ಮಹಾರಾಜ ಕಾಲೇಜು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೫೭ ನೇ ಸಾಲು:
| footnotes =
}}
 
==ಮಹಾರಾಜ ಕಾಲೇಜಿನ ಹುಟ್ಟು-ಬೆಳವಣಿಗೆ==
* ಮೈಸೂರು ಸಂಸ್ಥಾನ ೧೮೫೩ ರಲ್ಲಿ ಮೈಸೂರಿನ ಮಹಾರಾಜ ಕಾಲೇಜನ್ನು ಆರಂಭಿಸಿತು. ಮೊದಲ ಒಂದೂವರೆ ದಶಕಗಳ ಕಾಲ ಮೈಸೂರಿನ ಮಹಾರಾಜ ಕಾಲೇಜು, ಮದ್ರಾಸ್ ವಿಶ್ವವಿದ್ಯಾನಿಲಯದ ಸಂಯೋಜನೆಗೆ ಒಳಪಟ್ಟಿತ್ತು. ಒಂದರ್ಥದಲ್ಲಿ ಮಹಾರಾಜ ಕಾಲೇಜು ಮೈಸೂರು ವಿಶ್ವವಿದ್ಯಾನಿಲಯದ ತಾಯಿಬೇರು. ಭವ್ಯ ಇತಿಹಾಸ, ಶ್ರೇಷ್ಠ ಪರಂಪರೆಯುಳ್ಳ ಈ ಕಾಲೇಜು ಮೈಸೂರು ವಿಶ್ವವಿದ್ಯಾನಿಲಯಕ್ಕೂ ಮೊದಲೇ ಹುಟ್ಟಿದ್ದು. ಇದು ಮದ್ರಾಸ್ ವಿಶ್ವವಿದ್ಯಾನಿಲಯದ ಅಂಗ ಕಾಲೇಜುಗಳನ್ನು ಒಂದಾಗಿತ್ತು.
*ಭವ್ಯ ಇತಿಹಾಸ, ಶ್ರೇಷ್ಠ ಪರಂಪರೆಯುಳ್ಳ ಈ ಕಾಲೇಜು ಮೈಸೂರು ವಿಶ್ವವಿದ್ಯಾನಿಲಯಕ್ಕೂ ಮೊದಲೇ ಹುಟ್ಟಿದ್ದು. ಇದು ಮದ್ರಾಸ್ ವಿಶ್ವವಿದ್ಯಾನಿಲಯದ ಅಂಗ ಕಾಲೇಜುಗಳನ್ನು ಒಂದಾಗಿತ್ತು. ಇದನ್ನು ೧೯೧೬ರಲ್ಲಿ ಮೈಸೂರು ವಿಶ್ವವಿದ್ಯಾಲಯಕ್ಕೆ ವರ್ಗಾಯಿಸಲಾಯಿತು. ಇದು ದಕ್ಷಿಣ ಭಾರತದ ಹಳೆಯ ಮಹಾವಿದ್ಯಾಲಯಗಳಲ್ಲಿ ಒಂದಾಗಿದೆ. ಇದು ಬ್ರಿಟಿಷ್ ಆಳ್ವಿಕೆಯ ಸಮಯದಲ್ಲಿ ಭಾರತದ ರಾಜ (ನಾಲ್ವಡಿ ಕೃಷ್ಣರಾಜ ಒಡೆಯರು) ರೊಬ್ಬರಿಂದ ಉನ್ನತ ಶಿಕ್ಷಣಕ್ಕಾಗಿ ನಿರ್ಮಿಸಲ್ಪಟ್ಟ ಮೊದಲ ಕಾಲೇಜು. ಮುಂದೆ ಭಾರತದ ರಾಷ್ಟ್ರಪತಿಯಾದ ಡಾ ಎಸ್ ರಾಧಾಕೃಷ್ಣನ್ ಅವರು ಕಲ್ಕತ್ತಾಕ್ಕೆ ಹೋಗುವ ಮುನ್ನ, ತತ್ವಶಾಸ್ತ್ರವನ್ನು ಇಲ್ಲಿ ಒಂದು ವರ್ಷ ಕಲಿಸಿದರು.
*ಮುಂದೆ ಭಾರತದ ರಾಷ್ಟ್ರಪತಿಯಾದ ಡಾ ಎಸ್ ರಾಧಾಕೃಷ್ಣನ್ ಅವರು ಕಲ್ಕತ್ತಾಕ್ಕೆ ಹೋಗುವ ಮುನ್ನ, ತತ್ವಶಾಸ್ತ್ರವನ್ನು ಇಲ್ಲಿ ಒಂದು ವರ್ಷ ಕಲಿಸಿದರು. ಮಹಾರಾಜ ಕಾಲೇಜಿನ ಶಂಕುಸ್ಥಾಪನೆಯನ್ನು ಆಗ ಭಾರತಕ್ಕೆ ಭೇಟಿನೀಡಿದ ರಾಜಕುಮಾರ ಆಲ್ಬರ್ಟ್೧೮೮೯ ರ ನವೆಂಬರ್ ೨೭ರಂದು ಮಾಡಿದ್ದರು. ಮೈಸೂರಿನಲ್ಲಿನ ಬಹಳ ಹಿರಿಯ ಕಾಲೇಜೆಂಬ ಹೆಗ್ಗಳಿಕೆಗೆ ಮಹಾರಾಜ ಕಾಲೇಜು ಭಾಜನವಾಗಿದೆ. ಮೈಸೂರಿನ ಸಾಂಸ್ಕೃತಿಕ ಜೀವನಾಡಿ ಎನಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಶೈಕ್ಷಣಿಕ ಸಾಧನೆಯಲ್ಲಿ ಮಹಾರಾಜ ಕಾಲೇಜು ಮುಂಚೂಣಿಯಲ್ಲಿ ನಿಲ್ಲುತ್ತದೆ.
*ಮೈಸೂರಿನ೧೯೧೮ ಸಾಂಸ್ಕೃತಿಕ ಜೀವನಾಡಿ ಎನಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಶೈಕ್ಷಣಿಕ ಸಾಧನೆಯಲ್ಲಿರಲ್ಲಿ ಮಹಾರಾಜ ಕಾಲೇಜುಕಾಲೇಜಿನಲ್ಲಿ ಮುಂಚೂಣಿಯಲ್ಲಿ ನಿಲ್ಲುತ್ತದೆಎಂ. ಇದು ಪ್ರಾರಂಭಗೊಂಡದ್ದುತರಗತಿಗಳು ೧೮೮೯ರಲ್ಲಿಆರಂಭವಾದುವು. ಸುಮಾರು ೧೪೦ ವರ್ಷಗಳಿಂದಲೂ ಜ್ಞಾನದಾಹಿಗಳಿಗೆ ನಿರಂತರ ಜ್ಞಾನದಾಸೋಹವನ್ನು ನೀಡುತ್ತಲೇ ಬಂದಿದೆ. ಮಹಾರಾಜ ಕಾಲೇಜಿನ ವಿದ್ಯಾದೇಗುಲದಲ್ಲಿ ವ್ಯಾಸಂಗ ಮಾಡಿದ ಲಕ್ಷಾಂತರ ವಿದ್ಯಾರ್ಥಿಗಳು ಇಡೀ ಪ್ರಪಂಚದ ಮೂಲೆ ಮೂಲೆಯಲ್ಲೂ ವಿವಿಧ ಉನ್ನತ ಹುದ್ದೆಗಳನ್ನು ಮಾಡುತ್ತಾ ನೆಲೆಸಿದ್ದಾರೆ.
 
==ಹಳೆಯ ಬೋಧಕವರ್ಗ==
"https://kn.wikipedia.org/wiki/ಮಹಾರಾಜ_ಕಾಲೇಜು" ಇಂದ ಪಡೆಯಲ್ಪಟ್ಟಿದೆ