ಬಾಲಕೃಷ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಪತ್ರಿಕಾ ಮಾಹಿತಿ
No edit summary
೨ ನೇ ಸಾಲು:
 
== ಹಿನ್ನೆಲೆ ==
ಬಾಲಕೃಷ್ಣರ ಜನನ [[ನವೆಂಬರ್ ೨]],[[೧೯೧೧]]ರಂದು [[ಹಾಸನ]] ಜಲ್ಲೆಯ ಅರಸೀಕೆರೆಯಲ್ಲಿ ಆಯಿತು.ನಾಟಕ ಕಂಪೆನಿಯ ಗೇಟು ಕಾಯುವುದು,ಬೋರ್ಡು ಬರೆಯುವುದು,ಪೋಸ್ಟರ್ ಅಂಟಿಸುವುದು...ಹೀಗೆ ಆರಂಭವಾದ ಇವರ ವೃತ್ತಿಜೀವನ ಮುಂದೆ ರಂಗಭೂಮಿಯ ನಟನೆಗೆ ತಿರುಗಿತು.’ಕೃಷ್ಣಲೀಲಾ ’ ಇವರು ಅಭಿನಯಿಸಿದ ಮೊದಲ ನಾಟಕ.
ಚಾಮುಂಡೇಶ್ವರಿ,ಗುಬ್ಬಿ ಕಂಪೆನಿಗಳಲ್ಲಿ ಅಭಿನಯಿಸಿದ್ದ ಬಾಲಣ್ಣ ನೀಲಾಂಜನೆ,ಚಿತ್ರಾಂಗದೆ ಮುಂತಾದ ೫೦ ನಾಟಕಗಳನ್ನು ಬರೆದಿದ್ದಾರೆ.
==ಕನ್ನಡ ಚಿತ್ರರಂಗದಲ್ಲಿ ಬಾಲಕೃಷ್ಣ==
೧೧ ನೇ ಸಾಲು:
 
* [[ರಣಧೀರ ಕಂಠೀರವ (ಚಲನಚಿತ್ರ)|ರಣಧೀರ ಕಂಠೀರವ]]
* [[ಕಲಿತರೂ ಹೆಣ್ಣೇ]]
 
[[ಪಂಚರತ್ನ]],[[ಭಕ್ತ ಮಲ್ಲಿಕಾರ್ಜುನ]] ಚಿತ್ರಗಳಿಗೆ ಹಾಡು,ಸಂಭಾಷಣೆ ಬರೆದಿದ್ದರು.
"https://kn.wikipedia.org/wiki/ಬಾಲಕೃಷ್ಣ" ಇಂದ ಪಡೆಯಲ್ಪಟ್ಟಿದೆ