ಮೇಲುಕೋಟೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೪ ನೇ ಸಾಲು:
footnotes = |ಮೇಲುಕೊಟೆ
}}
[[File:ಶ್ರೀ ಯೋಗಾ ನರಸಿಂಹಸ್ವಾಮಿ.jpg|ಶ್ರೀ ಯೋಗಾ ನರಸಿಂಹಸ್ವಾಮಿ]]
[[File:Cheluva_Narayana_Swamy_Temple.JPG | ಚೆಲುವರಾಯಸ್ವಾಮಿ ದೇವಾಲಯ, ಮೇಲುಕೋಟೆ]]
'''ಮೇಲುಕೋಟೆಯು''' [[ಕರ್ನಾಟಕ|ಕರ್ನಾಟಕದ]] [[ಮಂಡ್ಯ]] ಜಿಲ್ಲೆಯ [[ಪಾಂಡವಪುರ]] ತಾಲ್ಲೂಕಿನ ಒಂದು ಹಳ್ಳಿ ಹಾಗೂ ಪ್ರಸಿದ್ಧ ಯಾತ್ರಾ ಸ್ಥಳ. ಇಲ್ಲಿರುವ [[ಹೊಯ್ಸಳ|ಹೊಯ್ಸಳರು]] ಕಟ್ಟಿಸಿದ ಚೆಲುವರಾಯಸ್ವಾಮಿ ದೇವಸ್ಥಾನ ಪ್ರಸಿದ್ಧ ಧಾರ್ಮಿಕ ಕೆಂದ್ರ. ಮೇಲು ಕೋಟೆಯು ಜಿಲ್ಲಾ ಕೇಂದ್ರ ಸ್ಥಳ ಮಂಡ್ಯದಿಂದ ಸುಮಾರು ೩೭ ಕಿ.ಮೀ ದೂರದಲ್ಲಿದೆ. ಇದು ಶ್ರೀವೈಷ್ಣವ ಪಂಥದ ಒಂದು ಕೇಂದ್ರ. ಇಲ್ಲಿ ಬೆಟ್ಟದ ಮೇಲೆ ಯೋಗ ನರಸಿಂಹಸ್ವಾಮಿಯ ದೇವಸ್ಥಾವಿದೆ. ಈ ಹಳ್ಳಿ ಸಂಸ್ಕೃತ ಪಾಠ ಶಾಲೆಗೂ ಹೆಸರುವಾಸಿ.
 
೭೪ ನೇ ಸಾಲು:
 
==ಕವಿ ಪುತಿನ ಅವರ ಮನೆ==
[[File:ಪುತಿನ_ಮನೆ_1.jpg|ಪುತಿನ ಮನೆ]]
[[File:ಪುತಿನ_ಮನೆ_2.jpg|ಪುತಿನ ಮನೆ]]
*ಕನ್ನಡದ ಶ್ರೇಷ್ಠ ಗೀತ ನಾಟಕಗಳನ್ನು ಬರೆದ ಕವಿ ಪುತಿನ ಹುಟ್ಟಿ ಬೆಳೆದದ್ದು ಮೇಲುಕೋಟೆಯಲ್ಲಿ. ಅಲ್ಲಿನ ಪರಿಸರ, ಪಂಚಪ್ರಾಣವಾಗಿದ್ದ ಆರಾಧ್ಯ ದೇವರು ಇವರ ಸಾಹಿತ್ಯ ಕೃಷಿಗೆ ಪ್ರೇರಣೆಯಾಗಿದ್ದವು. ಮೇಲುಕೋಟೆಯಲ್ಲಿ ಚಲುವನಾರಾಯಣಸ್ವಾಮಿ, ಯೋಗಾನರಸಿಂಹ ದೇಗುಲಗಳು, ಅಕ್ಕ ತಂಗಿಯರ ಕೊಳ, ಸಂಸ್ಕೃತ ಸಂಶೋಧನಾ ಕೇಂದ್ರಗಳು ಹೇಗೆ ಪ್ರಸಿದ್ಧಿ ಎನಿಸಿಕೊಂಡಿವೆಯೋ ಅದೇ ರೀತಿಯಲ್ಲಿ ಕವಿ ಪುತಿನ ಅವರ ಮನೆಯೂ ಅಷ್ಟೇ ಪ್ರಸಿದ್ಧಿ. ಪುತಿನ ಮನೆ ಸ್ಮಾರಕವಾಗಿದ್ದು ವೀರಪ್ಪ ಮೊಯ್ಲಿ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ.
*ಅಂದರೆ, ಪುತಿನ ಬದುಕಿದ್ದ ಕಾಲದಲ್ಲೇ. ಕವಿಯ ಆಶಯವೂ ಅದೇ ಆಗಿತ್ತು; 'ನಾನು ಬದುಕಿರುವಾಗಲೇ ಬಾಳಿ, ಬದುಕಿದ ನನ್ನ ಮನೆ ಸ್ಮಾರಕವಾಗಬೇಕು. ನಾನು ಬರೆದ ಸಾಹಿತ್ಯ ನಿಂತ ನೀರಾಗದೆ, ನನ್ನ ಸಾವಿನಾಚೆಯೂ ಮುಂದಿನ ಪೀಳಿಗೆಯನ್ನು ತಲುಪುವಂತಾಗಬೇಕು'.
"https://kn.wikipedia.org/wiki/ಮೇಲುಕೋಟೆ" ಇಂದ ಪಡೆಯಲ್ಪಟ್ಟಿದೆ