ಆಸ್ಟ್ರೇಲಿಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೬೬ ನೇ ಸಾಲು:
'''ಆಸ್ಟ್ರೇಲಿಯ''' [[ದಕ್ಷಿಣ ಭೂಗೋಳಾರ್ಧ]]ದಲ್ಲಿರುವ ಒಂದು [[ದೇಶ]]ಹಾಗೂ [[ಖಂಡ]]. ಸುತ್ತಲೂ ಸಾಗರಜಲದಿಂದ ಆವೃತವಾಗಿದ್ದು ಇಡೀ ಖಂಡವೇ ಒಂದು ಬೃಹತ್ ದ್ವೀಪದಂತಿದೆ. ಇದರ ಸ್ಥಳ ನಿರ್ದೇಶ ಹೀಗಿದೆ : 113º90-153º390, ಪು.ರೇ; 10º410-43º390, ದ.ಅ. ವಿಸ್ತೀರ್ಣ 76,86,850 ಚ.ಕಿಮೀ. ಜನಸಂಖ್ಯೆ 19,855,288 (2006). ರಾಜಧಾನಿ ಕ್ಯಾನ್ಬೆರ 353,149 (2001). ಹಿಂದೂ ಮಹಾಸಾಗರ ಮತ್ತು ಪೆಸಿಫಿಕ್ ಸಾಗರಗಳ ನಡುವೆ ಇದೆ. ಅಂದರೆ ಇದರ ವಿಸ್ತಾರ ಅಮೆರಿಕ ಸಂಯುಕ್ತ ಸಂಸ್ಥಾನದಷ್ಟಾಗುತ್ತದೆ. ಸಮುದ್ರತೀರ 19,536 ಕಿಮೀ ಉದ್ದವಾಗಿದೆ. ನಿಸ್ಸಂದೇಹವಾಗಿ ಇದೊಂದು ಅಡಕವಾದ ಭೂಭಾಗ. ಇದರ ಈ ವೈಶಿಷ್ಟ್ಯ, ಮೇಲ್ಮೈಲಕ್ಷಣ ಮತ್ತು ಅಕ್ಷಾಂಶರೀತ್ಯಾ ಇದರ ಸ್ಥಾನ, ಇವೆಲ್ಲ ಇದರ ವಾಯುಗುಣವನ್ನು ನಿಯಂತ್ರಿಸುತ್ತವೆ. ಈ ಖಂಡದ ಭೌಗೋಳಿಕ ಲಕ್ಷಣ ನಿರ್ಣಯವಾಗಿರುವುದು ಈ ಅಂಶಗಳಿಂದ. ಆಸ್ಟ್ರೇಲಿಯ ಎಂಬ ಹೆಸರು `ಆಸ್ಟ್ರಲ’ ಎಂಬ ಲ್ಯಾಟಿನ್ ಶಬ್ದದಿಂದ ಬಂದದ್ದು.
==ಆಸ್ಟ್ರೇಲಿಯದ ಮುಖ್ಯ ರಾಜಕೀಯ ವಿಭಾಗಗಳು==
*[[ಪಶ್ಚಿಮ ಆಸ್ಟ್ರೇಲಿಯ]],
*[[ಉತ್ತರ ಆಸ್ಟ್ರೇಲಿಯ]],
*[[ದಕ್ಷಿಣ ಆಸ್ಟ್ರೇಲಿಯ]],
*[[ಕ್ವೀನ್ಸ್ ಲೆಂಡ್]],
*[[ನ್ಯೂ ಸೌತ್ ವೇಲ್ಸ್]],
*[[ವಿಕ್ಟೋರಿಯ]],
*[[ಟಾಸ್ಮೇನಿಯ ದ್ವೀಪ]].
ಈ ಖಂಡದ ಹೊರಗಡೆ ಇರುವ ಆಸ್ಟ್ರೇಲಿಯದ ವಿಭಾಗಗಳು ಪಾಪುಅ, ಪೆಸಿಫಿಕ್ ಮಹಾಸಾಗರದಲ್ಲಿರುವ ನಾರ್ಫೋಕ್ ದ್ವೀಪ, ಹಿಂದೂಮಹಾಸಾಗರದ 27 ಕೋಕೋಸ್ (ಕೀಲಿಂಗ್) ದ್ವೀಪಗಳು ಮತ್ತು ಕ್ರಿಸ್ಮಸ್ ದ್ವೀಪ ಮತ್ತು ಆಸ್ಟ್ರೇಲಿಯದ ಅಂಟಾರ್ಕ್ಟಿಕ್ ಭಾಗ.
 
==ಪ್ರಾಕೃತಿಕ ಲಕ್ಷಣಗಳು==
ಖಂಡದಲ್ಲಿ ಮೂರು ಪ್ರಾಕೃತಿಕ ಲಕ್ಷಣಗಳು ಕಾಣುತ್ತವೆ
"https://kn.wikipedia.org/wiki/ಆಸ್ಟ್ರೇಲಿಯ" ಇಂದ ಪಡೆಯಲ್ಪಟ್ಟಿದೆ