ಝಾರ್ಖಂಡ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
→‎ರಾಜಕೀಯ: ಮೊಂದಕ್ಕೆ++
೩೩ ನೇ ಸಾಲು:
*ಎಲ್ಲ ಹಂತಗಳು ಸೇರಿ ಒಟ್ಟಾರೆ ಈ ಸರ್ತಿ ರಾಜ್ಯದಲ್ಲಿ ಶೇ.65ರಷ್ಟು ಮತದಾರರು ಹಕ್ಕು ಚಲಾಯಿಸಿದ್ದಾರೆ. ಕಣಿವೆಯಲ್ಲಿ ಕಳೆದ 2008ರ ಚುನಾವಣೆಯಲ್ಲಿ ಶೇ.61.42, 2002ರಲ್ಲಿ ಶೇ.43.09ರಷ್ಟು ಮತದಾನವಾಗಿತ್ತು. ಜಾರ್ಖಂಡ್‌ನಲ್ಲಿ ಈ ಬಾರಿ ಎಲ್ಲ ಹಂತಗಳ ಮತದಾನ ಸೇರಿ ಶೇ.66ರಷ್ಟು ಮತದಾನವಾಗಿದೆ. 2004ರ ವಿಧಾನಸಭೆ ಚುನಾವಣೆಯಲ್ಲಿ ಶೇ.54.2ರಷ್ಟು ಮತದಾನವಾಗಿದ್ದು, ಈ ದಾಖಲೆ ಈಗ ಪುಡಿಯಾಗಿದೆ.
ಡಿ.23ರಂದು ಉಭಯ ರಾಜ್ಯಗಳ ಮತ ಎಣಿಕೆ ನಡೆಯಲಿದೆ.
 
*2009 ಮತ್ತು 2014ರ ಜಾರ್ಖಂಡ್ ಫಲಿತಾಂಶ
*81 ಸದಸ್ಯ ಬಲದ ವಿಧಾನಸಭೆಯಲ್ಲಿ ಪಕ್ಷ 37 ಸ್ಥಾನಗಳನ್ನು ಗಳಿಸಿದ ನಂತರ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರನ್ನಾಗಿ ದಾಸ್ ಅವರನ್ನು ಶುಕ್ರವಾರ ಆಯ್ಕೆ ಮಾಡಲಾಯಿತು. 1980ರಲ್ಲಿ ಬಿಜೆಪಿಗೆ ಸೇರಿದ ದಾಸ್ ಎರಡು ಬಾರಿ ರಾಜ್ಯಾಧ್ಯಕ್ಷರಾಗಿದ್ದಾರೆ.
ದಿ.28-12-2014 ಭಾನುವಾರ , ಜಾರ್ಖಂಡ್‌ನ 10 ನೇ ಮುಖ್ಯಮಂತ್ರಿಯಾಗಿ ಬಿಜೆಪಿಯ ಹಿರಿಯ ನಾಯಕ ರಘುವರ ದಾಸ್ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.
೩೯ ನೇ ಸಾಲು:
*ರಾಜ್ಯಪಾಲ ಸೈಯದ್‌ ಅಹಮ್ಮದ್‌ ಅವರು ಬಿರ್ಸಾ ಮುಂಡಾ ಫುಟ್‌ಬಾಲ್‌ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 59 ವರ್ಷದ ದಾಸ್‌ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
*ಬಿಜೆಪಿಯ ನೀಲಕಾಂತ್ ಸಿಂಗ್ ಮುಂಡಾ, ಚಂದ್ರೇಶ್ವರ್ ಪ್ರಸಾದ್ ಸಿಂಗ್‌, ಲೂಯಿಸ್‌ ಮರಾಂಡಿ ಮತ್ತು ಎಜೆಎಸ್‌ಯು ಪಕ್ಷದ ಚಂದ್ರಪ್ರಕಾಶ್‌ ಚೌಧರಿ ಅವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ತೆಗೆದುಕೊಂಡರು. ರಾಜ್ಯದಲ್ಲಿ ಮುಖ್ಯಮಂತ್ರಿ ಸೇರಿದಂತೆ ಗರಿಷ್ಠ 12 ಸಚಿವರು ಇರಲು ಅವಕಾಶವಿದೆ.
*2009 ಮತ್ತು 2014ರ ಜಾರ್ಖಂಡ್ ಫಲಿತಾಂಶ
 
{| class="wikitable"
 
|-
!ಗೆಲವು. !!ಬದಲಾವಣೆ !!ವೋಟು,ಶೇ.
|-
|ಬಿಜೆಪಿ +|| 42|| +19|| 32%
|-
|ಕಾಂಗ್ರೆಸ್+ ||6 || -15|| 10%
|-
|ಜೆ.ಎಮ್.ಎಮ್.|| 19|| +1|| 21%
|-
|ಜೆವಿಎಮ್`ಪಿJVM(P)||8|| -3|| 10%
|-
|ಇತರೆ ||6 ||-2 ||27%
|}
 
 
"https://kn.wikipedia.org/wiki/ಝಾರ್ಖಂಡ್" ಇಂದ ಪಡೆಯಲ್ಪಟ್ಟಿದೆ