ನಾವಲ್ ಹರ್ಮುಸ್ ಜಿ ಟಾಟಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೭ ನೇ ಸಾಲು:
* ಸನ್, ೧೯೬೯ ರಲ್ಲಿ ಭಾರತಸರಕಾರದ ’ಪದ್ಮಭೂಷಣ ಪ್ರಶಸ್ತಿ’
==ಕಾರ್ಮಿಕರ ಹಿತಾಸಕ್ತಿಗಳನ್ನು ಬಲ್ಲ ಉದ್ಯೋಗಪತಿ==
ಮೊದಲನೆಯ ಹೆಂಡತಿ, [[ಸೂನಿ ಕಮಿಸಾರಿಯೆಟ್]] ಗೆ, [[ರತನ್]]<ref>[http://www.livemint.com/Companies/n47iePUboPWvCqG5FM8IVK/[http://www.livemint.com/Companies/n47iePUboPWvCqG5FM8IVK/ Live mint, Ratan-Tata-A-journey-in-four-stages.html Ratan Tata: A journey in four stages] Live mint, .html Ratan Tata: A journey in four stages]</ref> ಹಾಗೂ [[ಜಿಮ್ಮಿ]] ಗಂಡು ಮಕ್ಕಳು. ಎರಡನೆಯ ಪತ್ನಿ, [[ಸಿಮೋನ್]] ರವರಿಗೆ, ಒಬ್ಬ ಮಗ, ’[[ನೋಯೆಲ್]].’ ೧೯೬೫ ರಲ್ಲಿ ’[[ಸರ್ ರತನ್ ಟಾಟ ಟ್ರಸ್ಟ್]]’ ಗೆ ಛೇರ್ಮನ್ ಆಗಿ, ೧೯೫೧ ನಲ್ಲಿ [[ಇಂಡಿಯನ್ ಕ್ಯಾನ್ಸರ್ ಸೊಸೈಟಿಗೆ ಚೇರ್ಮನ್]], ಜನರ ಕಷ್ಟಗಳನ್ನು ಸಮಚಿತ್ತದಿಂದ ಕೇಳಿ ಅವುಗಳಿಗೆ ಪರಿಹಾರ ಸೂಚಿಸುತ್ತಿದ್ದರು. ಹಾಗಾಗಿ ಮನೆಯಲ್ಲಿ ಅವರ ಸಹಾಯಕ್ಕಾಗಿ ಬರುವವರ ಸಂಖ್ಯೆ ಹೆಚ್ಚಿತ್ತು. ಭಾರತದಲ್ಲಿ ಕ್ರೀಡೆಗಳಿಗೆ ಅತಿಯಾದ ಪ್ರೋತ್ಸಹಕೊಟ್ಟು ಯುವಕರನ್ನು ಸಜ್ಜುಗೊಳಿಸುವಲ್ಲಿ ನೆರವಾದರು. ಭಾರತದ [[ಇಂಡಿಯನ್ ಕೌನ್ಸಿಲ್ ಆಫ್ ಸ್ಪೋರ್ಟ್ಸ್]] ಗೆ ಪ್ರಥಮ ಅಧ್ಯಕ್ಷರಾದರು. ಅವರ ನೆರವಿನಿಂದಾಗಿ ಹಾಕಿ ಆಟವನ್ನು ರಾತ್ರಿಯಸಮಯದಲ್ಲಿ ದೀಪಗಳ ಬೆಳಕಿನಲ್ಲಿ ಆಡುವಂತಾಯಿತು. ೧೯೫೮ ಪ್ರಥಮಬಾರಿಗೆ, ಅವರ ಸಹಾಯ ಹಾಗೂ ಪ್ರೋತ್ಸಾಹದಿಂದಲೇ ಭಾರತ, ಲಂಡನ್ (೧೯೪೮), ಹೆಲ್ಸಿಂಕಿ, (೧೯೫೨), ಮತ್ತು ಮೆಲ್ಬೋರ್ನ್ 'ಒಲಂಪಿಕ್ ಕ್ರೀಡೆ'ಗಳಲ್ಲಿ ಭಾಗವಹಿಸಿ ಪದಕಗಳನ್ನು ಗೆಲ್ಲಲು ನೆರವಾಯಿತು.
 
=='ನಾವಲ್ ಹರ್ಮುಸ್ ಜಿ ಟಾಟಾ'ರವರ ಆಸಕ್ತಿಗಳು==