ಝಾರ್ಖಂಡ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
→‎ರಾಜಕೀಯ: ಮೊಂದಕ್ಕೆ++
೩೫ ನೇ ಸಾಲು:
 
*81 ಸದಸ್ಯ ಬಲದ ವಿಧಾನಸಭೆಯಲ್ಲಿ ಪಕ್ಷ 37 ಸ್ಥಾನಗಳನ್ನು ಗಳಿಸಿದ ನಂತರ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರನ್ನಾಗಿ ದಾಸ್ ಅವರನ್ನು ಶುಕ್ರವಾರ ಆಯ್ಕೆ ಮಾಡಲಾಯಿತು. 1980ರಲ್ಲಿ ಬಿಜೆಪಿಗೆ ಸೇರಿದ ದಾಸ್ ಎರಡು ಬಾರಿ ರಾಜ್ಯಾಧ್ಯಕ್ಷರಾಗಿದ್ದಾರೆ.
ದಿ.28-12-2014 ಭಾನುವಾರ , ಜಾರ್ಖಂಡ್‌ನ 10 ನೇ ಮುಖ್ಯಮಂತ್ರಿಯಾಗಿ ಬಿಜೆಪಿಯ ಹಿರಿಯ ನಾಯಕ '''[[ರಘುವರ ದಾಸ್]]''' ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.
*ಜಾರ್ಖಂಡ್‌ನ ಬುಡಕಟ್ಟಿಗೆ ಸೇರದ ಜಾರ್ಖಂಡ್‌ನ ಮೊದಲ ಮುಖ್ಯಮಂತ್ರಿ ರಘುವರ ದಾಸ್, ಎರಡು ಪಕ್ಷಗಳ ಸಮ್ಮಿಶ್ರ ಸರಕಾರದ ನೇತೃತ್ವ ವಹಿಸಲ್ಲಿದ್ದಾರೆ. ಪದಚ್ಯುತ ಮುಖ್ಯಮಂತ್ರಿ ಹೇಮಂತ್ ಸೋರೆನ್ ವಿರುದ್ಧ ಜಯಸಾಧಿಸಿರುವ ಲೂಯಿಸ್ ಮರಾಂಡಿ ಬಿಜೆಪಿಯ ಸಚಿವರು. ಚಂದ್ರ ಪ್ರಕಾಶ್ ಚೌಧರಿ ಸಂಪುಟದಲ್ಲಿ ಎಜೆಎಸ್‌ಯುವನ್ನು ಪ್ರತಿನಿಧಿಸಲ್ಲಿದ್ದಾರೆ.
*ರಾಜ್ಯಪಾಲ ಸೈಯದ್‌ ಅಹಮ್ಮದ್‌ ಅವರು ಬಿರ್ಸಾ ಮುಂಡಾ ಫುಟ್‌ಬಾಲ್‌ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 59 ವರ್ಷದ ದಾಸ್‌ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
"https://kn.wikipedia.org/wiki/ಝಾರ್ಖಂಡ್" ಇಂದ ಪಡೆಯಲ್ಪಟ್ಟಿದೆ