ತ್ಯಾಗರಾಜ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧೨ ನೇ ಸಾಲು:
 
ತ್ಯಾಗರಾಜರು ತಮ್ಮ ಕಡೆಗಾಲದವರೆಗೂ ಕೃತಿಗಳನ್ನು ರಚಿಸುತ್ತಿದ್ದರೆಂದು ತಿಳಿದುಬಂದಿದೆ. ಮನೋಹರಿ ರಾಗದ ಪರಿತಾಪಮುಕನಿಯಾಡಿನ, ಶಹಾನ ರಾಗದ ಗಿರಿಪೈನೆಲಕೊನ್ನ, ಮತ್ತು ವಾಗಧೀಶ್ವರಿ ರಾಗದ ಪರಮಾತ್ಮುಡು ವೆಲಿಗೇ ಎಂಬ ಕೃತಿಗಳನ್ನು ಅವರು ತಮ್ಮ ಜೀವನದ ಕಡೆಯ ಹತ್ತು ದಿನಗಳಲ್ಲಿ ರಚಿಸಿದರೆಂದು ಅಭಿಪ್ರಾಯ ಪಡಲಾಗಿದೆ.
 
== ತ್ಯಾಗರಾಜ ಆರಾಧನೆ ==
ಕರ್ನಾಟಕ ಸಂಗೀತಕ್ಕೆ ತ್ಯಾಗರಾಜರ ಕಾಣಿಕೆಯ ನೆನಪಾಗಿ ಪ್ರತಿ ವರ್ಷ ತಿರುವಯ್ಯಾರಿನಲ್ಲಿ ಪುಷ್ಯ ಬಹುಳ ಪಂಚಮಿಯಂದು (ಜನವರಿ ಅಥವ ಫೆಬ್ರವರಿ ತಿ೦ಗಳುಗಳ ಸಮಯ) "ತ್ಯಾಗರಾಜ ಆರಾಧನೆ" ಉತ್ಸವ ನಡೆಯುತ್ತದೆ. ಅನೇಕ ಮುಖ್ಯ ಸಂಗೀತಗಾರರ ಕಛೇರಿಗಳು ಈ ಸಮಯದಲ್ಲಿ ನಡೆಯುವುದುಂಟು. ವರ್ಷದ ಬೇರೆಬೇರೆ ಸಮಯಗಳಲ್ಲಿ ಅಮೆರಿಕದಲ್ಲೂ ವಿವಿಧೆಡೆಗಳಲ್ಲಿ ತ್ಯಾಗರಾಜ ಆರಾಧನೆ ನಡೆಯುತ್ತದೆ!
"https://kn.wikipedia.org/wiki/ತ್ಯಾಗರಾಜ" ಇಂದ ಪಡೆಯಲ್ಪಟ್ಟಿದೆ