ಅರ್ಜುನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೫೨ ನೇ ಸಾಲು:
'''ಭಗವದ್ಗೀತೆ'''ಯು [[ಮಹಾಭಾರತ|ಮಹಾಭಾರತದಲ್ಲಿನ]] [[ಕುರುಕ್ಷೇತ್ರ ಯುಧ್ಧ]] ನಡೆಯುತ್ತಿದ್ದ ಸಂದರ್ಭದಲ್ಲಿ [[ಕೃಷ್ಣ|ಕೃಷ್ಣನಿಂದ]] [[ಅರ್ಜುನ|ಅರ್ಜುನನಿಗೆ]] ಮಾಡಲ್ಪಟ್ಟ ಉಪದೇಶ. [[ಹಿಂದೂ ಧರ್ಮ|ಹಿಂದೂಗಳ]] ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು.
ಭಗವದ್ಗೀತೆ [[ಮಹಾಭಾರತ]] ಮಹಾಕಾವ್ಯದ ಭೀಷ್ಮಪರ್ವದ ೨೩ ನೇ ಅಧ್ಯಾಯದಿಂದ ೪೦ ನೇ ಅಧ್ಯಾಯದ ನಡುವೆ ಬರುವ ಭಾಗ. ಹಿಂದೂ ಧರ್ಮ ಮತ್ತು ತತ್ವಶಾಸ್ತ್ರದ ಮುಖ್ಯ ಪಠ್ಯಗಳಲ್ಲಿ ಒಂದಾದ ಸುಮಾರು ೭೦೦ ಶ್ಲೋಕಗಳ ಭಗವದ್ಗೀತೆ, ಹಿಂದೂ ಚಿಂತನೆ ಮತ್ತು ವೈದಿಕ, ಅಧ್ಯಾತ್ಮಿಕ, ಯೋಗಿಕ ಹಾಗೂ ತಾಂತ್ರಿಕ ತತ್ವಶಾಸ್ತ್ರಗಳ ಒಟ್ಟು ಸಮಾಗಮವೆನ್ನಬಹುದು. ಕೆಲವೊಮ್ಮೆ '''''ಯೋಗೋಪನಿಷತ್''''', ಅಥವಾ '''''ಗೀತೋಪನಿಷತ್''''', '''''ಪಂಚಮವೇದ'''''ವೆಂದೂ ಭಗವದ್ಗೀತೆಯನ್ನು ಕರೆಯಲಾಗುತ್ತದೆ. 'ಭಗವದ್ಗೀತೆ' ಆರಂಭವಾಗುವುದು ಮಹಾಭಾರತ ಯುದ್ಧದ ಆರಂಭವಾಗುವ ಮೊದಲು. ತಮ್ಮ ಸೈನ್ಯಕ್ಕೆ ರಣಭೂಮಿಯಲ್ಲಿ ಇದಿರಾದ ಕೌರವರ ಸೇನೆಯಲ್ಲಿ ತನ್ನ ಬಹಳಷ್ಟು ಬಂಧುಗಳನ್ನು ಕಂಡು ಅರ್ಜುನ ಉತ್ಸಾಹ ಕಳೆದುಕೊಂಡು ಮಾರ್ಗದರ್ಶನಕ್ಕಾಗಿ [[ಕೃಷ್ಣ|ಕೃಷ್ಣನತ್ತ]] ತಿರುಗಿದಾಗ. [[ಆತ್ಮ|ಆತ್ಮದ]] ಅಮರತ್ವದ ಬಗ್ಗೆ ಪ್ರಸ್ತಾಪಿಸುತ್ತ ಕೃಷ್ಣ 'ಗೀತೋಪದೇಶ'ವನ್ನು ಆರಂಭಿಸುತ್ತಾನೆ. ಇದರ ನಂತರ ನಾಲ್ಕು ಯೋಗಮಾರ್ಗಗಳಾದ [[ಭಕ್ತಿ]], [[ಕರ್ಮ]], [[ಧ್ಯಾನ]] ಮತ್ತು [[ಜ್ಞಾನ]] ಮಾರ್ಗಗಳನ್ನು ವಿವರಿಸುತ್ತಾನೆ.
 
== '''ಕುರುಕ್ಷೇತ್ರ ಯುದ್ಧ''' ==
'''ಕುರುಕ್ಷೇತ್ರ'''ಮಹಾಭಾರತದಲ್ಲಿ ಕೌರವರಿಗೂ ಪಾಂಡವರಿಗೂ ಯುದ್ಧ ನಡೆದ ಸ್ಥಳ. ಮಹಾಭಾರತದ ಯುದ್ಧದಲ್ಲಿ ನಡೆದ ಅತಿ ಮುಖ್ಯವಾದ ಘಟನೆ ಗೀತೋಪದೇಶ. ಕುರುಕ್ಷೇತ್ರದ ಊರ ಹೊರಗೆ ಹೊರಟರೆ ನಾಲ್ಕು ಕಿಲೋಮೀಟರು ದೂರದಲ್ಲಿ ಜೋತಿಸರ ಎಂಬಲ್ಲಿ ಒಂದು ಪ್ರದೇಶವನ್ನು ಈ ಗೀತೋಪದೇಶದ ತಾಣವೆಂದು ಗುರುತಿಸಲಾಗಿದೆ. ಆ ಜಾಗದಲ್ಲಿ ಒಂದು ರಥವನ್ನೂ ಅದರ ಚಾಲಕಸ್ಥಾನದಲ್ಲಿ ಕೃಷ್ಣನ ಮೂರ್ತಿಯನ್ನೂ, ಅರ್ಜುನನ ಮೂರ್ತಿಯನ್ನೂ ನಿಲ್ಲಿಸಲಾಗಿದೆ. ಇವೇ ಪುರಾಣ ದೃಶ್ಯಗಳನ್ನು ಮತ್ತೆ ನೋಡಲೆಂದೇ ಇರುವ ಪ್ಯಾನೋರಮಾ ಮತ್ತು ವಿಜ್ಞಾನಕೇಂದ್ರವು ಕುರುಕ್ಷೇತ್ರ ಯುದ್ಧವರ್ಣನೆಯನ್ನು ವಿವರಿಸುವ ವಿನೂತನ ತಂತ್ರಜ್ಞಾನದ ಸ್ಥಿರಚಿತ್ರಶಾಲೆ. ಕುರುಕ್ಷೇತ್ರದ ನೆಲದಲ್ಲಿ ಕಾಲೂರಿ ಕುರುಕ್ಷೇತ್ರದ ಕಾಲಕ್ಕೆ ಜಾರುತ್ತಾ ಅಂದಿನ ಮಹಾಭಾರತ ಯುದ್ಧವನ್ನು ಕಣ್ಣಾರೆ ಕಾಣುವ ಅವಕಾಶ ಒದಗಿಸುತ್ತದೆ ಈ ಕಲಾಕೇಂದ್ರ. 'ಕೃಷ್ಣವಸ್ತುಸಂಗ್ರಹಾಲಯ'ವೂ ಪಕ್ಕದಲ್ಲಿಯೇ ಇದ್ದು ಮಹಾಭಾರತವನ್ನು ಕಣ್ಣಿಗೆ ಕಟ್ಟುವಂತೆ ಮಾಡುತ್ತದೆ.
 
===ಜಯದ್ರಥನ ಸಂಹಾರ'''===
ಮಹಾಭಾರತ ಮಹಾಕಾವ್ಯದಲ್ಲಿ, ಜಯದ್ರಥನು ಸಿಂಧೂ ರಾಜ್ಯದ ರಾಜನಾಗಿದ್ದನು (ಹಾಗಾಗಿ ಅವನನ್ನು ಸೈಂಧವನೆಂದೂ ಕರೆಯಲಾಗುತ್ತದೆ). ಅವನು ೧೦೦ ಕೌರವ ಸಹೋದರರ ಏಕೈಕ ಸಹೋದರಿ ದುಶ್ಯಲೆಯನ್ನು ಮದುವೆಯಾಗಿದ್ದನು. ಅವನು ರಾಜ ವೃಧಕ್ಷತ್ರನ ಮಗನಾಗಿದ್ದನು.
ಶ್ರೀ ಕೃ‍‍‍‍ಷ್ಣ ಸಂಧಾನ ಅಥವಾ ಧರ್ಮರಾಜ್ಯ ಸಂಪಾದನೆ
'''ಕುರುಕ್ಷೇತ್ರ'''ಮಹಾಭಾರತದಲ್ಲಿ ಕೌರವರಿಗೂ ಪಾಂಡವರಿಗೂ ಯುದ್ಧ ನಡೆಯುವ ಸಂದರ್ಭದಲ್ಲಿ ಅರ್ಜುನನ ಮಗ ಅಭಿಮನ್ಯವನ್ನು ಕೊಂದು, ನಂತರ ಅರ್ಜುನನಿಂದ ಹತನಾಗುವನು.
 
=='''ಯುದ್ಧದ ಪ್ರಾರಂಭ'''==
"https://kn.wikipedia.org/wiki/ಅರ್ಜುನ" ಇಂದ ಪಡೆಯಲ್ಪಟ್ಟಿದೆ