆಯ ಉಗಮಕ್ಕೆ ಕಾರಣೀಭೂತವಾದ ಹಾಗೂ ಸಂವಹನ ಕ್ರಿಯೆಗೆ ಅತ್ಯಗತ್ಯವಾದ ವಾಕ್ ಅಥವಾ ಮಾತು, ಭಾರತೀಯ ಸಂಸ್ಕೃತಿಯಲ್ಲಿ ದೈವತ್ವ ಕ್ಕೇರಿತು. ವಾಕ್‌ನ ಉಪಯೋಗ, ಪ್ರಭಾವ, ಆಯತಪ್ಪಿದರೆ ಅದರಿಂದಾಗುವ ಅನಾಹುತ....... ಇವುಗಳಿಂದಾಗಿ ಮಾತಿಗೆ ಮಹತ್ವದ ಸ್ಥಾನ ಲಭ್ಯವಾಗಿದೆ.
 
*ಇಂತಹ ಮಾತು ದೈವತ್ವಕ್ಕೇರಿದಾಗ, ವಾಕ್ಕಿಗೇ ಒಂದು ದೇವತೆಯೂ ಸೃಷ್ಟಿಯಾಗಬೇಕಾಗುತ್ತದೆ. ಅಂತಹ ವಾಗ್ದೇವಿಯ ಸೃಷ್ಟಿ ಭಾರತೀಯ ಸಂಸ್ಕೃತಿಯಲ್ಲಿ ವಿಭಿನ್ನವಾಗಿಯೇ ಇದೆ. ಜನೋಪಯೋಗಿಯಾದ ಸರಸ್ವತೀ ನದಿಯು ದೈವತ್ವಕ್ಕೇರಿದ ಪರಿಣಾಮವಾಗಿ ನದಿದೇವತೆಯಾಗಿ ಆರಾಧನೆಗೊಳಗಾಗುತ್ತಾಳೆ. ತನ್ನ ಹರಿಯುವ ಪಾತ್ರವನ್ನು ಬದಲಿ ಸುವ ನದಿಯಂತೆ, ನದಿಯಾಗಿದ್ದ ಸರಸ್ವತಿಯು ತನ್ನ ಪಾತ್ರವನ್ನು ಬದಲಿಸಿ ವಾಗ್ದೇವಿಯಾಗಿದ್ದು, ನಂತರದ ದಿನಗಳಲ್ಲಿ ವಿದ್ಯಾದೇವತೆ, ಸಾಹಿತ್ಯದೇವತೆ, ಸಕಲಕಲಾ ದೇವತೆಯಾಗಿ ಭಾರತೀಯರ ಜನಮಾನಸದಲ್ಲಿ ನೆಲೆನಿಂತದ್ದು ಒಂದು ಮಹಾಕಥನ. ಹಾಗೊಂದು ವೇಳೆ ಸರಸ್ವತಿಯು ತನ್ನ ಪಾತ್ರವನ್ನು ಬದಲಿಸದಿದ್ದರೆ, (ಬೇರೊಂದು ದೇವತೆ ವಾಗ್ದೇವಿಪಟ್ಟವನ್ನು ಅಲಂಕರಿಸುತ್ತಿದ್ದುದು ನಿಜವಾದರೂ,) ಮರಳುಗಾಡಿನಲ್ಲಿ ಕಣ್ಮರೆಯಾದ ಸರಸ್ವತೀ ನದಿಯಂತೆ, ಭಾರತೀಯರ ಮನಸ್ಸಿನಿಂದ ಈಗಾಗಲೇ ಕಾಣೆಯಾಗಿರುವ ವೇದೋಕ್ತವಾದ ಹಲವಾರು ದೇವತೆಗಳಂತೆ ಸರಸ್ವತಿಯೂ ಕಣ್ಮರೆಯಾಗಬೇಕಾಗುತ್ತಿತ್ತು. ಸರಸ್ವತೀ ನದಿಯು ಮಾತ್ರ ತನ್ನ ಪಾತ್ರವನ್ನು ಬದಲಿಸದೆ ಮರಳುಗಾಡಿನಲ್ಲಿ ಹಿಂಗಿ ಹೋಗಿದ್ದು ಮಹಾನಾಗರಿಕತೆಯೊಂದರ ದುರಂತವೇ ಸರಿ.
 
*ಸರಸ್ವತಿ’ ಎಂದರೆ ಈಗ ಕಣ್ಣಮುಂದೆ ನಿಲ್ಲುವುದು, ನಾವು ನೋಡಿರುವ ಯಾವುದೋ ಶಿಲ್ಪದ ಇಲ್ಲವೇ ಚಿತ್ರಪಟದ ಇಲ್ಲವೇ ಸಾಹಿತ್ಯವರ್ಣನೆಯಿಂದ ನಮ್ಮ ಮನಸ್ಸಿನಲ್ಲಿ ರೂಪಗೊಂಡ ಸುಂದರ ‘ಸ್ತ್ರೀ’ ದೇವತೆಯೊಬ್ಬಳ ಚಿತ್ರ. ಅರಳಿದ ಬೆಳ್ದಾವರೆಯ ಮೇಲೆ ವೀಣೆ-ಪುಸ್ತಕ-ಅಕ್ಷಮಾಲೆಗಳನ್ನು ಹಿಡಿದು ಶುಭ್ರವರ್ಣದ, ಪ್ರಸನ್ನವದನಳಾದ ಚತುರ್ಭುಜ ದೇವತೆಯ ಚಿತ್ರ. ಹತ್ತಿರದಲ್ಲಿ [[ಹಂಸ]], ಕೆಲವೊಮ್ಮೆ [[ನವಿಲು]] ಇರುತ್ತದೆ. ಆದರೆ ಇಂದು ನಾವು ಕಾಣುತ್ತಿರುವ ಈ ಚಿತ್ರ ರೂಪುಗೊಂಡಿದ್ದಕ್ಕೆ ಸುಮಾರು ನಾಲ್ಕುಸಾವಿರ ವರ್ಷಗಳ ಇತಿಹಾಸವಿದೆ ಎಂದು ಅರಿತಾಗ ಆಶ್ಚರ್ಯ, ಸಂತೋಷ, ಹೆಮ್ಮೆ ಒಟ್ಟಿಗೇ ಉಂಟಾಗುತ್ತದೆ. ಸರಸ್ವತಿಯು ನಡೆದು ಬಂದ ನಾಲ್ಕುಸಾವಿರ ವರ್ಷಗಳ ಹಾದಿಯ ಅವಲೋಕನವೇ ಒಂದು ಚೇತೋಹಾರಿ ಅನುಭವ.
==ನಾಲ್ಕುಸಾವಿರ ವರ್ಷಗಳ ಇತಿಹಾಸ==
[[ಸಂಸ್ಕೃತ]] ಕವಿಗಳು ತಮ್ಮ ಕಾವ್ಯಗಳಲ್ಲಿ ಸರಸ್ವತಿಯನ್ನು ನದಿಯಾಗಿ ಸ್ತುತಿಸಿದ್ದರೂ ವಾಗ್ದೇವತೆಯಾಗಿ ಹೆಚ್ಚು ಪ್ರಚಲಿತದಲ್ಲಿದ್ದಾಳೆ. ಶಬ್ದ ಮತ್ತು ಅರ್ಥಗಳಿಗೆ ಅಧಿ ದೇವತೆ.‘ಶಬ್ದಾರ್ಥೌಸಹಿತೌ ಕಾವ್ಯಂ’ ಎಂಬಂತೆ ಕಾವ್ಯದ ಅಧಿದೇವತೆಯೂ ಹೌದು. ಅಕ್ಷರ, ಭಾಷೆ, ವಿದ್ಯೆ, ವಿಜ್ಞಾನ, ಕಲೆ, ಸಾಹಿತ್ಯ, ಸಂಗೀತ ಮೊದಲಾದವಕ್ಕೂ ಸರಸ್ವತೀ ಅಧಿದೇವತೆ. ಸರಸ್ವತಿಯ ಕಟಾಕ್ಷವಿಲ್ಲದವನು ಪಶುವಿಗೆ ಸಮಾನ. ಸರಸ್ವತಿಯು ಬ್ರಹ್ಮನಿಗೆ ಮಗಳು. ಆದರೆ ತಪಸ್ಸು ಮಾಡಿ ಅವನಿಂದ ಕಾವ್ಯಪುರುಷ ಎಂಬ ಮಗನನ್ನು ಪಡೆಯುತ್ತಾಳೆ. ಅವನನ್ನು ಗೌರಿಯ ಮಾನಸ ಪುತ್ರಿ ಕಾವ್ಯವಿದ್ಯಾವಧೂ ವರಿಸುತ್ತಾಳೆ. ಪುರಾಣಗಳ ಕಲ್ಪನೆಯಂತೆ ಆಕೆ ದೇವಲೋಕದಿಂದ ಶಾಪ ವಿಮೋಚನೆ ಗಾಗಿ ಭೂಲೋಕಕ್ಕೆ ಬರುತ್ತಾಳೆ. ಇಲ್ಲಿಯ ಋಷಿ ದಧೀಚನಿಂದ ಸಾರಸ್ವತ ಎಂಬ ಮಗನನ್ನು ಪಡೆದು ಆತನನ್ನು ವೇದ ಪಂಡಿತನನ್ನಾಗಿ ಮಾಡುತ್ತಾಳೆ. ಅವಳು ವೀಣಾ ವಾದಕಿ, ಸಂಗೀತ ಶಿಕ್ಷಕಿ, ಮಹಾ ಕವಯಿತ್ರಿ ಮತ್ತು ನ್ಯಾಯಧೀಶೆ. ಅಭಿನವ ಬ್ರಹ್ಮರಾದ ಕವಿಗಳ ಮುಖದಲ್ಲಿ ಸದಾ ನೆಲೆಸಿರುತ್ತಾಳೆ. ‘ಸರ್ವಭಾಷಾ ಸರಸ್ವತೀ’ ಎಂಬುದು ಮೀಮಾಂಸಕರ ಮತ್ತು ಕವಿಗಳ ಅಭಿಮತ. [[ಕಾಶ್ಮೀರ]]ದ ಅಧಿದೇವತೆಯಾಗಿರುವ [[ಶಾರದೆ]], ಕಾಶ್ಮೀರದಲ್ಲಿ ಹಂಸರೂಪಿಯಾಗಿ ನೆಲೆನಿಂತಿದ್ದಾಳೆ ಎಂಬುದು ಕಾಶ್ಮೀರಿ ಮೂಲದ ಕವಿಗಳ ನಂಬಿಕೆ. ಹಂಸ ಅವಳ ವಾಹನ. ಸರ್ವಶುಕ್ಲೆಯಾದ ಆಕೆಯ ವಸ್ತ್ರಾಭರಣಗಳೂ ಶ್ವೇತವರ್ಣದವುಗಳು. ಆದಿಜಿನರ ಮುಖದಿಂದ ಉಯಿಸಿದ ಸರಸ್ವತಿಯು ಸರ್ವಲೋಕವನ್ನೂ ವ್ಯಾಪಿಸಿದಳು ಎಂಬುದು ಜೈನಕವಿಗಳ ಅಭಿಪ್ರಾಯ.
 
*ಕನ್ನಡದಲ್ಲಿ [[ಜೈನ]], [[ವೈದಿಕ]], [[ವೀರಶೈವ]] ಪರಂಪರೆಯ ಕವಿಗಳು ತಮ್ಮ ತಮ್ಮ ದರ್ಶನಗಳಿಗನುಗುಣವಾಗಿ ಸರಸ್ವತಿಯನ್ನು ಸ್ತುತಿಸಿದ್ದಾರೆ. ಎಲ್ಲಾ ಧರ್ಮಗಳನ್ನು ಮೀರಿದ ಮಾನವ ಧರ್ಮವೊಂದಿದೆ. ಆ ಹಿನ್ನೆಲೆಯಲ್ಲೂ ಸರಸ್ವತಿಯನ್ನು ಪ್ರತಿಭಾವಂತರಾದ ಕವಿಗಳು ಕಂಡಿದ್ದಾರೆ. ಸರಸ್ವತಿಯು ವಾಗ್ದೇವತೆ, ಕಾವ್ಯ ದೇವತೆ, ಜ್ಞಾನ ದೇವತೆ ಎಂಬ ಪ್ರಾರಂಭದ ಸೀಮಿತ ಚೌಕಟ್ಟನ್ನು ಮೀರಿ, ಸಂಸಾರ ಸಂಭಾವಿತಾತ್ಮೆ, ಕಾಮ ಸಂಜನನಿ, ಪ್ರೇಮ ಭೈರವಿ, ಶೃಂಗಾರ ಮೂರ್ತಿ, ರಸರಾಣಿ, ರಸ ಸರಸ್ವತಿ, ಕಲಾ ಸುಂದರಿ, ವಾಕ್ಸುಂದರಿ, ನುಡಿ ರಾಣಿ, ವಿಜ್ಞಾನ ನೇತ್ರಿ, ಸರ್ವ ಪಾರದರ್ಶಿಕೆ ಎಂದು ಮೊದಲಾದ ವಿಶೇಷಣಗಳನ್ನು ಧರಿಸಿ ಸರಸ್ವತಿಯು ಬೆಳೆದಿದ್ದಾಳೆ.
*ಕಾವ್ಯವಾಸಿಯಾಗಿದ್ದ ಸರಸ್ವತಿಯು ವಿದ್ಯಾಲಯವಾಸಿಯೂ, ವಿದ್ಯಾಲಯೆಯೂ, ಕವಿದೇಹವಾಸಿಯೂ ಆಗಿದ್ದಾಳೆ. ಕಾವ್ಯರಂಗಸ್ಥಳದಲ್ಲಿ, ಕವಿಗಳ ನಾಲಗೆಯಲ್ಲಿ ಮಾತ್ರ ನಟಿಸುತ್ತಿದ್ದ ಸರಸ್ವತಿಯು ಕವಿ ಮನೋಮಂದಿರದಲ್ಲಿ, ಕವಿಯಾತ್ಮಜಿಹ್ವೆಯಲ್ಲಿ ನರ್ತಿಸಿದ್ದಾಳೆ. ಹಂಸವಾಹನೆ ಮಾತ್ರವಲ್ಲದೆಮಾತ್ರವ ಲ್ಲದೆ, ನವಿಲುವಾಹನೆಯಾಗಿಯೂ ದರ್ಶನವಿತ್ತಿದ್ದಾಳೆ. ಸರ್ವಭಾಷಾಮಯಿಯೂ, ವಿಶ್ವಮಾತೆಯೂ ಆಗಿ ಸರಸ್ವತಿಯ ದರ್ಶನ ಬೆಳೆದಿದೆ. ಬಹುಶಃ, ಬೇರಾವ ಭಾಷೆಗಳಲ್ಲೂ ಸಿಗದಿದ್ದ ‘ಅನಾದಿಕವಿ’ಯ ‘ಪಟ್ಟಗೌರವ’ ಕನ್ನಡ ಸಾಹಿತ್ಯದಲ್ಲಿ ಸರಸ್ವತಿಗೆ ಸಿಕ್ಕಿದೆ.
 
==ಜನಪದ ಸಾಹಿತ್ಯದಲ್ಲಿ==
*ಜನಪದ ಸಾಹಿತ್ಯದಲ್ಲಿ ವಾಗ್ದೇವತೆಯ ಪರಿಕಲ್ಪನೆ ಇಲ್ಲದಿದ್ದರೂ ವಾಕ್ ಅಂದರೆ ಮಾತಿನ ಮಹತ್ವ ಅಭಿವ್ಯಕ್ತಗೊಂಡಿದೆ. ಶಾರದೆ ಮತ್ತು ಸರಸ್ವತಿ ಎಂಬವುಗಳುಎಂಬುವುಗಳು, ಒಂದೇ ದೇವತೆಯ ಎರಡು ಹೆಸರುಗಳಷ್ಟೆ; ಸರಸ್ವತಿ ಎಂಬುದಕ್ಕೆ ಸರಸೋತಿ, ಸರಸಾತಿ, ಸರಸತಿ ಮೊದಲಾದ ಪ್ರಯೋಗಗಳಿವೆ. ರಾಗಿಕಲ್ಲನ್ನೇ ಸರಸ್ವತಿಯೆಂದು ಪೂಜಿಸುವ ಪರಿಕಲ್ಪನೆ ನವೀನವಾಗಿದೆ. ಅಲ್ಲದೆ ಬೀಸುವ ಕ್ರಿಯೆಯಲ್ಲಿ ಸರಸ್ವತಿಯು (ಹಾಡಿನ ರೂಪದಲ್ಲಿ) ಜತೆಯಾಗಿ ಇರುತ್ತಾಳೆ,. ಬೀಸುವುದರಿಂದ ಆಗುವ ಆಯಾಸವನ್ನು ಸರಸ್ವತಿ ಯುಸರಸ್ವತಿಯು (ಹಾಡು) ಕಳೆಯುತ್ತಾಳೆ ಎಂಬ ಭಾವನೆ ವ್ಯಕ್ತವಾಗಿದೆವ್ಯಕ್ತ ವಾಗಿದೆ.
*ಸರಸ್ವತಿಯು ಬ್ರಹ್ಮನ ಮಗಳೇ? ಹೆಂಡತಿಯೇ? ಎಂಬ ಯಾವುದೇ ದ್ವಂದ್ವಗಳಿಲ್ಲ. ಜನಪದರ ದೃಷ್ಟಿಯಲ್ಲಿ ಸರಸ್ವತಿಯು ಬ್ರಹ್ಮನ ಹೆಂಡತಿ ಮಾತ್ರ. ಸರಸ್ವತಿಯು ಮಾತು, ಅಕ್ಷರ, ವಿದ್ಯೆ ಮತ್ತು ಹಾಡುಗಳನ್ನು ಕಲಿಸುವ ಅಧ್ಯಾಪಿಕೆ; ದೇವತೆ. ಸರಸ್ವತಿಯು ದೇವತೆಯಾಗಿದ್ದರೂ, ಶಿಷ್ಟ ಸಂಪ್ರದಾಯದಂತೆ ಬೇರೊಂದು ಲೋಕದವಳಲ್ಲ. ತಮ್ಮೊಂದಿಗೇ ಬದುಕುತ್ತಿರುವ, ತಮ್ಮಂತೆಯೇ ಕೆಲಸ ಮಾಡುತ್ತಿರುವ, ಆದರೆ ತಮಗೆ ಹಾಡು ಕಲಿಸುವ ಸಹವಾಸಿಗುರು ಎಂದೇ ಪರಿಭಾವಿಸಲಾಗಿದೆ. ಮಾತು, ವಿದ್ಯೆ, ಹಾಡು ಇವಿಷ್ಟೇ ಅಲ್ಲದೆ ಒಟ್ಟಾರೆಯಾಗಿ ಕಲಿಯುವ ಇಡೀ ಕ್ರಿಯೆಯನ್ನೇ ಸರಸ್ವತಿ ಎಂದು ಪರಿಭಾವಿಸಿರುವುದನ್ನು ಕಾಣಬಹುದು.
 
==ಜನಪದ ಗೀತೆಗಳಲ್ಲಿ==
Line ೬೨ ⟶ ೬೮:
ಅಕ್ಕವ್ಳೆ ಗಂಗೆ ದಡದಲ್ಲಿ /ಸರಸೋತಿ
ಅಕ್ಕಿ ಹೈದವಳಾ ಕರೆತನ್ನಿ
 
*೨.ಅಗ್ಜಿಯ ಬುಡದಲ್ಲಿ ಸೊಗಸು ಮಾಡುವ ಹೆಣ್ಣೇ
ಅವಸರದ್ಬಂದೆ ನಿನ ಬಳಿಗೆ /ಸರಸೊತಿ
ಕೆಲಸ ಬಿಟ್ಟಾಡ ಕಲಿಸಮ್ಮ
 
*೩.ಅಟ್ಟ ಬೆಟ್ಟದಲ್ಲಿ ಪುಟ್ಜಾಜಿ ಬನದಲ್ಲಿ
ಸೆಟೆಯವಳೆ ನಿನ್ನ ಅರಸಿದೆ /ಸರಸೊತಿ
ಎತ್ತ ಹೋದೆಮ್ಮ ಪದ ಬರಲಿ
 
*೪.ಅಕ್ಕಾ ಸರಸತಿ ಬಾಗಿಲಲಿ ಯಾಕೆ ನಿಂದೆ
ತೋರೇನು ಬಾರೆ ನಿನಗಿಂಬ /ನಮ್ಮಾನೆ
ಪಟ್ಟೆ ಮಂಚದ್ಲೆ ಒರಗಮ್ಮ
 
*೫.ಆರೆಲೆ ಮಾವಿನ ಬೇರಾಗೆ ಇರುವೂಳೆ
ವಾಲಗದ ಸದ್ದಿಗೆ ಒದಗೋಳೆ /ಸರಸತಿಯೆ
ನಾಲಗೆ ತೊಡರ ಬಿಡಿಸಮ್ಮ
 
*೬.ಎಂಟೆಲೆ ಮಾವಿನ ದಂಟಾಗೆ ಇರುವೂಳೆ
ಗಂಟೇ ಸದ್ದಿಗೆ ಒದಗೋಳೆ /ಸರಸತಿಯೆ
ಗಂಟಾಲ ತೊಡರ ಬಿಡಿಸಮ್ಮ
 
*೭.ನಗ್ಗಾಲ ಮರದಡಿ ನಿದ್ರೆ ಮಾಡೋದ ಬಿಟ್ಟು
ಎಗ್ಗಿಲ್ದೆ ಬಂದೆ ನಿನ ಬಳಿಗೆ /ಸರಸೊತಿ
ಚೆಂದುಳ್ಳಿ ಹಾಡ ಕಲಿಸಮ್ಮ
 
*೮.ತಾಯಿಯ ನೆನೆದರೆ ಬೇಗನೆ ಪದ ಬರಲಿ
ತಾಯವ್ಳೆ ಗಂಗೆ ದಡದಲ್ಲಿ /ಸರಸತಿ
ಕಾಯ ಕುಂಡ್ಹೋಗಿ ಕರದಲ್ಲಿ
 
*೯.ತಾಯಿ ಸರಸತಿ ಬಾಗಿಲಲಿ ಯಾಕೆ ನಿಂದೆ
ತೋರೇನು ಬಾರೆ ನಿನಗಿಂಬ /ನಮ್ಮಾನೆ
ಸಾಲು ಮಂಚಾದ್ಲೆ ಒರಗಮ್ಮ
 
*೧೦.ಹಳ್ಳಕೊಳ್ಳದಲ್ಲಿ ಮಳ್ಜಾಜಿ ವನದಲ್ಲಿ
ಒಳ್ಳೆಯವಳು ನಿನ್ನ ಅರಸಿದೆ /ಸರಸೊತಿ
"https://kn.wikipedia.org/wiki/ಸರಸ್ವತಿ" ಇಂದ ಪಡೆಯಲ್ಪಟ್ಟಿದೆ