ಬೇಲೂರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Reverted to revision 498220 by 117.239.56.101: wrong language. (TW)
೮೦ ನೇ ಸಾಲು:
 
===ದೀಪಾಲೆ ಕಂಬ===
hidodu ದೇವಸ್ಥಾನವನ್ನು ಗೋಪುರದ ಮೂಲಕ ಪ್ರವೇಶಿಸಿದರೆ ಆವರಣದ ಎಡಭಾಗದಲ್ಲಿ ಸುಮಾರ್ಉ ೪೦ಅಡಿ ಎತ್ತರದ ಒಂದು ಕಂಬ ಕಾಣಿಸುವುದು. ಈ ಕಂಬವನ್ನು ನಕ್ಷತ್ರಾಕಾರದ ಒಂದು ಜಗುಲಿಯ ಮೇಲೆ ನಿರಾಧಾರವಾಗಿ ನಿಲ್ಲ್ಲಿಸಲಾಗಿದೆ. ಕಂಬವು ಈ ಜಗುಲಿಯ ಮಧ್ಯದಲ್ಲಿದ್ದು ಇದರ ಕೆಳಗಡೆ ೪ಸಂದುಗಳನ್ನು ಮಾಡಲಾಗಿದೆ. ಈ ಸಂದುಗಳ ಮೂಲಕ ಒಂದು ಕಡೆ ಇಂದ ಇನ್ನೊಂದು ಕಡೆ ನೋಡಬಹುದು. ಈ ರೀತಿಯಾಗಿ ಈ ಕಂಬವು ಯಾವ ಆಧಾರವೂ ಇಲ್ಲದೆ ನಿಂತಿದೆ ಎಂದು ಖಚಿತವಾಗುತ್ತದೆ. ಜೊತೆಗೆ ವಾಯವ್ಯ ದಿಕ್ಕಿನಿಂದ ಒಂದು ತೆಳುವಾದ ಬಟ್ಟೆ ಅಥವ ಪೇಪರ್ ಚೂರನ್ನು ತುದಿಯಿಂದ ಮಧ್ಯದ ವರೆಗೆ ತಳ್ಳಿದರೆ ಸಲೀಸಾಗಿ ಹೋಗುತ್ತದೆ - ಹೀಗಾಗಿ ಇದು ಮೂರೇ ದಿಕ್ಕುಗಳಲ್ಲಿ ನಿಂತಿದೆ ಎಂದು ಸಾಬೀತಾಗುತ್ತದೆ. ಈ ಕಾರಣಾಂತರಗಳಿಂದ ಇದನ್ನು ''ಗುರುತ್ವಾಕೇಂದ್ರ ಕಂಬ''(ಗ್ರಾವಿಟಿ ಪಿಲ್ಲರ್) ಎಂದು ಕರೆಯುತ್ತಾರೆ.ಈ ತುದಿಯ ಬೆಳಕನ್ನು ಆ ತುದಿಯಿಂದ ನೋಡಬಹುದು.
 
===ಆನೆಬಾಗಿಲು===
"https://kn.wikipedia.org/wiki/ಬೇಲೂರು" ಇಂದ ಪಡೆಯಲ್ಪಟ್ಟಿದೆ