ದ್ವಿಮಾನ ಸಂಖ್ಯಾ ಪದ್ಧತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
ದ್ವಿಮಾನ ಸಂಖ್ಯಾ ಪದ್ಧತಿ : ಗಡಿಯಾರ ಈಗ ಗಂಟೆ ತೋರಿಸುತ್ತದೆ ಎಂದುಕೊಳ್ಳಿ. ಇನ್ನು ಆರು ಗಂಟೆಯ ಬಳಿಕ ಅದು ಎಷ್ಟು ಸಮಯ ತೋರಿಸುತ್ತದೆ? ನೀವು ಥಟ್ಟನೆ ನಾಲ್ಕು ಗಂಟೆ ಎಂದು ಹೇಳುತ್ತಿರಿ ಎಂದು ಗೊತ್ತು. ಆದರೆ ಹದಿನಾರು ಗಂಟೆ ಎಂದು ಹೇಳುವುದಿಲ್ಲ. ಸಾಮಾನ್ಯವಾಗಿ ಲೆಕ್ಕದಲ್ಲಿ ಸರಿ ಹೊಂದುವ ಸಂಕಲನ ಕ್ರಿಯೆ ಇಲ್ಲಿ ಸರಿಯಾದ ಉತ್ತರ ಕೊಡುವುದಿಲ್ಲ.ಸಾಮಾನ್ಯವಾಗಿ ನಮ್ಮ ಲೆಕ್ಕದಲ್ಲಿ ಸರಿಹೊಂದುವ ಸಂಕಲನ ಕ್ರಿಯೆ ಇಲ್ಲಿ ಸರಿಯಾದ ಉತ್ತರ ಕೊಡುವುದಿಲ್ಲ ಸಾಮಾನ್ಯವಾಗಿ ನಮ್ಮ ಲೆಕ್ಕಾಚಾರಗಳು 'ಹತ್ತು ಆಧಾರ ಸಂಖ್ಯೆ'ಯಾದ ದಶಮಾನ ಪದ್ಧತಿಯಲ್ಲಿರುವುದೂ ಗಡಿಯಾರದಲ್ಲಿ ೧೨ ಆಧಾರ ಸಂಖ್ಯೆಯಾಗಿರುವುದೂ ಇದಕ್ಕೆ ಕಾರಣ. ಇದೇ ರೀತಿ ಎರಡು, ಐದು, ಏಳು ಮೊದಲಾದ ಆಧಾರ ಸಂಖ್ಯೆಗಳಿರುವ ಸಂಖ್ಯಾ ಪದ್ಧತಿಗಳನ್ನು ರೂಪಿಸಬಹುದು. ಆದರೆ ಸ್ಥಾನ ಬೆಲೆಯು ಹತ್ತು ಪಟ್ಟು ಹೆಚ್ಚುವ ಬದಲು ಎರಡುಪಟ್ಟು ಐದು ಪಟ್ಟು ಇತ್ಯಾದಿ ಹೆಚ್ಚುತ್ತದೆ. ಮಾನವನಿಗೆ ತನ್ನ ಹತ್ತು ಬೆರಳುಗಳಿಂದ ಎಣಿಸುವಾಗ 'ಹತ್ತು' ಆಧಾರ ಸಂಖ್ಯೆ ಅನುಕೂಲವಾಗಿದ್ದಿರಬಹುದು. ಪ್ರಾಚೀನ ಮಾನವನಿಗೆ ಹತ್ತು ಬೆರಳುಗಳ ಬದಲು ೧೨ ಬೆರಳುಗಳಿರುತ್ತಿದ್ದರೆ? ಬಹುಶ: ಆಗ ಅವನ ಸಂಖ್ಯಾ ಪದ್ಧತಿಗೆ ಹನ್ನೆರಡು' ಆಧಾರ ಸಂಖ್ಯೆ