ಅ.ನ.ಕೃಷ್ಣರಾಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೭ ನೇ ಸಾಲು:
{| class="wikitable"
|-
|bgcolor="#C1E0FF"
|bgcolor="#C1E0FF" 1941 ರಲ್ಲೇ ಮೈಸೂರಿ¬ನಲ್ಲಿ ದಸರಾ ಸಂದರ್ಭದಲ್ಲಿ ನಡೆದ ಕನ್ನಡ¬ನಾಡಿನ ವಿದ್ವಾಂಸರ ಸಮ್ಮೇಳನದಲ್ಲಿ ತಮಿಳುನಾಡಿನ ನಿರ್ಣಯವನ್ನು ವಿರೋಧಿಸಿ, ಸಂಗೀತಕ್ಕೆ ಭಾಷೆ ಮುಖ್ಯವಲ್ಲ ಎಂದು ನಿರ್ಣಯ ಕೈಗೊಳ್ಳಲಾಯಿತು ! ಅಲ್ಲಿಗೆ ಕರ್ನಾಟಕ ಸಂಗೀತದಲ್ಲಿ ಕನ್ನಡಕ್ಕೆ ಸ್ವಲ್ಪವಾದರೂ ಸ್ಥಾನಮಾನ ಸಿಗುವ ವಿಚಾರ ಮೂಲೆ ಗುಂಪಾಯಿತು. ಆದರೆ '''ಅನಕೃ''' ಬಿಡಲಿಲ್ಲ. ಮೊದಲಿಗೆ ದಾಸರ ಪದಗಳನ್ನು, ಶಿವಶರಣರ ವಚನಗಳನ್ನು ಸಂಗೀತಕ್ಕೆ ಅಳವಡಿಸುವಂತೆ [[ವೀಣೆ ರಾಜಾರಾಯರು]] ಮತ್ತು ಇತರ ಗೆಳೆಯರನ್ನು ಹುರಿದುಂಬಿಸಿ ಅವುಗಳನ್ನು [[ಕನ್ನಡ ಸಾಹಿತ್ಯ ಪರಿಷತ್ತು]] ಪುಸ್ತಕ ರೂಪದಲ್ಲಿ ಪ್ರಕಟಿಸಲು (1942) ನೆರವಾದರು. ಇಷ್ಟಾದರೂ ಮುಂದಿನ ವರ್ಷಗಳಲ್ಲೂ ಸಂಗೀತ ಕಛೇರಿಗಳಲ್ಲಿ ಕನ್ನಡದ ಕೃತಿಗಳು ವೇದಿಕೆ ಹತ್ತಲಿಲ್ಲ.
1956ರಲ್ಲಿ ಕನ್ನಡನಾಡು ಉದಯವಾದರೂ ಸಂಗೀತ ಸೇರಿ ಎಲ್ಲ ರಂಗಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಕನ್ನಡಕ್ಕೆ ಮೌಲ್ಯ ಹೆಚ್ಚಲಿಲ್ಲ. ಕನ್ನಡ ಸಂಗೀತಗಾರರ ಸಹಕಾರವೇ ಇಲ್ಲದೆ, ಯಾವ ಸಾಂಸ್ಥಿಕ, ಸರ್ಕಾರಿ ಬೆಂಬಲವೂ ಇಲ್ಲದೆ ಅನಕೃ ಅವರು ಸಂಗೀತದಲ್ಲಿ ಕನ್ನಡಕ್ಕೆ ಪ್ರಾಶಸ್ತ್ಯ ಬೇಕೇಬೇಕು ಎಂದು ಅರವತ್ತರ ದಶಕದಲ್ಲಿ ಹೋರಾಟ ಆರಂಭಿಸಿದರು. ಇದು ಅವರ ಪ್ರಕಾರ ‘ಕನ್ನಡ ಅಸ್ಮಿತೆ’ಯ ಪ್ರಶ್ನೆ.
;ಅನಕೃ ಅಂದಿನ ಕನ್ನಡ ಸಂಘಟನೆಗಳು ಸೇರಿಕೊಂಡಿದ್ದ ‘ಕರ್ನಾಟಕ ಸಂಯುಕ್ತ ರಂಗ’ ದ ಅಧ್ಯಕ್ಷರಾಗಿ ಅವರು ಇಡೀ ಸಂಗೀತ ಲೋಕ ಬೆಚ್ಚಿಬೀಳುವಂಥ ಪ್ರತಿಭಟನೆಯನ್ನು ರೂಪಿಸಿದರು.
"https://kn.wikipedia.org/wiki/ಅ.ನ.ಕೃಷ್ಣರಾಯ" ಇಂದ ಪಡೆಯಲ್ಪಟ್ಟಿದೆ