ಮಳವಳ್ಳಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
'''ಮಳವಳ್ಳಿ''' [[ಮಂಡ್ಯ]] ಜಿಲ್ಲೆಯ ಒಂದು ತಾಲೂಕು ಕೇಂದ್ರ. ಮಂಡ್ಯ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ರೈತರನ್ನು ಒಳಗೊಂಡಿರುವುದು ಈ ತಾಲೂಕಿನ ವಿಶೇಷವಾಗಿದೆ.
ಮಳವಳ್ಳಿ ಇದು [[ಮಂಡ್ಯ ಜಿಲ್ಲೆಯಜಿಲ್ಲೆ]]ಯ ಒಂದು ತಾಲ್ಲೂಕು. ಜಿಲ್ಲೆಯ ಆಗ್ನೇಯ್ ಭಾಗದಲ್ಲಿರುವ ಈ ತಾಲ್ಲೂಕನ್ನು ಪಶ್ಚಿಮ ಮತ್ತು ದಕ್ಷಿಣದಲ್ಲಿ [[ಟಿ.ನರಸೀಪುರ]],ಪೂರ್ವದಲ್ಲಿ [[ಕನಕಪುರ]],ಆಗ್ನೇಯದಲ್ಲಿ [[ಕೊಳ್ಳೇಗಾಲ]],ವಾಯುವ್ಯದಲ್ಲಿ ಮಂಡ್ಯ,ಉತ್ತರದಲ್ಲಿ [[ಮದ್ದೂರು]] ಮತ್ತು [[ಚನ್ನಪಟ್ಟಣ]]- ಈ ತಾಲ್ಲೂಕುಗಳು ಸುತ್ತುವರಿದಿವೆ. ಕಿರುಗಾವಲು, ಬೊಪ್ಪಗೌಡನಪುರ, ಮಳವಳ್ಳಿ,ಮತ್ತು ಹಲಗೂರು ಹೋಬಳಿಗಳು. ತಾಲ್ಲೂಕಿನ ವಿಸ್ತೀರ್ಣ ೮೦೪ ಚ.ಕಿಮೀ.
 
ಮಳವಳ್ಳಿ ತಾಲ್ಲೂಕು ಮೊದಲು ಮೈಸೂರು ಜಿಲ್ಲೆಗೆ ಸೇರಿತ್ತು. ೧೯೩೯ ಜುಲೈ ೧ ರಂದು ಹೊಸದಾಗಿ ರಚಿಸಲ್ಪಟ್ಟ ಮಂಡ್ಯ ಜಿಲ್ಲೆಗೆ ಸೇರಿತು.
ಈ ತಾಲ್ಲೂಕು ಕಾವೇರಿ ನದಿಯ ಕಣಿವೆಯಲ್ಲಿ ಸಮುದ್ರಮಟ್ಟದಿಂದ ಸುಮಾರು ೭೬೨ ಮೀಟರ್ ನಿಂದ ೯೧೪ ಮೀಟರ್ ಇದೆ. ಬಿಳಿಗಿರಿರಂಗನ ಬೆಟ್ಟದಿಂದ ಮುಂದುವರೆದ ಕಣಶಿಲೆಯ ಬೆಟ್ಟಗಳು ಕಂಡುಬರುತ್ತವೆ.
ಮಳವಳ್ಳಿ ಮಂಡ್ಯದಿಂದ ಸುಮಾರು ೩೦ ಕಿಮೀ ದೂರದಲ್ಲಿದೆ,ಮೈಸೂರಿನಿಂದ ೪೨ ಕಿಮೀ ಮತ್ತು ಬೆಂಗಳೂರಿನಿಂದ ೧೨೪ ಕಿಮೀ ದೂರದಲ್ಲಿದೆ.
 
 
 
 
 
 
 
 
 
 
 
== ಹತ್ತಿರದ ಪ್ರವಾಸ ತಾಣಗಳು ==
Line ೨೨ ⟶ ೧೨:
ಇದು ಮಂಡ್ಯ ಜಿಲ್ಲೆಯ ಪ್ರಮುಖ ವ್ಯಾಪಾರಿ ತಾಣ ಪ್ರತಿ ಶನಿವಾರ ಸಾವಿರಾರು ಜನರು ವ್ಯಾಪಾರ ಮಾಡಲು ಬರುತ್ತಾರೆ.
 
*[[ಹಲಗೂರು]] ಇದು ತಾಲೂಕಿನ ಪ್ರಮುಖ ವ್ಯಾಪಾರ ಕೇಂದ್ರ. ಸುತ್ತ ಮುತ್ತಲಿನ ಗ್ರಾಮಗಳ ಜನರು ಎಲ್ಲಾ ದಿನ ಬಳಕೆಯ ವಸ್ತುಗಳನ್ನು ಕೊಂಡುಕೊಳ್ಳಲು ಪ್ರತಿನಿತ್ಯ ಸಾವಿರಾರು ಮಂದಿ ಬರುತ್ತಾರೆ. ಇದು ಬೆಂಗಳೂರಿನಿಂದ ಸುಮಾರು ೮೫ ಕಿ.ಮೀ.ದೂರವಿದೆ ಮತ್ತು ಮಂಡ್ಯದಿಂದ ಸುಮಾರು ೫೦ ಕಿ.ಮೀ ದೂರವಿದೆ.
ವ.ಕು.ಹು.ಚ.
 
"https://kn.wikipedia.org/wiki/ಮಳವಳ್ಳಿ" ಇಂದ ಪಡೆಯಲ್ಪಟ್ಟಿದೆ