ರಘು ದೀಕ್ಷಿತ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೩೦ ನೇ ಸಾಲು:
ಬೆಲ್ಜಿಯಂನಲ್ಲಿ ಫಾರ್ಮಸ್ಯೂಟಿಕಲ್ ಕಂಪೆನಿಯಲ್ಲಿ ಕೆಲಸ ಮಾಡುತ್ತಾ ಇದ್ದಾಗ ಒಂದು ಕಡೆ 'ಪೇಯಿಂಗ್ ಗೆಸ್ಟ್' ಆಗಿದ್ದಾಗ ಆ ಮನೆಯ ಯಜಮಾನ ರಘುರವರ ಹಾಡುವುದನ್ನು ಮೆಚ್ಚಿಕೊಂಡು ಅಲ್ಲಿಯ ಒಂದು ರೇಡಿಯೋ ಕೇಂದ್ರದಲ್ಲಿ ಹಾಡಲು ಅವಕಾಶ ಮಾಡಿಸಿಕೊಟ್ಟರು. ಅಲ್ಲಿನ ಜನ ಅದನ್ನು ತುಂಬ ಮೆಚ್ಚಿಕೊಂಡರು. ಯಾವುದೋ ಒಂದು ದೇಶದಲ್ಲಿ, ನಮ್ಮ ಭಾಷೆಯೇ ಅರ್ಥವಾಗದಿದ್ದರೂ ಜನ ನನ್ನ ಹಾಡನ್ನು ಮೆಚ್ಚಿಕೊಳ್ಳಬೇಕಾದರೆ, ನಮ್ಮ ದೇಶದಲ್ಲಿ ನಮ್ಮ ಭಾಷೆಯಲ್ಲಿ ಏಕೆ ಹಾಡಬಾರದೆನ್ನುವ ಆಲೋಚನೆ ಅವರ ತಲೆಯಲ್ಲಿ ಸುಳಿಯಿತು. ಆದರೆ ಜನಪ್ರಿಯತೆಗೆ ಅವರು ಸುಮಾರು ೯ ವರ್ಷಗಳ ಕಾಲ ಕಷ್ಟಪಡಬೇಕಾಯಿತು.
===೨೦೦೭ ರಲ್ಲಿ ಮೊದಲ ಆಲ್ಬಂ===
೨೦೦೭ರಲ್ಲಿ ಮೊದಲ ಆಲ್ಬಂ ಬಂದರೂ ಜನಕ್ಕೆಲ್ಲ ಗೊತ್ತಾಗಿದ್ದು ಎರಡು ವರ್ಷಗಳ ಬಳಿಕ. ಸಿನಿಮಾದಲ್ಲಿ ಹಾಡಿದ ಮೇಲೆಯೇ ಜನರನ್ನು ತಲುಪಲು ಸಾಧ್ಯವಾಗಿದ್ದು. 'ಸಾಂಗ್‌ಲೈನ್ಸ್ ಪ್ರಶಸ್ತಿ' ಬಂದರೂ ಸಿನಿಮಾದ ಮೂಲಕವೇ ಹೆಚ್ಚು ಬೆಳಕಿಗೆ ಬಂದಿದ್ದು. ಕನ್ನಡಿಗರು ಯಾರೂ ಗಮನಿಸಲೂ ಇಲ್ಲ ಎನ್ನುವ ಒಂದು ಕೊರತೆ ಹಯವದನಕ್ಕೆ, ಸಂಗೀತ ನೀಡಿದ್ದರು. ಭಾರತೀಯ ಜನಪದ ಸಂಗೀತ, ಆದರೆ ಹಾಡಿದ್ದು ಇಂಗ್ಲಿಶಿನಲ್ಲಿ. ಅದು ಇಂಗ್ಲಿಶ್ ನಾಟಕ, ಗಿರೀಶ್ ಕಾರ್ನಾಡರೇಕಾರ್ನಾಡ್ ಬರೆದಿದ್ದುಬರೆದರು. ಯಕ್ಷಗಾನದಲ್ಲಿರುವ ತೂಕ, ಶ್ರೀಮಂತಿಕೆ ಮತ್ತು ಕಚ್ಚಾ ಇವುಗಳ ಸಮ್ಮಿಶ್ರಣ ಇನ್ನೆಲ್ಲೂ ಇಲ್ಲ. ಅದಕ್ಕೆ ಅದನ್ನು 'ಕೋಟೆ ಸಿನಿಮಾದಲ್ಲಿಸಿನಿಮಾ'ದಲ್ಲಿ ಬಳಸಿಕೊಂಡರು.
===ಗೆಜ್ಜೆಯ ಬಳಕೆ===
ನಮ್ಮ ಹರಿದಾಸರು ಬಳಸುವ ಗೆಜ್ಜೆ, ಒಂದು ಜಾನಪದ ಸಂಪ್ರದಾಯದಲ್ಲಿ ಬರುವ ಪರಿಕರ. ಭರತನಾಟ್ಯ ಕಲಿತಿರುವುದರಿಂದ ಗೆಜ್ಜೆ ಕಟ್ಟಿಕೊಳ್ಳುವುದು ಸಹಜವಾಗಿ ಅನುಭವಕ್ಕೆ ಬಂದಿದೆ. ಕೆಲವೊಮ್ಮೆ ಮಾನಿಟರ್ ಸ್ಪೀಕರ್ ಕೆಲಸ ಮಾಡದಿದ್ದಾಗ ಬ್ಯಾಂಡಿನ ಎಲ್ಲ ಕಲಾವಿದರು ಲಯಬದ್ಧವಾಗಿ ನುಡಿಸಲು, ಗೆಜ್ಜೆ ಧರಿಸಿ, ಕಾಲುಕುಟ್ಟುವುದು ಸಹಾಯಕ್ಕೆ ಬರುತ್ತದೆ. ಸಂಗೀತಗಾರನಾಗಿ ಕೆಲಸ ಪ್ರಾರಂಭಿಸಿ ಹದಿಮೂರು ವರ್ಷಗಳ ನಂತರ ಬಂದ ಜೀವನದ ಪ್ರಥಮ ಪ್ರಶಸ್ತಿ ಇದು.
===ಪ್ರಶಸ್ತಿಗಳು===
#* ಸಾಂಗ್ ಲೈನ್ ಅವಾರ್ಡ್,
 
==ಉಲ್ಲೇಖಗಳು==
"https://kn.wikipedia.org/wiki/ರಘು_ದೀಕ್ಷಿತ್" ಇಂದ ಪಡೆಯಲ್ಪಟ್ಟಿದೆ