ಎಸ್. ಜಾನಕಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೨೮ ನೇ ಸಾಲು:
ಇತರ ಭಾಷೆಗಳಲ್ಲಿರುವ ನನ್ನ ಅಲ್ಪ ಜ್ಞಾನದಲ್ಲಿ ಕೂಡಾ ಪದಿನಾರು ವಯದಿನಿಲೆ ಚಿತ್ರದ ‘ಸಿಂಧೂರ ಪೂವೆ’, ಶಂಕರಾಭರಣಂ ಚಿತ್ರದ ‘ಸಾಮಾಜವರಗಮನ’, ‘ಶಂಕರಾಭರಣಮು’; ಸಾಗರಸಂಗಮಂ ಚಿತ್ರದ ‘ಬಾಲ ಕನಕಮಯ ಚೇಲ ಸುಜನಪರಿಪಾಲ’, ‘ಓಂ ನಮಃ ಶಿವಾಯ ಚಂದ್ರ ಕಳಾಧರ ಸಹೃದಯ’ ಇವೆಲ್ಲಾ ಮನಸ್ಸಿನಲ್ಲಿ ಸ್ಥಿರವಾಗಿ ನಿಂತಿರುವ ಹಾಡುಗಳು.
 
==ವಾದ್ಯ ನಾದದೊಡನೆ ಗಾನ ಮೆಳೈಕೆಮೆಳೈಸಿ==
ತಮಿಳಿನಲ್ಲಿ ಕರೈಕುರುಚ್ಚಿ ಅರುಣಾಚಲಂ ಅವರ ನಾದಸ್ವರದೊಂದಿಗೆ ತಮ್ಮ ಸ್ವರ ಮೇಳೈಸಿ ಅದ್ಭುತವಾಗಿ ಮೂಡಿಸಿದ ಸಿಂಗಾರವೇಲನೆ ದೇವ ಹಾಡಿನಂತೆ, ಕನ್ನಡದಲ್ಲಿ ಬಿಸ್ಮಿಲ್ಲಾ ಖಾನ್ ಅವರ ಶಹನಾಯ್ ಜೊತೆ ತಮ್ಮ ಗಾನವನ್ನು ಮೇಳೈಸಿ ಹೊರತಂದ ‘ಕರೆದರು ಕೇಳದೆ’ ಗೀತೆ ಕೂಡಾ ಒಂದು ಅಪೂರ್ವ ಗಾಯನವೇ ಸರಿ. ಇಂತಹದ್ದೇ ರೀತಿಯಲ್ಲಿ ಎಸ್ ಜಾನಕಿ ಅವರು ಎಂ. ಎಸ್. ಗೋಪಾಲಕೃಷ್ಣನ್ ಅವರ ಪಿಟೀಲು ವಾದನ, ನಾಮಗಿರಿ ಪೇಟೆ ಕೃಷ್ಣನ್ ನಾದಸ್ವರ ಮತ್ತು ಹರಿಪ್ರಸಾದ್ ಚೌರಾಸಿಯಾ ಅವರ ವೇಣುವಾದನದ ಜೊತೆ ಕೂಡಾ ತಮ್ಮ ಗಾನ ಮಾಧುರ್ಯವನ್ನು ಮೇಳೈಸಿದ್ದಾರೆ.
 
==ಪ್ರಶಸ್ತಿ ಗೌರವಗಳು==
"https://kn.wikipedia.org/wiki/ಎಸ್._ಜಾನಕಿ" ಇಂದ ಪಡೆಯಲ್ಪಟ್ಟಿದೆ