ಅಂಚೆ ವ್ಯವಸ್ಥೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೩೪ ನೇ ಸಾಲು:
*ಕ್ರಮೇಣ ಇತರ ರಾಷ್ಟ್ರಗಳೂ ಈ ವ್ಯವಸ್ಥೆಗೆ ಸೇರಿದುವು. ಸಹಿ ಹಾಕಿರುವ ಎಲ್ಲ ರಾಷ್ಟ್ರಗಳೂ ಅಂಚೆಯ ವ್ಯವಸ್ಥೆಯ ದೃಷ್ಟಿಯಿಂದ ಒಂದೇ ಪ್ರದೇಶವೆಂದು ಪರಿಗಣಿಸಲ್ಪಟ್ಟುವು. ಪ್ರತಿಯೊಂದು ರಾಷ್ಟ್ರವೂ ಇತರ ರಾಷ್ಟ್ರಗಳಿಂದ ತನ್ನೆಡೆಗೆ ಬಂದ ಅಂಚೆಯನ್ನು ಆದಷ್ಟು ತ್ವರಿತವಾದ ಸಾರಿಗೆ ವ್ಯವಸ್ಥೆಯಿಂದ ಸಾಗಿಸಬೇಕೆಂದೂ ಇದಕ್ಕಾಗಿ ಇಡಿಯ ಪ್ರಪಂಚದ ರೈಲು, ಜಹಜು ಹಾಗೂ ಇತರ ಸಾರಿಗೆ ವ್ಯವಸ್ಥೆಗಳನ್ನೆಲ್ಲ ಯಾವ ನಿರ್ಬಂಧವೂ ಇಲ್ಲದೆ ಎಲ್ಲ ರಾಷ್ಟ್ರಗಳೂ ಬಳಸಬಹುದೆಂದೂ ಒಡಂಬಡಿಕೆಯಾಯಿತು.
 
=='''ಅಂಚೆ ಒಕ್ಕೂಟದ ಸರಳ ವಿಧಾನ'''==
*ಅಂಚೆ ಒಕ್ಕೂಟದ ಸಂವಿಧಾನ ತುಂಬ ಸರಳವಾದದ್ದು. ರಾಷ್ಟ್ರ ರಾಷ್ಟ್ರಗಳ ನಡುವಣ ಸಮಸ್ಯೆಗಳು ಆಯಾ ರಾಷ್ಟ್ರಗಳಿಂದಲೇ ನೇರವಾಗಿ ಪರಿಹರಿಸಲ್ಪಟ್ಟುವು. ಇಡೀ ಒಕ್ಕೂಟಕ್ಕೆ ಸಂಬಂಧಿಸಿದ ವಿಚಾರಗಳಿಗಾಗಿ ಬರ್ನೆಯಲ್ಲಿರುವ ಈ ಸಂಸ್ಥೆಯ ಕೇಂದ್ರೀಯ ಕಚೇರಿ ಈ ಒಕ್ಕೂಟದ ಸದಸ್ಯ ರಾಷ್ಟ್ರಗಳಿಗೆ ಸಂಬಂಧಿಸಿದ ಸಮಾಚಾರಗಳನ್ನು ಪ್ರಕಟಿಸುತ್ತದೆ. ಸಾರಿಗೆ ಸಾಧನಗಳ ವೇಳಾಪಟ್ಟಿಯನ್ನು ಪ್ರಕಟಿಸುತ್ತದೆ. ಕಚೇರಿಯ ವೆಚ್ಚವನ್ನು ಎಲ್ಲ ರಾಷ್ಟ್ರಗಳೂ ಹಂಚಿಕೊಳ್ಳುತ್ತವೆ.
*ಅಂಚೆಯ ಒಡಂಬಡಿಕೆಯೂ ಇತರ ಉಪವಿಧಿಗಳೂ ಪ್ರತಿ ಐದು ಅಥವಾ ಆರು ವರ್ಷಗಳಿಗೆ ಒಮ್ಮೆ ಸೇರುವ ಸರ್ವಸದಸ್ಯ ಸಮ್ಮೇಳನದಲ್ಲಿ ವಿರ್ಮಶಿಸಲ್ಪಡುತ್ತವೆ; ಸೂಕ್ಷ್ಮ ಕಂಡ ಬದಲಾವಣೆಗಳು ಮಾಡಲ್ಪಡುತ್ತವೆ. ಅಂತಾರಾಷ್ಟ್ರೀಯ ಒಡಂಬಡಿಕೆಯ ಫಲವಾಗಿ ಅಂಚೆ ದರಗಳಲ್ಲಿ ಹಾಗೂ ವಸ್ತುಗಳ ತೂಕದಲ್ಲಿ ಸಮಾನತೆಯೇರ್ಪಟ್ಟಿತು. ಅಂಚೆಯು ಸಾಮಾನ್ಯವಾಗಿ ಪತ್ರ, ಅಂಚೆಯ ಕಾರ್ಡು, ಹಾಗೂ ಅಚ್ಚಾದ ಪತ್ರಿಕೆಗಳೆಂದು ಮೂರು ವಿಭಾಗಗಳಾಗಿ ವಿಂಗಡಿಸಲ್ಪಟ್ಟಿತು. ಇವಕ್ಕೆ ಬೇರೆ ಬೇರೆ ದರಗಳು ಗೊತ್ತುಮಾಡಲ್ಪಟ್ಟವು.
೪೧ ನೇ ಸಾಲು:
 
=='''ಅಂಚೆ-ತಂತಿ, ಭಾರತದಲ್ಲಿ'''==
*ಭಾರತದಲ್ಲಿ ಅಂಚೆಯ ಇತಿಹಾಸ ಬಹಳ ಹಳೆಯದು. ಹಿಂದಿನ ಚಕ್ರಾಧಿಪತ್ಯಗಳ ಅಧೀನದಲ್ಲಿ ದೂರ ದೂರದಲ್ಲಿ ಹಬ್ಬಿದ್ದ ನಾನಾ ಪ್ರಾಂತಗಳಿಗೆ ಕೇಂದ್ರದ ಆದೇಶಗಳನ್ನು ಮುಟ್ಟಿಸುವುದಕ್ಕೂ ಆ ಪ್ರಾಂತಗಳಲ್ಲಿನ ವಿದ್ಯಮಾನಗಳನ್ನು ಅರಿಯುವುದಕ್ಕೂ ಸಮರ್ಪಕವಾದ ಅಂಚೆ ವ್ಯವಸ್ಥೆಯ ಅಗತ್ಯವಿತ್ತು. ವ್ಯಾಪಾರಿಗಳಾಗಿ ಭಾರತಕ್ಕೆ ಬಂದು, ಆಡಳಿತಗಾರರಾಗಿ ಕಾಲೂರಿ ನಿಂತ ಬ್ರಿಟಿಷರಾದರೂ ಇಲ್ಲಿ ಅಂಚೆ ವ್ಯವಸ್ಥೆಯನ್ನೇರ್ಪಡಿಸಿದ್ದು ಈ ಉದ್ದೇಶದಿಂದಲೇ. ಬ್ರಿಟಿಷ್ ಭಾರತದ ಅಂಚೆ ವ್ಯವಸ್ಥೆಗೆ ಲಾರ್ಡ್ ಕ್ಲೈವನೇ ಜನಕ.
ವ್ಯಾಪಾರಿಗಳಾಗಿ ಭಾರತಕ್ಕೆ ಬಂದು, ಆಡಳಿತಗಾರರಾಗಿ ಕಾಲೂರಿ ನಿಂತ ಬ್ರಿಟಿಷರಾದರೂ ಇಲ್ಲಿ ಅಂಚೆ ವ್ಯವಸ್ಥೆಯನ್ನೇರ್ಪಡಿಸಿದ್ದು ಈ ಉದ್ದೇಶದಿಂದಲೇ. ಬ್ರಿಟಿಷ್ ಭಾರತದ ಅಂಚೆ ವ್ಯವಸ್ಥೆಗೆ ಲಾರ್ಡ್ ಕ್ಲೈವನೇ ಜನಕ. *1766ರಲ್ಲಿ ಈ ವ್ಯವಸ್ಥೆಯನ್ನು ಮುಖ್ಯವಾಗಿ ಆಡಳಿತದ ಉದ್ದೇಶಗಳಿಗಾಗಿಯೇ ಸ್ಥಾಪಿಸಲಾಯಿತು. ಸಾರ್ವಜನಿಕರೂ ಈ ವ್ಯವಸ್ಥೆಯ ಉಪಯೋಗವನ್ನು ಪಡೆದುಕೊಳ್ಳುವಂತೆ ಆದದ್ದು 1837ರಲ್ಲಿ. ಆ ವರ್ಷದಲ್ಲಿ ಇದಕ್ಕಾಗಿ ಒಂದು ಶಾಸನವಾಯಿತು. 1854ರಲ್ಲಿ ಈ ವ್ಯವಸ್ಥೆಯನ್ನು ಮಹಾನಿರ್ದೇಶಕನ (ಡೈರೆಕ್ಟರ್ ಜನರಲ್) ಅಧೀನಕ್ಕೆ ಒಳಪಡಿಸಲಾಯಿತು; ಇಡೀ ಭಾರತಕ್ಕೆ ಅನ್ವಯಿಸುವಂತೆ ಅಂಚೆಯ ದರಗಳ ನಿಷ್ಕರ್ಷೆಯಾಯಿತು.
*ಅಂಚೆಯ ಚೀಟಿಗಳನ್ನು ಭಾರತದಲ್ಲಿ ಪ್ರಥಮವಾಗಿ ನೀಡಿದ್ದು ಕರಾಚಿಯಲ್ಲಿ (1825). ಆಗ ಸಿಂಧ್ ಪ್ರಾಂತದಲ್ಲಿ ಮಾತ್ರ ಇವುಗಳ ವ್ಯಾಪ್ತಿಯಿತ್ತು. 1830ರಲ್ಲಿ ಇಂಗ್ಲೆಂಡಿಗೂ ಭಾರತಕ್ಕೂ ನಡುವೆ ಸೂಯೆಜ್ ಮೂಲಕವಾಗಿ ಅಂಚೆಯ ಸಾಗಾಟದ ಆರಂಭವಾಯಿತು. 1839ರಲ್ಲಿ ಭಾರತದಲ್ಲಿ ತಂತಿಯ ಉದಯವಾಯಿತು. ವಿಲಿಯಂ ಷಾಂಘ್ನೆಸ್ಸಿ ಎಂಬುವನು ಕಲ್ಕತ್ತೆಯಿಂದ ಡೈಮಂಡ್ ಹಾರ್ಬರಿಗೆ ಹಾಕಿದ ಪ್ರಾಯೋಗಿಕ ತಂತಿ ಮಾರ್ಗವೇ ಈ ನಿಟ್ಟಿನಲ್ಲಿ ಪ್ರಥಮಯತ್ನ. ಕಲ್ಕತ್ತೆಯ ವೈದ್ಯಕೀಯ ಕಾಲೇಜಿನಲ್ಲಿ ಆತ ಪ್ರಾಧ್ಯಾಪಕನಾಗಿದ್ದ.
*ಆಗಿನ ಕಾಲಕ್ಕೆ ಇದೇ ಪ್ರಪಂಚದಲ್ಲೆಲ್ಲಾ ಅತ್ಯಂತ ಉದ್ದವಾದ ತಂತಿಮಾರ್ಗವಾಗಿತ್ತು. ಅದರ ಉದ್ದ ಸು.33ಕಿಮೀ. ಇದು 2200ಮೀ. ದೂರ ನದಿಯನ್ನು ದಾಟಿ ಹೋಗುತ್ತಿದ್ದುದು ಇದರ ಒಂದು ವೈಶಿಷ್ಟ್ಯ. ಸರ್ಕಾರದವರು ತಂತಿ ಮಾರ್ಗವನ್ನೇರ್ಪಡಿಸಲು ತೊಡಗಿದ್ದು 1851ರಲ್ಲಿ, ಕಲ್ಕತ್ತೆ ಯಿಂದ ಡೈಮಂಡ್ ಹಾರ್ಬರಿಗೆ. ದೂರದ ತಂತಿಮಾರ್ಗದ ಕೆಲಸ 1853ರಲ್ಲಿ ಆರಂಭವಾಯಿತು. ಭಾರತದ ತಂತಿ ವ್ಯವಸ್ಥೆಯ ಉದಯವಾದದ್ದು ಈ ವರ್ಷದಲ್ಲೇ ಎಂದು ಹೇಳಬಹುದು.
ಸರ್ಕಾರದವರು ತಂತಿ ಮಾರ್ಗವನ್ನೇರ್ಪಡಿಸಲು ತೊಡಗಿದ್ದು 1851ರಲ್ಲಿ, ಕಲ್ಕತ್ತೆಯಿಂದ ಡೈಮಂಡ್ ಹಾರ್ಬರಿಗೆ. ದೂರದ ತಂತಿಮಾರ್ಗದ ಕೆಲಸ 1853ರಲ್ಲಿ ಆರಂಭವಾಯಿತು. ಭಾರತದ ತಂತಿ ವ್ಯವಸ್ಥೆಯ ಉದಯವಾದದ್ದು ಈ ವರ್ಷದಲ್ಲೇ ಎಂದು ಹೇಳಬಹುದು. *ಕಲ್ಕತ್ತೆಯಿಂದ ಆಗ್ರಕ್ಕೆ ಹಾಕಲಾಗಿದ್ದ ಈ ಮಾರ್ಗದ ಮೇಲೆ ಮೊಟ್ಟಮೊದಲಿಗೆಮೊಟ್ಟ ಮೊದಲಿಗೆ ಸುದ್ದಿಯನ್ನು ಕಳಿಸಿದ್ದು 1854ರ ಮಾರ್ಚ್ 24ರಂದು. ಮುಂದೆ ಈ ಮಾರ್ಗವನ್ನು ಒಂದು ಕಡೆಯಲ್ಲಿ ಮುಂಬೈವರೆಗೂ ಇನ್ನೊಂದು ಕಡೆಯಲ್ಲಿ ಪೆಷಾವರಿನವರೆಗೂ ವಿಸ್ತರಿಸಲಾಯಿತು. 1865ರಲ್ಲಿ ಇಂಗ್ಲೆಂಡ್ ಭಾರತಗಳ ನಡುವೆ ತಂತಿಮಾರ್ಗವೇರ್ಪಟ್ಟಿತು. 1867ರ ವೇಳೆಗೆ ಭಾರತದ ಒಳನಾಡಿನಲ್ಲಿ 14,900 ಮೈಲಿಗಳಷ್ಟು ತಂತಿಮಾರ್ಗಗಳಿದ್ದುವು. ಅಖಿಲ ಭಾರತದ ಉಪಯೋಗಕ್ಕಾಗಿ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದ್ದು 1854ರ ಅಕ್ಟೋಬರಿನಲ್ಲಿ. ವಿ.ಪಿ. ಅಥವಾ ಮೌಲ್ಯ ದೇಯ ಅಂಚೆ ವ್ಯವಸ್ಥೆಯು 1877ರಲ್ಲೂ ಮನಿ ಆರ್ಡರ್ ಅಥವಾ ಧನ ಆದೇಶದ ಸೌಲಭ್ಯ 1880ರಲ್ಲೂ ಅಂಚೆಯ ಸಂಚಿತ ಠೇವಣಿ ವ್ಯವಸ್ಥೆ ಅಥವಾ ಪೋಸ್ಟಲ್ ಸೇವಿಂಗ್ಸ್ ಬ್ಯಾಂಕ್ 1885ರಲ್ಲೂ ಆರಂಭವಾದುವು.
*ವಿ.ಪಿ. ಅಥವಾ ಮೌಲ್ಯ ದೇಯ ಅಂಚೆ ವ್ಯವಸ್ಥೆಯು 1877ರಲ್ಲೂ ಮನಿ ಆರ್ಡರ್ ಅಥವಾ ಧನ ಆದೇಶದ ಸೌಲಭ್ಯ 1880ರಲ್ಲೂ ಅಂಚೆಯ ಸಂಚಿತ ಠೇವಣಿ ವ್ಯವಸ್ಥೆ ಅಥವಾ ಪೋಸ್ಟಲ್ ಸೇವಿಂಗ್ಸ್ ಬ್ಯಾಂಕ್ 1885ರಲ್ಲೂ ಆರಂಭವಾದುವು. ವಿಮಾನ ಅಂಚೆ ಸೌಲಭ್ಯ ಆರಂಭವಾದದ್ದು 1911ರಲ್ಲಿ. ಭಾರತ ಬ್ರಿಟನ್ನುಗಳ ನಡುವೆ ವಿಮಾನ ಅಂಚೆಯ ಸೇವೆಯನ್ನು 1929ರಲ್ಲಿ ತೆರೆಯಲಾಯಿತು. ಇಲಾಖೆಯ ಆಡಳಿತ: ಭಾರತದ ಅಂಚೆ-ತಂತಿ ಇಲಾಖೆಯು ಭಾರತಸರ್ಕಾರದ ಸಂಪರ್ಕ ಇಲಾಖೆಯ ಆಡಳಿತಕ್ಕೊಳಪಟ್ಟಿದೆ.
ಇಲಾಖೆಯ ಆಡಳಿತ: ಭಾರತದ ಅಂಚೆ-ತಂತಿ ಇಲಾಖೆಯು ಭಾರತಸರ್ಕಾರದ ಸಂಪರ್ಕ ಇಲಾಖೆಯ ಆಡಳಿತಕ್ಕೊಳಪಟ್ಟಿದೆ. *ಅಂಚೆ-ತಂತಿಯ ಮಹಾ ನಿರ್ದೇಶಕರು ಈ ಇಲಾಖೆಯ ಮುಖ್ಯಾಧಿಕಾರಿಗಳು. ಆಡಳಿತ ಹಾಗೂ ಆಂತರಿಕ ಹಣಕಾಸಿನ ನಿರ್ವಹಣೆಗಾಗಿ ಅಂಚೆ-ತಂತಿ ಮಂಡಳಿ 1959ರಲ್ಲಿ ಸ್ಥಾಪಿತವಾಯಿತು. ಈ ಮಂಡಳಿಯಲ್ಲಿ ಅಧ್ಯಕ್ಷರಲ್ಲದೆ ಆರು ಮಂದಿ ಸದಸ್ಯರಿದ್ದಾರೆ. ಹಣಕಾಸು, ಅಂಚೆ, ಆಡಳಿತ, ತಂತಿ, ಸಂಪರ್ಕವ್ಯವಹಾರ, ತಂತಿ ಸಂಪರ್ಕಾಭಿವೃದ್ಧಿ, ಬ್ಯಾಂಕಿಂಗ್ ಮತ್ತು ವಿಮೆ-ಇವುಗಳಲ್ಲಿ ಒಂದೊಂದಕ್ಕೂ ಒಬ್ಬೊಬ್ಬರಂತೆ ಸದಸ್ಯರಿದ್ದಾರೆ.
*ಆಡಳಿತ ಸೌಕರ್ಯಕ್ಕಾಗಿ ಹಾಗೂ ಕಾರ್ಯನಿರ್ವಹಣೆಗಾಗಿ ದೇಶವನ್ನು ಹಲವಾರು ವಿಭಾಗಗಳಾಗಿ ವಿಂಗಡಿಸಿದೆ. ಈಗ ಇಂಥ ಹದಿನೈದು ಪ್ರಾದೇಶಿಕ ಅಂಚೆ-ತಂತಿ ವಿಭಾಗಗಳಿವೆ. ಆಂಧ್ರ, ಅಸ್ಸಾಂ, ಬಿಹಾರ, ಗುಜರಾತ್, ಜಮ್ಮು ಕಾಶ್ಮೀರ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಕರ್ನಾಟಕ, ಒರಿಸ್ಸ, ಪಂಜಾಬ್, ರಾಜಸ್ತಾನ, ತಮಿಳುನಾಡು, ಉತ್ತರಪ್ರದೇಶ, ಪಶ್ಚಿಮಬಂಗಾಲ ಇವುಗಳು ಆ ವಿಭಾಗಗಳು. ಆಡಳಿತದೃಷ್ಟಿಯಿಂದ ದೆಹಲಿ ಒಂದು ಪ್ರತ್ಯೇಕ ವಿಭಾಗವಾಗಿದೆ. ದೂರವಾಣಿಯ ವ್ಯವಸ್ಥೆಗಾಗಿ ದೇಶವನ್ನು ಮುಂಬೈ, ಕಲ್ಕತ್ತ, ದೆಹಲಿ, ಮದರಾಸು, ಹೈದರಾಬಾದ್ ಮತ್ತು ಬೆಂಗಳೂರು ಎಂದು ಆರು ಜಿಲ್ಲೆಗಳಾಗಿ ವಿಂಗಡಿಸಿದೆ.
*ಅಂಚೆ-ತಂತಿ ಸೇವಾನಿರ್ವಹಣೆಯ ಸಿಬ್ಬಂದಿಯ ತರಬೇತಿಗಾಗಿ ದೇಶದ ಕೆಲವು ಸ್ಥಳಗಳಲ್ಲಿ ಪ್ರಶಿಕ್ಷಣ ಹಾಗೂ ಸಂಶೋಧನ ಕೇಂದ್ರಗಳನ್ನು ತೆರೆಯಲಾಗಿದೆ. ಕೆಲವು ಪ್ರಮುಖನಗರಗಳಲ್ಲಿ ಸಂಚಾರಿ ಅಂಚೆ ಕಚೇರಿಗಳು ಬಹಳ ಯಶಸ್ವಿಯಾಗಿ ಕೆಲಸ ಮಾಡುತ್ತಿವೆ. ರಾತ್ರಿಯ ವೇಳೆಯ ವಿಮಾನ ಅಂಚೆವ್ಯವಸ್ಥೆಯ ಮೂಲಕ ದೇಶದ ಮುಖ್ಯ ನಗರಗಳೊಂದಿಗೆ ಸಂಬಂಧ ಕಲ್ಪಿಸಲಾಗಿದೆ. ಎಲ್ಲೆಲ್ಲಿಗೆ ವಿಮಾನ ಸೌಲಭ್ಯವಿದೆಯೋ ಅಲ್ಲಿಗೆಲ್ಲಾ ಸಾಮಾನ್ಯವಾಗಿ ಅಂತರ್ದೇಶೀಯ ಪತ್ರಗಳೂ ಕಾರ್ಡುಗಳೂ ಮನಿಯಾರ್ಡರುಗಳೂ ವಿಮಾನದ ಮೂಲಕವೇ ಸಾಗುತ್ತವೆ.
ಕೆಲವು ಪ್ರಮುಖನಗರಗಳಲ್ಲಿ ಸಂಚಾರಿ ಅಂಚೆ ಕಚೇರಿಗಳು ಬಹಳ ಯಶಸ್ವಿಯಾಗಿ ಕೆಲಸ ಮಾಡುತ್ತಿವೆ. ರಾತ್ರಿಯ ವೇಳೆಯ ವಿಮಾನ ಅಂಚೆವ್ಯವಸ್ಥೆಯ ಮೂಲಕ ದೇಶದ ಮುಖ್ಯ ನಗರಗಳೊಂದಿಗೆ ಸಂಬಂಧ ಕಲ್ಪಿಸಲಾಗಿದೆ. ಎಲ್ಲೆಲ್ಲಿಗೆ ವಿಮಾನ ಸೌಲಭ್ಯವಿದೆಯೋ ಅಲ್ಲಿಗೆಲ್ಲಾ ಸಾಮಾನ್ಯವಾಗಿ ಅಂತರ್ದೇಶೀಯ ಪತ್ರಗಳೂ ಕಾರ್ಡುಗಳೂ ಮನಿಯಾರ್ಡರುಗಳೂ ವಿಮಾನದ ಮೂಲಕವೇ ಸಾಗುತ್ತವೆ. *ಹೊರದೇಶಗಳಿಗೆ ವಿಮಾನದಲ್ಲಿ ಭಾಂಗಿಗಳನ್ನು ಕಳುಹಿಸುವ ಸೌಲಭ್ಯವಿದೆ. ಬಹುತೇಕ ಅಂಚೆ ಕಚೇರಿಗಳಲ್ಲಿ ಸೇವಿಂಗ್ಸ್ ಬ್ಯಾಂಕ್ ಅಥವಾ ಸಂಚಿತ ಠೇವಣಿ ಸೌಕರ್ಯವಿದೆ. ರಾತ್ರಿಯ ಅಂಚೆ ಕಚೇರಿಗಳೂ ಇವೆ. ಅಂಚೆ ಇಲಾಖೆ ತನ್ನ ದಿನ ನಿತ್ಯದ ವ್ಯವಹಾರಕ್ಕೆ ವಿದ್ಯುನ್ಮಾನ ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತಿದೆ. ಪ್ರಮುಖ ಅಂಚೆ ಕಛೇರಿಗಳಲ್ಲಿ ಧನಾದೇಶ, ನೋಂದಣಿ (ರಿಜಿಸ್ಟ್ರೇಷನ್), ಸ್ಪೀಡ್ಪೋಸ್್ಟಸ್ಪೀಡ್ಪೋಸ್ಂ ಭಾಂಗಿಗಳ ಸ್ವೀಕೃತಿ ಮತ್ತಿತರ ವ್ಯವಹಾರಕ್ಕೆ, ಗಣಕ ಯಂತ್ರಗಳನ್ನು ಬಳಕೆಗೆ ತಂದಿದೆ. ಇದರಿಂದ ಕಾರ್ಯಕ್ಷಮತೆ ಹೆಚ್ಚಿದೆ, ಸೇವಾ ಸೌಲಭ್ಯ ವಿಸ್ತರಿಸಿದೆ.
 
===ಸ್ಪೀಡ್ ಪೋಸ್ಟ್===
ವ್ಯಾಪಾರಿಗಳಾಗಿ ಭಾರತಕ್ಕೆ ಬಂದು, ಆಡಳಿತಗಾರರಾಗಿ ಕಾಲೂರಿ ನಿಂತ ಬ್ರಿಟಿಷರಾದರೂ ಇಲ್ಲಿ ಅಂಚೆ ವ್ಯವಸ್ಥೆಯನ್ನೇರ್ಪಡಿಸಿದ್ದು ಈ ಉದ್ದೇಶದಿಂದಲೇ. ಬ್ರಿಟಿಷ್ ಭಾರತದ ಅಂಚೆ ವ್ಯವಸ್ಥೆಗೆ ಲಾರ್ಡ್ ಕ್ಲೈವನೇ ಜನಕ. 1766ರಲ್ಲಿ ಈ ವ್ಯವಸ್ಥೆಯನ್ನು ಮುಖ್ಯವಾಗಿ ಆಡಳಿತದ ಉದ್ದೇಶಗಳಿಗಾಗಿಯೇ ಸ್ಥಾಪಿಸಲಾಯಿತು. ಸಾರ್ವಜನಿಕರೂ ಈ ವ್ಯವಸ್ಥೆಯ ಉಪಯೋಗವನ್ನು ಪಡೆದುಕೊಳ್ಳುವಂತೆ ಆದದ್ದು 1837ರಲ್ಲಿ. ಆ ವರ್ಷದಲ್ಲಿ ಇದಕ್ಕಾಗಿ ಒಂದು ಶಾಸನವಾಯಿತು. 1854ರಲ್ಲಿ ಈ ವ್ಯವಸ್ಥೆಯನ್ನು ಮಹಾನಿರ್ದೇಶಕನ (ಡೈರೆಕ್ಟರ್ ಜನರಲ್) ಅಧೀನಕ್ಕೆ ಒಳಪಡಿಸಲಾಯಿತು; ಇಡೀ ಭಾರತಕ್ಕೆ ಅನ್ವಯಿಸುವಂತೆ ಅಂಚೆಯ ದರಗಳ ನಿಷ್ಕರ್ಷೆಯಾಯಿತು.
ಸ್ಪೀಡ್ ಪೋಸ್ಟ್: ಪತ್ರಗಳು, ಲಕೋಟೆ ತ್ವರಿತವಾಗಿ ನಿರ್ದಿಷ್ಟ ಅವಧಿಯಲ್ಲಿ ವಿಳಾಸದಾರರಿಗೆ ತಲುಪಿಸುವ ಸೇವೆ.
 
===ಎಕ್ಸ್ ಪ್ರೆಸ್ಸ್ ಪಾರ್ಸೆಲ್ ಪೋಸ್ಟ್===
ಅಂಚೆಯ ಚೀಟಿಗಳನ್ನು ಭಾರತದಲ್ಲಿ ಪ್ರಥಮವಾಗಿ ನೀಡಿದ್ದು ಕರಾಚಿಯಲ್ಲಿ (1825). ಆಗ ಸಿಂಧ್ ಪ್ರಾಂತದಲ್ಲಿ ಮಾತ್ರ ಇವುಗಳ ವ್ಯಾಪ್ತಿಯಿತ್ತು. 1830ರಲ್ಲಿ ಇಂಗ್ಲೆಂಡಿಗೂ ಭಾರತಕ್ಕೂ ನಡುವೆ ಸೂಯೆಜ್ ಮೂಲಕವಾಗಿ ಅಂಚೆಯ ಸಾಗಾಟದ ಆರಂಭವಾಯಿತು.
ಎಕ್ಸ್ ಪ್ರೆಸ್ಸ್ ಪಾರ್ಸೆಲ್ ಪೋಸ್ಟ್: ಭಾಂಗಿಗಳನ್ನು ವಿಳಾಸದಾರರಿಗೆ ನೇರವಾಗಿ ನಿರ್ದಿಷ್ಟ ಅವಧಿಯಲ್ಲಿ ಖಾತರಿಯಾಗಿ ತಲುಪಿಸುವ ಸೇವೆ. 50,000ರೂ ವರೆಗೆ ಮೌಲ್ಯದೇಯ ಅಂಚೆ ವ್ಯವಸ್ಥೆ (ವಿ.ಪಿ.ಸೌಲಭ್ಯ). ವ್ಯಾಪಾರಿಗಳಿಗೆ ಉಪಯುಕ್ತವಾದ ಸೇವೆ. ಸದ್ಯಕ್ಕೆ ಕೆಲವೇ ಪ್ರಮುಖ ಕೇಂದ್ರಗಳಿಗೆ ಸೀಮಿತವಾಗಿದೆ.
 
===ಶುಭಾಶಯ ಪತ್ರ===
1839ರಲ್ಲಿ ಭಾರತದಲ್ಲಿ ತಂತಿಯ ಉದಯವಾಯಿತು. ವಿಲಿಯಂ ಷಾಂಘ್ನೆಸ್ಸಿ ಎಂಬುವನು ಕಲ್ಕತ್ತೆಯಿಂದ ಡೈಮಂಡ್ ಹಾರ್ಬರಿಗೆ ಹಾಕಿದ ಪ್ರಾಯೋಗಿಕ ತಂತಿ ಮಾರ್ಗವೇ ಈ ನಿಟ್ಟಿನಲ್ಲಿ ಪ್ರಥಮಯತ್ನ. ಕಲ್ಕತ್ತೆಯ ವೈದ್ಯಕೀಯ ಕಾಲೇಜಿನಲ್ಲಿ ಆತ ಪ್ರಾಧ್ಯಾಪಕನಾಗಿದ್ದ. ಆಗಿನ ಕಾಲಕ್ಕೆ ಇದೇ ಪ್ರಪಂಚದಲ್ಲೆಲ್ಲಾ ಅತ್ಯಂತ ಉದ್ದವಾದ ತಂತಿಮಾರ್ಗವಾಗಿತ್ತು. ಅದರ ಉದ್ದ ಸು.33ಕಿಮೀ. ಇದು 2200ಮೀ. ದೂರ ನದಿಯನ್ನು ದಾಟಿ ಹೋಗುತ್ತಿದ್ದುದು ಇದರ ಒಂದು ವೈಶಿಷ್ಟ್ಯ.
ಶುಭಾಶಯ ಪತ್ರ: ಸುಂದರ ಶುಭಾಶಯ ಪತ್ರ. ಲಕೋಟೆಯ ಮೇಲೆ ಶುಭಾಶಯ ಪತ್ರದ ಪ್ರತಿಕೃತಿ ಇರುವ ಅಂಚೆ ಚೀಟಿ ಮುದ್ರಿತ ಪತ್ರ. ಆಕರ್ಷಕ ಬೆಲೆಗಳಲ್ಲಿ ಲಭ್ಯ. ಪ್ರತಿವರ್ಷವೂ ಹೊಸ ವಿನ್ಯಾಸ.
 
===ಪಾಸ್ಪೋರ್ಟ್===
ಸರ್ಕಾರದವರು ತಂತಿ ಮಾರ್ಗವನ್ನೇರ್ಪಡಿಸಲು ತೊಡಗಿದ್ದು 1851ರಲ್ಲಿ, ಕಲ್ಕತ್ತೆಯಿಂದ ಡೈಮಂಡ್ ಹಾರ್ಬರಿಗೆ. ದೂರದ ತಂತಿಮಾರ್ಗದ ಕೆಲಸ 1853ರಲ್ಲಿ ಆರಂಭವಾಯಿತು. ಭಾರತದ ತಂತಿ ವ್ಯವಸ್ಥೆಯ ಉದಯವಾದದ್ದು ಈ ವರ್ಷದಲ್ಲೇ ಎಂದು ಹೇಳಬಹುದು. ಕಲ್ಕತ್ತೆಯಿಂದ ಆಗ್ರಕ್ಕೆ ಹಾಕಲಾಗಿದ್ದ ಈ ಮಾರ್ಗದ ಮೇಲೆ ಮೊಟ್ಟಮೊದಲಿಗೆ ಸುದ್ದಿಯನ್ನು ಕಳಿಸಿದ್ದು 1854ರ ಮಾರ್ಚ್ 24ರಂದು. ಮುಂದೆ ಈ ಮಾರ್ಗವನ್ನು ಒಂದು ಕಡೆಯಲ್ಲಿ ಮುಂಬೈವರೆಗೂ ಇನ್ನೊಂದು ಕಡೆಯಲ್ಲಿ ಪೆಷಾವರಿನವರೆಗೂ ವಿಸ್ತರಿಸಲಾಯಿತು. 1865ರಲ್ಲಿ ಇಂಗ್ಲೆಂಡ್ ಭಾರತಗಳ ನಡುವೆ ತಂತಿಮಾರ್ಗವೇರ್ಪಟ್ಟಿತು. 1867ರ ವೇಳೆಗೆ ಭಾರತದ ಒಳನಾಡಿನಲ್ಲಿ 14,900 ಮೈಲಿಗಳಷ್ಟು ತಂತಿಮಾರ್ಗಗಳಿದ್ದುವು. ಅಖಿಲ ಭಾರತದ ಉಪಯೋಗಕ್ಕಾಗಿ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದ್ದು 1854ರ ಅಕ್ಟೋಬರಿನಲ್ಲಿ. ವಿ.ಪಿ. ಅಥವಾ ಮೌಲ್ಯ ದೇಯ ಅಂಚೆ ವ್ಯವಸ್ಥೆಯು 1877ರಲ್ಲೂ ಮನಿ ಆರ್ಡರ್ ಅಥವಾ ಧನ ಆದೇಶದ ಸೌಲಭ್ಯ 1880ರಲ್ಲೂ ಅಂಚೆಯ ಸಂಚಿತ ಠೇವಣಿ ವ್ಯವಸ್ಥೆ ಅಥವಾ ಪೋಸ್ಟಲ್ ಸೇವಿಂಗ್ಸ್ ಬ್ಯಾಂಕ್ 1885ರಲ್ಲೂ ಆರಂಭವಾದುವು.
ಪಾಸ್ಪೋರ್ಟ್: ವಿದೇಶ ಪ್ರವಾಸ ಮಾಡುವವರಿಗೆ ಅಗತ್ಯವಾದ ಪಾಸ್ಪೋರ್ಟ್ ಅರ್ಜಿ ಮಾರಾಟ, ತುಂಬಿದ ಅರ್ಜಿ ಸ್ವೀಕರಿಸುವುದು, ಪರಿಶೀಲಿಸಿ ಪಾಸ್ಪೋರ್ಟ್ ಕಛೇರಿಗೆ ಕಳಿಸಿ, ಸಿದ್ಧವಾದ ಪಾಸ್ಪೋರ್ಟ್ನ್ನು ಸಂಬಂಧಪಟ್ಟವರಿಗೆ ತಲುಪಿಸುವ ಸೇವೆ. ಈ ಸೇವೆಗೆ ದುಬಾರಿಯಲ್ಲದ ಶುಲ್ಕ. ದೂರವಾಣಿ ಬಿಲ್ಲಿನ ಸ್ವಿಕೃತಿ, ಬಸ್ಪಾಸ್ ನೀಡಿಕೆ ಸರಕಾರದ ಹಾಗೂ ಖಾಸಗಿ ಸಂಸ್ಥೆಗಳ ಅರ್ಜಿಫಾರಂಗಳ ಮಾರಾಟದ ಸೇವೆಯೂ ಲಭ್ಯ.
 
===ಉಳಿತಾಯ ಯೋಜನೆ===
ವಿಮಾನ ಅಂಚೆ ಸೌಲಭ್ಯ ಆರಂಭವಾದದ್ದು 1911ರಲ್ಲಿ. ಭಾರತ ಬ್ರಿಟನ್ನುಗಳ ನಡುವೆ ವಿಮಾನ ಅಂಚೆಯ ಸೇವೆಯನ್ನು 1929ರಲ್ಲಿ ತೆರೆಯಲಾಯಿತು.
ಉಳಿತಾಯ ಯೋಜನೆ: ಜನಪ್ರಿಯವಾದ ಸೇವೆಯ ವ್ಯಾಪ್ತಿ ವಿಸ್ತಾರವಾಗಿದೆ, 1,55,000 ಅಂಚೆ ಕಛೇರಿಗಳಲ್ಲಿ 14 ಕೋಟಿ ಖಾತೆದಾರರು. ಸಂಚಿತ ಠೇವಣಿ ಮೊತ್ತ ರೂ. 80,000. ಸಂಚಿತ ಠೇವಣಿಯಲ್ಲದೆ, ಆವರ್ತಠೇವಣಿ ಮಾಸಿಕ ವರಮಾನ ಠೇವಣಿ, ನಿಶ್ಚಿತ ಅವಧಿ ಠೇವಣಿ, ಮೊದಲಾದ ಯೋಜನೆಗಳು. ಸಾರ್ವಜನಿಕ ಭವಿಷ್ಯ ನಿಧಿ. ಕಿಸಾನ್ ವಿಕಾಸ ಪತ್ರ, ರಾಷ್ಟ್ರೀಯ ಉಳಿತಾಯ ಪತ್ರ, ಮೊದಲಾದವುಗಳಿಂದ ಅಂಚೆ ಕಛೇರಿಯಲ್ಲಿ ರಾಷ್ಟ್ರೀಯ ಉಳಿತಾಯ ನಿಧಿಯಲ್ಲಿ ಕೂಡಿರುವ ಮೊತ್ತ ರೂ. 13,600 ಕೋಟಿ (31, ಮಾರ್ಚ್2003).
 
===ಅಂತಾರಾಷ್ಟ್ರೀಯ ಧನಾದೇಶ===
ಇಲಾಖೆಯ ಆಡಳಿತ: ಭಾರತದ ಅಂಚೆ-ತಂತಿ ಇಲಾಖೆಯು ಭಾರತಸರ್ಕಾರದ ಸಂಪರ್ಕ ಇಲಾಖೆಯ ಆಡಳಿತಕ್ಕೊಳಪಟ್ಟಿದೆ. ಅಂಚೆ-ತಂತಿಯ ಮಹಾ ನಿರ್ದೇಶಕರು ಈ ಇಲಾಖೆಯ ಮುಖ್ಯಾಧಿಕಾರಿಗಳು. ಆಡಳಿತ ಹಾಗೂ ಆಂತರಿಕ ಹಣಕಾಸಿನ ನಿರ್ವಹಣೆಗಾಗಿ ಅಂಚೆ-ತಂತಿ ಮಂಡಳಿ 1959ರಲ್ಲಿ ಸ್ಥಾಪಿತವಾಯಿತು. ಈ ಮಂಡಳಿಯಲ್ಲಿ ಅಧ್ಯಕ್ಷರಲ್ಲದೆ ಆರು ಮಂದಿ ಸದಸ್ಯರಿದ್ದಾರೆ. ಹಣಕಾಸು, ಅಂಚೆ, ಆಡಳಿತ, ತಂತಿ, ಸಂಪರ್ಕವ್ಯವಹಾರ, ತಂತಿ ಸಂಪರ್ಕಾಭಿವೃದ್ಧಿ, ಬ್ಯಾಂಕಿಂಗ್ ಮತ್ತು ವಿಮೆ-ಇವುಗಳಲ್ಲಿ ಒಂದೊಂದಕ್ಕೂ ಒಬ್ಬೊಬ್ಬರಂತೆ ಸದಸ್ಯರಿದ್ದಾರೆ.
ಅಂತರಜಾಲ ಸೌಲಭ್ಯ ಇಲ್ಲದವರಿಗೆ ಅಂತಾರಾಷ್ಟ್ರೀಯ ಧನಾದೇಶ ಸ್ವೀಕೃತಿ, ಪಾವತಿ. ರಾಷ್ಟ್ರದಲ್ಲೂ ಉಪಗ್ರಹದ ಮೂಲಕ ಕ್ಷಿಪ್ರವಾಗಿ ಧನಾದೇಶ ಪಾವತಿ ಸೌಲಭ್ಯ.
 
===ಲಾಭಾಂಶ ವಿತರಣೆ===
ಆಡಳಿತ ಸೌಕರ್ಯಕ್ಕಾಗಿ ಹಾಗೂ ಕಾರ್ಯನಿರ್ವಹಣೆಗಾಗಿ ದೇಶವನ್ನು ಹಲವಾರು ವಿಭಾಗಗಳಾಗಿ ವಿಂಗಡಿಸಿದೆ. ಈಗ ಇಂಥ ಹದಿನೈದು ಪ್ರಾದೇಶಿಕ ಅಂಚೆ-ತಂತಿ ವಿಭಾಗಗಳಿವೆ. ಆಂಧ್ರ, ಅಸ್ಸಾಂ, ಬಿಹಾರ, ಗುಜರಾತ್, ಜಮ್ಮು ಕಾಶ್ಮೀರ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಕರ್ನಾಟಕ, ಒರಿಸ್ಸ, ಪಂಜಾಬ್, ರಾಜಸ್ತಾನ, ತಮಿಳುನಾಡು, ಉತ್ತರಪ್ರದೇಶ, ಪಶ್ಚಿಮಬಂಗಾಲ ಇವುಗಳು ಆ ವಿಭಾಗಗಳು. ಆಡಳಿತದೃಷ್ಟಿಯಿಂದ ದೆಹಲಿ ಒಂದು ಪ್ರತ್ಯೇಕ ವಿಭಾಗವಾಗಿದೆ. ದೂರವಾಣಿಯ ವ್ಯವಸ್ಥೆಗಾಗಿ ದೇಶವನ್ನು ಮುಂಬೈ, ಕಲ್ಕತ್ತ, ದೆಹಲಿ, ಮದರಾಸು, ಹೈದರಾಬಾದ್ ಮತ್ತು ಬೆಂಗಳೂರು ಎಂದು ಆರು ಜಿಲ್ಲೆಗಳಾಗಿ ವಿಂಗಡಿಸಿದೆ.
ಲಾಭಾಂಶ ವಿತರಣೆ: ಯುಟಿಐ ಮತ್ತು ಸಿಟಿ ಬ್ಯಾಂಕ್ ಮೊದಲಾದ ಹಣಕಾಸು ಸಂಸ್ಥೆಗಳ ಲಾಭಾಂಶ ಪತ್ರಗಳು (ಡಿವಿಡೆಂಡ್ ವಾರಂಟ್) ವಿತರಣೆ ಹಾಗೂ ನಗದು ಪಾವತಿ.
 
ಅಂಚೆ-ತಂತಿ ಸೇವಾನಿರ್ವಹಣೆಯ ಸಿಬ್ಬಂದಿಯ ತರಬೇತಿಗಾಗಿ ದೇಶದ ಕೆಲವು ಸ್ಥಳಗಳಲ್ಲಿ ಪ್ರಶಿಕ್ಷಣ ಹಾಗೂ ಸಂಶೋಧನ ಕೇಂದ್ರಗಳನ್ನು ತೆರೆಯಲಾಗಿದೆ.
 
ಕೆಲವು ಪ್ರಮುಖನಗರಗಳಲ್ಲಿ ಸಂಚಾರಿ ಅಂಚೆ ಕಚೇರಿಗಳು ಬಹಳ ಯಶಸ್ವಿಯಾಗಿ ಕೆಲಸ ಮಾಡುತ್ತಿವೆ. ರಾತ್ರಿಯ ವೇಳೆಯ ವಿಮಾನ ಅಂಚೆವ್ಯವಸ್ಥೆಯ ಮೂಲಕ ದೇಶದ ಮುಖ್ಯ ನಗರಗಳೊಂದಿಗೆ ಸಂಬಂಧ ಕಲ್ಪಿಸಲಾಗಿದೆ. ಎಲ್ಲೆಲ್ಲಿಗೆ ವಿಮಾನ ಸೌಲಭ್ಯವಿದೆಯೋ ಅಲ್ಲಿಗೆಲ್ಲಾ ಸಾಮಾನ್ಯವಾಗಿ ಅಂತರ್ದೇಶೀಯ ಪತ್ರಗಳೂ ಕಾರ್ಡುಗಳೂ ಮನಿಯಾರ್ಡರುಗಳೂ ವಿಮಾನದ ಮೂಲಕವೇ ಸಾಗುತ್ತವೆ. ಹೊರದೇಶಗಳಿಗೆ ವಿಮಾನದಲ್ಲಿ ಭಾಂಗಿಗಳನ್ನು ಕಳುಹಿಸುವ ಸೌಲಭ್ಯವಿದೆ. ಬಹುತೇಕ ಅಂಚೆ ಕಚೇರಿಗಳಲ್ಲಿ ಸೇವಿಂಗ್ಸ್ ಬ್ಯಾಂಕ್ ಅಥವಾ ಸಂಚಿತ ಠೇವಣಿ ಸೌಕರ್ಯವಿದೆ. ರಾತ್ರಿಯ ಅಂಚೆ ಕಚೇರಿಗಳೂ ಇವೆ. ಅಂಚೆ ಇಲಾಖೆ ತನ್ನ ದಿನ ನಿತ್ಯದ ವ್ಯವಹಾರಕ್ಕೆ ವಿದ್ಯುನ್ಮಾನ ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತಿದೆ. ಪ್ರಮುಖ ಅಂಚೆ ಕಛೇರಿಗಳಲ್ಲಿ ಧನಾದೇಶ, ನೋಂದಣಿ (ರಿಜಿಸ್ಟ್ರೇಷನ್), ಸ್ಪೀಡ್ಪೋಸ್್ಟ ಭಾಂಗಿಗಳ ಸ್ವೀಕೃತಿ ಮತ್ತಿತರ ವ್ಯವಹಾರಕ್ಕೆ, ಗಣಕ ಯಂತ್ರಗಳನ್ನು ಬಳಕೆಗೆ ತಂದಿದೆ. ಇದರಿಂದ ಕಾರ್ಯಕ್ಷಮತೆ ಹೆಚ್ಚಿದೆ, ಸೇವಾ ಸೌಲಭ್ಯ ವಿಸ್ತರಿಸಿದೆ.
 
ಸ್ಪೀಡ್ ಪೋಸ್ಟ್: ಪತ್ರಗಳು, ಲಕೋಟೆ ತ್ವರಿತವಾಗಿ ನಿರ್ದಿಷ್ಟ ಅವಧಿಯಲ್ಲಿ ವಿಳಾಸದಾರರಿಗೆ ತಲುಪಿಸುವ ಸೇವೆ.
 
ಎಕ್ಸ್ ಪ್ರೆಸ್ಸ್ ಪಾರ್ಸೆಲ್ ಪೋಸ್ಟ್: ಭಾಂಗಿಗಳನ್ನು ವಿಳಾಸದಾರರಿಗೆ ನೇರವಾಗಿ ನಿರ್ದಿಷ್ಟ ಅವಧಿಯಲ್ಲಿ ಖಾತರಿಯಾಗಿ ತಲುಪಿಸುವ ಸೇವೆ. 50,000ರೂ ವರೆಗೆ ಮೌಲ್ಯದೇಯ ಅಂಚೆ ವ್ಯವಸ್ಥೆ (ವಿ.ಪಿ.ಸೌಲಭ್ಯ). ವ್ಯಾಪಾರಿಗಳಿಗೆ ಉಪಯುಕ್ತವಾದ ಸೇವೆ. ಸದ್ಯಕ್ಕೆ ಕೆಲವೇ ಪ್ರಮುಖ ಕೇಂದ್ರಗಳಿಗೆ ಸೀಮಿತವಾಗಿದೆ.
 
ಶುಭಾಶಯ ಪತ್ರ: ಸುಂದರ ಶುಭಾಶಯ ಪತ್ರ. ಲಕೋಟೆಯ ಮೇಲೆ ಶುಭಾಶಯ ಪತ್ರದ ಪ್ರತಿಕೃತಿ ಇರುವ ಅಂಚೆ ಚೀಟಿ ಮುದ್ರಿತ ಪತ್ರ. ಆಕರ್ಷಕ ಬೆಲೆಗಳಲ್ಲಿ ಲಭ್ಯ. ಪ್ರತಿವರ್ಷವೂ ಹೊಸ ವಿನ್ಯಾಸ.
 
ಪಾಸ್ಪೋರ್ಟ್: ವಿದೇಶ ಪ್ರವಾಸ ಮಾಡುವವರಿಗೆ ಅಗತ್ಯವಾದ ಪಾಸ್ಪೋರ್ಟ್ ಅರ್ಜಿ ಮಾರಾಟ, ತುಂಬಿದ ಅರ್ಜಿ ಸ್ವೀಕರಿಸುವುದು, ಪರಿಶೀಲಿಸಿ ಪಾಸ್ಪೋರ್ಟ್ ಕಛೇರಿಗೆ ಕಳಿಸಿ, ಸಿದ್ಧವಾದ ಪಾಸ್ಪೋರ್ಟ್ನ್ನು ಸಂಬಂಧಪಟ್ಟವರಿಗೆ ತಲುಪಿಸುವ ಸೇವೆ. ಈ ಸೇವೆಗೆ ದುಬಾರಿಯಲ್ಲದ ಶುಲ್ಕ. ದೂರವಾಣಿ ಬಿಲ್ಲಿನ ಸ್ವಿಕೃತಿ, ಬಸ್ಪಾಸ್ ನೀಡಿಕೆ ಸರಕಾರದ ಹಾಗೂ ಖಾಸಗಿ ಸಂಸ್ಥೆಗಳ ಅರ್ಜಿಫಾರಂಗಳ ಮಾರಾಟದ ಸೇವೆಯೂ ಲಭ್ಯ.
 
ಉಳಿತಾಯ ಯೋಜನೆ: ಜನಪ್ರಿಯವಾದ ಸೇವೆಯ ವ್ಯಾಪ್ತಿ ವಿಸ್ತಾರವಾಗಿದೆ, 1,55,000 ಅಂಚೆ ಕಛೇರಿಗಳಲ್ಲಿ 14 ಕೋಟಿ ಖಾತೆದಾರರು. ಸಂಚಿತ ಠೇವಣಿ ಮೊತ್ತ ರೂ. 80,000. ಸಂಚಿತ ಠೇವಣಿಯಲ್ಲದೆ, ಆವರ್ತಠೇವಣಿ ಮಾಸಿಕ ವರಮಾನ ಠೇವಣಿ, ನಿಶ್ಚಿತ ಅವಧಿ ಠೇವಣಿ, ಮೊದಲಾದ ಯೋಜನೆಗಳು. ಸಾರ್ವಜನಿಕ ಭವಿಷ್ಯ ನಿಧಿ. ಕಿಸಾನ್ ವಿಕಾಸ ಪತ್ರ, ರಾಷ್ಟ್ರೀಯ ಉಳಿತಾಯ ಪತ್ರ, ಮೊದಲಾದವುಗಳಿಂದ ಅಂಚೆ ಕಛೇರಿಯಲ್ಲಿ ರಾಷ್ಟ್ರೀಯ ಉಳಿತಾಯ ನಿಧಿಯಲ್ಲಿ ಕೂಡಿರುವ ಮೊತ್ತ ರೂ. 13,600 ಕೋಟಿ (31, ಮಾರ್ಚ್2003).
 
ಅಂತಾರಾಷ್ಟ್ರೀಯ ಧನಾದೇಶ: ಅಂತರಜಾಲ ಸೌಲಭ್ಯ ಇಲ್ಲದವರಿಗೆ ಅಂತಾರಾಷ್ಟ್ರೀಯ ಧನಾದೇಶ ಸ್ವೀಕೃತಿ, ಪಾವತಿ.
 
ರಾಷ್ಟ್ರದಲ್ಲೂ ಉಪಗ್ರಹದ ಮೂಲಕ ಕ್ಷಿಪ್ರವಾಗಿ ಧನಾದೇಶ ಪಾವತಿ ಸೌಲಭ್ಯ.
 
ಲಾಭಾಂಶ ವಿತರಣೆ: ಯುಟಿಐ ಮತ್ತು ಸಿಟಿ ಬ್ಯಾಂಕ್ ಮೊದಲಾದ ಹಣಕಾಸು ಸಂಸ್ಥೆಗಳ ಲಾಭಾಂಶ ಪತ್ರಗಳು (ಡಿವಿಡೆಂಡ್ ವಾರಂಟ್) ವಿತರಣೆ ಹಾಗೂ ನಗದು ಪಾವತಿ.
 
=='''ಜೀವ ವಿಮೆ'''==
"https://kn.wikipedia.org/wiki/ಅಂಚೆ_ವ್ಯವಸ್ಥೆ" ಇಂದ ಪಡೆಯಲ್ಪಟ್ಟಿದೆ