ದೇವೇಂದ್ರ ಜಿ. ಫಡ್ನವಿಸ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೮ ನೇ ಸಾಲು:
 
==ಪರಿವಾರ ಮತ್ತು ವೈಯಕ್ತಿಕ ಜೀವನ==
'ದೇವೇಂದ್ರ,' ೨೦೦೬ ರಲ್ಲಿ 'ಅಮೃತ ರಾನಡೆ'ಯನ್ನು ಮದುವೆಯಾದರು. 'ಅಮೃತ', 'ನಾಗ್ಪುರ್ ಶಾಖೆಯ ಆಕ್ಸಿಸ್ ಬ್ಯಾಂಕಿನ ಉಪ ಅಧ್ಯಕ್ಷೆ'ಯಾಗಿ ಕೆಲಸಮಾಡುತ್ತಿದ್ದಾರೆ. ಅಮೃತ ಫಡ್ನವಿಸ್, ತಂದೆ ತಾಯಿಗಳಿಬ್ಬರೂ ವೈದ್ಯರು. ಅಮೃತಾರವರ ತವರು ಮನೆಯ ಯಾವ ಸದಸ್ಯರೂ ರಾಜಕೀಯದಲ್ಲಿಲ್ಲ. ದೇವೇಂದ್ರ, ಅಮೃತ ದಂಪತಿಗಳಿಗೆ 'ದಿವಿಜ' ಎಂಬ ೫ ವರ್ಷದ ಮಗಳಿದ್ದಾಳೆ. ದಿವಿಜ 'ಭವನ್ಸ್ ನ ಭಗವಾನ್ ದಾಸ್ ಪುರೋಹಿತ್ ವಿದ್ಯಾ ಮಂದಿರ್' ನಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುತ್ತಿದ್ದಾಳೆ. 'ದೇವೇಂದ್ರ ಫಡ್ನವಿಸ್', ತಂತ್ರಜ್ಞಾನದ ಪುಸ್ತಕ ಪ್ರಿಯ, ಎನರ್ಜಿ, ಟ್ಯಾಕ್ಸ್, ಎಕೊನೊಮಿಕ್ಸ್ ಮುಂತಾದ ವಿಶಯಗಳ ಬಗ್ಗೆ ವಿಶೇಶ ಆಸಕ್ತಿ.<ref> [http://www.mumbaimirror.com/mumbai/others/The-shy-boy-who-loved-books-more-than-people/articleshow/44978010.cms 'Mumbai Mirror,' The shy boy who loved books more than people Oct, 30,2014]</ref> 'ಐ ಫೋನ್' ಮತ್ತ್ 'ಐ ಪ್ಯಾಡ್' ಹೋದೆಡೆಯಲ್ಲೆಲ್ಲಾ ಒಯ್ಯುತ್ತಾರೆ. ಹಳೆಯ ಹಿಂದಿ ಸಿನೆಮಾದ ಹಾಡುಗಳು, ಮತ್ತು ಹಿಂದಿ ಚಿತ್ರಗಳ ಸಂಭಾಷಣೆಗಳು ಅವರಿಗೆ ಬಲು ಪ್ರಿಯ.
 
==ಮಾಡೆಲ್ ಆಗಿ ಕೆಲಸಮಾಡಿದ್ದಾರೆ==