ರಘು ದೀಕ್ಷಿತ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
''''ರಘು ದೀಕ್ಷಿತ್,' '''<ref>[http://vishvakannada.com/%E0%B2%AA%E0%B2%B0%E0%B2%BF%E0%B2%9A%E0%B2%AF/%E0%B2%B0%E0%B2%98%E0%B3%81-2/ ವಿಶ್ವಕನ್ನಡ, 'ಅಂತಾರಾಷ್ಟ್ರೀಯ ಕನ್ನಡ 'ವಾದ್ಯ (gitar)ಸಂಗೀತಗಾರ'-ಸಂವಾದವೊಂದರಲ್ಲಿ,] </ref> (ಜನನ: ನವೆಂಬರ್ ೧೧, ೧೯೭೪) ಒಬ್ಬ ಹೊಸ ತಲೆಮಾರಿನ ವಿಶಿಷ್ಟ ಸಂಗೀತ ಸಂಯೋಜಕ ಗಾಯಕರಲ್ಲೊಬ್ಬರು ತಮ್ಮದೇ ಆದ ಹೊಸ ಪಂಗಡದ ಪ್ರತಿಭೆಯೆಂದು ಗುರುತಿಸಲ್ಪತ್ತಿದ್ದಾರೆ. ಸ್ವಲ್ಪ ಮಟ್ಟಿಗೆ 'ಇಂಡಿಪಾಪ್,' ಎಂದು ವರ್ಗಿಕರಿಸಬಹುದಾಧ ಧಾಟಿಯಲ್ಲಿ ಅವರ ಸಂಗೀತ ಸಾಧನೆ ರೂಪುಗೊಂಡು ಸಾಗುತ್ತಿದೆ. ತಾವೇ ರೂಪಿಸಿದ ಒಂದು ಸಂಸ್ಥೆ “ದಿ ರಘು ದೀಕ್ಷಿತ್ ಪ್ರಾಜೆಕ್ಟ್” ವತಿಯಿಂದ ಸಂಗೀತವನ್ನು ಪ್ರಪಂಚಾದ್ಯಂತ, ಹಲವಾರು ದೇಶಗಳಲ್ಲಿ ಕಾರ್ಯಕ್ರಮ ನೀಡಿದ್ದಾರೆ. 'ರಘು ದೀಕ್ಷಿತ್', 'ಸೂಕ್ಙ್ಮ ಜೀವಶಾಸ್ಥ್ರದಲ್ಲಿ ಚಿನ್ನದ ಪದಕ' ಪಡೆದಿದ್ದಾರೆ, ಹಾಗು 'ಭರತನಾಟ್ಯದಲ್ಲಿ ವಿದ್ವತ್ ಪದವಿ' ಪಡೆದಿದ್ದಾರೆ. ಆದರೂ ಕೂಡಾ ಅವರು ತಮ್ಮ 'ವಾದ್ಯ ಸ೦ಗೀತ'ದಿ೦ದ ತು೦ಬಾ ಹೆಸರು ಮಾಡಿದ್ದಾರೆ.
===ವಿದ್ಯಾಭ್ಯಾಸ===
'ರಘು', ಮೈಸೂರಿನ ಮಾನಸಗಂಗೋತ್ರಿಯಲ್ಲಿ ಜೈವರಸಾಯನಿಕಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಗಳಿಸಿ, 'ಭರತನಾಟ್ಯದಲ್ಲಿ ವಿದ್ವತ್ ಪರೀಕ್ಷೆ'ಯಲ್ಲೂ ತೇರ್ಗಡೆಯಾದರು ಸ್ವಲ್ಪ ಸಮಯ ಬಹುರಾಷ್ಟ್ರೀಯ ಕಂಪೆನಿಯೊಂದರಲ್ಲಿ ದುಡಿದರು. ಮುಂದೆ ಅದೆಲ್ಲವನ್ನು ಬಿಟ್ಟು ಸಂಗೀತಕ್ಕೆ ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡರು. ತಮ್ಮ ಅನುಪಮ ಸಾಧನೆಯಿಂದ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹು ಭರವಸೆಯ ಹೊಸ ಸಂಗೀತಗಾರ ಎಂದು ಗುರುತಿಸಲ್ಪಟ್ಟಿದ್ದಾರೆ. ಜಾಗತಿಕ ಮಟ್ಟದ ಪ್ರಶಸ್ತಿಯನ್ನು 'ಸಾಂಗ್‌ಲೈನ್ಸ್‌'ನಿಂದ ಪಡೆದಿದ್ದಾರೆ.
"https://kn.wikipedia.org/wiki/ರಘು_ದೀಕ್ಷಿತ್" ಇಂದ ಪಡೆಯಲ್ಪಟ್ಟಿದೆ