ಮಲ್ಲಿಕಾರ್ಜುನ ಮನ್ಸೂರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
'''ಮಲ್ಲಿಕಾರ್ಜುನ ಭೀಮರಾಯಪ್ಪ ಮನ್ಸೂರ್''' (೧೯೧೦–೧೯೯೨೧೯೧೧–೧೯೯೨) ಒಬ್ಬ [[ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ|ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರ]]. ಇವರು ಜೈಪುರ-ಅತ್ರೋಲಿ ಘರಾನಾದ 'ಖಯಾಲಿ' ಶೈಲಿಯ ಸಂಗಿತಗಾರರಾಗಿದ್ದರು.<ref>http://www.deccanherald.com/content/88639/five-decades-uncompromised-music.html</ref> ಇವರಿಗೆ ೩ ಪದ್ಮ ಪ್ರಶಸಿಗಳನ್ನು ನೀಡಿ ಭಾರತ ಸರ್ಕಾರ ಗೌರವಿಸಿದೆ: ೧೯೭೦ರಲ್ಲಿ [[ಪದ್ಮಶ್ರೀ]], ೧೯೭೬ರಲ್ಲಿ [[ಪದ್ಮ ಭೂಷಣ]], ಮತ್ತು ೧೯೯೨ರಲ್ಲಿ [[ಪದ್ಮವಿಭೂಷಣ]].<ref>{{cite web|title=Padma Awards|publisher=Ministry of Communications and Information Technology (India)|url=http://india.gov.in/myindia/advsearch_awards.php?start=10&award_year=&state=KA&field=3&p_name=&award=All|accessdate=2009-04-08}}</ref>
[[Image:M_mansoor.jpg|thumb|ಮಲ್ಲಿಕಾರ್ಜುನ ಮನ್ಸೂರ್]]
ಮಲ್ಲಿಕಾರ್ಜುನ ಮನ್ಸೂರ್' ಕನ್ನಡ ನಾಡು ಕಂಡ ಶ್ರೇಷ್ಠ ಸಂಗೀತ ಪ್ರತಿಭೆ. ಇವರು ಹಾಡಿದ್ದು [[ಹಿಂದುಸ್ತಾನಿ ಸಂಗೀತ|ಹಿಂದೂಸ್ತಾನಿ]] ಖಯಾಲ್ ಸಂಗೀತ ಶೈಲಿಯ ಜೈಪುರಿ-ಅತ್ರೊಲಿ ಘರಾಣೆಯಯಲ್ಲಿ. ನೀಲಕಂಠ ಬುವಾ ಮತ್ತು ಪ್ರಖ್ಯಾತ ಸಂಗೀತಕಾರ ಅಲ್ಲಾದಿಯಾ ಖಾನ್ ಅವರ ಪುತ್ರರಾದ ಮಂಜಿ ಖಾನ್ ಹಾಗೂ ಬುರಜಿ ಖಾನ್ ಇವರ ಸಂಗೀತ ಗುರುಗಳಲ್ಲಿ ಪ್ರಮುಖರಾಗಿದ್ದಾರೆ. ಸುಮಾರು 60 ವರುಷಗಳಿಗಿಂತ ಹೆಚ್ಚು ಕಾಲ ದೇಶ-ವಿದೇಶಗಳಲ್ಲಿ ಸಂಗೀತ ಸುಧೆಯನ್ನು ಹರಿಸಿದ ಮಹಾನ್ ಸಂಗೀತಗಾರ ಮಲ್ಲಿಕಾರ್ಜುನ ಮನ್ಸೂರ್. ಬಾಲ್ಯದಲ್ಲಿ ನಾಟಕಗಳಲ್ಲಿ ಪಾತ್ರ ಮಾಡಿ, ಪ್ರಹ್ಲಾದ, ಧ್ರುವ, ನಾರದ ಮೊದಲಾದ ಪಾತ್ರಗಳ ಅಭಿನಯಕ್ಕಾಗಿ ಅಪಾರ ಜನಪ್ರಿಯತೆ ಗಳಿಸಿದರೂ, ಸಂಗೀತದ ಒಲವು ಅವರನ್ನು ಸಂಗೀತದ ಸಾಧನೆಗೆ ಕರೆದೊಯ್ಯಿತು.
೧೭ ನೇ ಸಾಲು:
 
{{ಟೆಂಪ್ಲೇಟು:ಹಿಂದುಸ್ತಾನಿ ಸಂಗೀತ - ಪ್ರಸಿದ್ಧ ಸಂಗೀತಗಾರರು}}
[[ವರ್ಗ್:೧೯೧೧ ಜನನ]]
 
[[Categoryವರ್ಗ್:೧೯೯೨ ನಿಧನ]]
[[ವರ್ಗ:ಸಂಗೀತಗಾರರು]]
[[Category:ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರು]]
[[Category:ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು]]