ಅಂಚೆ ವ್ಯವಸ್ಥೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೧ ನೇ ಸಾಲು:
 
=='''ಅಮೆರಿಕ, ಫ್ರಾನ್ಸಗಳಲ್ಲಿ'''==
*ಬ್ರಿಟನ್ನೇ ಅಲ್ಲದೆ ವಿಶ್ವದ ಇತರ ರಾಷ್ಟ್ರಗಳಲ್ಲೂ ಈ ಕಾಲದಲ್ಲಿ ಅಂಚೆಯ ವ್ಯವಸ್ಥೆ ಬಹಳ ಸಮರ್ಪಕವಾಗಿ ಬೆಳೆದಿದೆ. ಬ್ರಿಟಿಷರ ಅಧೀನದಲ್ಲಿದ್ದ ಅಮೆರಿಕ ಸಂಯುಕ್ತ ಸಂಸ್ಥಾನಗಳಲ್ಲಿ 1639ರಲ್ಲಿ ಮೊಟ್ಟ ಮೊದಲನೆಯ ಅಂಚೆ ಕಚೇರಿಯ ಸ್ಥಾಪನೆಯಾಯಿತು. ಆ ವಸಾಹತಿನ ಒಳಭಾಗದಲ್ಲಿ ಒಂದು ಎಡೆಯಿಂದ ಇನ್ನೊಂದು ಎಡೆಗೆ ಅಂಚೆ ಪತ್ರವನ್ನು ಸಾಗಿಸುವ ಹಕ್ಕನ್ನು 1692ರಲ್ಲಿ ಥಾಮಸ್ ನೀಲ್ ಎಂಬುವನು ಪಡೆದ. 1707ರಲ್ಲಿ ಸರ್ಕಾರ ಈ ಹಕ್ಕನ್ನು ಕೊಂಡುಕೊಂಡಿತು. ಬೆಂಜಮಿನ್ ಫ್ರಾಂಕ್ಲಿನ್ 1752ರಲ್ಲಿ ಅಂಚೆಯಮಹಾಪಾಲ (ಪೋಸ್ಟ್ ಮಾಸ್ಟರ್ ಜನರಲ್) ಆದ. *ಅಂಚೆಯ ವರಮಾನ ಹೆಚ್ಚಿತು. ಇಂಗ್ಲೆಂಡಿಗೂ ನ್ಯೂಯಾರ್ಕಿಗೂ ನಡುವೆ ನೇರವಾದ ಲಕೋಟೆ ವ್ಯವಸ್ಥೆ ಏರ್ಪಟ್ಟಿತು. ಇತರ ಕಡೆಗಳಿಗೂ ಇದು ವಿಸ್ತರಿಸಿತು. ಬ್ರಿಟನ್ನಿಗೂ ಈ ವಸಾಹತಿಗೂ ನಡುವಣ ಸಂಬಂಧ ಬಿಗಡಾಯಿಸಿದರ ಫಲವಾಗಿ ಫ್ರಾಂಕ್ಲಿನ್ 1774ರಲ್ಲಿ ವಜಾ ಮಾಡಲ್ಪಟ್ಟ. ಮುಂದೆ ಅನೇಕ ವರ್ಷಗಳ ಕಾಲ ಈ ವ್ಯವಸ್ಥೆಯಲ್ಲೇನೂ ಬದಲಾವಣೆಯಾಗಲಿಲ್ಲ. ಸಂಯುಕ್ತ ಸಂಸ್ಥಾನಗಳು ಸ್ವತಂತ್ರವಾದ ಮೇಲೆ ಈ ವ್ಯವಸ್ಥೆಯಲ್ಲಿ ಹೊಸ ಯುಗದ ಆರಂಭವಾಗಿ ಅಲ್ಲಿಂದ ಮುಂದೆ ಅದು ಶೀಘ್ರಗತಿಯಿಂದ ಬೆಳೆಯಿತು.
*ಕೆನಡ, ಆಸ್ಟ್ರೇಲಿಯ, ದಕ್ಷಿಣ ಆಫ್ರಿಕ, ಭಾರತ - ಮುಂತಾದ ಅಂದಿನ ಬ್ರಿಟಿಷ್ ಚಕ್ರಾಧಿಪತ್ಯದ ಇತರ ದೇಶಗಳಲ್ಲಿಯೂ ಅಂಚೆ ವ್ಯವಸ್ಥೆ ಬೆಳೆಯಿತು. ಬ್ರಿಟನ್ನು ತನ್ನ ಅಧೀನ ರಾಜ್ಯಗಳನ್ನು ಹಿಡಿತದಲ್ಲಿಟ್ಟುಕೊಳ್ಳಲು ಈ ವ್ಯವಸ್ಥೆ ಒಂದು ಮುಖ್ಯ ಸಾಧನವಾಗಿ ಪರಿಣಮಿಸಿತು. ಫ್ರಾನ್ಸಿನಲ್ಲಿ ಸರ್ಕಾರಿ ಅಂಚೆ ವ್ಯವಸ್ಥೆ 1464ರಷ್ಟು ಹಿಂದೆಯೇ ಸ್ಥಾಪಿತವಾಯಿತು. ಮುಂದೆ 1627ರಲ್ಲಿ ರಿಚಲೂ, 1643ರಲ್ಲಿ ಮಾಜಾ಼ರ ಎಂಬುವರು ಇದನ್ನು ಬಹುಮಟ್ಟಿಗೆ ಸುಧಾರಿಸಿದರು.
 
ಫ್ರಾನ್ಸಿನಲ್ಲಿ ಸರ್ಕಾರಿ ಅಂಚೆ ವ್ಯವಸ್ಥೆ 1464ರಷ್ಟು ಹಿಂದೆಯೇ ಸ್ಥಾಪಿತವಾಯಿತು. ಮುಂದೆ 1627ರಲ್ಲಿ ರಿಚಲೂ, 1643ರಲ್ಲಿ ಮಾಜಾ಼ರ ಎಂಬುವರು ಇದನ್ನು ಬಹುಮಟ್ಟಿಗೆ ಸುಧಾರಿಸಿದರು. *ಅಂಚೆಯ ಸೇವೆ ಸಲ್ಲಿಸುವ ಹಕ್ಕನ್ನು ಗುತ್ತಿಗೆಗೆ ಕೊಡುವ ಪದ್ಧತಿ ಇಂಗ್ಲೆಂಡಿನಲ್ಲಿ 17ನೆಯ ಶತಮಾನದಲ್ಲಿ ಜಾರಿಗೆ ಬಂದು ಸ್ವಲ್ಪ ಕಾಲ ಮಾತ್ರವೇ ಜಾರಿಯಲ್ಲಿತ್ತಾದರೂ ಫ್ರಾನ್ಸಿನಲ್ಲಿ ಇದು ಬಹುಕಾಲ ಮುಂದುವರಿಯಿತು. ಫ್ರೆಂಚ್ ಮಹಾಕ್ರಾಂತಿಯ ಸಮಯದಲ್ಲಿ ಇದು ತೊಡೆದು ಹೋಯಿತು . ಅಂಚೆ ವ್ಯವಸ್ಥೆಯ ಆಡಳಿತ ನಡೆಸಲು ಒಂದು ಸಮಿತಿಯ ರಚನೆಯಾಯಿತು. 1804ರಲ್ಲಿ ನೆಪೋಲಿಯನ್ನನು ಈ ಸಮಿತಿಯನ್ನು ರದ್ದು ಮಾಡಿ, ಮಹಾನಿರ್ದೇಶಕ (ಡೈರೆಕ್ಟರ್ ಜನರಲ್) ನನ್ನು ನಿಯಮಿಸಿದ. ಆಗ ರಚಿಸಿದ ಆಡಳಿತದ ಚೌಕಟ್ಟು ಈಗಲೂ ಸ್ಥೂಲವಾಗಿ ಮುಂದುವರಿಯುತ್ತಿದೆಮುಂದುವರಿ ಯುತ್ತಿದೆ. ಈಗ ಸಾಮಾನ್ಯವಾಗಿ ಅಂಚೆಗಾಗಿಯೇ ಪ್ರತ್ಯೇಕವಾದ ಮಂತ್ರಿಯಿರುವುದಿಲ್ಲ. ಹಣಕಾಸು, ಲೋಕೋಪಯೋಗಿ ಕಾರ್ಯ, ವಾಣಿಜ್ಯ, ಕೈಗಾರಿಕೆ - ಹೀಗೆ ಬೇರೆ ಯಾವುದಾದರೂ ಸಚಿವಾಲಯದ ಆಡಳಿತಕ್ಕೆ ಈ ಖಾತೆಯನ್ನೂ ಸೇರಿಸಲಾಗುತ್ತಿದೆ.
ಕೆನಡ, ಆಸ್ಟ್ರೇಲಿಯ, ದಕ್ಷಿಣ ಆಫ್ರಿಕ, ಭಾರತ - ಮುಂತಾದ ಅಂದಿನ ಬ್ರಿಟಿಷ್ ಚಕ್ರಾಧಿಪತ್ಯದ ಇತರ ದೇಶಗಳಲ್ಲಿಯೂ ಅಂಚೆ ವ್ಯವಸ್ಥೆ ಬೆಳೆಯಿತು. ಬ್ರಿಟನ್ನು ತನ್ನ ಅಧೀನ ರಾಜ್ಯಗಳನ್ನು ಹಿಡಿತದಲ್ಲಿಟ್ಟುಕೊಳ್ಳಲು ಈ ವ್ಯವಸ್ಥೆ ಒಂದು ಮುಖ್ಯ ಸಾಧನವಾಗಿ ಪರಿಣಮಿಸಿತು.
 
ಫ್ರಾನ್ಸಿನಲ್ಲಿ ಸರ್ಕಾರಿ ಅಂಚೆ ವ್ಯವಸ್ಥೆ 1464ರಷ್ಟು ಹಿಂದೆಯೇ ಸ್ಥಾಪಿತವಾಯಿತು. ಮುಂದೆ 1627ರಲ್ಲಿ ರಿಚಲೂ, 1643ರಲ್ಲಿ ಮಾಜಾ಼ರ ಎಂಬುವರು ಇದನ್ನು ಬಹುಮಟ್ಟಿಗೆ ಸುಧಾರಿಸಿದರು. ಅಂಚೆಯ ಸೇವೆ ಸಲ್ಲಿಸುವ ಹಕ್ಕನ್ನು ಗುತ್ತಿಗೆಗೆ ಕೊಡುವ ಪದ್ಧತಿ ಇಂಗ್ಲೆಂಡಿನಲ್ಲಿ 17ನೆಯ ಶತಮಾನದಲ್ಲಿ ಜಾರಿಗೆ ಬಂದು ಸ್ವಲ್ಪ ಕಾಲ ಮಾತ್ರವೇ ಜಾರಿಯಲ್ಲಿತ್ತಾದರೂ ಫ್ರಾನ್ಸಿನಲ್ಲಿ ಇದು ಬಹುಕಾಲ ಮುಂದುವರಿಯಿತು. ಫ್ರೆಂಚ್ ಮಹಾಕ್ರಾಂತಿಯ ಸಮಯದಲ್ಲಿ ಇದು ತೊಡೆದು ಹೋಯಿತು. ಅಂಚೆ ವ್ಯವಸ್ಥೆಯ ಆಡಳಿತ ನಡೆಸಲು ಒಂದು ಸಮಿತಿಯ ರಚನೆಯಾಯಿತು. 1804ರಲ್ಲಿ ನೆಪೋಲಿಯನ್ನನು ಈ ಸಮಿತಿಯನ್ನು ರದ್ದು ಮಾಡಿ, ಮಹಾನಿರ್ದೇಶಕ (ಡೈರೆಕ್ಟರ್ ಜನರಲ್) ನನ್ನು ನಿಯಮಿಸಿದ. ಆಗ ರಚಿಸಿದ ಆಡಳಿತದ ಚೌಕಟ್ಟು ಈಗಲೂ ಸ್ಥೂಲವಾಗಿ ಮುಂದುವರಿಯುತ್ತಿದೆ. ಈಗ ಸಾಮಾನ್ಯವಾಗಿ ಅಂಚೆಗಾಗಿಯೇ ಪ್ರತ್ಯೇಕವಾದ ಮಂತ್ರಿಯಿರುವುದಿಲ್ಲ. ಹಣಕಾಸು, ಲೋಕೋಪಯೋಗಿ ಕಾರ್ಯ, ವಾಣಿಜ್ಯ, ಕೈಗಾರಿಕೆ - ಹೀಗೆ ಬೇರೆ ಯಾವುದಾದರೂ ಸಚಿವಾಲಯದ ಆಡಳಿತಕ್ಕೆ ಈ ಖಾತೆಯನ್ನೂ ಸೇರಿಸಲಾಗುತ್ತಿದೆ.
 
=='''ಅಂತಾರಾಷ್ಟ್ರೀಯ ಅಂಚೆ ವ್ಯವಸ್ಥೆ'''==
*ಇದರ ಆವಶ್ಯಕತೆಯೂ ಪ್ರಾಮುಖ್ಯವೂ ಬಹಳ ಹಿಂದಿನಿಂದಲೂ ವೇದ್ಯವಾಗಿರುವ ವಿಚಾರ. ಆದರೆ ಈ ವ್ಯವಸ್ಥೆ ಹಿಂದಿನ ಕಾಲದಲ್ಲಿ ಸಾರೋದ್ಧಾರವಾಗಿ ಬೆಳೆದುಬರಲಿಲ್ಲ. 16ನೆಯ ಶತಮಾನದಲ್ಲಿ ಲಂಡನ್ನಿಗೂ ಕೆಲೇ ಎಂಬ ಪಟ್ಟಣಕ್ಕೂ ಓಲೆಕಾರರ ಮೂಲಕವಾಗಿ ಪತ್ರಗಳು ಸಾಗಿಸಲ್ಪಡುತ್ತಿದ್ದವುಸಾಗಿಸಲ್ಪಡು ತ್ತಿದ್ದವು. ಆಗ ಪ್ರಮುಖವಾಗಿದ್ದ ಪ್ರಪಂಚದ ಮುಖ್ಯ ನಗರಗಳಿಂದ ಕೆಲೇ ಎಂಬಲ್ಲಿಗೆ ಪತ್ರಗಳು ಬರುತ್ತಿದ್ದವು. ಆದರೆ ಆಗಿನ ಕಾಲದ ಈ ಓಲೆಕಾರರು ತಮ್ಮ ಈ ಕರ್ತವ್ಯಕ್ಕೆ ಅಷ್ಟಾಗಿ ಗಮನ ನೀಡುತ್ತಿರಲಿಲ್ಲ. ಅವರಿಗೆ ಇದೇ ಮುಖ್ಯ ಕರ್ತವ್ಯವಾಗಿರಲಿಲ್ಲ. ಸರಕುಗಳನ್ನು ಹೊತ್ತು ಮಾರುವುದೇ ಅವರಿಗೆ ಪ್ರಧಾನ ಕಸುಬಾಗಿತ್ತು.
*ಸರಕುಗಳನ್ನು ಹೊತ್ತು ಮಾರುವುದೇ ಅವರಿಗೆ ಪ್ರಧಾನ ಕಸುಬಾಗಿತ್ತು. 1670ರಲ್ಲಿ ಇಂಗ್ಲೆಂಡಿಗೂ ಫ್ರಾನ್ಸಿಗೂ ನಡುವೆ ಆದ ಅಂಚೆಯ ಒಪ್ಪಂದದಂತೆ ಲಂಡನ್-ಪ್ಯಾರಿಸ್ಗಳ ನಡುವೆ ವಾರಕ್ಕೆರಡು ಸಾರಿ ಅಂಚೆಯ ಸಾಗಾಟವೇರ್ಪಟ್ಟಿತು. ಎರಡು ದೇಶಗಳ ಅಂಚೆಯ ಕಚೇರಿಗಳೂ ಈ ಜವಾಬ್ದಾರಿ ವಹಿಸಿಕೊಂಡವು. ಅನಂತರ ಈ ಎರಡು ದೇಶಗಳ ನಡುವೆ ಯುದ್ಧಗಳು ಸಂಭವಿಸಿ ಒಪ್ಪಂದ ಮುರಿದುಬಿತ್ತು. ಪ್ರ.ಶ.1713ರಲ್ಲಿ ಈ ಒಪ್ಪಂದಕ್ಕೆ ಮತ್ತೆ ಜೀವ ಕೊಡಲಾಯಿತು.
 
1670ರಲ್ಲಿ ಇಂಗ್ಲೆಂಡಿಗೂ ಫ್ರಾನ್ಸಿಗೂ ನಡುವೆ ಆದ ಅಂಚೆಯ ಒಪ್ಪಂದದಂತೆ ಲಂಡನ್-ಪ್ಯಾರಿಸ್ಗಳ ನಡುವೆ ವಾರಕ್ಕೆರಡು ಸಾರಿ ಅಂಚೆಯ ಸಾಗಾಟವೇರ್ಪಟ್ಟಿತು. ಎರಡು ದೇಶಗಳ ಅಂಚೆಯ ಕಚೇರಿಗಳೂ ಈ ಜವಾಬ್ದಾರಿ ವಹಿಸಿಕೊಂಡವು. ಅನಂತರ ಈ ಎರಡು ದೇಶಗಳ ನಡುವೆ ಯುದ್ಧಗಳು ಸಂಭವಿಸಿ ಒಪ್ಪಂದ ಮುರಿದುಬಿತ್ತು. ಪ್ರ.ಶ.1713ರಲ್ಲಿ ಈ ಒಪ್ಪಂದಕ್ಕೆ ಮತ್ತೆ ಜೀವ ಕೊಡಲಾಯಿತು. *ಬೇರೆ ಬೇರೆ ದೇಶಗಳಿಗೆ ಕಳಿಸಲಾಗುತ್ತಿದ್ದ ಪತ್ರಗಳಿಗೆ ಅವುಗಳ ದೂರ ಹಾಗೂ ತೂಕಗಳಿಗೆ ಅನುಗುಣವಾಗಿ ಅಂಚೆ ದರಗಳನ್ನು ನಿಗದಿ ಮಾಡಲಾಯಿತು. ಈ ಬಗೆಯ ಒಪ್ಪಂದಗಳ ಸಂಖ್ಯೆ ಕ್ರಮೇಣ ಬೆಳೆಯಿತು. ಈ ಕಾರಣದಿಂದಾಗಿ 19ನೆಯ ಶತಮಾನದ ಮಧ್ಯಕಾಲದ ವೇಳೆಗೆ ವಿದೇಶೀಯ ಅಂಚೆ ವ್ಯವಸ್ಥೆ ಅತ್ಯಂತ ಜಟಿಲವಾಯಿತು. ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ನಿರ್ದಿಷ್ಟವಾದ ಅಂಚೆ ದರವೇನೆಂಬುದನ್ನು ಹೇಳುವುದು ಬಹು ಕಠಿಣವಾಯಿತು. ಒಂದು ಕಚೇರಿಗೂ ಇನ್ನೊಂದು ಕಚೇರಿಗೂ ದರಗಳಲ್ಲಿ ತುಂಬ ವ್ಯತ್ಯಾಸಗಳಿದ್ದವು.
*ಆಯಾ ಕಚೇರಿಗಳಲ್ಲಿ ಅಂತರ್ದೇಶೀಯ ಪತ್ರಗಳಿಗೆ ವಿಧಿಸುತ್ತಿದ್ದ ದರಗಳ ಆಧಾರದ ಮೇಲೆ ವಿದೇಶೀಯ ಅಂಚೆಯ ದರಗಳನ್ನು ಗೊತ್ತುಪಡಿಸಲಾಗುತ್ತಿತ್ತು. ಅಂಚೆಯ ಶುಲ್ಕವನ್ನು ಮುಂದಾಗಿಯೇ ಕೊಡುವುದು ಅನೇಕ ಸಂದರ್ಭಗಳಲ್ಲಿ ಕಡ್ಡಾಯವಾಗಿತ್ತು. ಮುಂದಾಗಿಯೇ ಶುಲ್ಕವನ್ನು ಕೊಟ್ಟಾಗಲೂ ಇದು ಒಂದು ಕ್ಲುಪ್ತವಾದ ದೂರದವರೆಗೆ ಮಾತ್ರ ಅನ್ವಯವಾಗುತ್ತಿತ್ತು. ಅಲ್ಲಿಂದ ಮುಂದಿನ ದೂರಕ್ಕೆ ವಿಳಾಸದಾರನು ಶುಲ್ಕ ಕೊಡಬೇಕಾಗುತ್ತಿತ್ತು. ಅಂಚೆ ಕಚೇರಿಗಳು ಸಾಮಾನ್ಯವಾಗಿ ಪತ್ರಗಳನ್ನು ಮಾತ್ರ ಸ್ವೀಕರಿಸುತ್ತಿದ್ದುವು.
*ಕೈಗಾರಿಕೆ ಕ್ರಾಂತಿಯ ಫಲವಾಗಿ 19ನೆಯ ಶತಮಾನದ ವೇಳೆಗೆ ಪತ್ರ ವ್ಯವಹಾರಗಳ ಪ್ರಮಾಣ ತುಂಬ ಹೆಚ್ಚಿತು. ವಿದೇಶೀಯ ಅಂಚೆ ವ್ಯವಸ್ಥೆಯಲ್ಲಿ ತೀವ್ರವಾದ ಸುಧಾರಣೆ ಬಹಳ ಅಗತ್ಯವಾಗಿತ್ತು. ಅಂತಾರಾಷ್ಟ್ರೀಯ ಅಂಚೆ ಸಂಬಂಧಗಳನ್ನು ಸುಧಾರಿಸಿ ಸರಳಗೊಳಿಸುವ ಉದ್ದೇಶದಿಂದ ಸಮ್ಮೇಳನವೊಂದನ್ನು ಕರೆಯಬೇಕೆಂದು ಅಮೆರಿಕ ಸಂಯುಕ್ತ ಸಂಸ್ಥಾನ 1862ರಲ್ಲಿ ಸಲಹೆ ಮಾಡಿತು. ಮರುವರ್ಷ ಈ ಸಮ್ಮೇಳನ ಪ್ಯಾರಿಸ್ನಲ್ಲಿ ಸಮಾವೇಶಗೊಂಡಿತು. ಅಲ್ಲಿ ಅಂತಾರಾಷ್ಟ್ರೀಯ ಒಡಂಬಡಿಕೆಗೆ ಆಧಾರವಾದ ಹಲವು ನಿಯಮಾವಳಿಗಳು ರಚಿತವಾದುವು.
 
ಅಂತಾರಾಷ್ಟ್ರೀಯ ಅಂಚೆ ಸಂಬಂಧಗಳನ್ನು ಸುಧಾರಿಸಿ ಸರಳಗೊಳಿಸುವ ಉದ್ದೇಶದಿಂದ ಸಮ್ಮೇಳನವೊಂದನ್ನು ಕರೆಯಬೇಕೆಂದು ಅಮೆರಿಕ ಸಂಯುಕ್ತ ಸಂಸ್ಥಾನ 1862ರಲ್ಲಿ ಸಲಹೆ ಮಾಡಿತು. ಮರುವರ್ಷ ಈ ಸಮ್ಮೇಳನ ಪ್ಯಾರಿಸ್ನಲ್ಲಿ ಸಮಾವೇಶಗೊಂಡಿತು. ಅಲ್ಲಿ ಅಂತಾರಾಷ್ಟ್ರೀಯ ಒಡಂಬಡಿಕೆಗೆ ಆಧಾರವಾದ ಹಲವು ನಿಯಮಾವಳಿಗಳು ರಚಿತವಾದುವು. *ಈ ನಿಟ್ಟಿನಲ್ಲಿ ಸಾಕಷ್ಟು ಪ್ರಗತಿಯಾಗುವ ವೇಳೆಗೆ ಹಲವಾರು ಪ್ರತಿಬಂಧಕಗಳು ಬಂದೊದಗಿದುವು. ಅಮೆರಿಕದಲ್ಲಿ ಅಂತರ್ಯುದ್ಧ ಸಂಭವಿಸಿತು. ಫ್ರಾನ್ಸಿಗೂ ಜರ್ಮನಿಗೂ ಯುದ್ಧವಾಯಿತು. ಆದರೆ ಈ ಬಗ್ಗೆ ಪ್ರಯತ್ನ ನಿಲ್ಲಲಿಲ್ಲ. ವಾನ್ ಸ್ಟೀಫನ್ ಎಂಬುವನು ಪ್ರಪಂಚದ ಅಂಚೆ ಒಕ್ಕೂಟವೊಂದನ್ನು ಸ್ಥಾಪಿಸಲು ಯತ್ನ ನಡೆಸಿದ. ಜರ್ಮನಿ ತನ್ನ ಸುತ್ತಣ ರಾಷ್ಟ್ರಗಳೊಂದಿಗೆ ಏರ್ಪಡಿಸಿಕೊಂಡಿದ್ದ ಒಕ್ಕೂಟದ ಆಧಾರದ ಮೇಲೆ ಅವನು ಈ ದಿಕ್ಕಿನಲ್ಲಿ ಹೆಜ್ಜೆಯಿಟ್ಟ. ಜರ್ಮನಿಯ ಸಲಹೆಯ ಮೇರೆಗೆ ಸ್ವಿಟ್ಜóರ್ಲೆಂಡ್ ಸರ್ಕಾರ ಬರ್ಕೆ ಎಂಬಲ್ಲಿ ಈ ಉದ್ದೇಶದಿಂದ 1874ರಲ್ಲಿ ಒಂದು ಸಮ್ಮೇಳನವನ್ನು ಕರೆಯಿತು. ಅದರಲ್ಲಿ ಯುರೋಪಿನ ಎಲ್ಲ ರಾಷ್ಟ್ರಗಳೂ ಅಮೆರಿಕವೂ ಈಜಿಪ್ಟು ಭಾಗವಹಿಸಿದ್ದುವು. ಅಂತಾರಾಷ್ಟ್ರೀಯ ಅಂಚೆ ಒಡಂಬಡಿಕೆಗೆ ಸಹಿ ಬಿದ್ದಿತು (1875). ಇದರ ಆಧಾರದ ಮೇಲೆ ಅಂತಾರಾಷ್ಟ್ರೀಯ ಅಂಚೆ ವ್ಯವಸ್ಥೆ ರೂಪುಗೊಂಡಿತು. ಕ್ರಮೇಣ ಇತರ ರಾಷ್ಟ್ರಗಳೂ ಈ ವ್ಯವಸ್ಥೆಗೆ ಸೇರಿದುವು. ಸಹಿ ಹಾಕಿರುವ ಎಲ್ಲ ರಾಷ್ಟ್ರಗಳೂ ಅಂಚೆಯ ವ್ಯವಸ್ಥೆಯ ದೃಷ್ಟಿಯಿಂದ ಒಂದೇ ಪ್ರದೇಶವೆಂದು ಪರಿಗಣಿಸಲ್ಪಟ್ಟುವು. ಪ್ರತಿಯೊಂದು ರಾಷ್ಟ್ರವೂ ಇತರ ರಾಷ್ಟ್ರಗಳಿಂದ ತನ್ನೆಡೆಗೆ ಬಂದ ಅಂಚೆಯನ್ನು ಆದಷ್ಟು ತ್ವರಿತವಾದ ಸಾರಿಗೆ ವ್ಯವಸ್ಥೆಯಿಂದ ಸಾಗಿಸಬೇಕೆಂದೂ ಇದಕ್ಕಾಗಿ ಇಡಿಯ ಪ್ರಪಂಚದ ರೈಲು, ಜಹಜು ಹಾಗೂ ಇತರ ಸಾರಿಗೆ ವ್ಯವಸ್ಥೆಗಳನ್ನೆಲ್ಲ ಯಾವ ನಿರ್ಬಂಧವೂ ಇಲ್ಲದೆ ಎಲ್ಲ ರಾಷ್ಟ್ರಗಳೂ ಬಳಸಬಹುದೆಂದೂ ಒಡಂಬಡಿಕೆಯಾಯಿತು.
ಕೈಗಾರಿಕೆ ಕ್ರಾಂತಿಯ ಫಲವಾಗಿ 19ನೆಯ ಶತಮಾನದ ವೇಳೆಗೆ ಪತ್ರ ವ್ಯವಹಾರಗಳ ಪ್ರಮಾಣ ತುಂಬ ಹೆಚ್ಚಿತು. ವಿದೇಶೀಯ ಅಂಚೆ ವ್ಯವಸ್ಥೆಯಲ್ಲಿ ತೀವ್ರವಾದ ಸುಧಾರಣೆ ಬಹಳ ಅಗತ್ಯವಾಗಿತ್ತು.
*ಕ್ರಮೇಣ ಇತರ ರಾಷ್ಟ್ರಗಳೂ ಈ ವ್ಯವಸ್ಥೆಗೆ ಸೇರಿದುವು. ಸಹಿ ಹಾಕಿರುವ ಎಲ್ಲ ರಾಷ್ಟ್ರಗಳೂ ಅಂಚೆಯ ವ್ಯವಸ್ಥೆಯ ದೃಷ್ಟಿಯಿಂದ ಒಂದೇ ಪ್ರದೇಶವೆಂದು ಪರಿಗಣಿಸಲ್ಪಟ್ಟುವು. ಪ್ರತಿಯೊಂದು ರಾಷ್ಟ್ರವೂ ಇತರ ರಾಷ್ಟ್ರಗಳಿಂದ ತನ್ನೆಡೆಗೆ ಬಂದ ಅಂಚೆಯನ್ನು ಆದಷ್ಟು ತ್ವರಿತವಾದ ಸಾರಿಗೆ ವ್ಯವಸ್ಥೆಯಿಂದ ಸಾಗಿಸಬೇಕೆಂದೂ ಇದಕ್ಕಾಗಿ ಇಡಿಯ ಪ್ರಪಂಚದ ರೈಲು, ಜಹಜು ಹಾಗೂ ಇತರ ಸಾರಿಗೆ ವ್ಯವಸ್ಥೆಗಳನ್ನೆಲ್ಲ ಯಾವ ನಿರ್ಬಂಧವೂ ಇಲ್ಲದೆ ಎಲ್ಲ ರಾಷ್ಟ್ರಗಳೂ ಬಳಸಬಹುದೆಂದೂ ಒಡಂಬಡಿಕೆಯಾಯಿತು.
 
ಅಂತಾರಾಷ್ಟ್ರೀಯ ಅಂಚೆ ಸಂಬಂಧಗಳನ್ನು ಸುಧಾರಿಸಿ ಸರಳಗೊಳಿಸುವ ಉದ್ದೇಶದಿಂದ ಸಮ್ಮೇಳನವೊಂದನ್ನು ಕರೆಯಬೇಕೆಂದು ಅಮೆರಿಕ ಸಂಯುಕ್ತ ಸಂಸ್ಥಾನ 1862ರಲ್ಲಿ ಸಲಹೆ ಮಾಡಿತು. ಮರುವರ್ಷ ಈ ಸಮ್ಮೇಳನ ಪ್ಯಾರಿಸ್ನಲ್ಲಿ ಸಮಾವೇಶಗೊಂಡಿತು. ಅಲ್ಲಿ ಅಂತಾರಾಷ್ಟ್ರೀಯ ಒಡಂಬಡಿಕೆಗೆ ಆಧಾರವಾದ ಹಲವು ನಿಯಮಾವಳಿಗಳು ರಚಿತವಾದುವು. ಈ ನಿಟ್ಟಿನಲ್ಲಿ ಸಾಕಷ್ಟು ಪ್ರಗತಿಯಾಗುವ ವೇಳೆಗೆ ಹಲವಾರು ಪ್ರತಿಬಂಧಕಗಳು ಬಂದೊದಗಿದುವು. ಅಮೆರಿಕದಲ್ಲಿ ಅಂತರ್ಯುದ್ಧ ಸಂಭವಿಸಿತು. ಫ್ರಾನ್ಸಿಗೂ ಜರ್ಮನಿಗೂ ಯುದ್ಧವಾಯಿತು. ಆದರೆ ಈ ಬಗ್ಗೆ ಪ್ರಯತ್ನ ನಿಲ್ಲಲಿಲ್ಲ. ವಾನ್ ಸ್ಟೀಫನ್ ಎಂಬುವನು ಪ್ರಪಂಚದ ಅಂಚೆ ಒಕ್ಕೂಟವೊಂದನ್ನು ಸ್ಥಾಪಿಸಲು ಯತ್ನ ನಡೆಸಿದ. ಜರ್ಮನಿ ತನ್ನ ಸುತ್ತಣ ರಾಷ್ಟ್ರಗಳೊಂದಿಗೆ ಏರ್ಪಡಿಸಿಕೊಂಡಿದ್ದ ಒಕ್ಕೂಟದ ಆಧಾರದ ಮೇಲೆ ಅವನು ಈ ದಿಕ್ಕಿನಲ್ಲಿ ಹೆಜ್ಜೆಯಿಟ್ಟ. ಜರ್ಮನಿಯ ಸಲಹೆಯ ಮೇರೆಗೆ ಸ್ವಿಟ್ಜóರ್ಲೆಂಡ್ ಸರ್ಕಾರ ಬರ್ಕೆ ಎಂಬಲ್ಲಿ ಈ ಉದ್ದೇಶದಿಂದ 1874ರಲ್ಲಿ ಒಂದು ಸಮ್ಮೇಳನವನ್ನು ಕರೆಯಿತು. ಅದರಲ್ಲಿ ಯುರೋಪಿನ ಎಲ್ಲ ರಾಷ್ಟ್ರಗಳೂ ಅಮೆರಿಕವೂ ಈಜಿಪ್ಟು ಭಾಗವಹಿಸಿದ್ದುವು. ಅಂತಾರಾಷ್ಟ್ರೀಯ ಅಂಚೆ ಒಡಂಬಡಿಕೆಗೆ ಸಹಿ ಬಿದ್ದಿತು (1875). ಇದರ ಆಧಾರದ ಮೇಲೆ ಅಂತಾರಾಷ್ಟ್ರೀಯ ಅಂಚೆ ವ್ಯವಸ್ಥೆ ರೂಪುಗೊಂಡಿತು. ಕ್ರಮೇಣ ಇತರ ರಾಷ್ಟ್ರಗಳೂ ಈ ವ್ಯವಸ್ಥೆಗೆ ಸೇರಿದುವು. ಸಹಿ ಹಾಕಿರುವ ಎಲ್ಲ ರಾಷ್ಟ್ರಗಳೂ ಅಂಚೆಯ ವ್ಯವಸ್ಥೆಯ ದೃಷ್ಟಿಯಿಂದ ಒಂದೇ ಪ್ರದೇಶವೆಂದು ಪರಿಗಣಿಸಲ್ಪಟ್ಟುವು. ಪ್ರತಿಯೊಂದು ರಾಷ್ಟ್ರವೂ ಇತರ ರಾಷ್ಟ್ರಗಳಿಂದ ತನ್ನೆಡೆಗೆ ಬಂದ ಅಂಚೆಯನ್ನು ಆದಷ್ಟು ತ್ವರಿತವಾದ ಸಾರಿಗೆ ವ್ಯವಸ್ಥೆಯಿಂದ ಸಾಗಿಸಬೇಕೆಂದೂ ಇದಕ್ಕಾಗಿ ಇಡಿಯ ಪ್ರಪಂಚದ ರೈಲು, ಜಹಜು ಹಾಗೂ ಇತರ ಸಾರಿಗೆ ವ್ಯವಸ್ಥೆಗಳನ್ನೆಲ್ಲ ಯಾವ ನಿರ್ಬಂಧವೂ ಇಲ್ಲದೆ ಎಲ್ಲ ರಾಷ್ಟ್ರಗಳೂ ಬಳಸಬಹುದೆಂದೂ ಒಡಂಬಡಿಕೆಯಾಯಿತು.
 
ಅಂಚೆ ಒಕ್ಕೂಟದ ಸಂವಿಧಾನ ತುಂಬ ಸರಳವಾದದ್ದು. ರಾಷ್ಟ್ರ ರಾಷ್ಟ್ರಗಳ ನಡುವಣ ಸಮಸ್ಯೆಗಳು ಆಯಾ ರಾಷ್ಟ್ರಗಳಿಂದಲೇ ನೇರವಾಗಿ ಪರಿಹರಿಸಲ್ಪಟ್ಟುವು. ಇಡೀ ಒಕ್ಕೂಟಕ್ಕೆ ಸಂಬಂಧಿಸಿದ ವಿಚಾರಗಳಿಗಾಗಿ ಬರ್ನೆಯಲ್ಲಿರುವ ಈ ಸಂಸ್ಥೆಯ ಕೇಂದ್ರೀಯ ಕಚೇರಿ ಈ ಒಕ್ಕೂಟದ ಸದಸ್ಯ ರಾಷ್ಟ್ರಗಳಿಗೆ ಸಂಬಂಧಿಸಿದ ಸಮಾಚಾರಗಳನ್ನು ಪ್ರಕಟಿಸುತ್ತದೆ. ಸಾರಿಗೆ ಸಾಧನಗಳ ವೇಳಾಪಟ್ಟಿಯನ್ನು ಪ್ರಕಟಿಸುತ್ತದೆ. ಕಚೇರಿಯ ವೆಚ್ಚವನ್ನು ಎಲ್ಲ ರಾಷ್ಟ್ರಗಳೂ ಹಂಚಿಕೊಳ್ಳುತ್ತವೆ. ಅಂಚೆಯ ಒಡಂಬಡಿಕೆಯೂ ಇತರ ಉಪವಿಧಿಗಳೂ ಪ್ರತಿ ಐದು ಅಥವಾ ಆರು ವರ್ಷಗಳಿಗೆ ಒಮ್ಮೆ ಸೇರುವ ಸರ್ವಸದಸ್ಯ ಸಮ್ಮೇಳನದಲ್ಲಿ ವಿರ್ಮಶಿಸಲ್ಪಡುತ್ತವೆ; ಸೂಕ್ಷ್ಮ ಕಂಡ ಬದಲಾವಣೆಗಳು ಮಾಡಲ್ಪಡುತ್ತವೆ.
 
ಅಂತಾರಾಷ್ಟ್ರೀಯ ಒಡಂಬಡಿಕೆಯ ಫಲವಾಗಿ ಅಂಚೆ ದರಗಳಲ್ಲಿ ಹಾಗೂ ವಸ್ತುಗಳ ತೂಕದಲ್ಲಿ ಸಮಾನತೆಯೇರ್ಪಟ್ಟಿತು. ಅಂಚೆಯು ಸಾಮಾನ್ಯವಾಗಿ ಪತ್ರ, ಅಂಚೆಯ ಕಾರ್ಡು, ಹಾಗೂ ಅಚ್ಚಾದ ಪತ್ರಿಕೆಗಳೆಂದು ಮೂರು ವಿಭಾಗಗಳಾಗಿ ವಿಂಗಡಿಸಲ್ಪಟ್ಟಿತು. ಇವಕ್ಕೆ ಬೇರೆ ಬೇರೆ ದರಗಳು ಗೊತ್ತುಮಾಡಲ್ಪಟ್ಟವು. ಒಂದು ದೇಶ ಇನ್ನೊಂದು ದೇಶದ ರೈಲು ಅಥವಾ ಜಹಜುಗಳನ್ನು ಅಂಚೆಯ ಸಾಗಾಣಿಕೆಗಾಗಿ ಉಪಯೋಗಿಸಿಕೊಂಡ ಪಕ್ಷದಲ್ಲಿ ಆ ದೇಶಕ್ಕೆ ಕೊಡಬೇಕಾದ ಹಣವೂ ನಿಗದಿಯಾಯಿತು. ಪತ್ರಗಳ ನೋಂದಣಿಯ (ರಿಜಿಸ್ಟ್ರೇಷನ್) ಬಗ್ಗೆಯೂ ಒಂದು ಸಾರ್ವತ್ರಿಕ ನಿಯಮವೇರ್ಪಟ್ಟಿತು. ಮುಂದೆ ಅಂತಾರಾಷ್ಟ್ರೀಯ ಮನಿಯಾರ್ಡರ್ ಅಥವಾ ‘ಧನ ಆದೇಶ’ ವ್ಯವಸ್ಥೆಯೂ ಭಾಂಗಿ ಅಂಚೆಯೂ ಈ ಒಡಂಬಡಿಕೆಯಲ್ಲಿ ಸೇರಿಸಲ್ಪಟ್ಟವು. ಇವುಗಳೇ ಅಲ್ಲದೆ, ಇವಕ್ಕೆ ಸಂಬಂಧಿಸಿದ ಇನ್ನೂ ಅನೇಕ ವಿಚಾರಗಳಲ್ಲಿ ಆಗಿಂದಾಗ್ಗೆ ಸಣ್ಣಪುಟ್ಟ ಒಪ್ಪಂದಗಳು ಏರ್ಪಟ್ಟವು.
 
==ಅಂಚೆ ಒಕ್ಕೂಟದ ಸರಳ ವಿಧಾನ==
ಅಂತಾರಾಷ್ಟ್ರೀಯ ಅಂಚೆ ಒಕ್ಕೂಟದ ಸ್ಥಾಪನೆಯ ಫಲವಾಗಿ ವಿದೇಶೀಯ ಅಂಚೆ ದರಗಳು ಬಹುಮಟ್ಟಿಗೆ ಕಡಿಮೆಯಾದುವು. ಆದರೂ ದೂರ ದೇಶಗಳಿಗೆ ಸಾಗುವ ಅಂಚೆಯ ದರಗಳು ಸಾಮಾನ್ಯವಾಗಿ ಅಧಿಕವಾಗಿಯೇ ಇದ್ದುವು. ಇವುಗಳನ್ನು ವ್ಯವಸ್ಥಿತಮಟ್ಟಕ್ಕೆ ತರಬೇಕಾದರೆ ಅನೇಕ ವರ್ಷಗಳೇ ಬೇಕಾದುವು. ಬ್ರಿಟಿಷ್ ಸಾಮ್ರಾಜ್ಯ ತನ್ನ ಅಧೀನ ರಾಜ್ಯಗಳ ನಡುವಣ ಅಂಚೆಯ ದರಗಳನ್ನು ನಿಗದಿ ದರಗಳಿಗಿಂತ ಕಡಿಮೆಯ ಮಟ್ಟಕ್ಕೆ ತಂದಿತು. ರಾಜಕೀಯ ಉದ್ದೇಶಗಳಿಂದ ಜಾರಿಗೆ ಬಂದ ಇಂಥ ಕ್ರಮಗಳಿಗೆ ಅಂತಾರಾಷ್ಟ್ರೀಯ ಅಂಚೆ ಒಕ್ಕೂಟದ ಒಪ್ಪಿಗೆ ದೊರಕಿತು. ಮುಂದೆ ಅಮೆರಿಕ ಸಂಯುಕ್ತಸಂಸ್ಥಾನವೂ ಈ ವ್ಯವಸ್ಥೆಗೆ ಸೇರಿಕೊಂಡಿತು. ಫ್ರಾನ್ಸು ತನ್ನ ಅಧೀನದ ರಾಜ್ಯಗಳನ್ನೊಳಗೊಂಡ ಪ್ರದೇಶದಲ್ಲಿ ಇದೇ ಬಗೆಯಲ್ಲಿ ಕಡಿಮೆಯ ಮಟ್ಟದ ದರಗಳನ್ನು ಸ್ಥಾಪಿಸಿತು. ಲ್ಯಾಟಿನ್ ಅಮೆರಿಕ ರಾಜ್ಯಗಳೂ ಅಮೆರಿಕ ಸಂಯುಕ್ತಸಂಸ್ಥಾನಗಳೂ ಸೇರಿ ಒಂದು ಒಕ್ಕೂಟವನ್ನು ಸ್ಥಾಪಿಸಿಕೊಂಡವು. ಒಂದು ಸದಸ್ಯರಾಷ್ಟ್ರದಿಂದ ಇನ್ನೊಂದು ಸದಸ್ಯರಾಷ್ಟ್ರಕ್ಕೆ ಸಾಗುವ ಅಂಚೆಯ ದರಗಳು ಆ ರಾಷ್ಟ್ರದ ಆಂತರಿಕ ದರಗಳಿಗಿಂತ ಅಧಿಕವಾಗಿರಬಾರದೆಂದು ಒಡಂಬಡಿಕೆಯಾಯಿತು. ಒಂದು ಸದಸ್ಯರಾಷ್ಟ್ರದ ಅಂಚೆಯನ್ನು ಇನ್ನೊಂದು ಸದಸ್ಯರಾಷ್ಟ್ರ ಮುಫತ್ತಾಗಿ ಸಾಗಿಸಬೇಕೆಂದೂ ಒಪ್ಪಂದವಾಯಿತು. ಹೀಗೆ ಕ್ರಮೇಣ ಅಂತಾರಾಷ್ಟ್ರೀಯ ಅಂಚೆ ದರಗಳು ವ್ಯವಸ್ಥಿತಮಟ್ಟದಲ್ಲಿ ಸ್ಥಿರವಾಗುವುದು ಸಾಧ್ಯವಾಯಿತು.
*ಅಂಚೆ ಒಕ್ಕೂಟದ ಸಂವಿಧಾನ ತುಂಬ ಸರಳವಾದದ್ದು. ರಾಷ್ಟ್ರ ರಾಷ್ಟ್ರಗಳ ನಡುವಣ ಸಮಸ್ಯೆಗಳು ಆಯಾ ರಾಷ್ಟ್ರಗಳಿಂದಲೇ ನೇರವಾಗಿ ಪರಿಹರಿಸಲ್ಪಟ್ಟುವು. ಇಡೀ ಒಕ್ಕೂಟಕ್ಕೆ ಸಂಬಂಧಿಸಿದ ವಿಚಾರಗಳಿಗಾಗಿ ಬರ್ನೆಯಲ್ಲಿರುವ ಈ ಸಂಸ್ಥೆಯ ಕೇಂದ್ರೀಯ ಕಚೇರಿ ಈ ಒಕ್ಕೂಟದ ಸದಸ್ಯ ರಾಷ್ಟ್ರಗಳಿಗೆ ಸಂಬಂಧಿಸಿದ ಸಮಾಚಾರಗಳನ್ನು ಪ್ರಕಟಿಸುತ್ತದೆ. ಸಾರಿಗೆ ಸಾಧನಗಳ ವೇಳಾಪಟ್ಟಿಯನ್ನು ಪ್ರಕಟಿಸುತ್ತದೆ. ಕಚೇರಿಯ ವೆಚ್ಚವನ್ನು ಎಲ್ಲ ರಾಷ್ಟ್ರಗಳೂ ಹಂಚಿಕೊಳ್ಳುತ್ತವೆ. ಅಂಚೆಯ ಒಡಂಬಡಿಕೆಯೂ ಇತರ ಉಪವಿಧಿಗಳೂ ಪ್ರತಿ ಐದು ಅಥವಾ ಆರು ವರ್ಷಗಳಿಗೆ ಒಮ್ಮೆ ಸೇರುವ ಸರ್ವಸದಸ್ಯ ಸಮ್ಮೇಳನದಲ್ಲಿ ವಿರ್ಮಶಿಸಲ್ಪಡುತ್ತವೆ; ಸೂಕ್ಷ್ಮ ಕಂಡ ಬದಲಾವಣೆಗಳು ಮಾಡಲ್ಪಡುತ್ತವೆ.
*ಅಂಚೆಯ ಒಡಂಬಡಿಕೆಯೂ ಇತರ ಉಪವಿಧಿಗಳೂ ಪ್ರತಿ ಐದು ಅಥವಾ ಆರು ವರ್ಷಗಳಿಗೆ ಒಮ್ಮೆ ಸೇರುವ ಸರ್ವಸದಸ್ಯ ಸಮ್ಮೇಳನದಲ್ಲಿ ವಿರ್ಮಶಿಸಲ್ಪಡುತ್ತವೆ; ಸೂಕ್ಷ್ಮ ಕಂಡ ಬದಲಾವಣೆಗಳು ಮಾಡಲ್ಪಡುತ್ತವೆ. ಅಂತಾರಾಷ್ಟ್ರೀಯ ಒಡಂಬಡಿಕೆಯ ಫಲವಾಗಿ ಅಂಚೆ ದರಗಳಲ್ಲಿ ಹಾಗೂ ವಸ್ತುಗಳ ತೂಕದಲ್ಲಿ ಸಮಾನತೆಯೇರ್ಪಟ್ಟಿತು. ಅಂಚೆಯು ಸಾಮಾನ್ಯವಾಗಿ ಪತ್ರ, ಅಂಚೆಯ ಕಾರ್ಡು, ಹಾಗೂ ಅಚ್ಚಾದ ಪತ್ರಿಕೆಗಳೆಂದು ಮೂರು ವಿಭಾಗಗಳಾಗಿ ವಿಂಗಡಿಸಲ್ಪಟ್ಟಿತು. ಇವಕ್ಕೆ ಬೇರೆ ಬೇರೆ ದರಗಳು ಗೊತ್ತುಮಾಡಲ್ಪಟ್ಟವು.
ಅಂತಾರಾಷ್ಟ್ರೀಯ ಒಡಂಬಡಿಕೆಯ ಫಲವಾಗಿ ಅಂಚೆ ದರಗಳಲ್ಲಿ ಹಾಗೂ ವಸ್ತುಗಳ ತೂಕದಲ್ಲಿ ಸಮಾನತೆಯೇರ್ಪಟ್ಟಿತು. ಅಂಚೆಯು ಸಾಮಾನ್ಯವಾಗಿ ಪತ್ರ, ಅಂಚೆಯ ಕಾರ್ಡು, ಹಾಗೂ ಅಚ್ಚಾದ ಪತ್ರಿಕೆಗಳೆಂದು ಮೂರು ವಿಭಾಗಗಳಾಗಿ ವಿಂಗಡಿಸಲ್ಪಟ್ಟಿತು. ಇವಕ್ಕೆ ಬೇರೆ ಬೇರೆ ದರಗಳು ಗೊತ್ತುಮಾಡಲ್ಪಟ್ಟವು. *ಒಂದು ದೇಶ ಇನ್ನೊಂದು ದೇಶದ ರೈಲು ಅಥವಾ ಜಹಜುಗಳನ್ನು ಅಂಚೆಯ ಸಾಗಾಣಿಕೆಗಾಗಿ ಉಪಯೋಗಿಸಿಕೊಂಡ ಪಕ್ಷದಲ್ಲಿ ಆ ದೇಶಕ್ಕೆ ಕೊಡಬೇಕಾದ ಹಣವೂ ನಿಗದಿಯಾಯಿತು. ಪತ್ರಗಳ ನೋಂದಣಿಯ (ರಿಜಿಸ್ಟ್ರೇಷನ್) ಬಗ್ಗೆಯೂ ಒಂದು ಸಾರ್ವತ್ರಿಕ ನಿಯಮವೇರ್ಪಟ್ಟಿತು. ಮುಂದೆ ಅಂತಾರಾಷ್ಟ್ರೀಯ ಮನಿಯಾರ್ಡರ್ ಅಥವಾ ‘ಧನ ಆದೇಶ’ ವ್ಯವಸ್ಥೆಯೂ ಭಾಂಗಿ ಅಂಚೆಯೂ ಈ ಒಡಂಬಡಿಕೆಯಲ್ಲಿ ಸೇರಿಸಲ್ಪಟ್ಟವು. ಇವುಗಳೇ ಅಲ್ಲದೆ, ಇವಕ್ಕೆ ಸಂಬಂಧಿಸಿದ ಇನ್ನೂ ಅನೇಕ ವಿಚಾರಗಳಲ್ಲಿ ಆಗಿಂದಾಗ್ಗೆ ಸಣ್ಣಪುಟ್ಟ ಒಪ್ಪಂದಗಳು ಏರ್ಪಟ್ಟವು.
*ಅಂತಾರಾಷ್ಟ್ರೀಯ ಅಂಚೆ ಒಕ್ಕೂಟದ ಸ್ಥಾಪನೆಯ ಫಲವಾಗಿ ವಿದೇಶೀಯ ಅಂಚೆ ದರಗಳು ಬಹುಮಟ್ಟಿಗೆ ಕಡಿಮೆಯಾದುವು. ಆದರೂ ದೂರ ದೇಶಗಳಿಗೆ ಸಾಗುವ ಅಂಚೆಯ ದರಗಳು ಸಾಮಾನ್ಯವಾಗಿ ಅಧಿಕವಾಗಿಯೇ ಇದ್ದುವು. ಇವುಗಳನ್ನು ವ್ಯವಸ್ಥಿತಮಟ್ಟಕ್ಕೆ ತರಬೇಕಾದರೆ ಅನೇಕ ವರ್ಷಗಳೇ ಬೇಕಾದುವು. ಬ್ರಿಟಿಷ್ ಸಾಮ್ರಾಜ್ಯ ತನ್ನ ಅಧೀನ ರಾಜ್ಯಗಳ ನಡುವಣ ಅಂಚೆಯ ದರಗಳನ್ನು ನಿಗದಿ ದರಗಳಿಗಿಂತ ಕಡಿಮೆಯ ಮಟ್ಟಕ್ಕೆ ತಂದಿತು. ರಾಜಕೀಯ ಉದ್ದೇಶಗಳಿಂದ ಜಾರಿಗೆ ಬಂದ ಇಂಥ ಕ್ರಮಗಳಿಗೆ ಅಂತಾರಾಷ್ಟ್ರೀಯ ಅಂಚೆ ಒಕ್ಕೂಟದ ಒಪ್ಪಿಗೆ ದೊರಕಿತು. *ಮುಂದೆ ಅಮೆರಿಕ ಸಂಯುಕ್ತಸಂಸ್ಥಾನವೂ ಈ ವ್ಯವಸ್ಥೆಗೆ ಸೇರಿಕೊಂಡಿತು. ಫ್ರಾನ್ಸು ತನ್ನ ಅಧೀನದ ರಾಜ್ಯಗಳನ್ನೊಳಗೊಂಡ ಪ್ರದೇಶದಲ್ಲಿ ಇದೇ ಬಗೆಯಲ್ಲಿ ಕಡಿಮೆಯ ಮಟ್ಟದ ದರಗಳನ್ನು ಸ್ಥಾಪಿಸಿತು. ಲ್ಯಾಟಿನ್ ಅಮೆರಿಕ ರಾಜ್ಯಗಳೂ ಅಮೆರಿಕ ಸಂಯುಕ್ತಸಂಸ್ಥಾನಗಳೂ ಸೇರಿ ಒಂದು ಒಕ್ಕೂಟವನ್ನು ಸ್ಥಾಪಿಸಿಕೊಂಡವು. ಒಂದು ಸದಸ್ಯರಾಷ್ಟ್ರದಿಂದ ಇನ್ನೊಂದು ಸದಸ್ಯರಾಷ್ಟ್ರಕ್ಕೆ ಸಾಗುವ ಅಂಚೆಯ ದರಗಳು ಆ ರಾಷ್ಟ್ರದ ಆಂತರಿಕ ದರಗಳಿಗಿಂತ ಅಧಿಕವಾಗಿರಬಾರದೆಂದು ಒಡಂಬಡಿಕೆಯಾಯಿತು. ಒಂದು ಸದಸ್ಯರಾಷ್ಟ್ರದ ಅಂಚೆಯನ್ನು ಇನ್ನೊಂದು ಸದಸ್ಯರಾಷ್ಟ್ರ ಮುಫತ್ತಾಗಿ ಸಾಗಿಸಬೇಕೆಂದೂ ಒಪ್ಪಂದವಾಯಿತು. ಹೀಗೆ ಕ್ರಮೇಣ ಅಂತಾರಾಷ್ಟ್ರೀಯ ಅಂಚೆ ದರಗಳು ವ್ಯವಸ್ಥಿತಮಟ್ಟದಲ್ಲಿ ಸ್ಥಿರವಾಗುವುದು ಸಾಧ್ಯವಾಯಿತು.
 
=='''ಅಂಚೆ-ತಂತಿ, ಭಾರತದಲ್ಲಿ'''==
"https://kn.wikipedia.org/wiki/ಅಂಚೆ_ವ್ಯವಸ್ಥೆ" ಇಂದ ಪಡೆಯಲ್ಪಟ್ಟಿದೆ