ಝಾರ್ಖಂಡ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೧ ನೇ ಸಾಲು:
*ಜಾರ್ಖಂಡ್‌ನ 13 ವಿಧಾನಸಭೆ ಕ್ಷೇತ್ರಗಳಿಗೆ Nov 25, 2014, ನಡೆದ ಮಂಗಳವಾರ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಶೇ.62ರಷ್ಟು ಮತದಾನವಾಗಿದೆ.
*ಒಬ್ಬ ಸಚಿವ, 10 ಶಾಸಕರು ಸೇರಿದಂತೆ 199 ಅಭ್ಯರ್ಥಿಗಳು ಜಾರ್ಖಂಡ್ ವಿಧಾನಸಭೆ ಕಣದಲ್ಲಿದ್ದಾರೆ. ಈ ಕ್ಷೇತ್ರಗಳಲ್ಲಿ 15,77,090 ಮಹಿಳೆಯರು ಸೇರಿದಂತೆ 33,61,938 ಮತದಾರರಿದ್ದಾರೆ.
*ಎಲ್ಲ ಹಂತಗಳು ಸೇರಿ ಒಟ್ಟಾರೆ ಈ ಸರ್ತಿ ರಾಜ್ಯದಲ್ಲಿ ಶೇ.65ರಷ್ಟು ಮತದಾರರು ಹಕ್ಕು ಚಲಾಯಿಸಿದ್ದಾರೆ. ಕಣಿವೆಯಲ್ಲಿ ಕಳೆದ 2008ರ ಚುನಾವಣೆಯಲ್ಲಿ ಶೇ.61.42, 2002ರಲ್ಲಿ ಶೇ.43.09ರಷ್ಟು ಮತದಾನವಾಗಿತ್ತು. ಜಾರ್ಖಂಡ್‌ನಲ್ಲಿ ಈ ಬಾರಿ ಎಲ್ಲ ಹಂತಗಳ ಮತದಾನ ಸೇರಿ ಶೇ.66ರಷ್ಟು ಮತದಾನವಾಗಿದೆ. 2004ರ ವಿಧಾನಸಭೆ ಚುನಾವಣೆಯಲ್ಲಿ ಶೇ.54.2ರಷ್ಟು ಮತದಾನವಾಗಿದ್ದು, ಈ ದಾಖಲೆ ಈಗ ಪುಡಿಯಾಗಿದೆ.
 
ಡಿ.23ರಂದು ಉಭಯ ರಾಜ್ಯಗಳ ಮತ ಎಣಿಕೆ ನಡೆಯಲಿದೆ.
 
*2009 ಮತ್ತು 2014ರ ಜಾರ್ಖಂಡ್ ಫಲಿತಾಂಶ
*81 ಸದಸ್ಯ ಬಲದ ವಿಧಾನಸಭೆಯಲ್ಲಿ ಪಕ್ಷ 37 ಸ್ಥಾನಗಳನ್ನು ಗಳಿಸಿದ ನಂತರ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರನ್ನಾಗಿ ದಾಸ್ ಅವರನ್ನು ಶುಕ್ರವಾರ ಆಯ್ಕೆ ಮಾಡಲಾಯಿತು. 1980ರಲ್ಲಿ ಬಿಜೆಪಿಗೆ ಸೇರಿದ ದಾಸ್ ಎರಡು ಬಾರಿ ರಾಜ್ಯಾಧ್ಯಕ್ಷರಾಗಿದ್ದಾರೆ.
ದಿ.28-12-2014 ಭಾನುವಾರ , ಜಾರ್ಖಂಡ್‌ನ 10 ನೇ ಮುಖ್ಯಮಂತ್ರಿಯಾಗಿ ಬಿಜೆಪಿಯ ಹಿರಿಯ ನಾಯಕ ರಘುವರ ದಾಸ್ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.
*ಜಾರ್ಖಂಡ್‌ನ ಬುಡಕಟ್ಟಿಗೆ ಸೇರದ ಜಾರ್ಖಂಡ್‌ನ ಮೊದಲ ಮುಖ್ಯಮಂತ್ರಿ ರಘುವರ ದಾಸ್, ಎರಡು ಪಕ್ಷಗಳ ಸಮ್ಮಿಶ್ರ ಸರಕಾರದ ನೇತೃತ್ವ ವಹಿಸಲ್ಲಿದ್ದಾರೆ. ಪದಚ್ಯುತ ಮುಖ್ಯಮಂತ್ರಿ ಹೇಮಂತ್ ಸೋರೆನ್ ವಿರುದ್ಧ ಜಯಸಾಧಿಸಿರುವ ಲೂಯಿಸ್ ಮರಾಂಡಿ ಬಿಜೆಪಿಯ ಸಚಿವರು. ಚಂದ್ರ ಪ್ರಕಾಶ್ ಚೌಧರಿ ಸಂಪುಟದಲ್ಲಿ ಎಜೆಎಸ್‌ಯುವನ್ನು ಪ್ರತಿನಿಧಿಸಲ್ಲಿದ್ದಾರೆ.
*ರಾಜ್ಯಪಾಲ ಸೈಯದ್‌ ಅಹಮ್ಮದ್‌ ಅವರು ಬಿರ್ಸಾ ಮುಂಡಾ ಫುಟ್‌ಬಾಲ್‌ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 59 ವರ್ಷದ ದಾಸ್‌ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
*ಬಿಜೆಪಿಯ ನೀಲಕಾಂತ್ ಸಿಂಗ್ ಮುಂಡಾ, ಚಂದ್ರೇಶ್ವರ್ ಪ್ರಸಾದ್ ಸಿಂಗ್‌, ಲೂಯಿಸ್‌ ಮರಾಂಡಿ ಮತ್ತು ಎಜೆಎಸ್‌ಯು ಪಕ್ಷದ ಚಂದ್ರಪ್ರಕಾಶ್‌ ಚೌಧರಿ ಅವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ತೆಗೆದುಕೊಂಡರು. ರಾಜ್ಯದಲ್ಲಿ ಮುಖ್ಯಮಂತ್ರಿ ಸೇರಿದಂತೆ ಗರಿಷ್ಠ 12 ಸಚಿವರು ಇರಲು ಅವಕಾಶವಿದೆ.
 
 
"https://kn.wikipedia.org/wiki/ಝಾರ್ಖಂಡ್" ಇಂದ ಪಡೆಯಲ್ಪಟ್ಟಿದೆ